ಬಿಬಿಎಂಪಿಯ 31 ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಎತ್ತಂಗಡಿ
ಬೆಂಗಳೂರು, ಜೂ.27- ಲೋಕೋಪಯೋಗಿ ಮತ್ತಿತರ ಇಲಾಖೆಗಳಿಂದ ಎರವಲು ಸೇವೆ ಮೇಲೆ ಬಿಬಿಎಂಪಿಯಲ್ಲಿ ನಿಯೋಜನೆಗೊಂಡು ಅವಧಿ ಪೂರ್ಣಗೊಂಡರೂ ಮಾತೃ ಇಲಾಖೆಗೆ ಹಿಂದಿರುಗದೆ ಪಾಲಿPಯಲ್ಲೇ ಜಾಂಡಾ ಊರಿದ್ದ 31 [more]
ಬೆಂಗಳೂರು, ಜೂ.27- ಲೋಕೋಪಯೋಗಿ ಮತ್ತಿತರ ಇಲಾಖೆಗಳಿಂದ ಎರವಲು ಸೇವೆ ಮೇಲೆ ಬಿಬಿಎಂಪಿಯಲ್ಲಿ ನಿಯೋಜನೆಗೊಂಡು ಅವಧಿ ಪೂರ್ಣಗೊಂಡರೂ ಮಾತೃ ಇಲಾಖೆಗೆ ಹಿಂದಿರುಗದೆ ಪಾಲಿPಯಲ್ಲೇ ಜಾಂಡಾ ಊರಿದ್ದ 31 [more]
ಬೆಂಗಳೂರು, ಜೂ.27- ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಎಸ್.ಎ.ಚಿನ್ನೇಗೌಡರು ಇಂದು ಅಧಿಕಾರ ಸ್ವೀಕರಿಸಿದರು. ಮಂಡಳಿಯ ಮೂರು ವಲಯಗಳಿಗೆ ನಿನ್ನೆ ಚುನಾವಣೆ ನಡೆದು ಸಂಜೆ [more]
ಬೆಂಗಳೂರು,ಜೂ.27- ಕಾಂಗ್ರೆಸ್-ಜೆಡಿಎಸ್ ನಡುವೆ ಬಜೆಟ್ ಮಂಡನೆ ಹಾಗೂ ರೈತರ ಸಾಲಮನ್ನಾ ಮಾಡುವ ವಿಷಯದಲ್ಲಿ ಜಟಾಪಟಿ ತಾರಕಕ್ಕೇರಿರುವ ಬೆನ್ನಲ್ಲೇ ಹಿಂದಿನ ಸರ್ಕಾರದ ರೈತ ಬೆಳಕು ಯೋಜನೆ ಮೂಲೆಗುಂಪು [more]
ಬೆಂಗಳೂರು,ಜೂ.27-ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ ಆಯಸ್ಸಿನ ಬಗ್ಗೆ ಎಲ್ಲೆಡೆ ಚರ್ಚೆ ಆರಂಭವಾಗಿರುವ ಬೆನ್ನಲ್ಲೇ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರ 30 ಸಾವಿರ ಕೋಟಿ [more]
ಬೆಂಗಳೂರು, ಜೂ.27- ಶಾಲಾ ಪಠ್ಯಗಳಲ್ಲಿ ನಾಡಪ್ರಭು ಕೆಂಪೇಗೌಡರ ವಿಚಾರಧಾರೆಗಳನ್ನು ಅಳವಡಿಸಬೇಕು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಅರಮನೆ ಮೈದಾನದಲ್ಲಿಂದು ರಾಜ್ಯ ಸರ್ಕಾರದ ವತಿಯಿಂದ [more]
ಬೆಂಗಳೂರು, ಜೂ.27- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗಳಿಂದ ಸರ್ಕಾರದ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ. ಸರ್ಕಾರ ಉತ್ತಮ ರೀತಿಯಲ್ಲೇ ನಡೆಯುತ್ತದೆ ಎಂದು ಜಲಸಂಪನ್ಮೂಲ ಸಚಿವ [more]
ಬೆಂಗಳೂರು, ಜೂ.27-ವಸತಿ ಯೋಜನೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಅನುಕೂಲವಾಗುವಂತೆ ಇಲಾಖೆಯಲ್ಲಿ ಕಾಲ್‍ಸೆಂಟರ್ (ಸಹಾಯವಾಣಿ) ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು [more]
ಬೆಂಗಳೂರು,ಜೂ.27- ರಾಜ್ಯದಲ್ಲಿನ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ದಿ ಹಾಗೂ ಭದ್ರತೆಗಾಗಿ ಸ್ಥಾಪಿಸಲಾಗಿರುವ ಮಂಡಳಿಯಲ್ಲಿ ಇದುವರೆಗೆ ಸಂಗ್ರಹವಾಗಿರುವ ಸೆಸ್ ಹಣವನ್ನು ಸಮರ್ಪಕವಾಗಿ ಬಳಕೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು [more]
ಬೆಂಗಳೂರು,ಜೂ.27- ಸಗಟು ಕೇಂದ್ರಕ್ಕೆ ಖುದ್ದು ನ್ಯಾಯಬೆಲೆ ಅಂಗಡಿ ಮಾಲೀಕರೇ ಹೋಗಿ ಎತ್ತುವಳಿ ಮಾಡುವುದು ಕೆಲ ಸಂದರ್ಭದಲ್ಲಿ ಕಷ್ಟವಾಗುವ ಕಾರಣ ಮಾಲೀಕರ ರಕ್ತಸಂಬಂಧಿಯೊಬ್ಬರಿಗೆ ಅವಕಾಶ ನೀಡಬೇಕೆಂದು ಕರ್ನಾಟಕ [more]
ಬೆಂಗಳೂರು,ಜೂ.27- ರೈತರು ಬೆಳೆ ಬೆ¼ಯಲು ಮಾಡಿರುವ ಸಾಲವನ್ನು ರೈತರ ಸಾಲವೆಂದು ಪರಿಗಣಿಸದೆ ದೇಶದ ಆಹಾರ ಉತ್ಪಾದನೆಗಾಗಿ ಸರ್ಕಾರದಿಂದ ನೀಡಿರುವ ಧನಸಹಾಯವೆಂದು ಪರಿಗಣಿಸಿ ರೈತರ ಎಲ್ಲ ಸಾಲವನ್ನು [more]
ಬೆಂಗಳೂರು,ಜೂ.27- ಸರ್ಕಾರದ ವಿರುದ್ಧ ನಿರಂತರ ಹೇಳಿಕೆ ನೀಡಿ ಮುಜುಗರ ಸೃಷ್ಟಿಸುತ್ತಿರುವ ಸಮನ್ವÀಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೇರಿದಂತೆ ಜೆಡಿಎಸ್ ವಿರೋಧಿ ಬಣಗಳ ಬಾಯಿಗೆ ಹೈಕಮಾಂಡ್ ಬೀಗ [more]
ಬೆಂಗಳೂರು: ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದಂದಿನಿಂದ ಅಸಮಾಧಾನ, ಅತೃಪ್ತಿಯಿಂದ ತೊಳಲಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಡೆಯು ಮುಖ್ಯಮಂತ್ರಿ ಕುಮಾರಸ್ವಾಮಿ, ಜೆಡಿಎಸ್ ಶಾಸಕರು ಮಾತ್ರವಲ್ಲದೆ ಕಾಂಗ್ರೆಸ್ ಮುಖಂಡರ ಅಸಮಾಧಾನಕ್ಕೂ [more]
ಬೆಂಗಳೂರು: ಅತೃಪ್ತರನ್ನು ತೃಪ್ತಿ ಪಡಿಸಲು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಪಂಚಸೂತ್ರಗಳನ್ನು ರೂಪಿಸಿದ್ದಾರೆ. ದೇವೇಗೌಡರ ಸಮ್ಮಿಶ್ರ ಸರ್ಕಾರ ಸುಸೂತ್ರವಾಗಿ ನಡೆಯಲು ಹಾಗೂ ಪಕ್ಷ ಸಂಘಟನೆಗೆ [more]
ಬೆಂಗಳೂರು, ಜೂ.26- ರಾಜ್ಯಾದ್ಯಂತ ಹೊಸದಾಗಿ ಪೋಲಿಸ್ ಠಾಣೆಗಳನ್ನು ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಬಜೆಟ್‍ನಲ್ಲಿ ಆರ್ಥಿಕ ಇತಿಮಿತಿಗಳನ್ನು ಪರಿಗಣಿಸಿ ಹೊಸ ಠಾಣೆಗಳನ್ನು ಮಂಜೂರು ಮಾಡಲಾಗುತ್ತದೆ ಎಂದು ಗೃಹ [more]
ಬೆಂಗಳೂರು, ಜೂ.26-ಆಸ್ತಿ ಮಾಲೀಕರೇ ಎಚ್ಚರ…! ನಿಮ್ಮ ಕಟ್ಟಡಗಳನ್ನು ಬಾಡಿಗೆಗೆ ಕೊಡುವ ಮುನ್ನ ಸ್ವಲ್ಪ ಯೋಚಿಸಿ… ಇಲ್ಲದಿದ್ದರೆ ಬಿಬಿಎಂಪಿಯ ಭ್ರಷ್ಟ ಅಧಿಕಾರಿಗಳು ಬಾಡಿಗೆದಾರರಿಗೇ ನಿಮ್ಮ ಆಸ್ತಿಯನ್ನು ಖಾತೆ [more]
ಬೆಂಗಳೂರು, ಜೂ.26-ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಹೈಕಮಾಂಡ್ ವರಿಷ್ಠರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆಗೆ ಅನಗತ್ಯವಾಗಿ [more]
ಬೆಂಗಳೂರು, ಜೂ.26- ನಗರದ ಮೇಯೋಹಾಲ್‍ನಲ್ಲಿರುವ ನಾಡಪ್ರಭು ಕೆಂಪೇಗೌಡರ ವಸ್ತು ಸಂಗ್ರಹಾಲಯವನ್ನು ನಾಲ್ಕು ತಿಂಗಳೊಳಗೆ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಪ್ರಮುಖ ಯಾತ್ರಾ ಸ್ಥಳವನ್ನಾಗಿ ಮಾರ್ಪಾಡು [more]
ಬೆಂಗಳೂರು, ಜೂ.26-ರಾಜ್ಯದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ(ನರೇಗಾ)ಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬಿಡುಗಡೆ ಮಾಡಿರುವ ಇತ್ತೀಚಿನ [more]
ಬೆಂಗಳೂರು, ಜೂ.26- ವಿಧಾನ ಪರಿಷತ್‍ನ ಮೂರು ಪ್ರಮುಖ ಸ್ಥಾನಗಳಿಗೆ ಮೂರೂ ಪಕ್ಷಗಳಲ್ಲಿ ತೀವ್ರ ಲಾಬಿ ನಡೆಯುತ್ತಿದೆ. ಮೂರು ಸ್ಥಾನಗಳು ತಲಾ ಒಂದೊಂದು ಪಕ್ಷಕ್ಕೆ ಸಿಗಲಿದ್ದು, ಅಸಮಾಧಾನದ [more]
ಬೆಂಗಳೂರು, ಜೂ.26- ಸಾಮಾನ್ಯವಾಗಿ ಹೊಸ ಸರ್ಕಾರ ಬಂದು ಸಚಿವ ಸಂಪುಟ ವಿಸ್ತರಣೆಯಾದ ಮೇಲೆ ಮಂತ್ರಿಗಳು ಆಯಕಟ್ಟಿನಲ್ಲಿ ಮನೆ ಪಡೆಯಲು ಲಾಬಿ ನಡೆಸುವುದು ಸರ್ವೆಸಾಮಾನ್ಯ. ಆದರೆ, ಪ್ರಸ್ತುತ [more]
ಬೆಂಗಳೂರು, ಜೂ.26- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರುವ ಭಿನ್ನಮತದಲ್ಲಿ ಹಸ್ತಕ್ಷೇಪ ಮಾಡಿ ಪರಿಸ್ಥಿತಿಯ ಲಾಭ ಪಡೆದುಕೊಳ್ಳದೆ ಲೋಕಸಭೆ ಚುನಾವಣೆಗೆ ಸಿದ್ಧರಾಗಬೇಕೆಂದು ಕೇಂದ್ರ ಬಿಜೆಪಿ ವರಿಷ್ಠರು ರಾಜ್ಯ [more]
ಬೆಂಗಳೂರು, ಜೂ.26- ರಾಜ್ಯ ರಾಜಕಾರಣದಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನು ಸೃಷ್ಟಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುರಿತು ಮಾತನಾಡಿದ್ದನ್ನು ಮಾಧ್ಯಮಗಳಿಗೆ ಉದ್ದೇಶಪೂರ್ವಕವಾಗಿಯೇ ಸೋರಿಕೆ ಮಾಡಲಾಯಿತೆ [more]
ಬೆಂಗಳೂರು, ಜೂ.26-ಈ ಬಾರಿಯ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಗೆ ಮತದಾನ ಪ್ರಾರಂಭವಾಗಿದ್ದು, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಬಳಕೆ ಮಾಡಿರುವುದು ವಿಶೇಷ. ಪ್ರತಿ ವರ್ಷ ಚಲನಚಿತ್ರ ವಾಣಿಜ್ಯ [more]
ಬೆಂಗಳೂರು, ಜೂ.26-ಯಾವುದೇ ಕಾರಣಕ್ಕೂ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವಂತಹ ಪ್ರಯತ್ನಕ್ಕೆ ನಾವು ಕೈ ಹಾಕುವುದಿಲ್ಲ. ಅವರೇ ಕಿತ್ತಾಡಿಕೊಂಡು ಸರ್ಕಾರ ಪತನಗೊಳಿಸುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ [more]
ಬೆಂಗಳೂರು, ಜೂ.26- ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚನೆ ಮಾಡಿದೆಯೇ ಹೊರತು ಇದರಲ್ಲಿ ಕೇಂದ್ರದ ಪಾತ್ರ ಏನೂ ಇಲ್ಲ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ