ಬೆಂಗಳೂರು

ಪರಿಸರ ಸಂರಕ್ಷಣೆಯಲ್ಲಿ ಯುವ ಜನತೆಯ ಪಾಲ್ಗೊಳ್ಳುವಿಕೆ ಮುಖ್ಯ: ಡಾ.ತೇಜಸ್ವಿನಿ ಅನಂತಕುಮಾರ್

  ಬೆಂಗಳೂರು, ಜೂ.24- ಪರಿಸರ ಸಂರಕ್ಷಣೆಯಲ್ಲಿ ಯುವ ಜನತೆಯ ಪಾಲ್ಗೊಳ್ಳುವಿಕೆ ಮುಖ್ಯ ಪಾತ್ರ ವಹಿಸುತ್ತದೆ ಎಂದು ಅದಮ್ಯ ಚೇತನ ಮುಖ್ಯಸ್ಥೆ ಡಾ.ತೇಜಸ್ವಿನಿ ಅನಂತಕುಮಾರ್ ಹೇಳಿದರು. ನಗರದ ನ್ಯಾಷನಲ್ [more]

ಬೆಂಗಳೂರು

ಸುಗಂಧ ರಾಜ ಹೂವಿನ ಹಾರ ಬೇಡ. ಬೇಕಾದರೆ ಕಲ್ಲಿನ ಹೂವಿನ ಹಾರ ಹಾಕಿ ಎಂದ ಸಚಿವ ಡಿ.ಕೆ.ಶಿವಕುಮಾರ್

  ಬೆಂಗಳೂರು, ಜೂ.24- ಸುಗಂಧ ರಾಜ ಹೂವಿನ ಹಾರಕ್ಕೂ ನನಗೂ ಆಗಿ ಬರುವುದಿಲ್ಲ. ಬೇಕಾದರೆ ಕಲ್ಲಿನ ಹಾರ ಹಾಕಿ…. ಹೀಗೆಂದು ಹೇಳಿದವರು ನೀರಾವರಿ ಸಚಿವ ಡಿ.ಕೆ.ಶಿವಕುಮಾರ್. ಮುಳವಾಡ [more]

ಬೆಂಗಳೂರು

ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಸಿದ್ದರಾಮಯ್ಯ ರಹಸ್ಯ ರಾಜಕೀಯ ಸಭೆ

  ಬೆಂಗಳೂರು, ಜೂ.24- ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ರಹಸ್ಯ ರಾಜಕೀಯ ಸಭೆ [more]

ಬೆಂಗಳೂರು

ಹಜ್ ಭವನಕ್ಕೆ ಟಿಪ್ಪು ಹೆಸರಿಡುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಂಡಿಲ್ಲ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

  ಬೆಂಗಳೂರು, ಜೂ.24- ಹಜ್ ಭವನಕ್ಕೆ ಟಿಪ್ಪು ಹೆಸರಿಡುವ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಸ್ಪಷ್ಟಪಡಿಸಿದರು. ಸದಾಶಿವನಗರದ ತಮ್ಮ ನಿವಾಸದಲ್ಲಿ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಮನ್ ಕಿ ಬಾತ್

ನವದೆಹಲಿ;ಜೂ-24: ಇಡೀ ವಿಶ್ವದಾದ್ಯಂತ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗಿದ್ದು, ‘ವಸುದೈವ ಕುಟುಂಬಕಂ’ ಚೈತನ್ಯವನ್ನು ಅರ್ಥ ಮಾಡಿಕೊಳ್ಳಲು ಯೋಗ ನೆರವಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಜನಪ್ರಿಯ [more]

ರಾಜ್ಯ

ಹಜ್ ಭವನಕ್ಕೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಹೆಸರಿಡುವುದು ಸೂಕ್ತ: ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಜೂ-24; ರಾಜ್ಯದ ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಘರ್ ಎಂಬ ಹೆಸರಿಡುವ ಬದಲು ಮಾಜಿ ರಾಷ್ಟ್ರಪತಿ ದಿವಂಗತ ಎಪಿಜೆ ಅಬ್ದುಲ್ ಕಲಾಂ ಹೆಸರಿಡಲಿ ಎಂದು ಮಾಜಿ [more]

ರಾಜ್ಯ

ಕಾವೇರಿ ನೀರು ನಿರ್ವಹಣೆ ರಚನೆ ವಿಚಾರದಲ್ಲಿ ಕೇಂದ್ರ ಸರ್ಕಾರ ಏಕಮುಖವಾಗಿ ನಿರ್ಣಯ ಕೈಗೊಂಡಿದೆ: ಸಚಿವ ಡಿ‌ ಕೆ ಶಿವಕುಮಾರ

ಹುಬ್ಬಳ್ಳಿ:ಜೂ-೨೪: ಕಾವೇರಿ ನೀರು ನಿರ್ವಹಣೆ ರಚನೆ ವಿಚಾರದಲ್ಲಿ ಕೇಂದ್ರ ಸರ್ಕಾರ ಏಕಮುಖವಾಗಿ ನಿರ್ಣಯ ಕೈಗೊಂಡಿದೆ. ಪಕ್ಕದ ರಾಜ್ಯದ ಒತ್ತಡಕ್ಕೆ ಮಣಿದು ಕೇಂದ್ರ ಸರ್ಕಾರ ಈ ನಿರ್ಣಯ ಕೈಗೊಂಡಿದೆ [more]

ರಾಜ್ಯ

ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲೂ ಜೆಡಿಎಸ್ ಜೊತೆ ಕೈಜೋಡಿಸಲು ಕಾಂಗ್ರೆಸ್ ನಿರ್ಧಾರ

ಮೈಸೂರು: ಜೂ-24:ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿರುವ ಹಿನ್ನೆಲೆ. ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲೂ ಜೆಡಿಎಸ್ ಜೊತೆ ಕೈಜೋಡಿಸಲು ಕಾಂಗ್ರೆಸ್ ಮುದಾಗಿದೆ. ಈ ಮೂಲಕ ಬಿಜೆಪಿಯನ್ನು [more]

ಬೆಂಗಳೂರು

ರಾಜ್ಯ ಸಮ್ಮಿಶ್ರ ಸರ್ಕಾರ ಬಜೆಟ್ ಪೂರ್ವ ಸಿದ್ದತಾ ಸಭೆ

  ಬೆಂಗಳೂರು, ಜೂ.23- ರಾಜ್ಯ ಸಮ್ಮಿಶ್ರ ಸರ್ಕಾರ ಬಜೆಟ್ ಪೂರ್ವ ಸಿದ್ದತಾ ಸಭೆಗಳನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಪ್ರತ್ಯೇಕವಾಗಿ ನಡೆಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು [more]

ಬೆಂಗಳೂರು

ಪ್ರಧಾನಿ ಫಸಲ್‍ಭಿಮಾ ಯೋಜನೆ ತಿದ್ದುಪಡಿಗೆ ಆಗ್ರಹ

  ಬೆಂಗಳೂರು, ಜೂ.23- ಪ್ರಧಾನಿ ಫಸಲ್‍ಭಿಮಾ ಯೋಜನೆ ತಿದ್ದುಪಡಿ ಮಾಡಿ ಎಲ್ಲ ರೈತರಿಗೆ ಅನುಕೂಲವಾಗುವಂತೆ ಜಾರಿ ಮಾಡಬೇಕೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ [more]

ಬೆಂಗಳೂರು

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆರ್‍ಎಸ್‍ಎಸ್ ನಾಯಕನ ದೂರು

  ಬೆಂಗಳೂರು,ಜೂ.23- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆರ್‍ಎಸ್‍ಎಸ್ ಮುಖಂಡರೊಬ್ಬರು ಬಿಜೆಪಿ ಹೈಕಮಾಂಡ್‍ಗೆ ದೂರು ನೀಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಹಾಗೂ ಆರ್‍ಎಸ್‍ಎಸ್‍ನ ಕೆಲ ಮುಖಂಡರ ನಡುವೆ ಕೆಲ ಭಿನ್ನಮತ [more]

ಬೆಂಗಳೂರು

ಸ್ವಪಕ್ಷೀಯರಿಂದಲೇ ಹುದ್ದೆಗಳಿಗಾಗಿ ಲಾಬಿ: ಸಮ್ಮಿಶ್ರ ಸರ್ಕಾರಕ್ಕೆ ತಲೆನೋವು

  ಬೆಂಗಳೂರು, ಜೂ.23- ಸ್ವಪಕ್ಷೀಯರೇ ತಮ್ಮ ಬೆಂಬಲಿಗರೊಂದಿಗೆ ಗುಂಪು ಮಾಡಿಕೊಂಡು ಚರ್ಚೆ ನಡೆಸುತ್ತಿರುವುದು ಮತ್ತು ಹುದ್ದೆಗಳಿಗಾಗಿ ಲಾಬಿ ನಡೆಸುತ್ತಿರುವುದು ಸಮ್ಮಿಶ್ರ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಸಮ್ಮಿಶ್ರ ಸರ್ಕಾರದಲ್ಲಿ [more]

ಬೆಂಗಳೂರು

ಕೆಪಿಸಿಸಿ ಅಧ್ಯಕ್ಷಗಾದಿಗೆ ಎಚ್.ಕೆ.ಪಾಟೀಲ್ ಹೆಸರು

  ಬೆಂಗಳೂರು, ಜೂ.23-ಕಾಂಗ್ರೆಸ್‍ನ ಹಿರಿಯ ಶಾಸಕ, ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ ಎಚ್.ಕೆ.ಪಾಟೀಲ್ ಅವರ ಹೆಸರು ಕೆಪಿಸಿಸಿ ಅಧ್ಯಕ್ಷಗಾದಿಗೆ ಪ್ರಬಲವಾಗಿ ಕೇಳಿಬರುತ್ತಿದೆ. ಬಜೆಟ್ ಅಧಿವೇಶನ ಪ್ರಾರಂಭವಾಗುವುದಕ್ಕೂ ಮುನ್ನ [more]

ಬೆಂಗಳೂರು

ವಾಟಾಳ್ ನಾಗರಾಜ್ ರಿಂದ ವಿಧಾನಸೌಧದ ಬಳಿ ವಿನೂತನ ಚಳವಳಿ

  ಬೆಂಗಳೂರು, ಜೂ.23-ನಿರುದ್ಯೋಗ ಪದವೀಧರರಿಗೆ ಐದು ಸಾವಿರ ರೂ. ನಿರುದ್ಯೋಗ ಭತ್ಯೆ , ಹೈದರಾಬಾದ್-ಕರ್ನಾಟಕ ಭಾಗದವರಿಗೆ ಉಪಮುಖ್ಯಮಂತ್ರಿ ಸ್ಥಾನ, 371(ಜೆ) ವಿಧಿ ಸಮಗ್ರ ಅನುಷ್ಠಾನ ಸೇರಿದಂತೆ ಹಲವಾರು [more]

ಬೆಂಗಳೂರು

ರೈತರ ಜೊತೆ ಇರಬೇಕೆಂಬ ಕಾರಣಕ್ಕಾಗಿ ಖಾತೆ ಬದಲಾವಣೆಗೆ ಮನವಿ ಮಾಡಿದ್ದೆ: ಸಚಿವ ಜಿ.ಟಿ.ದೇವೇಗೌಡ

  ಬೆಂಗಳೂರು, ಜೂ.23-ನನಗೆ ಶಿಕ್ಷಣದ ಕ್ಷೇತ್ರದಲ್ಲೂ ಅಪಾರ ಅನುಭವವಿದೆ. ಆದರೆ ರೈತರ ಜೊತೆ ಇರಬೇಕೆಂಬ ಕಾರಣಕ್ಕಾಗಿ ಖಾತೆ ಬದಲಾವಣೆಗೆ ಮನವಿ ಮಾಡಿದ್ದೆ. ಪಕ್ಷದ ವರಿಷ್ಠರಾದ ದೇವೇಗೌಡರು ಮತ್ತು [more]

ಬೆಂಗಳೂರು

ಕಾವೇರಿ ನಿರ್ವಹಣಾ ಮಂಡಳಿಗೆ ಸದಸ್ಯರ ನೇಮಕ: ಕೇಂದ್ರ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ

  ಬೆಂಗಳೂರು,ಜೂ.23-ರಾಜ್ಯ ಸರ್ಕಾರದ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಯಾವುದನ್ನೂ ಲೆಕ್ಕಿಸದೆ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿರುವುದಕ್ಕೆ [more]

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರಿಗೆ ಶೇ.30ರಷ್ಟು ವೇತನ ಹೆಚ್ಚಳ: ಆರನೆ ವೇತನ ಆಯೋಗದ ಶಿಫಾರಸು ಜಾರಿ

  ಬೆಂಗಳೂರು, ಜೂ.23- ಅಂತೂ ಇಂತೂ ಕೊನೆಗೂ ರಾಜ್ಯ ಸರ್ಕಾರಿ ನೌಕರರಿಗೆ ಆರನೆ ವೇತನ ಆಯೋಗದ ಶಿಫಾರಸಿನಂತೆ ಶೇ.30ರಷ್ಟು ವೇತನ ಹೆಚ್ಚಳವನ್ನು ಜಾರಿ ಮಾಡಿದ್ದು, ಜುಲೈ ತಿಂಗಳಿನಲ್ಲಿ [more]

ಬೆಂಗಳೂರು

ದೋಸ್ತಿ ಸರ್ಕಾರದಿಂದ ಸೀರೆ ಭಾಗ್ಯ ಯೋಜನೆ

  ಬೆಂಗಳೂರು,ಜೂ.23-ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಲವು ಭಾಗ್ಯಗಳನ್ನು ಜಾರಿ ಮಾಡಿ ಜನರನ್ನು ಓಲೈಸಿದ್ದ ಮಾದರಿಯಲ್ಲೇ ಈಗ ದೋಸ್ತಿ ಸರ್ಕಾರ ಮಹಿಳೆಯರ ಮನಗೆಲ್ಲಲು ಸೀರೆ ಭಾಗ್ಯ ಯೋಜನೆಯನ್ನು [more]

ಬೆಂಗಳೂರು

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ

  ಬೆಂಗಳೂರು, ಜೂ.23- ನೂತನ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಹಲವಾರು ಬದಲಾವಣೆಗಳಾಗಿದ್ದು, ಈಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ನೂತನ ಕಾರ್ಯದರ್ಶಿಗಳ ವಿವರ: ಅಧಿಕಾರಿ [more]

ಬೆಂಗಳೂರು

ಕುಡಿಯುವ ನೀರಿನ ವ್ಯವಸ್ಥೆ, ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಸಚಿವರ ಸಭೆ

  ಬೆಂಗಳೂರು, ಜೂ.23- ಜಿಲ್ಲಾವಾರು ಕುಡಿಯುವ ನೀರಿನ ವ್ಯವಸ್ಥೆ, ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಪ್ರಗತಿ ಸೇರಿದಂತೆ ಇನ್ನಿತರೆ ಮಹತ್ವದ ವಿಚಾರಗಳ ಕುರಿತು ಇಂದು ಗ್ರಾಮೀಣಾಭಿವೃದ್ಧಿ ಮತ್ತು [more]

ರಾಜ್ಯ

ನೆಲಪಾಡ್ ಹ್ಯಾರೀಸ್ ಗುಂಪಿನ ಐವರು ಆರೋಪಿಗಳಿಗೆ ಜಾಮೀನು

ಬೆಂಗಳೂರು:ಜೂ-23: ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಗ್ಯಾಂಗ್‌ನ ಉಳಿದ ಐವರು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿ ಬೆಂಗಳೂರಿನ [more]

ರಾಜ್ಯ

ಹಜ್ ಭವನಕ್ಕೆ ಟಿಪ್ಪು ಹೆಸರಿತ್ಟರೆ ರಾಜ್ಯ ಹೊತ್ತಿ ಉರಿಯುತ್ತದೆ: ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಎಚ್ಚರಿಕೆ

ಬೆಂಗಳೂರು:ಜೂ-23: ಹಜ್ ಭವನಕ್ಕೆ ಟಿಪ್ಪು ಹೆಸರಿಟ್ಟರೆ‌ ರಾಜ್ಯ ಹೊತ್ತಿ‌ ಉರಿಯಲು ಕಾರಣವಾಗುತ್ತದೆ ಎಂದು ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ [more]

ರಾಜ್ಯ

ರಾಜ್ಯವನ್ನು ಬಿಟ್ಟು ಕಾವೇರಿ ನೀರು ನಿರ್ವಹಣಾ ಸಮಿತಿ ರಚನೆ: ಕೇಂದ್ರದ ಏಕಪಕ್ಷೀಯ ನಿರ್ಧಾರಕ್ಕೆ ಸಿಎಂ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು:ಜೂ-23: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡುವ ಮೂಲಕ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯಮಾಡಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. [more]

ರಾಷ್ಟ್ರೀಯ

ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣ: ಮಧ್ಯವರ್ತಿ ಕಾರ್ಲೊ ಗೆರೊಸಾನನ್ನು ಭಾರತಕ್ಕೆ ಬಿಟ್ಟುಕೊಡಲು ನಿರಾಕರಿಸಿದ ಇಟಲಿ

ನವದೆಹಲಿ:ಜೂ-23: ಬಹುಕೋಟಿ ವಿವಿಐಪಿ ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್ ಖರೀದಿ ಪ್ರಕರಣದ ಮಧ್ಯವರ್ತಿಯಾಗಿದ್ದ ಕಾರ್ಲೊ ಗೆರೊಸಾ ಅವರನ್ನು ಭಾರತಕ್ಕೆ ಬಿಟ್ಟುಕೊಡಲು ಇಟಲಿ ನಿರಾಕರಿಸಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ವಿವಿಐಪಿ [more]

ಹೈದರಾಬಾದ್ ಕರ್ನಾಟಕ

ಮುತಾಲಿಕ್ ಧಾರ್ಮಿಕ ಅಂಧತ್ವ ತುಂಬಿಕೊಂಡಿರುವ ಒಬ್ಬ ಮತೀಯ ಹುಚ್ಚನಾಯಿ: ಗೌರಿಲಂಕೇಶ ಹತ್ಯೆ ಹೋರಾಟ ಸಮಿತಿ ಮುಖಂಡ ಬಸವರಾಜ್ ಸೂಳಿಬಾವಿ

ಗದಗ:ಜೂ-22: ಪ್ರಮೋದ್ ಮುತಾಲಿಕ್ ಧಾರ್ಮಿಕ ಅಂಧತ್ವ ತುಂಬಿಕೊಂಡಿರುವ ಒಬ್ಬ ಮತೀಯ ಹುಚ್ಚನಾಯಿ ಎಂದು ಗೌರಿಲಂಕೇಶ ಹತ್ಯೆ ಹೋರಾಟ ಸಮಿತಿ ಮುಖಂಡ ಬಸವರಾಜ್ ಸೂಳಿಬಾವಿ ಗಂಭೀರ ಆರೋಪ ಮಾಡಿದರು. [more]