ಬೆಂಗಳೂರು

ಈಗಿನ ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು-ಡಿಸಿಎಂ ಡಾ.ಆಶ್ವತ್ಥನಾರಾಯಣ

ಬೆಂಗಳೂರು, ಸೆ.17-ರಾಜ್ಯದ ವಿಶ್ವವಿದ್ಯಾನಿಲಯಗಳು ಜಾಗತಿಕ ಮಟ್ಟದಲ್ಲಿ ರ್ಯಾಂಕಿಂಗ್ ಗಳಿಸುವ ನಿಟ್ಟಿನಲ್ಲಿ ಮಾರ್ಗದರ್ಶಕ ಸೂತ್ರಗಳನ್ನು ರೂಪಿಸಲು ಮುಂದಾಗಬೇಕೆಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳಿಗೆ [more]

ಬೆಂಗಳೂರು

ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಮನವಿ-ಸಚಿವ ಆರ್.ಆಶೋಕ್

ಬೆಂಗಳೂರು, ಸೆ.17-ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದ ಮನವಿಯನ್ನು ಪರಿಷ್ಕರಿಸಿ ಮತ್ತೆ ಸಲ್ಲಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಸುದ್ದಿಗಾರರೊಂದಿಗೆ [more]

ಬೆಂಗಳೂರು

ಅಧಿಸೂಚನೆ ಹೊರಬಾರದ ಕಾರಣ ಸೆ.27ರಂದು ಸ್ಥಾಯಿ ಸಮಿತಿಗಳಿಗೆ ಚುನಾವಣೆಯಿಲ್ಲ

ಬೆಂಗಳೂರು, ಸೆ.17-ಇದೇ 27 ರಂದು ನಡೆಯಲಿರುವ ಮೇಯರ್, ಉಪಮೇಯರ್ ಚುನಾವಣೆ ಸಂದರ್ಭದಲ್ಲಿ ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯುವುದಿಲ್ಲ. ಮೇಯರ್, ಉಪಮೇಯರ್ ಚುನಾವಣೆ ಸಂದರ್ಭದಲ್ಲೇ ಸ್ಥಾಯಿ [more]

ಬೆಂಗಳೂರು

ಸುಪ್ರೀಂಕೋರ್ಟ್‍ನಲ್ಲಿ ಅನರ್ಹ ಶಾಸಕರಿಗೆ ವಿಚಾರಣೆ ಬಾಕಿಯಿರುವ ಹಿನ್ನೆಲೆ-ಸದ್ಯಕ್ಕೆ ಉಪಚುನಾವಣೆ ಸಿದ್ಧತೆಯಿಲ್ಲ

ಬೆಂಗಳೂರು, ಸೆ.17-ಸುಪ್ರೀಂಕೋರ್ಟ್‍ನಲ್ಲಿ ಅನರ್ಹ ಶಾಸಕರಿಗೆ ಸಂಬಂಧಿಸಿದ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಉಪಚುನಾವಣೆ ಸಿದ್ಧತೆಗಳನ್ನು ಮಾಡಿಕೊಂಡಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಪ್ರಧಾನಿ ನರೇಂದ್ರ [more]

ಬೆಂಗಳೂರು

ಜಿಲ್ಲಾ ಉಸ್ತುವಾರಿ ಎಂಬುದು ಮಂತ್ರಿ ಪದವಿಯಲ್ಲ-ಸಚಿವ ಆರ್.ಆಶೋಕ್

ಬೆಂಗಳೂರು, ಸೆ.17-ಜಿಲ್ಲಾ ಉಸ್ತುವಾರಿ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ಕಬ್ಬನ್ ಪಾರ್ಕ್‍ನಲ್ಲಿಂದು ಸಸಿ [more]

ಬೆಂಗಳೂರು

ಗಣಿಗಾರಿಕೆ ಮೇಲೆ ಅವಲಂಬಿತವಾಗಿರುವ ಕುಟುಂಬಗಳು ನಲುಗುವಂತಾಗಿದೆ

ಬೆಂಗಳೂರು, ಸೆ.17-ಗಣಿಗಾರಿಕೆ ಮೇಲಿನ ನಿರ್ಬಂಧದಿಂದಾಗಿ ಸಂಕಷ್ಟ ಎದುರಿಸುತ್ತಿರುವ ಲಕ್ಷಾಂತರ ಕಾರ್ಮಿಕ ಕುಟುಂಬಗಳಿಗೆ ಜಿಲ್ಲಾ ಮಟ್ಟದಲ್ಲಿ ಬಳಕೆಯಾಗದೆ ಉಳಿದ ಗಣಿ ತುರ್ತು ನಿಧಿಯ ಹಣದಲ್ಲಿ ಸ್ವಲ್ಪ ಭಾಗವನ್ನು ಕೂಡಲೇ [more]

ಬೆಂಗಳೂರು

ಸಚಿವ ಕೆ.ಎಸ್.ಈಶ್ವರಪ್ಪನವರಿಂದ ಪ್ರಚೋದನಾಕಾರಿ ಭಾಷಣ ಹಿನ್ನಲೆ-ಕಾನೂನು ಸುವ್ಯವಸ್ಥೆಗೆ ಧಕ್ಕೆ

ಬೆಂಗಳೂರು, ಸೆ.17-ಕೋಮುವಾದ ಹಾಗೂ ಪ್ರಚೋದನಾಕಾರಿ ಭಾಷಣ ಮಾಡಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರ ನುಡಿಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗಲಿದ್ದು, ಈ ಸಂಬಂಧ ಅವರ ವಿರುದ್ಧ ಕಾನೂನು ಕ್ರಮ [more]

ಬೆಂಗಳೂರು

ಆಪರೇಷನ್ ಕಮಲ ಆಡಿಯೋ ಅರ್ಜಿ ವಿಚಾರಣೆ ಸೆ.26ಕ್ಕೆ ಮುಂದೂಡಿಕೆ

ಬೆಂಗಳೂರು,ಸೆ.17- ಶಾಸಕ ನಾಗನಗೌಡ ಕಂದಕೂರ ಅವರ ಪುತ್ರ, ಜೆಡಿಎಸ್ ಮುಖಂಡ ಶರಣಗೌಡ ಕಂದಕೂರ, ಬಿ.ಎಸ್.ಯಡಿಯೂರಪ್ಪನವರ ಮೇಲೆ ಮಾಡಿದ ಆಪರೇಷನ್ ಕಮಲ ಆಡಿಯೋ ಅರ್ಜಿ ವಿಚಾರಣೆಯನ್ನು ಕಲಬುರಗಿ ಹೈ [more]

ಬೆಂಗಳೂರು

ಜಾರಕಿಹೊಳಿ ಸಹೋದರರಿಂದ ಉಪಚುನಾವಣೆಯ ತಯಾರಿ

ಬೆಂಗಳೂರು, ಸೆ.17-ಒಂದೆಡೆ ಬೆಳಗಾವಿಯಲ್ಲಿ ಪ್ರವಾಹ ಬಂದು ಸಂತ್ರಸ್ತರು ಸಂಕಷ್ಟಕ್ಕೀಡಾಗಿದ್ದರೆ ಮತ್ತೊಂದೆಡೆ ಜಾರಕಿಹೊಳಿ ಸಹೋದರರು ಉಪಚುನಾವಣೆಯ ತಯಾರಿ ನಡೆಸುತ್ತಿದ್ದಾರೆ. ಮುಂಬರುವ ಉಪಚುನಾವಣೆ ಗೋಕಾಕ್ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. [more]

ಬೆಂಗಳೂರು

ನಾರಾಯಣಗೌಡ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದದ್ದು

ಬೆಂಗಳೂರು, ಸೆ.17- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಅವರ ಕುಟುಂಬದ ಮೇಲೆ ಅನರ್ಹ ಶಾಸಕರಾದ ನಾರಾಯಣಗೌಡ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಕೈಗಾರಿಕೋದ್ಯಮಿಗಳ ರಾಜ್ಯ ಘಟಕ [more]

ಬೆಂಗಳೂರು

ಸರ್ಕಾರ ರೈತರ ಸಮಸ್ಯೆಗಳ ಕಡೆ ಗಮನಹರಿಸಬೇಕು-ಇಲ್ಲದಿದ್ದರೆ ದೇಶದ ಅಭಿವೃದ್ಧಿ ಕುಂಠಿತ

ಬೆಂಗಳೂರು, ಸೆ.17-ಈರುಳ್ಳಿ ಮತ್ತಿತರ ಬೆಳೆ ಬೆಳೆಯುವ ರೈತರ ಸ್ಥಿತಿ ಗಂಭೀರವಾಗಿದೆ. ಸರ್ಕಾರ ರೈತರ ಸಮಸ್ಯೆಗಳ ಕಡೆ ಗಮನಹರಿಸದೇ ಹೋದರೆ ದೇಶದ ಅಭಿವೃದ್ಧಿ ಕುಂಠಿತವಾಗಲಿದೆ ಎಂದು ಮಾಜಿ ಶಾಸಕ [more]

ಬೆಂಗಳೂರು

ಕರ್ನಾಟಕದಲ್ಲಿ ವೃಕ್ಷ ಹೊದಿಕೆ 1100 ಚ.ಕಿ.ಮೀ ಹೆಚ್ಚಳ

ಬೆಂಗಳೂರು,ಸೆ.17-ವಿಶ್ವ ಬಿದಿರು ದಿನದ ಅಂಗವಾಗಿ ರೈತರ ಜಮೀನಿನ ಎರಡೂವರೆ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿದಿರು ಬೆಳೆಯಲು ತೀರ್ಮಾನಿಸಲಾಗಿದ್ದು, ಪ್ರತಿ ಹೆಕ್ಟೇರ್‍ಗೆ 50 ಸಾವಿರ ಸಹಾಯಧನ(ಸಬ್ಸಿಡಿ)ವನ್ನು ನೀಡಲು ರಾಜ್ಯ [more]

ಬೆಂಗಳೂರು

ಗಣಪತಿ ವಿಸರ್ಜನೆ ವೇಳೆ-ಬಾಯಲ್ಲಿ ನಿಂಬೆಹಣ್ಣು ಇಟ್ಟುಕೊಂಡು ಎಂ.ಟಿ.ಬಿ.ನಾಗರಾಜ್ ಡ್ಯಾನ್ಸ್

ಬೆಂಗಳೂರು,ಸೆ.17- ಅನರ್ಹ ಶಾಸಕ ಎಂ.ಟಿ.ಬಿ.ನಾಗರಾಜ್ ಇಂದು ಗಣಪತಿ ವಿಸರ್ಜನೆ ವೇಳೆ ಬಾಯಲ್ಲಿ ನಿಂಬೆಹಣ್ಣು ಇಟ್ಟುಕೊಂಡು ಡ್ಯಾನ್ಸ್ ಮಾಡುವ ಮೂಲಕ ಗಮನಸೆಳೆದಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಸೂಲಿಬೆಲೆಯಲ್ಲಿ ಗಣಪತಿ ವಿಸರ್ಜನಾ [more]

ಬೆಂಗಳೂರು

ಹೋಪ್ ಫಾರ್ ದಿ ಬೆಸ್ಟ್-ಅನರ್ಹ ಶಾಸಕ ಬಿ.ಸಿ.ಪಾಟೀಲ್

ಬೆಂಗಳೂರು,ಸೆ.17- ಮುಂದಿನ ವಾರದ ವಿಚಾರಣೆಯಲ್ಲಿ ನಮಗೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಸುಪ್ರೀಂಕೋರ್ಟ್ ವಿಚಾರಣೆ ಮುಂದೂಡಿಕೆಯಾದ ಬೆನ್ನಲ್ಲೆ ಪ್ರತಿಕ್ರಿಯಿಸಿರುವ ಅವರು, [more]

ಬೆಂಗಳೂರು

ಇಂದು ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು,ಸೆ.17- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಕಸ್ಟಡಿಯ ಅವಧಿ ಇಂದಿಗೆ ಮುಕ್ತಾಯಗೊಳ್ಳುತ್ತಿದ್ದು, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರಂಭದಲ್ಲಿ ನಾಲ್ಕು ದಿನಗಳಕಾಲ ವಿಚಾರಣೆ [more]

ಬೆಂಗಳೂರು

ಸ್ಟಾರ್ ನಟರ ನಡುವೆಯೇ ಜಿದ್ದಾಜಿದ್ದಿ

ಬೆಂಗಳೂರು,ಸೆ.17- ನನ್ನ ಅನ್ನದಾತರು ಸೆಲಿಬ್ರಿಟಿಗಳನ್ನು ಕೆಣಕಲು, ಪ್ರಚೋದಿಸಲು ಬರದಿರಿ ಎಂದು ಟ್ವೀಟ್ ಮಾಡುವ ಮೂಲಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಪೈಲ್ವಾನ್ [more]

ರಾಜ್ಯ

ಸಿದ್ದರಾಮಯ್ಯ ಊಹೆ ಮಾಡದ ರೀತಿಯಲ್ಲಿ ಶಾಕ್ ನೀಡಿದ ಹೈಕಮಾಂಡ್!

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಹೈಕಮಾಂಡ್ ಊಹೆ ಮಾಡದ ರೀತಿಯಲ್ಲಿ ಶಾಕ್ ನೀಡಿದೆ. ಎರಡರಲ್ಲಿ ಒಂದಷ್ಟೆ ನಿಮ್ಮ ಪಾಲಿಗೆ ಸಿಗುವುದು. ಯಾವುದು ಬೇಕು ನೀವೇ ತೀರ್ಮಾನ ಮಾಡಿ [more]

ರಾಜ್ಯ

ಕುಮಾರಸ್ವಾಮಿ, ದೇವೇಗೌಡರ ವಿರುದ್ಧ ಸಿಡಿದ ಚೆಲುವರಾಯಸ್ವಾಮಿ!

ಮಂಡ್ಯ: ಜೆಡಿಎಸ್​ ಪಕ್ಷದಲ್ಲಿ ಅತೃಪ್ತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕಾಂಗ್ರೆಸ್​ನೊಂದಿಗೆ ಸೇರಿ ಮೈತ್ರಿ ಸರ್ಕಾರ ರಚನೆಯಾದಾಗಲೇ ಹಲವರು ತಮ್ಮ ನಾಯಕರ ನಿರ್ಧಾರದ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ಇದೀಗ [more]

ಬೆಂಗಳೂರು

ಕೇಂದ್ರ ಸಚಿವ ಅಮಿತ್ ಷಾರವರಿಗೆ ಡಿಸಿಎಂ ಗೋವಿಂದ ಕಾರಜೋಳ ಟಾಂಗ್

ಬಾಗಲಕೋಟೆ, ಸೆ.15- ಯಾರೇ ಬಂದರೂ ಕನ್ನಡ ಭಾಷೆಯನ್ನು ಅಳಿಸಲು ಸಾಧ್ಯವಿಲ್ಲ. ಅದು ಶಾಶ್ವತವಾಗಿ ಉಳಿಯುತ್ತದೆ ಎಂದು ಹೇಳುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ [more]

ಬೆಂಗಳೂರು

ಸಂಪರ್ಕ ಭಾಷೆಯಾಗಿ ಹಿಂದಿ ಕಲಿಸಲು ಪ್ರೋತ್ಸಾಹ-ಸಚಿವ ಜಗದೀಶ್ ಶೆಟ್ಟರ್

ಹುಬ್ಬಳ್ಳಿ, ಸೆ.15- ಕೇಂದ್ರ ಸರ್ಕಾರ ಹಿಂದಿ ಭಾಷೆ ಹೇರಿಕೆ ಮಾಡುತ್ತಿಲ್ಲ. ಒಂದು ಸಂಪರ್ಕ ಭಾಷೆಯಾಗಿ ಹಿಂದಿ ಕಲಿಸಲು ಪ್ರೋತ್ಸಾಹ ಎಂದು ಸಚಿವ ಜಗದೀಶ್ ಶೆಟ್ಟರ್ ಕೇಂದ್ರ ಸರ್ಕಾರವನ್ನು [more]

ಬೆಂಗಳೂರು

ನಾಳೆಯಿಂದ ಜೆಡಿಎಸನಿಂದ ಜಿಲ್ಲಾವಾರು ಸಭೆ

ಬೆಂಗಳೂರು, ಸೆ.15- ಪಕ್ಷಸಂಘಟನೆ, ಸ್ಥಳೀಯ ಸಂಸ್ಥೆಗಳು ಹಾಗೂ ಮುಂಬರುವ ವಿಧಾನಸಭೆ ಉಪಚುನಾವಣೆ ಸಿದ್ಧತೆ, ಪದಾಧಿಕಾರಿಗಳ ಬದಲಾವಣೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ನಾಳೆಯಿಂದ [more]

ಬೆಂಗಳೂರು

ಡಿ.ಕೆ.ಶಿವಕುಮಾರ್‍ರವರ ಪ್ರಕರಣದ ವಿಚಾರಣೆ ವೇಳೆ-ಅಭಿಮಾನಿಗಳು ಹಾಗೂ ಕಾರ್ಯಕರ್ತರು ಆಗಮಿಸುವುದು ಬೇಡ

ಬೆಂಗಳೂರು, ಸೆ.15- ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ನಡೆಯಲಿರುವ ಡಿ.ಕೆ.ಶಿವಕುಮಾರ್ ಅವರ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಆಗಮಿಸುವುದು ಬೇಡ ಎಂದು ಡಿಕೆಶಿ [more]

ಬೆಂಗಳೂರು

ಶೀಘ್ರದಲ್ಲಿಯೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ

ಬೆಂಗಳೂರು, ಸೆ.15- ಶೀಘ್ರದಲ್ಲಿಯೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲಾಗುವುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಪುರಭವನದಲ್ಲಿ ಶ್ರೀರಾಮಸೇನೆ ಏರ್ಪಡಿಸಿದ್ದ ಕೇಂದ್ರ ಸರ್ಕಾರ ಮತ್ತು ಪ್ರಧಾನ ಮಂತ್ರಿಗೆ ಅಭಿನಂದನಾ ಸಮಾರಂಭದಲ್ಲಿ [more]

ಬೆಂಗಳೂರು

ಮೋದಿಯವರಿಗೆ ಹುಲ್ಲುಗಾವಲು ಆಗಿರುವ ರಾಜಕೀಯ-ಎಚ್.ಎಸ್.ದೊರೆಸ್ವಾಮಿ

ಬೆಂಗಳೂರು, ಸೆ.14- ಮೋದಿ ಮತ್ತು ಅಮಿತ್ ಷಾ ಅವರು ಸರ್ವಾಧಿಕಾರಿ ಧೋರಣೆಯಿಂದ ಎಲ್ಲ ಪಕ್ಷಗಳನ್ನು ನಾಶ ಮಾಡುತ್ತಿದ್ದು, ಹೀಗಾಗಿ ಪ್ರತಿಪಕ್ಷವೆ ಇಲ್ಲದಂತಾಗಿದೆ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ [more]

ಬೆಂಗಳೂರು

ಸರ್ ಎಂವಿ ಅವರು ದೇಶಕ್ಕಾಗಿ ನೀಡಿರುವ ಕೊಡುಗೆ ಅಮೂಲ್ಯ-ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು, ಸೆ.15- ಎಂಜಿನಿಯರ್‍ಗಳ ದಿನಾಚರಣೆ ಸಂದರ್ಭದಲ್ಲಿ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ತಂತ್ರಶಿಲ್ಪಿಗಳಿಗೆ ಶುಭಕೋರಿದ್ದಾರೆ. ಎಂಜಿನಿಯರ್‍ಗಳು ಸೃಜನಾತ್ಮಕ ಸೃಷ್ಟಿಕರ್ತರು. ನಮ್ಮ ಜೀವನವನ್ನು ಅತ್ಯುತ್ತಮಗೊಳಿಸುವಲ್ಲಿ ಅವರ [more]