ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ ಇಂದು ಸಂಜೆ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ
ಬೆಂಗಳೂರು, ಜೂ.8- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ ಇಂದು ಸಂಜೆ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆಗಳಿವೆ. ಜೆಡಿಎಸ್‍ಗೆ ಹಂಚಿಕೆಯಾಗಿದ್ದ ಇಂಧನ ಖಾತೆ ಕಾಂಗ್ರೆಸ್‍ಗೆ [more]




