ರಾಜ್ಯ

ಶಾಂತಿಯುತವಾಗಿ ನೆರವೇರಿದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ

ಬೆಂಗಳೂರು, ಮೇ 28- ಕೆಲ ಸಣ್ಣಪುಟ್ಟ ತಾಂತ್ರಿಕ ದೋಷಗಳನ್ನು ಹೊರತುಪಡಿಸಿ ಇಂದು ನಡೆದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಶಾಂತಿಯುತವಾಗಿ ನೆರವೇರಿತು. ಕ್ಷೇತ್ರದಲ್ಲಿ ಸ್ಥಾಪಿಸಲಾಗಿರುವ 421 ಮತಗಟ್ಟೆಗಳಲ್ಲಿ [more]

ಬೆಂಗಳೂರು

ರಾಜ್ಯದ ಯಾವ ಭಾಗದಲ್ಲಿಯೂ ಬಂದ್ ಆಗಿಲ್ಲ: ಹೆಚ್ಚುವರಿ ಪೆÇಲೀಸ್ ಮಹಾನಿರ್ದೇಶಕ ಕಮಲ್‍ಪಂಥ್

ಬೆಂಗಳೂರು, ಮೇ 28- ರಾಜ್ಯದ ಯಾವ ಭಾಗದಲ್ಲಿಯೂ ಬಂದ್ ಆಗಿಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೆÇಲೀಸ್ ಮಹಾನಿರ್ದೇಶಕರಾದ ಕಮಲ್‍ಪಂಥ್ ತಿಳಿಸಿದ್ದಾರೆ. ಕೆಲವು ಜಿಲ್ಲೆಗಳಲ್ಲಿ [more]

ಬೆಂಗಳೂರು

30-30 ತಿಂಗಳು ಅಧಿಕಾರ ಹಂಚಿಕೆಯ ಪ್ರಸ್ತಾಪ ಮುಂದಿತ್ತ ಕಾಂಗ್ರೆಸ್

ಬೆಂಗಳೂರು, ಮೇ 28- ಜೆಡಿಎಸ್‍ಗೆ ಬೇಷರತ್ ಬೆಂಬಲ ನೀಡಿದ್ದ ಕಾಂಗ್ರೆಸ್ ಈಗ ಒಂದೊಂದೇ ಷರತ್ತುಗಳನ್ನು ವಿಧಿಸಲು ಮುಂದಾಗಿದೆ. 30-30 ತಿಂಗಳು ಅಧಿಕಾರ ಹಂಚಿಕೆಯ ಪ್ರಸ್ತಾಪವನ್ನು ಕಾಂಗ್ರೆಸ್ ಮುಂದಿಟ್ಟಿರುವುದು [more]

ಬೆಂಗಳೂರು

ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು,ಮೇ 28-ರೈತರು ಬ್ಯಾಂಕ್‍ಗಳಿಂದ ಪಡೆದಿರುವ ಸಾಲಮನ್ನಾ ಮಾಡುವಂತೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಇಂದು ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರು ಹೊರತುಪಡಿಸಿದರೆ [more]

ಬೆಂಗಳೂರು

ಮಡಿವಾಳ ಜನಾಂಗಕ್ಕೆ ವಿಧಾನಪರಿಷತ್ ಸದಸ್ಯನ ಸ್ಥಾನ ನೀಡಲು ಮನವಿ

ಬೆಂಗಳೂರು,ಮೇ 28- ಮಡಿವಾಳ ಜನಾಂಗಕ್ಕೆ ವಿಧಾನಪರಿಷತ್ ಸದಸ್ಯನ ಸ್ಥಾನ ನೀಡಬೇಕೆಂದು ಕರ್ನಾಟಕ ರಾಜ್ಯ ಮಡಿವಾಳರ ಸಂಘದ ರಾಜ್ಯಾಧ್ಯಕ್ಷ ಸಿ.ನಂಜಪ್ಪ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ [more]

ಬೆಂಗಳೂರು

ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದ ಜನರ ಕ್ಷಮೆ ಕೇಳಬೇಕು: ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆಗ್ರಹ

ಬೆಂಗಳೂರು, ಮೇ 28 -ಜೆಡಿಎಸ್ ಶಾಸಕರನ್ನು ಗೆಲ್ಲಿಸಿರುವ 38 ಕ್ಷೇತ್ರದ ಜನ ನಮ್ಮ ರಾಜ್ಯದವರೇ ಹೊರತು ಬೇರೆ ರಾಜ್ಯದವರಲ್ಲ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದ ಜನರ ಕ್ಷಮೆ [more]

ಬೆಂಗಳೂರು

ವಿಧಾನಪರಿಷತ್ ಚುನಾವಣೆ ಸಮೀಪಿಸಿದರೂ ಅತ್ತ ಗಮನ ಹರಿಸದ ನಾಯಕರು

ಬೆಂಗಳೂರು, ಮೇ 28-ಮೈತ್ರಿ ಸರ್ಕಾರದ ರಚನೆ, ಸಂಪುಟ ಪುನಾರಚನೆ ಒತ್ತಡದಲ್ಲಿ ಮುಳುಗಿರುವ ಕಾಂಗ್ರೆಸ್ ನಾಯಕರು ವಿಧಾನಪರಿಷತ್ ಚುನಾವಣೆ ಸಮೀಪಿಸಿದರೂ ಅತ್ತ ಗಮನ ಹರಿಸದೆ ಇರುವುದು ಮುಖಂಡರು, ಕಾರ್ಯಕರ್ತರು [more]

ರಾಷ್ಟ್ರೀಯ

ಟೆಲಿಕಾಂ ಕ್ಷೇತ್ರಕ್ಕೂ ಲಗ್ಗೆ ಇಟ್ಟ ಬಾಬಾ ರಾಮ್ ದೇವ್: ಪತಂಜಲಿ ಸಂಸ್ಥೆಯಿಂದ ‘ಸ್ವದೇಶಿ ಸಮೃದ್ಧಿ’ ಸಿಮ್‌ ಕಾರ್ಡ್‌ ಬಿಡುಗಡೆ

ಹರಿದ್ವಾರ:ಮೇ-28: ಯೋಗಗುರು ಬಾಬಾ ರಾಮ್‌ದೇವ್‌ ಅವರ ಪತಂಜಲಿ ಸಂಸ್ಥೆ ಈಗ ಟೆಲಿಕಾಂ ಕ್ಷೇತ್ರಕ್ಕೂ ಲಗ್ಗೆ ಇಟ್ಟಿದೆ. ಬಿಎಸ್‌‌ಎನ್‌ಎಲ್‌ ಜೊತೆಗೆ ಒಪ್ಪಂದ ಮಾಡಿಕೊಂಡಿರುವ ಪತಂಜಲಿ ಸಂಸ್ಥೆ ‘ಸ್ವದೇಶಿ ಸಮೃದ್ಧಿ’ [more]

ರಾಷ್ಟ್ರೀಯ

ನೂತನ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಿಸಿದ ಪ್ರವೀಣ್ ತೊಗಾಡಿಯಾ

ವಡೋದರ:ಮೇ-28: ಜೂ.24 ರಂದು ಹೊಸ ಪಕ್ಷವನ್ನು ಸ್ಥಾಪಿಸುವುದಾಗಿ ವಿಶ್ವಹಿಂದೂ ಪರಿಷತ್ ನ ಮಾಜಿ ನಾಯಕ ಪ್ರವೀಣ್ ತೊಗಾಡಿಯಾ ಘೋಷಿಸಿದ್ದಾರೆ. ಪತ್ರಕರ್ತರಿಗೆ ಸ್ವತಃ ತೊಗಾಡಿಯಾ ಈ ಬಗ್ಗೆ ಸ್ಪಷ್ಟನೆ [more]

ರಾಜ್ಯ

ಒಂದೆರೆಡು ದಿನಗಳಲ್ಲಿ ಮೈತ್ರಿ ಸರ್ಕಾರದ ಖಾತೆ ಹಂಚಿಕೆ ಅಂತಿಮಗೊಳ್ಳಲಿದೆ: ಕೆ. ಸಿ. ವೇಣುಗೋಪಾಲ್

ಬೆಂಗಳೂರು :ಮೇ-28: ರಾಜ್ಯದ ಮೈತ್ರಿ ಸರ್ಕಾರದ ಖಾತೆ ಹಂಚಿಕೆ ಪ್ರಕ್ರಿಯೆ ಒಂದೆರಡು ದಿನಗಳೊಳಗೆ ಅಂತಿಮಗೊಳಿಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ತಿಳಿಸಿದ್ದಾರೆ. ಎಐಸಿಸಿ [more]

ರಾಜ್ಯ

ನಾನು ಸ್ವತಂತ್ರ ಮುಖ್ಯಮಂತ್ರಿಯಲ್ಲ; ಕಾಂಗ್ರೆಸ್ ಪಕ್ಷದ ಅನುಮತಿಯಿಲ್ಲದೇ ಏನನ್ನೂ ಮಾಡಲು ಸಾಧ್ಯವಿಲ್ಲ: ಸಿಎಂ ಹೆಚ್ ಡಿ ಕುಮಾರಸ್ವಾಮಿ ಪುನರುಚ್ಛಾರ

ಬೆಂಗಳೂರು:ಮೇ-28: ಕಾಂಗ್ರೆಸ್ ಪಕ್ಷದ ಅನುಮತಿ ಪಡೆಯದೇ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯದ ಅಭಿವೃದ್ದಿ ವಿಚಾರದಲ್ಲಿ ನನ್ನ ಜವಾಬ್ದಾರಿ ಬೇರೆಯಾಗಿರುತ್ತದೆ. [more]

ರಾಜ್ಯ

ಬಿಜೆಪಿ ಬಂದ್ ಗೆ ಉತ್ತರ ಕರ್ನಾಟಕದಲ್ಲಿ ನೀರಸ ಪ್ರತಿಕ್ರಿಯೆ

ಬಾಗಲಕೋಟೆ:ಮೇ-28: ರಾಜ್ಯಾದ್ಯಂತ ಬಿಜೆಪಿ ಕರೆ ನೀಡಿರುವ ಬಂದ್‌ಗೆ ಹಲವೆಡೆ ನೀರಸ ಪ್ರತಿಕ್ರಿಯೆ ವ್ಯಕ್ತವಾದರೆ ಇನ್ನು ಕೆಲವೆಡೆ ಮಾತ್ರ ಬಿಜೆಪಿ ಬಂದ್‌ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಉತ್ತರ ಕರ್ನಾಟಕ [more]

ರಾಜ್ಯ

ಚಾಮರಾಜನಗರದಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ: ಬಿಜೆಪಿ ಕಾರ್ಯಕರ್ತರ ವಶ

ಚಾಮರಾಜನಗರ: ರೈತರ ಸಾಲ ಮನ್ನಾ ಘೋಷಣೆ ಮಾಡದ ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿರುವ ಬಿಜೆಪಿ ಇಂದಿ ಕರ್ನಾಟಕ್ ಬಂದ್ ಗೆ ಕರೆ ನೀಡಿದೆ. ಕೆಲವೆಡೆ ಬಂದ್ [more]

ರಾಜ್ಯ

ಆರ್ ಆರ್ ನಗರ ವಿಧಾನಸಭಾ ಚುನಾವಣೆ: ಮತದಾನ ಆರಂಭ

ಬೆಂಗಳೂರು:ಮೇ-28: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಮತದಾನ ಆರಂಭಗೊಂಡಿದೆ. ಸರಕಾರ ರಚನೆಗೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಈ ಚುನಾವಣೆಯಲ್ಲಿ ತೀವ್ರ ಹಣಾಹಣಿಗಿಳಿದಿವೆ. ಇನ್ನು, ದೋಸ್ತಿ [more]

ಬೆಂಗಳೂರು

ಪ್ರತಿಪಕ್ಷದ ನಾಯಕ ಯಡಿಯೂರಪ್ಪನವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು

ಬೆಂಗಳೂರು, ಮೇ 27-ರಾಜ್ಯದ ರೈತರ ಹಿತ ಕಾಯಲು ನಾನು ಬದ್ಧ. ಅದು ಆಗುವುದಿಲ್ಲ ಎಂದರೆ ನಾನು ಕುರ್ಚಿಗಂಟಿಕೊಂಡು ಕೂರುವುದಿಲ್ಲ. ನಾನೇ ರಾಜೀನಾಮೆ ಕೊಟ್ಟು ಹೋಗುತ್ತೇನೆ. ವಿಶ್ವಾಸಮತ ಸಾಬೀತಾಗಿ [more]

ಬೆಂಗಳೂರು

ನಾಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ

ಬೆಂಗಳೂರು, ಮೇ 27-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿಯವರನ್ನು ನಾಳೆ ಭೇಟಿ ಮಾಡುವ ಸಂಬಂಧ ಇಂದು ರಾತ್ರಿ ನವದೆಹಲಿಗೆ ತೆರಳಲಿದ್ದಾರೆ. ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿ ಅಂಗವಾಗಿ [more]

ಬೆಂಗಳೂರು

ನಾಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರನ್ನು ಭೇಟಿಯಅಗಲಿರುವ ಸಿಎಂ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಮೇ 27- ಇಂದು ರಾತ್ರಿ ನವದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರನ್ನು ಭೇಟಿ [more]

ಬೆಂಗಳೂರು

ನಾಳೆ ಬಿಜೆಪಿ ಕರೆ ನೀಡಿರುವ ಕರ್ನಾಟಕ ಬಂದ್‍ಗೆ ನಗರದಲ್ಲಿ ಅವಕಾಶ ಕಲ್ಪಿಸಿಕೊಡುವುದಿಲ್ಲ: ನಗರ ಪೆÇಲೀಸ್ ಆಯುಕ್ತ ಟಿ.ಸುನಿಲ್‍ಕುಮಾರ್

  ಬೆಂಗಳೂರು, ಮೇ 27- ರೈತರ ಸಾಲಮನ್ನಕ್ಕೆ ಒತ್ತಾಯಿಸಿ ನಾಳೆ ಬಿಜೆಪಿ ಕರೆ ನೀಡಿರುವ ಕರ್ನಾಟಕ ಬಂದ್‍ಗೆ ನಗರದಲ್ಲಿ ಅವಕಾಶ ಕಲ್ಪಿಸಿಕೊಡುವುದಿಲ್ಲ ಎಂದು ನಗರ ಪೆÇಲೀಸ್ ಆಯುಕ್ತ [more]

ಬೆಂಗಳೂರು

ಹೈದರಾಬಾದ್ ಕರ್ನಾಟಕಕ್ಕೆ ಒಂದು, ಉತ್ತರ ಕರ್ನಾಟಕಕ್ಕೆ ಒಂದು ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕು: ಕನ್ನಡ ಒಕ್ಕೂಟದ ಸದಸ್ಯರ ಪ್ರತಿಭಟನೆ

ಬೆಂಗಳೂರು, ಮೇ 27- ಹೈದರಾಬಾದ್ ಕರ್ನಾಟಕಕ್ಕೆ ಒಂದು, ಉತ್ತರ ಕರ್ನಾಟಕಕ್ಕೆ ಒಂದು ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಒತ್ತಾಯಿಸಿ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ [more]

ಬೆಂಗಳೂರು

ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಬಿಜೆಪಿ ಶಾಸಕ ವಿ.ಸುನೀಲ್‍ಕುಮಾರ್ ನೇಮಕ

ಬೆಂಗಳೂರು, ಮೇ 27-ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಬಿಜೆಪಿ ಶಾಸಕ ವಿ.ಸುನೀಲ್‍ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಮೇ 25ರಿಂದ ಜಾರಿಗೆ ಬರುವಂತೆ ಸುನೀಲ್‍ಕುಮಾರ್ ಅವರನ್ನು [more]

ಬೆಂಗಳೂರು

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ಹ್ಯಾಟ್ರಿಕ್ ಹೀರೊ ಶಿವರಾಜ್‍ಕುಮಾರ್ ದಂಪತಿ

ಬೆಂಗಳೂರು, ಮೇ 27- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಇಂದು ಹ್ಯಾಟ್ರಿಕ್ ಹೀರೊ ಶಿವರಾಜ್‍ಕುಮಾರ್ ದಂಪತಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾದ [more]

ಬೆಂಗಳೂರು

ರಾಜ್ಯ ಕೇಂದ್ರದೊಂದಿಗೆ ಉತ್ತಮ ಸಂಬಂಧ ಹೊಂದುವ ಅಗತ್ಯವಿದೆ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಮೇ 27- ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳುವ ಹಿನ್ನೆಲೆಯಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುತ್ತಿದ್ದೇವೆ ಎಂದು [more]

ಬೆಂಗಳೂರು

ಜವಾಹರ್ ಲಾಲ್ ನೆಹರು ಅವರ 54ನೇ ಪುಣ್ಯತಿಥಿ: ಮುಖ್ಯಮಂತ್ರಿ ಪುಷ್ಪ ನಮನ

  ಬೆಂಗಳೂರು, ಮೇ 27- ಜವಾಹರ್ ಲಾಲ್ ನೆಹರು ಅವರು ಪ್ರಧಾನಿಯಾಗಿ ದೇಶದ ಅಭ್ಯುದಯಕ್ಕೆ ಶ್ರಮಿಸಿದವರು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ವಿಧಾನಸೌಧದ ಬಳಿಯ ನೆಹರು ಪ್ರತಿಮೆಗೆ [more]

ಬೆಂಗಳೂರು

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಜನರ ಬೆಂಬಲ ನಮ್ಮ ಜವಾಬ್ದಾರಿ ನಿರ್ವಹಣೆಗೆ ನೈತಿಕವಾದ ಬೆಂಬಲ ಕೊಡಲಿದೆ: ಸಿಎಂ

ಬೆಂಗಳೂರು, ಮೇ 27- ರಾಜರಾಜೇಶ್ವರಿನಗರ ವಿಧಾನಸಭೆ ಚುನಾವಣೆಯಲ್ಲಿ ಯಾವ ರೀತಿಯ ಬೆಂಬಲ ನೀಡಬೇಕು ಎಂಬುದನ್ನು ಆ ಕ್ಷೇತ್ರದ ಜನರು ತೀರ್ಮಾನಿಸಲಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರೊಂದಿಗೆ [more]

ಬೆಂಗಳೂರು

ಖಾತೆ ಹಂಚಿಕೆ ; ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ಮಹತ್ವದ ಮಾತುಕತೆ

ಬೆಂಗಳೂರು,ಮೇ 26- ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಖಾಸಗಿ ಹೋಟೆಲ್‍ನಲ್ಲಿಂದು ಮಹತ್ವದ ಮಾತುಕತೆ ನಡೆಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ [more]