ರಾಜ್ಯ

ಸದನದಲ್ಲಿ ವಿಶ್ವಾಸಮತ ಯಾಚನೆ ಮಾಡುವ ಮುನ್ನವೇ ರಾಜೀನಾಮೆ ಘೋಷಣೆ ಮಾಡಿದ ಬಿಎಸ್ ವೈ: ರಾಜ್ಯ ರಾಜಕಾರಣದಲ್ಲೇ ಐತಿಹಾಸಿಕ ಘಟನೆ: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಮೇ-೧೯: ಬಿಎಸ್ ಯಡಿಯೂರಪ್ಪ ನವರು ಸದನದಲ್ಲಿ ವಿಶ್ವಾಸಮತ ಯಾಚನೆ ಮಾಡುವ ಮುನ್ನವೇ ರಾಜೀನಾಮೆ ಘೋಷಣೆಮಾಡಿ ಹೊರನಡೆದರು. ಇದೊಂದು ರಾಜ್ಯ ರಾಜಕಾರಣದಲ್ಲೇ ಐತಿಹಾಸಿಕ ಘಟನೆಯಾಗಿದೆ ಎಂದು ಮಾಜಿ ಸಿಎಂ [more]

ರಾಜ್ಯ

ವಿಶ್ವಾಸಮತ ಯಾಚನೆ ಮಾಡದೆಯೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿ ಸದನದಿಂದ ಹೊರನಡೆದ ಬಿ ಎಸ್ ಯಡಿಯೂರಪ್ಪ

ಬೆಂಗಳೂರು:ಮೇ-19: ದೇಶಾದ್ಯಂತ ತೀವ್ರ ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿದ್ದ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ ಸರ್ಕಾರ ರಚಹನೆ ಮಾಡಿ, ಮುಖ್ಯಮಂತ್ರಿಯಾಗಿ ಪ್ರಮಾಣವಚನ [more]

ರಾಷ್ಟ್ರೀಯ

ಏಷ್ಯಾದ ಅತೀ ಉದ್ದದ ಜೋಜಿಲಾ ಪಾಸ್ ಸುರಂಗ ಮಾರ್ಗಕ್ಕೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ

ಶ್ರೀನಗರ:ಮೇ-19: ಎರಡು ದಿನಗಳ ಜಮ್ಮು-ಕಾಶ್ಮೀರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಹಲವಾರು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಸದ್ಯ ಜಮ್ಮು ಮತ್ತು ಕಾಶ್ಮೀರದ ಲೇಹ್ ನಲ್ಲಿರುವ ಪ್ರಧಾನಿ ನರೇಂದ್ರ ಮೋದಿ [more]

No Picture
ರಾಜ್ಯ

ವಿಶ್ವಾಸಮತ ಯಾಚನೆ ಪ್ರಕ್ರಿಯೆಗಳು

ಬೆಂಗಳೂರು:ಮೇ-19: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ನಡೆಸುವ ವಿಶ್ವಾಸಮತ ಯಾಚನೆ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇಡೀ ರಾಜ್ಯದ ಜನತೆ ರಾಜ್ಯದ ಭವಿಷ್ಯ ಎಣಾಗಲಿದೆ ಎಂಬುದನ್ನು ಕುತೂಹಲದಿಂದ [more]

ರಾಜ್ಯ

ಇಂದು ವಿಶ್ವಾಸಮತ ಯಾಚನೆ ಹಿನ್ನಲೆ: ಜೆಡಿಎಸ್-ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಆಗಮನ; ಬಿಗಿ ಭದ್ರತೆ

ಬೆಂಗಳೂರು:ಮೇ-19: ಬಿಜೆಪಿ ಸರ್ಕಾರ ಬಹುಮತವನ್ನು ಸದನದಲ್ಲಿ ಇಂದು ಸಂಜೆ 4ಗಂಟೆಗೆ ಸಾಬೀತುಪಡಿಸಿಲು ಸುಪ್ರೀಂ ಕೋರ್ಟ್‌ ಆದೇಶಿಸಿದ್ದು, ರಾಜ್ಯರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಬಿಜೆಪಿ, ಕಾಂಗ್ರೆಸ್-ಜೆಡಿಎಸ್ ಮೂರು ಪಕ್ಷಗಳು ಮ್ಯಾಜಿಕ್‌ [more]

ರಾಜ್ಯ

ನಾಳೆಯೇ ಬಹುಮತಸಾಬೀತು ಪಡಿಸಲು ಸುಪ್ರೀಂ ಸೂಚನೆ: ಇದೊಂದು ಐತಿಹಾಸಿಕ ತೀರ್ಪು: ಕಾಂಗ್ರೆಸ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ

ನವದೆಹಲಿ:ಮೇ-18: ಕರ್ನಾಟಕ ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನಾಳೆಯೇ ವಿಶ್ವಾಸ ಮತ ಯಾಚನೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ನೀಡಿರುವ ಆದೇಶವನ್ನು ಕಾಂಗ್ರೆಸ್ [more]

ರಾಜ್ಯ

ನಾಳೆ ನೂರಕ್ಕೆ ನೂರು ಬಹುಮತ ಸಾಬೀತುಪಡಿಸುತ್ತೇವೆ: ಸಿಎಂ ಬಿಎಸ್ ಯಡಿಯೂರಪ್ಪ

ಬೆಂಗಳೂರು:ಮೇ-18: ಸುಪ್ರೀಂಕೋರ್ಟ್‌ ತೀರ್ಪನ್ನು ನಾವು ಪಾಲಿಸುತ್ತೇವೆ ಎಂದು ನೂತನ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಡಾಲರ್ಸ್‌ ಕಾಲೋನಿಯಲ್ಲಿ ಮಾತನಾಡಿದ ಅವರು, ಬಹುಮತ ಸಾಬೀತು ಪಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಹುಮತ [more]

ರಾಜ್ಯ

ಅಧಿಕಾರಿಗಳೊಂದಿಗೆ ಸರಣಿ ಸಭೆಯಲ್ಲಿ ನಿರತರಾಗಿರುವ ನೂತನ ಸಿಎಂ ಬಿ ಎಸ್ ಯಡಿಯೂರಪ್ಪ

ಬೆಂಗಳೂರು:ಮೇ-18: ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸರಣಿ ಸಭೆಗಳಲ್ಲಿ ತೊಡಗಿದ್ದಾರೆ. ತಡರಾತ್ರಿವರೆಗೂ ಬಿಜೆಪಿ ಮುಂದಿನ ನಡೆ ಬಗ್ಗೆ ನಾಯಕರೊಂದಿಗೆ ಚರ್ಚೆ ನಡೆಸಿದ ಬಿಎಸ್‌ವೈ, ಇಂದು ಬೆಳಗ್ಗೆ [more]

ರಾಜ್ಯ

ಆಪರೇಷನ್ ಕಮಲದಿಂದ ತಪ್ಪಿಸಿಕೊಳ್ಳಲು ಹೈದರಾಬಾದ್ ಹಾಗೂ ಕೊಚ್ಚಿಗೆ ಶಿಫ್ಟ್ ಆದ ಕಾಂಗ್ರೆಸ್-ಜೆಡಿಎಸ್ ಶಾಸಕರು

ಬೆಂಗಳೂರು:ಮೇ-18: ಬಿಜೆಪಿಯ ಆಪರೇಷನ್ ಕಮಲದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬೆಂಗಳೂರಿನಿಂದ ಹೈದರಾಬಾದ್’ಗೆ ಹಾಗೂ ಕೊಚ್ಚಿಗೆ ಸ್ಥಳಾಂತರಗೊಂಡಿದ್ದಾರೆ. ಬಿಡದಿ ಬಳಿಯ ಈಗಲ್ ಟನ್ ರೆಸಾರ್ಟ್ [more]

ಬೆಂಗಳೂರು

ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ವಿಧಾನಸೌಧದ ಮೂರನೇ ಮಹಡಿಯಲ್ಲಿದ್ದ ಸಿದ್ದರಾಮಯ್ಯ ಅವರ ಹೆಸರಿನ ನಾಮಫಲಕ ತೆರವು

  ಬೆಂಗಳೂರು,ಮೇ17- ರಾಜಭವನದಲ್ಲಿ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಅತ್ತ ವಿಧಾನಸೌಧದ ಮೂರನೇ ಮಹಡಿಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನ ನಾಮಫಲಕವನ್ನು ತೆರವುಗೊಳಿಸಲಾಯಿತು. ರಾಜಭವನದಲ್ಲಿ ವರ್ಣರಂಜಿತ [more]

ಬೆಂಗಳೂರು

ಹುಮತದ ಕೊರತೆಯ ನಡುವೆಯೂ ಯಡಿಯೂರಪ್ಪನವರು ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ

  ಬೆಂಗಳೂರು,ಮೇ17- ಚುನಾವಣಾ ಪ್ರಚಾರ ಭಾಷಣ ಸಂದರ್ಭದಲ್ಲಿ ಮೇ 17ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತೇನೆ ಇದು ಸೂರ್ಯ-ಚಂದ್ರ ಇರುವಷ್ಟೇ ಸತ್ಯ ಎಂದು ಘಾಂಟಾಘೋಷವಾಗಿ ಹೇಳಿದ್ದಂತೆ ಇಂದು ಯಡಿಯೂರಪ್ಪ [more]

ಬೆಂಗಳೂರು

ಕಾಂಗ್ರೆಸ್ ಹಾಗೂ ಜೆಡಿಎಸ್ ಒಗ್ಗೂಡಿ ಸರ್ಕಾರ ರಚಿಸಲು ಮುಂದಾಗಿರುವುದಕ್ಕೆ ರಾಜ್ಯಪಾಲ್ಯರ ಅನುಮತಿ ನೀಡದಿರುವುದು ಸರಿಯಲ್ಲ: ಒಕ್ಕಲಿಗರ ಜಾಗೃತಿ ವೇದಿಕೆ

  ಬೆಂಗಳೂರು, ಮೇ17- ಚುನಾವಣೆ ಫಲಿತಾಂಶ ಅತಂತ್ರವಾಗಿ ದೊರೆತ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಒಗ್ಗೂಡಿ ಸರ್ಕಾರ ರಚಿಸಲು ಮುಂದಾಗಿರುವುದಕ್ಕೆ ರಾಜ್ಯಪಾಲ್ಯರ ಅನುಮತಿ ನೀಡದಿರುವುದು ಸರಿಯಲ್ಲ ಎಂದು [more]

ಬೆಂಗಳೂರು

ಸುಪ್ರೀಂಕೋರ್ಟ್ ತೀರ್ಪಿದ್ದರೂ ರಾಜ್ಯಪಾಲರು ಬಿಜೆಪಿಗೆ ಆಹ್ವಾನ ನೀಡಿರುವುದು ದುರದೃಷ್ಟಕರ: ಮಾಜಿ ಸಚಿವ ಎಚ್.ಡಿ.ರೇವಣ್ಣ

  ಬೆಂಗಳೂರು,ಮೇ17- ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಸರ್ಕಾರ ರಚನೆ ಮಾಡುವಷ್ಟು ಬಹುಮತ ಇದ್ದರೂ ರಾಜ್ಯಪಾಲರು ಆಹ್ವಾನ ನೀಡಿಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. [more]

ಬೆಂಗಳೂರು

ಹುಟ್ಟುಹಬ್ಬದ ಹಿನ್ನೆಲೆ: ತಿರುಪತಿಗೆ ತೆರಳಿದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

  ಬೆಂಗಳೂರು,ಮೇ17-ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ತಿರುಪತಿಗೆ ತೆರಳಲಿದ್ದಾರೆ. ನಾಳೆ ದೇವೇಗೌಡರಿಗೆ 86 ವರ್ಷದ ಜನ್ಮದಿನವಾಗಿದೆ. ಹುಟ್ಟುಹಬ್ಬದಂದು [more]

ಬೆಂಗಳೂರು

ಬಿ.ಎಸ್.ಯಡಿಯೂರಪ್ಪ ಅವರು ಇಂದು ರಾಜಭವನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಜ್ಯದ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳ ಹರ್ಷ ಮುಗಿಲು ಮುಟ್ಟಿತು

ಬೆಂಗಳೂರು,ಮೇ17-ಬಿ.ಎಸ್.ಯಡಿಯೂರಪ್ಪ ಅವರು ಇಂದು ರಾಜಭವನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಜ್ಯದ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳ ಹರ್ಷ ಮುಗಿಲು ಮುಟ್ಟಿತು. ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳು ಇಂದು [more]

ಬೆಂಗಳೂರು

ಕೇಂದ್ರ ಸರ್ಕಾರ ಮತ್ತು ರಾಜ್ಯಪಾಲರು ಬಿಜೆಪಿಯ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ

  ಬೆಂಗಳೂರು,ಮೇ17- ಬಿಜೆಪಿಗೆ ಸರ್ಕಾರ ರಚನೆ ಮಾಡಲು ಆಹ್ವಾನ ನೀಡಿರುವುದು ಹಾಗೂ ಬಹುಮತ ಸಾಬೀತುಪಡಿಸಲು 15 ದಿನಗಳ ದೀರ್ಘ ಕಾಲಾವಕಾಶ ನೀಡಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ ಎಂದು [more]

ಬೆಂಗಳೂರು

ಕೇಸರಿ ಪಕ್ಷವು ತನ್ನ ಟೊಳ್ಳು ವಿಜಯೋತ್ಸವ ಆಚರಿಸುತ್ತಿದ್ದರೆ, ಭಾರತವು ಪ್ರಜಾಪ್ರಭುತ್ವ ಸೋಲಿನ ದುಃಖದಲ್ಲಿದೆ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿಷಾದ

  ನವದೆಹಲಿ, ಮೇ 11-ಸ್ಪಷ್ಟ ಬಹುಮತ ಇಲ್ಲದಿದ್ದರೂ ಸರ್ಕಾರ ರಚಿಸುವ ಬಿಜೆಪಿ ಕ್ರಮದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕೇಸರಿ ಪಕ್ಷವು ತನ್ನ [more]

ಬೆಂಗಳೂರು

ಕರ್ನಾಟಕದಲ್ಲಿ ಸರ್ಕಾರ ರಚಿಸಲು ಜೆಡಿಎಸ್‍ಗೆ ಹತಾಶ ಕಾಂಗ್ರೆಸ್ ಪಕ್ಷವು ಅವಕಾಶವಾದಿತನದ ಆಫರ್ ನೀಡಿದ ಕ್ಷಣವೇ ಪ್ರಜಾಪ್ರಭುತ್ವದ ಕೊಲೆಯಾಗಿದೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ

  ಬೆಂಗಳೂರು, ಮೇ 17- ರಾಜಕೀಯ ಲಾಭಕ್ಕಾಗಿ ಕರ್ನಾಟಕದಲ್ಲಿ ಸರ್ಕಾರ ರಚಿಸಲು ಜೆಡಿಎಸ್‍ಗೆ ಹತಾಶ ಕಾಂಗ್ರೆಸ್ ಪಕ್ಷವು ಅವಕಾಶವಾದಿತನದ ಆಫರ್ ನೀಡಿದ ಕ್ಷಣವೇ ಪ್ರಜಾಪ್ರಭುತ್ವದ ಕೊಲೆಯಾಗಿದೆ ಎಂದು [more]

ಬೆಂಗಳೂರು

ಬಿಜೆಪಿಗೆ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಿರುವುದು ಸಂವಿಧಾನ ವಿರೋಧಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಂಗಳೂರು, ಮೇ 16 -ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಅವರು ಯಾವುದೇ ಕಾರಣಕ್ಕೂ ಬಹುಮತ ಸಾಬೀತು ಪಡಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ [more]

ಬೆಂಗಳೂರು

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಜಭವನದಲ್ಲಿ ಅಭಿಮಾನಿಗಳ ಹಾಗೂ ಕಾರ್ಯಕರ್ತರ ಸಡಗರ-ಸಂಭ್ರಮ

  ಬೆಂಗಳೂರು, ಮೇ 17- ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಜಭವನದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲಿ ಸಡಗರ-ಸಂಭ್ರಮ ಮನೆ ಮಾಡಿತ್ತು. ಇಂದು ಬೆಳಗ್ಗೆ 9 [more]

ಬೆಂಗಳೂರು

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಬಿ.ಎಸ್.ಯಡಿಯೂರಪ್ಪ ಅವರಿಗೆ ತಮ್ಮ ಸ್ಥಾನ ಉಳಿಸಿಕೊಳ್ಳಲು 15 ದಿನಗಳೊಳಗೆ ಬಹುಮತ ಸಾಬೀತು ಪಡಿಸುವ ಬೆಟ್ಟದಂತಹ ಸವಾಲು

ಬೆಂಗಳೂರು, ಮೇ 17- ರಾಜ್ಯದ 24ನೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಬಿ.ಎಸ್.ಯಡಿಯೂರಪ್ಪ ಅವರಿಗೆ ತಮ್ಮ ಸ್ಥಾನ ಉಳಿಸಿಕೊಳ್ಳಲು 15 ದಿನಗಳೊಳಗೆ ಬಹುಮತ ಸಾಬೀತು ಪಡಿಸುವ ಬೆಟ್ಟದಂತಹ [more]

ಬೆಂಗಳೂರು

ಚುನಾವಣೆ ಘೋಷಣೆಯಾದ ನಂತರ ಬಿಕೋ ಎನ್ನುತ್ತಿದ್ದ ವಿಧಾನಸೌಧ-ವಿಕಾಸಸೌಧ ಇಂದು ಕಳೆಗಟ್ಟಿದೆ

  ಬೆಂಗಳೂರು, ಮೇ 17- ವಿಧಾನಸಭೆಗೆ ಚುನಾವಣೆ ಘೋಷಣೆಯಾದ ನಂತರ ಜನಜಂಗುಳಿಯಿಲ್ಲದೆ ಬಿಕೋ ಎನ್ನುತ್ತಿದ್ದ ವಿಧಾನಸೌಧ-ವಿಕಾಸಸೌಧ ಇಂದು ಕಳೆಗಟ್ಟಿದೆ. ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿ ವಿಧಾನಸೌಧಕ್ಕೆ [more]

ಬೆಂಗಳೂರು

ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ದಿನಗಣನೆ ಆರಂ¨s

  ಬೆಂಗಳೂರು, ಮೇ 17- ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ವಿಶ್ವಾಸಮತ ಯಾಚನೆಗೆ 15 ದಿನಗಳ ಗಡುವು ಇರುವ ಬೆನ್ನಲ್ಲೆ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ದಿನಗಣನೆ [more]

ಬೆಂಗಳೂರು

ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಕಪ್ಪು ಪಟ್ಟಿ ಮತ್ತು ಗಾಂಧಿ ಟೋಪಿ ಧರಿಸಿ ಧರಣಿ ಸತ್ಯಾಗ್ರಹ

  ಬೆಂಗಳೂರು, ಮೇ 17- ಬಹುಮತದ ಕೊರತೆ ಇದ್ದಾಗ್ಯೂ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಒಗ್ಗೂಡಿ [more]

ಬೆಂಗಳೂರು

ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರಕ್ಕೆ ವಿರೋಧ: ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

  ಮೈಸೂರು, ಮೇ 17- ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿರುವುದನ್ನು ವಿರೋಧಿಸಿ ಜೆಡಿಎಸ್ ಕಾರ್ಯಕರ್ತರು ನಗರದ ನ್ಯಾಯಾಲಯದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. [more]