ಬೆಂಗಳೂರು

ಮಳೆ ನಿಲ್ಲಲ್ಲಿ ಎಂದು ಶೃಂಗೇರಿ ಶಾರದಾಂಬೆಯಲ್ಲಿ ಪ್ರಾರ್ಥನೆ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ಸೆ.12- ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಭಾರೀ ಪ್ರಮಾಣದಲ್ಲಿ ನಷ್ಟವಾಗಿರುವ ಹಿನ್ನೆಲೆಯಲ್ಲಿ ಮಳೆ ನಿಲ್ಲಲ್ಲಿ ಎಂದು ಶೃಂಗೇರಿ ಶಾರದಾಂಬೆಯಲ್ಲಿ ಪ್ರಾರ್ಥನೆ ಮಾಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ [more]

ಬೆಂಗಳೂರು

ಬಡವರಷ್ಟೇ ಗಂಜಿ ಕೇಂದ್ರಗಳಲ್ಲಿ ಇರಲಿಲ್ಲ-ಮಾಜಿ ಸಚಿವ ಎಂಬಿ.ಪಾಟೀಲ್

ಬೆಂಗಳೂರು,ಸೆ.12-ನೆರೆ ಹಾಗೂ ಪ್ರವಾಹ ಸಂದರ್ಭದಲ್ಲಿ ಸರ್ಕಾರ ನಿರ್ಮಿಸಿದ್ದ ಗಂಜಿ ಕೇಂದ್ರಗಳನ್ನು ಈಗ ಮುಚ್ಚಲಾಗಿದ್ದು, ಸರ್ಕಾರ ಸಂತ್ರಸ್ತರಿಗೆ ಕನಿಷ್ಟ ತಾತ್ಕಾಲಿಕ ಶೆಡ್‍ಗಳನ್ನು ನಿರ್ಮಿಸಿಕೊಡದೆ ನಿರ್ಲಕ್ಷ್ಯ ಮಾಡಿದೆ. ಇದರ ವಿರುದ್ಧ [more]

ಬೆಂಗಳೂರು

ಬಂದ್, ಪ್ರತಿಭಟನೆ ವೇಳೆ ಆಗಿರುವ ನಷ್ಟ-ಪಟ್ಟಿ ಮಾಡಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು, ಸೆ.12- ರಾಜ್ಯದಲ್ಲಿ ಬಂದ್, ಪ್ರತಿಭಟನೆ ವೇಳೆ ಆಗಿರುವ ನಷ್ಟವನ್ನು ಪಟ್ಟಿ ಮಾಡಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಬಂದ್, ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಬಂಧ [more]

ಬೆಂಗಳೂರು

ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂಕೋರ್ಟ್-ಅನರ್ಹ ಶಾಸಕರಿಗೆ ತೀವ್ರ ಹಿನ್ನಡೆ

ಬೆಂಗಳೂರು,ಸೆ.12- ಅನರ್ಹ ಶಾಸಕರ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಮತ್ತೆ ನಿರಾಕರಿಸಿದೆ. ಸ್ಪೀಕರ್ ಆದೇಶ ಪ್ರಶ್ನಿಸಿ ಕಾಂಗ್ರೆಸ್, ಜೆಡಿಎಸ್‍ನ 17 ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆಗೆ [more]

ಬೆಂಗಳೂರು

ಇಡಿ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಿದಐಶ್ವರ್ಯ

ಬೆಂಗಳೂರು, ಸೆ.12- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಅವರು ಇಂದು ಜಾರಿ ನಿರ್ದೇಶನಾಲಯ (ಇಡಿ) ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಿದರು. ಆರ್ಥಿಕ ಅಪರಾಧಗಳ ಆರೋಪಕ್ಕಾಗಿ [more]

ಬೆಂಗಳೂರು

ಪತ್ರಕರ್ತರನ್ನು ಉದ್ಯಮಿಗಳನ್ನಾಗಿ ನೋಡಲು ಊಹಿಸುವುದು ಕಷ್ಟವಾಗುತ್ತದೆ-ಸಚಿವ ಎಸ್.ಸುರೇಶ್

ಬೆಂಗಳೂರು, ಸೆ.12- ಪತ್ರಕರ್ತರು ಉದ್ಯಮಿಗಳಾಗಿ ಮಾರ್ಪಡುವ ಬಗ್ಗೆ ಗಂಭೀರ ಚಿಂತನೆ ನಡೆಸುವ ಅಗತ್ಯವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ತಿಳಿಸಿದರು. ಕರ್ನಾಟಕ ಪತ್ರಕರ್ತರ ಸಹಕಾರ [more]

ಬೆಂಗಳೂರು

ರಾಜ್ಯಕ್ಕೆ ಕೇಂದ್ರದಿಂದ ಶೀಘ್ರದಲ್ಲೇ ಪರಿಹಾರ ಬಿಡುಗಡೆ-ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ರಾಜ್ಯಕ್ಕೆ ಕೇಂದ್ರದಿಂದ ಶೀಘ್ರದಲ್ಲೇ ಪರಿಹಾರ ಬಿಡುಗಡೆ-ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಬೆಂಗಳೂರು, ಸೆ.12- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿರುವುದಕ್ಕೆ ಜಾತಿ ಬಣ್ಣ ಕಟ್ಟುವುದು ಎಷ್ಟರ [more]

ಬೆಂಗಳೂರು

ನೆರವಿಗೆ ಧಾವಿಸದ ಕೇಂದ್ರದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಅಸಮಾಧಾನ?

ಬೆಂಗಳೂರು,ಸೆ.12-ರಷ್ಯಾ ದೇಶಕ್ಕೆ ಒಂದು ಬಿಲಿಯನ್ ಡಾಲರ್ ಸಾಲ ನೀಡಲು, ಭೂಕಂಪ ಪೀಡಿತ ನೇಪಾಳಕ್ಕೆ ನೆರವು ನೀಡಲು ಮುಂದಾದ ಕೇಂದ್ರ ಸರ್ಕಾರ ಇಪ್ಪತ್ತೈದು ಮಂದಿಯನ್ನು ಗೆಲ್ಲಿಸಿ ಸಂಸತ್ತಿಗೆ ಕಳಿಸಿದ [more]

ಬೆಂಗಳೂರು

ಕಾಂಗ್ರೆಸ್ ಸಹಮತಕ್ಕೆ ಬಂದರೆ ಮೈತ್ರಿಗೆ ಸಹಕಾರ-ಮಾಜಿ ಪಿಎಂ ದೇವೇಗೌಡ

ಬೆಂಗಳೂರು,ಸೆ.12-ರಾಜ್ಯದ 17 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದಿಲ್ಲ ಎನ್ನುವ ಮೂಲಕ ಕಾಂಗ್ರೆಸ್ ಪಕ್ಷದೊಂದಿಗೆ ಮತ್ತೆ ಮೈತ್ರಿ ಮುಂದುವರೆಸುವ ಬಗ್ಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ [more]

ಬೆಂಗಳೂರು

ಮಾಜಿ ಪ್ರಧಾನಿಯಾಗಿರುವುದರಿಂದ ಪ್ರತಿಭಟನೆಯಲ್ಲಿ ಭಾಗವಹಿಸಲಿಲ್ಲ-ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು,ಸೆ.12- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಜಾರಿನಿರ್ದೇಶನಾಲಯದ(ಇಡಿ) ಅಧಿಕಾರಿಗಳಿಗೆ ಅಸಹಕಾರ ತೋರಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಅಧಿಕಾರಿಗಳು ಕರೆದ [more]

ಬೆಂಗಳೂರು

ಮುಖ್ಯಮಂತ್ರಿಗಳು ಮತ್ತು ಸಚಿವರು ಮಾತ್ರ ಆಡಳಿತ ನಡೆಸಬೇಕು-ಅವರ ಕುಟುಂಬದವರು ಯಾರೂ ಆಡಳಿತದ ವಿಚಾರದಲ್ಲಿ ಮೂಗು ತೂರಿಸಬಾರದು

ಬೆಂಗಳೂರು, ಸೆ.12- ದೈನಂದಿನ ಚಟುವಟಿಕೆ ಹಾಗೂ ಇಲಾಖೆಯ ವ್ಯವಹಾರಗಳಲ್ಲಿ ನಿಮ್ಮ ಕುಟುಂಬದ ಸದಸ್ಯರನ್ನು ಹಸ್ತಕ್ಷೇಪ ಮಾಡದಂತೆ ದೂರ ಇಡಬೇಕೆಂದು ಮುಖ್ಯಮಂತ್ರಿ ಸೇರಿದಂತೆ ಸಂಪುಟದ ಎಲ್ಲ ಸಚಿವರಿಗೆ ಕೇಂದ್ರ [more]

ರಾಜ್ಯ

ಜೆಡಿಎಸ್ ಅಧಿಕೃತ ವೆಬ್‌ಸೈಟ್ ಗೆ ದೇವೇಗೌಡರಿಂದ ಚಾಲನೆ

ಬೆಂಗಳೂರು: ಇದೇ ಮೊದಲ ಬಾರಿಗೆ ಪಕ್ಷದ ವೆಬ್ ಸೈಟ್ ಪ್ರಾರಂಭ ಮಾಡಿದ್ದೇವೆ. ಈ ಹಿಂದೆ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಅವರದ್ದೇ ಸ್ವಂತ ವೆಬ್‌ಸೈಟ್ ಹೊಂದಿದ್ದರು ಎಂದು ಮಾಜಿ [more]

ರಾಷ್ಟ್ರೀಯ

ಇಂದು ಚುನಾವಣಾ ಆಯೋಗದ ಸಭೆ; ಮಹಾರಾಷ್ಟ್ರ-ಹರಿಯಾಣ-ಜಾರ್ಖಂಡ್ ಚುನಾವಣೆ ಬಗ್ಗೆ ಚರ್ಚೆ ಸಾಧ್ಯತೆ

ನವದೆಹಲಿ: ಇಂದು ಚುನಾವಣಾ ಆಯೋಗ(Election Commission) ದ ಮಹತ್ವದ ಸಭೆ ನಡೆಯಲಿದ್ದು, ಮುಂಬರುವ ಮಹಾರಾಷ್ಟ್ರ (Maharashtra), ಹರಿಯಾಣ (Haryana)  ಮತ್ತು ಜಾರ್ಖಂಡ್ (Jharkhand) ವಿಧಾನಸಭಾ ಚುನಾವಣೆಯ ಸಿದ್ಧತೆಗಳ ಬಗ್ಗೆ [more]

ರಾಜ್ಯ

ಜೆಡಿಎಸ್ ಚಿಂತನ ಸಭೆಗೆ ಗೈರಾದ ಜಿಟಿಡಿ ಮುಂದಿನ ನಡೆಯೇನು?

ಮೈಸೂರು/ಬೆಂಗಳೂರು: ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರು ಪಕ್ಷ ಬಿಡುತ್ತಾರೆ ಎಂಬ ಸುದ್ದಿ ಹಲವು ದಿನಗಳಿಂದ ಚಾಲ್ತಿಯಲ್ಲಿದೆ. ಜಿಟಿಡಿ ಕೂಡ ತಾನು ನಾಮಕಾವಸ್ತೆಯಲ್ಲಿ [more]

ಬೆಂಗಳೂರು

ಸರ್ಕಾರ ಬೀಳಿಸಿ ಬೀಗಿದ್ದ ಅನರ್ಹ ಶಾಸಕರಿಗೆ ಮತ್ತೊಮ್ಮೆ ನಿರಾಸೆ

ನವದೆಹಲಿ: ರಾಜ್ಯದ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬೀಳಿಸಿದೆವೆಂದು ಬೀಗುತ್ತಿದ್ದ ಕರ್ನಾಟಕದ 17 ಮಂದಿ ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ನಿರಾಸೆಯಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ‌ಇವತ್ತಾದರೂ [more]

ರಾಜ್ಯ

ಮಂತ್ರಿಯಾದ್ರೆ ಏನ್ ಬೇಕಾದ್ರೂ ಮಾಡಬಹುದು ಅನ್ನೋದು ಸುಳ್ಳು : ಸಚಿವ ಮಾಧುಸ್ವಾಮಿ

ಹುಳಿಯಾರು:   ಮನುಷ್ಯನಿಗೆ ಉನ್ನತ ಸ್ಥಾನ ದೊರೆತಾಗ ಜವಾಬ್ದಾರಿಯ ಜೊತೆಗೆ ಹೊಣೆಗಾರಿಕೆ ಕೂಡ ಹೆಚ್ಚುತ್ತದೆ. ಅದೇ ರೀತಿ ವಿರೋಧಿಗಳ ಸಂಖ್ಯೆ ಕೂಡ ಹೆಚ್ಚಾಗುತ್ತದೆ. ಎಲ್ಲರ ನಿರೀಕ್ಷೆಯಂತೆ ಕೆಲಸ ಮಾಡುವುದು [more]

ಬೆಂಗಳೂರು

ಮತ್ತೆರಡು ಡಿಸಿಎಂ ಸ್ಥಾನವನ್ನು ಸೃಷ್ಟಿಸಲು ಮುಂದಾದ ಬಿಜೆಪಿ ಹೈಕಮಾಂಡ್

ಬೆಂಗಳೂರು,ಸೆ.7- ಸುಗಮ ಆಡಳಿತಕ್ಕಾಗಿ ಈಗಾಗಲೇ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಿರುವ ಬಿಜೆಪಿ ಕೇಂದ್ರ ವರಿಷ್ಠರು ಇದೀಗ ಪುನಃ ಮತ್ತೆರಡು ಡಿಸಿಎಂ ಸ್ಥಾನವನ್ನು ಸೃಷ್ಟಿಸಲು ಮುಂದಾಗಿದ್ದಾರೆ. ಈ ಬಾರಿ [more]

ಬೆಂಗಳೂರು

ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಎದುರಾದ ಮತ್ತೊಂದು ತಲೆನೋವು

ಬೆಂಗಳೂರು,ಸೆ.7- ಸಾಕಷ್ಟು ಸರ್ಕಸ್ ನಡೆಸಿ ಸಚಿವ ಸಂಪುಟ ವಿಸ್ತರಣೆ ಮಾಡಿದ ಬಳಿಕ ಇದೀಗ ಜಿಲ್ಲಾ ಉಸ್ತುವಾರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತೊಂದು ತಲೆನೋವು ಎದುರಾಗಿದೆ. ಸಂಪುಟ ವಿಸ್ತರಣೆಯಾಗಿ 12 [more]

ಬೆಂಗಳೂರು

ಅನರ್ಹ ಶಾಸಕರಿಂದ, ಶಾಸಕ ಸ್ಥಾನವನ್ನು ಉಳಿಸಿಕೊಳ್ಳಲು ನಾನಾ ರೀತಿಯ ಕಸರತ್ತು

ಬೆಂಗಳೂರು, ಸೆ.7-ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಅನರ್ಹಗೊಂಡಿರುವ ಜೆಡಿಎಸ್-ಕಾಂಗ್ರೆಸ್ 17 ಮಂದಿ ಅನರ್ಹ ಶಾಸಕರು ಮತ್ತೆ ತಮ್ಮ ಶಾಸಕ ಸ್ಥಾನವನ್ನು ಉಳಿಸಿಕೊಳ್ಳಲು ನಾನಾ [more]

ಬೆಂಗಳೂರು

ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರಿಂದ ಸಂಕಲ್ಪ ಸಮಾವೇಶ-ಸಾರ್ವಜನಿಕ ವಲಯದಲ್ಲಿ ವ್ಯಕ್ತವಾದ ಆಕ್ರೋಶ

ಬೆಂಗಳೂರು, ಸೆ.7- ಗೋಕಾಕ್‍ನಲ್ಲಿ ಸಮಾವೇಶ ಈಗೆಷ್ಟು ಸರಿ… ಸಂಕಷ್ಟದಲ್ಲಿರುವ ಜನರ ನಡುವೆ ಸಾಮಥ್ರ್ಯ ಪ್ರದರ್ಶನಕ್ಕೆ ಮುಂದಾಗಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಭಾರೀ ಮಳೆ, ನೆರೆ ಹಾವಳಿಯಿಂದ [more]

ಬೆಂಗಳೂರು

ನಿನ್ನೆ ಪ್ರಧಾನಿ ಬಂದಿದ್ದೇನೋ ನಿಜ-ಆದರೆ, ಪರಿಹಾರ ಘೋಷಣೆ ಎಲ್ಲಿ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಬೆಂಗಳೂರು, ಸೆ.7- ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬರುತ್ತಾರೆ, ನೆರೆ ಸಂತ್ರಸ್ತರ ಕಷ್ಟ ಕೇಳಿ ತಕ್ಷಣವೇ ಪರಿಹಾರ ಘೋಷಿಸುತ್ತಾರೆ ಎಂದು ಹೇಳಿಕೊಂಡು ಜನರನ್ನು ನಂಬಿಸಿದ್ದ ಬಿಜೆಪಿ ನಾಯಕರು [more]

ಬೆಂಗಳೂರು

ಪೋನ್ ಕದ್ದಾಲಿಕೆ ಪ್ರಕರಣ- ತನಿಖೆಯನ್ನು ಚುರುಕುಗೊಳಿಸಿದ ಸಿಬಿಐ

ಬೆಂಗಳೂರು, ಸೆ.6- ಪೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ಚುರುಕುಗೊಳಿಸಿದ್ದು, ಹಲವು ಮೂಲಗಳಿಂದ ದಾಖಲೆಗಳನ್ನು ಸಂಗ್ರಹಿಸಿದೆ. ಮಹತ್ವದ ಮಾಹಿತಿಯಲ್ಲಿ ಕದ್ದಾಲಿಕೆಯ ಡೇಟಾಗಳನ್ನು ಪೆನ್‍ಡ್ರೈವ್‍ನಲ್ಲಿ ಸಂಗ್ರಹಿಸಲಾಗಿರುವ ಅಂಶವನ್ನು [more]

ಬೆಂಗಳೂರು

ಮಾಜಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ತನಿಖೆಯಾಗಬೇಕು-ಇಡಿಗೆ ದೂರು ನೀಡಿದ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣ ರೆಡ್ಡಿ

ಬೆಂಗಳೂರು, ಸೆ.6- ಮಾಜಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣ ರೆಡ್ಡಿ ಅವರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ. ಕೇರಳದಿಂದ ನಮ್ಮ ರಾಜ್ಯಕ್ಕೆ ಬರಿಗೈಲಿ ಬಂದ [more]

ಬೆಂಗಳೂರು

ಡಿಕೆ ಶಿವಕುಮಾರ್ ಬಂಧನದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಮೃದು ಧೋರಣೆ

ಬೆಂಗಳೂರು,ಸೆ.6- ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನದ ಬಗ್ಗೆ ಬಿಜೆಪಿಯ ಸಚಿವರು, ಶಾಸಕರು ತಲೆಗೊಬ್ಬರಂತೆ ಹೇಳಿಕೆಗಳನ್ನು ನೀಡುತ್ತಿದ್ದರೆ ಮುಖ್ಯಮಂತ್ರಿ ಯಡಿಯೂರಪ್ಪ ಮಾತ್ರ ಈ ವಿಷಯವಾಗಿ ಮೃದು ಧೋರಣೆ [more]

ಬೆಂಗಳೂರು

ಬಿಜೆಪಿ ಮತ್ತು ಅನರ್ಹ ಶಾಸಕರ ಕ್ಷೇತ್ರಗಳಿಗೆ ಮಾತ್ರ ಅನುದಾನ

ಬೆಂಗಳೂರು,ಸೆ.6- ಹೈದರಾಬಾದ್-ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ವಿವೇಚನಾ ಕೋಟಾದಡಿ ಅನುದಾನ ಹಂಚಿಕೆ ಮಾಡುವಲ್ಲಿ ತಾರತಮ್ಯ ಮಾಡಲಾಗಿದ್ದು, ಕೇವಲ ಬಿಜೆಪಿ ಮತ್ತು ಅನರ್ಹ ಶಾಸಕರ ಕ್ಷೇತ್ರಗಳಿಗೆ ಮಾತ್ರ ಅನುದಾನ [more]