ಬೆಂಗಳೂರು

ಅಮಿತ್‍ಷಾ ಕೊಲೆ ಆರೋಪಿಯಾಗಿದ್ದು, ಅವರೊಬ್ಬ ಮೂಲಭೂತವಾದಿ: ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ತಿರುಗೇಟು

ಬೆಂಗಳೂರು, ಮೇ 8-ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‍ಷಾ ಕೊಲೆ ಆರೋಪಿಯಾಗಿದ್ದು, ಅವರೊಬ್ಬ ಮೂಲಭೂತವಾದಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ [more]

ಬೆಂಗಳೂರು

ಸರ್ ಎಂಬ ಸಂಬೋಧನೆ ಬೇಡ; ಜೀ ಎಂಬ ಗೌರವ ಸೂಚಕ ಉಪಮೇಯಗಳೂ ಬೇಡ; ರಾಹುಲ್ ಎಂದು ಆತ್ಮೀಯವಾಗಿ ಕರೆಯಿರಿ: ಪ್ರೇಕ್ಷಕರ ಮನ ಗೆದ್ದ ರಾಹುಲ್ ಗಾಂಧಿ ಸರಳ ನಡೆ

ಬೆಂಗಳೂರು,ಮೇ8-ಸರ್ ಎಂಬ ಸಂಬೋಧನೆ ಬೇಡ. ಜೀ ಎಂಬ ಗೌರವ ಸೂಚಕ ಉಪಮೇಯಗಳು ಬೇಡ. ರಾಹುಲ್ ಎಂದು ಆತ್ಮೀಯವಾಗಿ ಕರೆಯಿರಿ ಎಂದು ಹೇಳುವ ಮೂಲಕ ರಾಹುಲ್ ಗಾಂಧಿ ಪ್ರೇಕ್ಷಕರ [more]

ರಾಜ್ಯ

ಸಿಎಂ ಸಿದ್ದರಾಮಯ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಕರ್ನಾಟಕವನ್ನು ದೇಶದಲ್ಲಿಯೇ ನಂಬರ್ 1 ರಾಜ್ಯವನ್ನಾಗಿ ಮಾಡಿದೆ: ಸೋನಿಯಾ ಗಾಂಧಿ

ವಿಜಯಪುರ:ಮೇ-8:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಕರ್ನಾಟಕವನ್ನು ದೇಶದಲ್ಲಿಯೇ ನಂಬರ್ 1 ರಾಜ್ಯವನ್ನಾಗಿ ಮಾಡಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ [more]

ಬೆಂಗಳೂರು

ಮಿಷನ್ 150ರ ಗುರಿಯೊಂದಿಗೆ ಬಿಜೆಪಿ ಕಣಕ್ಕೆ: ಮುಂಬೈ-ಕರ್ನಾಟಕ, ಹೈದರಾಬಾದ್-ಕರ್ನಾಟಕ ಮತ್ತು ಬೆಂಗಳೂರು ಪ್ರಮುಖ ಟಾರ್ಗೆಟ್

ಬೆಂಗಳೂರು,ಮೇ8- ಮಿಷನ್ 150ರ ಗುರಿಯೊಂದಿಗೆ ಕಣಕ್ಕಿಳಿದಿರುವ ಬಿಜೆಪಿ ಸೈಲೆಂಟಾಗಿ ಮೂರು ಪ್ರಾಂತ್ಯಗಳ ಮೇಲೆ ವಿಶೇಷ ಗಮನ ಹರಿಸಿದೆ. ಮುಂಬೈ-ಕರ್ನಾಟಕ, ಹೈದರಾಬಾದ್-ಕರ್ನಾಟಕ ಮತ್ತು ಬೆಂಗಳೂರನ್ನು ಪ್ರಮುಖ ಟಾರ್ಗೆಟ್ ಮಾಡಿಕೊಂಡಿದ್ದು, [more]

ಬೆಂಗಳೂರು

ಬೆಂಗಳೂರು ನಗರಕ್ಕೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರತ್ಯೇಕ ಪ್ರಣಾಳಿಕೆಯಲ್ಲಿ ಏನೇನಿದೆ..?

ಬೆಂಗಳೂರು,ಮೇ8- ಬಡವರಿಗೆ ಉತ್ತಮ ಆರೋಗ್ಯ ನೀಡಲು 198 ವಾರ್ಡ್‍ಗಳಲ್ಲಿ ಮೋದಿ ಕೇರ್ ಆರಂಭ, ಆರೋಗ್ಯ ಕವಚ ಹೆಸರಿನಲ್ಲಿ ಐದು ಲಕ್ಷ ವಿಮೆ, ನಾಗರಿಕರ ರಕ್ಷಣೆಗೆ ರಾಣಿ ಚನ್ನಮ್ಮ [more]

ಬೆಂಗಳೂರು

ಆದಾಯ ತೆರಿಗೆ ಇಲಾಖೆ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ: ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಆಕ್ರೋಶ

ಬೆಂಗಳೂರು,ಮೇ 8-ನಿನ್ನೆ ರಾಜ್ಯದ ವಿವಿಧೆಡೆಗಳಲ್ಲಿ ನಡೆದಿರುವ ಆದಾಯ ತೆರಿಗೆ ದಾಳಿಗೆ ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರದ ಮಾಜಿ ಹಣಕಾಸು [more]

ರಾಷ್ಟ್ರೀಯ

ವಿಜಯಪುರದಲ್ಲಿ ಪ್ರಧಾನಿ ಮೋದಿ ಚುನಾವಣ ಪ್ರಚಾರ: ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಂದುವರೆದ ವಾಗ್ದಾಳಿ

ವಿಜಯಪುರ:ಮೇ-8: ಕಾಂಗ್ರೆಸ್ ಮಹಿಳೆಯರ ಸುರಕ್ಷಣೆಗಾಗಿ ಏನೂ ಮಾಡುತ್ತಿಲ್ಲ. ಸುಮ್ಮನೇ ಸುಳ್ಲು ಹೇಳುತ್ತಿದೆ. ಇದೇ ವಿಜಯಪುರದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಯಿತು. ರಾಜ್ಯ ಕಾಂಗ್ರೆಸ್ ಸರ್ಕಾರ ಯಾವ ಕ್ರಮ [more]

ರಾಷ್ಟ್ರೀಯ

ಬಾದಾಮಿ ರೆಸಾರ್ಟ್ ನಲ್ಲಿ ಐಟಿ ದಾಳಿ ಹಿನ್ನಲೆ: ನಾವಿಲ್ಲಿ ಊಟಕ್ಕೆಂದು ಬಂದಿದ್ದೆವು; ಸಿಎಂ ಇಬ್ರಾಹಿಂ ಪ್ರತಿಕ್ರಿಯೆ

ಬಾದಾಮಿ: ಮೇ-8: ಬಾದಾಮಿಯಲ್ಲಿ ಕಾಂಗ್ರೆಸ್ ನಾಯಕನ ಒಡೆತನದ ರೆಸಾರ್ಟ್ ಹಾಗೂ ಹೋಟೆಲ್ ಮೇಲೆ ಐಟಿ ದಾಳಿ ನಡೆದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಇಬ್ರಾಹಿಂ, ಈ ರೆಸಾರ್ಟ್ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬಂದರೆ ನಾನು ಪ್ರಧಾನಿಯಾಗಲು ಸಿದ್ಧನಿದ್ದೇನೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ

ಬೆಂಗಳೂರು:ಮೇ-8: 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದರೆ, ತಾವು ಪ್ರಧಾನಿಯಾಗಲು ಸಿದ್ಧರಿರುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ. ರಾಜ್ಯ ವಿಧಾನಸಭಾ [more]

ರಾಜ್ಯ

ಮಹಿಳೆಯರ ಮೇಲಿನ ಅತ್ಯಾಚಾರಕ್ಕೂ ಅವರು ಧರಿಸುವ ಉಡುಪುಗಳಿಗೂ ಸಂಬಂಧವಿಲ್ಲ: ಜನರು ತಮ್ಮ ಮನಸ್ಥಿತಿ ಬದಲಿಸಿಕೊಳ್ಳಬೇಕು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ:ಮೇ-8: ಅತ್ಯಾಚಾರಕ್ಕೆ ಮಹಿಳೆಯರು ಧರಿಸುವ ಉಡುಪಗಳೇ ಕಾರಣ ಎಂಬುದು ಹಾಸ್ಯಾಸ್ಪದ.ಮಹಿಳೆಯರು ತೊಡುವ ಉಡುಪುಗಳಿಗೂ ಅವರ ಮೇಲೆ ನಡೆಯುವ ಅತ್ಯಾಚಾರಗಳಿಗೂ ಯಾವುದೇ ಸಂಬಂಧ ಇಲ್ಲ. ಜನರು ತಮ್ಮ ಮನಸ್ಥಿತಿಯನ್ನು [more]

ರಾಷ್ಟ್ರೀಯ

ಬಾದಾಮಿಯಲ್ಲಿ ಐಟಿ ದಾಳಿ: ಶಾಸಕ ಆನಂದ್ ಸಿಂಗ್ ಒಡೆತನದ ಕೃಷ್ಣಾ ಹೆರಿಟೇಜ್ ರೆಸಾರ್ಟ್ ಹಾಗೂ ಮಯೂರ ಯಾತ್ರಿ ಹೋಟೆಲ್ ನಲ್ಲಿ ಲಕ್ಷಾಂತರ ರೂ ಹಣ ವಶಕ್ಕೆ ಪಡೆದ ಅಧಿಕಾರಿಗಳು

ಬಾದಾಮಿ:ಮೇ-8 ಬಾದಾಮಿಯಲ್ಲಿರುವ ಹೊಸಪೇಟೆ (ವಿಜಯನಗರ) ಶಾಸಕ ಆನಂದ್ ಸಿಂಗ್ ಒಡೆತನದ ಕೃಷ್ಣಾ ಹೆರಿಟೇಜ್ ರೆಸಾರ್ಟ್ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಹುಬ್ಬಳ್ಳಿ ರಸ್ತೆಯಲ್ಲಿರುವ [more]

ರಾಜಕೀಯ

ಮತದಾರರಿಗೆ ಹಂಚಲು ಅಂಬ್ಯುಲೆನ್ಸ್ ನಲ್ಲಿ ಸಾಗಿಸುತ್ತಿದ್ದ ಸೀರೆಗಳನ್ನು ವಶಪಡಿಸಿಕೊಂಡ ಚುನಾವಣಾಧಿಕಾರಿಗಳು

ಧಾರವಾಡ : ಮೇ-7: ಮತದಾರರಿಗೆ ಹಂಚಲು ಅಂಬ್ಯುಲೆನ್ಸ್ ನಲ್ಲಿ ಸಾಗಿಸುತ್ತಿದ್ದ ಸೀರೆಗಳನ್ನು ವಶಪಡಿಸಿಕೊಂಡ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ. ಧಾರವಾಡ ತಾಲೂಕಿನ ತೇಗೂರು ಕ್ರಾಸ್ ಬಳಿ ಈ [more]

ರಾಷ್ಟ್ರೀಯ

ಇನ್ನು ಆರು ದಿನದಲ್ಲಿ ಸಿದ್ದರಾಮಯ್ಯ ಮನೆಗೆ ಹೋಗುತ್ತಾರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ

ಕೊಪ್ಪಳ:ಮೇ-7: ಇನ್ನು ಕೇವಲ ಆರು ದಿನದಲ್ಲಿ ಸಿದ್ದರಾಮಯ್ಯ ಮನೆಗೆ ಹೋಗುತ್ತಾರೆ. ಮನೆಗೆ ಹೋಗುವವರ ಬಗ್ಗೆ ನಾನು ಏನು ಮಾತನಾಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ [more]

ಬೆಂಗಳೂರು

ಕಾಂಗ್ರೆಸ್ ಜೊತೆಯೂ ಇಲ್ಲ, ಬಿಜೆಪಿ ಜೊತೆಯೂ ಇಲ್ಲ. ರಾಜ್ಯದ ಆರೂವರೆ ಕೋಟಿ ಜನರು ನನ್ನ ಜೊತೆ ಇದ್ದಾರೆ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಮೇ 7-ಕಾಂಗ್ರೆಸ್ ಜೊತೆಯೂ ಇಲ್ಲ, ಬಿಜೆಪಿ ಜೊತೆಯೂ ಇಲ್ಲ. ರಾಜ್ಯದ ಆರೂವರೆ ಕೋಟಿ ಜನರು ಜೊತೆ ಇದ್ದು, ತಾವು ಮುಖ್ಯಮಂತ್ರಿಯಾಗಲು ಯಾರ ಮನೆ ಬಾಗಿಲಿಗೂ ಹೋಗುವುದಿಲ್ಲ [more]

ಬೆಂಗಳೂರು

ದೇಶದ ಜನತೆಗೆ ಮೋಸ ಮಾಡಿರುವ ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜೋಡಿಗೆ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು: ಹಿರಿಯ ವಕೀಲರಾದ ರಾಮ್‍ಜೇಠ್ಮಲಾನಿ

ಬೆಂಗಳೂರು, ಮೇ 7- ವಿದೇಶದಿಂದ ಕಪ್ಪು ಹಣ ತರುತ್ತೇವೆಂದು ಭರವಸೆ ನೀಡಿದ್ದ ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾತು ನಂಬಿ ನಾನು [more]

ಬೆಂಗಳೂರು

ಎಸ್‍ಯುಸಿಐನಿಂದ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಕಣಕ್ಕೆ

ಬೆಂಗಳೂರು, ಮೇ 7- ಸೋಷಯಲಿಸ್ಟ್ ಯುನಿಟ್ ಸೆಂಟರ್ ಆಫ್ ಇಂಡಿಯಾ ವತಿಯಿಂದ ಮುಂಬರುವ ವಿಧಾನಸಭಾ ಚುನಾವಣೆಗೆ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ ಎಂದು ಎಸ್‍ಯುಸಿಐ ರಾಜ್ಯ [more]

ಬೆಂಗಳೂರು

ಸದ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ; ರಾಜ್ಯ ಸರ್ಕಾgದಿಂದÀ ಸುಪ್ರೀಂಕೋರ್ಟ್‍ಗೆ ಪ್ರಮಾಣಪತ್ರ ಸಲ್ಲಿಕೆ

ಬೆಂಗಳೂರು, ಮೇ 7- ಸದ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‍ಗೆ ಪ್ರಮಾಣಪತ್ರ ಸಲ್ಲಿಸಿದೆ. ಏಪ್ರಿಲ್ ಹಾಗೂ ಮೇ ತಿಂಗಳ [more]

ಬೆಂಗಳೂರು

ಪ್ರಧಾನಿ ಮೋದಿ ಬಳಸಿರುವ ಭಾಷೆ ಸಾರ್ವಜನಿಕ ಜೀವನದಲ್ಲಿರುವವರ ಘನತೆ ಕುಂದುªತದ್ದು: ಮಾಜಿ ಪ್ರಧಾನಿ ಡಾ.ಮನಮೋಹನ್‍ಸಿಂಗ್ ಆಕ್ಷೇಪ

ಬೆಂಗಳೂರು, ಮೇ 7- ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಬಳಸಿರುವ ಭಾಷೆ ಸಾರ್ವಜನಿಕ ಜೀವನದಲ್ಲಿರುವವರ ಘನತೆಯನ್ನು ಕುಂದುವಂತೆ ಮಾಡಿದೆ ಎಂದು ಮಾಜಿ [more]

ರಾಜ್ಯ

ಪ್ರಧಾನಿ ಮೋದಿ ವಿರುದ್ಧ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಿಡಿ

ಬೆಂಗಳೂರು:ಮೇ-7: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌‌ ರಾಜ್ಯಕ್ಕೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, [more]

ರಾಜ್ಯ

ಕೋಲಾರದಲ್ಲಿ ರಾಹು ಗಾಂಧಿ ರೋಡ್ ಶೋ: ತೈಲಬೆಲೆ ಏರಿಕೆ ಖಂಡಿಸಿ ಸೈಕಲ್ ತುಳಿದು, ಸಿಲಿಂಡರ್ ಮಾದರಿ ಪ್ರದರ್ಶಿಸಿ ರಾಗಾ ವಿನೂತನ ಪ್ರತಿಭಟನೆ

ಕೋಲಾರ:ಮೇ-7: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ದಿನದಿಂದ ದಿನಕ್ಕೆ ತೈಲ ಬೆಲೆಗಳು ಏರಿಕೆಯಾಗುತ್ತಲೇ ಇದೆ. ಪೆಟ್ರೋಲ್ ಡಿಸೇಲ್ ಹಣ ಎಲ್ಲಿ [more]

ರಾಜ್ಯ

ರಾಜ್ಯ ಕಾಂಗ್ರೆಸ್ ನಲ್ಲಿ ಶುರುವಾಯ್ತು ಕುರುಬ v/s ದಲಿತ ಎಂಬ ಹೊಸ ಕೂಗು

ಮೈಸೂರು: ಮೇ-7:ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆವರಿಳಿಸಿದ ದಲಿತ ಮುಖಂಡ ಎಲ್ಲಾ ಕ್ಷೇತ್ರದಲ್ಲಿ ದಲಿತರು ಕಾಂಗ್ರೆಸ್ ಗೆ ಓಟ್ ಹಾಕ್ತೀವಿ ಆದರೆ ಡಾ. ಜಿ. [more]

ರಾಜ್ಯ

ಕೆ ಆರ್ ಆಸ್ಪತ್ರೆಗೆ ಸಿಎಂ ಭೇಟಿ: ಕಾರ್ಯಕರ್ತ ಗಾಯಾಳುಗಳ ಆರೋಗ್ಯ ವಿಚಾರಣೆ

ಮೈಸೂರು :ಮೇ-7: ನಟ ದರ್ಶನ್ ಪ್ರಚಾರ ನಡೆಸಿದ ಬಳಿಕ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡಿವೆ ಗಲಾಟೆ, ಮಾರಾಮಾರಿ ನಡೆದು ಘಟನೆಯಲ್ಲಿ 15 ಜನ ಕಾಂಗ್ರೆಸ್ ಕಾರ್ಯಕರ್ತರು [more]

ರಾಜ್ಯ

ಮೈಸೂರಿನಲ್ಲಿ ಮುಂದುವರೆದ ಪಕ್ಷಾಂತರ ಪರ್ವ: ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡ ನೂರಾರು ಕಾರ್ಯಕರ್ತರು

ಮೈಸೂರು:ಮೇ-7: ರಾಜ್ಯ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಮಾತ್ರ ಬಾಕಿಯಿದ್ದು, ಇನ್ನೂ ಪಕ್ಷಾಂತರ ಪರ್ವ ಮುಂದುವರೆದಿದೆ. ಮೈಸೂರಿನಲ್ಲಿ ಜೆಡಿಎಸ್ ನ ನೂರಾರು ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ [more]

ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆ ಅಖಾಡದಲ್ಲಿ 391 ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾದವರು; 50 ಅಭ್ಯರ್ಥಿಗಳು ಅನಕ್ಷರಸ್ಥರು

ಬೆಂಗಳೂರು:ಮೇ-7:ರಾಜ್ಯ ವಿಧಾನಸಭೆ ಚುನಾವಣೆ ಅಖಾಡದಲ್ಲಿರುವ ಸುಮಾರು 391 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ತಿಳಿಸಿದೆ. ಆಯೋಗಕ್ಕೆ ಅಭ್ಯರ್ಥಿಗಳು [more]

ರಾಜ್ಯ

ಪ್ರಧಾನಿ ಮೋದಿ ಹಾಕಿಕೊಂಡಿರುವ 15 ಲಕ್ಷ ರೂಪಾಯಿ ಬೆಲೆ ಬಾಳುವ ಕೋಟ್ ಕೊಟ್ಟಿದ್ದು ಯಾರು ? ಅದಕ್ಕೆ ಮೋದಿ ಟ್ಯಾಕ್ಸ್ ಕಟ್ಟಿದ್ದಾರಾ?: ಸಿಎಂ ತಿರುಗೇಟು

ಮೈಸೂರು:ಮೇ-6: ದುಬಾರಿ ಹ್ಯೂಬ್ಲೆಟ್ ವಾಚ್ ವಿಚಾರವಾಗಿ ಫೋಟೋ ಬಿಡುಗಡೆ ಮಾಡಿದ ಬಿಜೆಪಿ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಉದ್ಯಮಿ ವಿಜಯ್ ಈಶ್ವರನ್ ಯಾರು ಎಂಬುದೇ ನನಗೆ [more]