ರಾಜಕೀಯ

ಮರಾಠ ಸಮುದಾಯದ ನಾಯಕರು ಬಿಜೆಪಿಗೆ ಸೇರ್ಪಡೆ

ಬೆಂಗಳೂರು ಮೇ 6: ಇಂದು ಬಿಜೆಪಿಯ ರಾಜ್ಯ ಕಚೇರಿನಲ್ಲಿ ಮರಾಠ ಸಮಾಜದ ಮುಖಂಡರು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಕುಂ ಶೋಭಾ ಕರಂದ್ಲಾಜೆ ಮತ್ತು ಶ್ರೀ ರವಿ ಕುಮಾರ [more]

ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಜೆಪಿ ಬಿಗ್ ಶಾಕ್: ನಾಪತ್ತೆ ಉದ್ಯಮಿ ವಿಜಯ್ ಈಶ್ವರ್ ಜತೆಗಿನ ಹಲವು ದಾಖಲೆ ಬಿಡುಗಡೆ

ಬೆಂಗಳೂರು:ಮೇ-6: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕ್ಷಣಗಣನೆ ಆರಂಭವಾಗಿರುವಂತೆಯೇ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ಶಾಕ್ ನೀಡಿದ್ದು, ಸಿಎಂ ವಿರುದ್ಧ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡಲಾಗಿದೆ. [more]

ರಾಜ್ಯ

ಮಹದಾಯಿ ವಿಚಾರವಾಗಿ ಪ್ರಧಾನಿ ಸುಳ್ಲುಹೇಳುವ ಮೂಲಕ ಜನರನ್ನು ತಪ್ಪುದಾರಿಗೆಳೆಯುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು:ಮೇ-6: ಮಹದಾಯಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಜನರನ್ನು ತಪ್ಪು ದಾರಿಗೆ ಎಳೆಯುವ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಪ್ರೆಸ್ ಕ್ಲಬ್ ನಲ್ಲಿ [more]

ರಾಯಚೂರು

ಬಿಸಿಲ ನಾಡಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ: ಈ ಬಾರಿ ಚುನಾವಣೆ ಅಭಿವೃದ್ಧಿ ಹಾಗೂ ಅಭಿವೃದ್ಧಿ ವಿರೋಧಿ ಪಕ್ಷಗಳ ನಡುವಣ ಚುನಾವಣೆ

ರಾಯಚೂರು:ಮೇ-6: ಒಂದು ಕಡೆ ಅಭಿವೃದ್ಧಿಗೆ ಬದ್ಧವಾಗಿರುವ, ಎಲ್ಲರೊಡನೆ ಅಭಿವೃದ್ಧಿ ಎಂದು ಪ್ರತಿಪಾದಿಸುವ ಬಿಜೆಪಿ, ಇನ್ನೊಂದು ಕಡೆ ಅಭಿವೃದ್ಧಿ ವಿರೋಧಿಸುವ, ಸಮಾಜವನ್ನು ಒಡೆಯುವ ಕಾಂಗ್ರೆಸ್ ಇದೆ. ಈ ಬಾರಿಯ [more]

ರಾಜ್ಯ

ಕುತೂಹಲಕ್ಕೆ ಕಾರಣವಾಯ್ತು ಕಾಂಗ್ರೆಸ್ ಶಾಸಕ, ನಟ ಅಂಬರೀಷ್ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಭೇಟಿ

ಬೆಂಗಳೂರು:ಮೇ-6: ಕಾಂಗ್ರೆಸ್ ಶಾಸಕ, ಮಾಜಿ ಸಚಿವ, ಹಿರಿಯ ನಟ ಅಂಬರೀಷ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ [more]

ರಾಜ್ಯ

ಮದಕರಿ ನಾಯಕ, ಓಬವ್ವಳ ಸಾಧನೆ ಮರೆತ ಕಾಂಗ್ರೆಸ್ ಸುಲ್ತಾನರ ಜಯಂತಿ ಆಚರಿಸಿ ಕೋಟೆ ಜನರಿಗೆ ಅವಮಾನ ಮಾಡಿದೆ: ಪ್ರಧಾನಿ ಮೋದಿ

ಚಿತ್ರದುರ್ಗ:ಮೇ-6; ಮದಕರಿ ನಾಯಕ, ಓಬವ್ವಳ ಸಾಧನೆ ಮರೆತಿರುವ ಕಾಂಗ್ರೆಸ್ ಸರ್ಕಾರ ಮತಕ್ಕಾಗಿ ಸುಲ್ತಾನರ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಈ ಮೂಲಕ ಚಿತ್ರದುರ್ಗದ ಜನತೆಗೆ ಕಾಂಗ್ರೆಸ್ ಸರ್ಕಾರ ಅವಮಾನ [more]

ರಾಜ್ಯ

ಶ್ರೀರಾಮುಲು ನಮಗೆ ಹೆವಿವೇಟ್ ಸ್ಪರ್ಧಿಯಲ್ಲ; ಸಿಎಂ ಸಿದ್ದರಾಮಯ್ಯ

ಬಾದಾಮಿ;ಮೇ-5: ಹೆಚ್ ಡಿ ಕುಮಾರಸ್ವಾಮಿ ಓರ್ವ ಹಿಟ್ ಆ್ಯಂಡ್ ರನ್ ಕೇಸ್ ವ್ಯಕ್ತಿ. ಆತ ಓರ್ವ ಮಹಾ ಸುಳ್ಳುಗಾರ ಇಲ್ಲಿ ಬಿಜೆಪಿ, ಜೆಡಿಎಸ್ ಅಭ್ಯರ್ಥಿ ಒಂದೆ ಸಮಾನ [more]

ರಾಜ್ಯ

ಶಿವಮೊಗ್ಗದಲ್ಲಿ 17 ಲಕ್ಷ ಬಡವರ ಮನೆಗೆ ಎಲ್‌ಪಿಜಿ: ಮೋದಿ ಹೇಳಿಕೆ

ಶಿವಮೊಗ್ಗ: ಬಡವರ ಮನೆಯಲ್ಲಿ ದೀಪ ಉರಿಸುವ ಯೋಜನೆ ಹಿನ್ನೆಲೆ ಶಿವಮೊಗ್ಗವೊಂದಲ್ಲೇ ಸುಮಾರು 17 ಲಕ್ಷ ಬಡವರ ಮನೆಗಳಿಗೆ ಎಲ್‌ಪಿಜಿ ಸಂಪರ್ಕ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ [more]

ರಾಜ್ಯ

ಬಡವರಿಗೆ ಕಾಂಗ್ರೆಸ್ ಅವಮಾನ: ಪ್ರಧಾನಿ ಮೋದಿ ವಾಗ್ದಾಳಿ

ಶಿವಮೊಗ್ಗ:ಮೇ-5: ರಾಜಕೀಯದಲ್ಲಿ ಮತಬೇಧ, ಆರೋಪ ಪ್ರತ್ಯಾರೋಪಗಳು ಇರುತ್ತವೆ. ಆದರೆ ಬಿ.ಎಸ್. ಯಡಿಯೂರಪ್ಪ ಅವರ ಹೋರಾಟವನ್ನು ಪರಿಗಣಿಸದೇ ಅವರ ವಿರುದ್ಧ ಕೀಳಾಗಿ ಮಾತನಾಡುವ ಕಾಂಗ್ರೆಸ್‌ಗೆ ಈ ಬಾರಿ ತಕ್ಕ [more]

ರಾಜ್ಯ

ಸಿ-ಕಾಂಗ್ರೆಸ್-ಸಿ-ಕರಪ್ಷನ್: ಎರಡಕ್ಕೂ ಅಂತರ ಕಡಿಮೆಯಿದೆ: ಪ್ರಧಾನಿ ಮೋದಿ ವ್ಯಾಖ್ಯಾನ

ಶಿವಮೊಗ್ಗ:ಮೇ-5: ಕಾಂಗ್ರೆಸ್ ಪದ ಸಿ ಇಂದ ಆರಂಭವಾಗುತ್ತದೆ, ಕರಪ್ಷನ್ ಸಹ ಸಿ ಇಂದ ಆರಂಭವಾಗುತ್ತದೆ.. ಇದರೊಂದಿಗೆ ಎರಡೂ ಪದಗಳ ನಡುವಿನ ಅಂತರವೂ ಸಹ ಕಡಿಮೆಯಾಗಿದೆ ಎಂದು ಪ್ರಧಾನಿ [more]

ಬೆಂಗಳೂರು

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯಿಂದ ಬೇಸತ್ತಿರುವ ಪದ್ಮನಾಭನಗರದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್‍ಗೆ ಮತ ನೀಡಲಿದ್ದಾರೆ: ಕಾಂಗ್ರೆಸ್ ಅಭ್ಯರ್ಥಿ ಎಂ.ಶ್ರೀನಿವಾಸ್ ವಿಶ್ವಾಸ

ಬೆಂಗಳೂರು, ಮೇ 5- ಕೇಂದ್ರ ಸರ್ಕಾರದ ಜನವಿರೋಧಿ ನೀತಿಯಿಂದ ಬೇಸತ್ತಿರುವ ಪದ್ಮನಾಭನಗರದ ಪ್ರಜ್ಞಾವಂತ ಮತದಾರರು ಈ ಬಾರಿ ಕಾಂಗ್ರೆಸ್‍ಗೆ ಮತ ನೀಡಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಎಂ.ಶ್ರೀನಿವಾಸ್ [more]

ಬೆಂಗಳೂರು

ಮತೀಯ ಸಂಘಟನೆಗಳನ್ನು ಕೇಂದ್ರ ಸರ್ಕಾರವೇ ನಿಷೇಧಿಸಬೇಕಿದ್ದು, ರಾಜ್ಯಸರ್ಕಾರಗಳಿಗೆ ಯಾವುದೇ ಅಧಿಕಾರ ಇಲ್ಲ: ಕೇರಳ ಮಾಜಿ ಮುಖ್ಯಮಂತ್ರಿ ಉಮನ್‍ಚಾಂಡಿ

ಬೆಂಗಳೂರು, ಮೇ 5-ಪಿಎಫ್‍ಐ ಸೇರಿದಂತೆ ಮತೀಯ ಸಂಘಟನೆಗಳನ್ನು ಕೇಂದ್ರ ಸರ್ಕಾರವೇ ನಿಷೇಧಿಸಬೇಕಿದ್ದು, ರಾಜ್ಯಸರ್ಕಾರಗಳಿಗೆ ಯಾವುದೇ ಅಧಿಕಾರ ಇಲ್ಲ ಎಂದು ಕೇರಳದ ಮಾಜಿ ಮುಖ್ಯಮಂತ್ರಿ ಉಮನ್‍ಚಾಂಡಿ ಹೇಳಿದ್ದಾರೆ. ಪಕ್ಷದ [more]

ಬೆಂಗಳೂರು

ಮೈಸೂರು ನಗರ ಸಾರಿಗೆ ಬಸ್‍ಗಳ ಕಾರ್ಯಾಚರಣೆ ಕುರಿತು ದೇಶದಲ್ಲೇ ವಿನೂತನ ಮಾದರಿಯ ಜಾಣ ಸಾರಿಗೆ ವ್ಯವಸ್ಥೆ ಜಾರಿಗೆ ನಿರ್ಧಾರ

ಬೆಂಗಳೂರು, ಮೇ 5-ಕೆಎಸ್‍ಆರ್‍ಟಿಸಿಯಿಂದ ಓಪನ್ ಡಾಟಾ(ಮುಕ್ತ ದತ್ತಾಂಶ) ಕಾರ್ಯಕ್ರಮದಡಿ ಮೈಸೂರು ನಗರ ಸಾರಿಗೆ ಬಸ್‍ಗಳ ಕಾರ್ಯಾಚರಣೆ ಕುರಿತಾದ ಸ್ಥಿರ ಹಾಗೂ ನೈಜ ಸಮಯದ (ಸ್ಟ್ಯಾಟಿಕ್ ಅಂಡ್ ರಿಯಲ್ [more]

ಬೆಂಗಳೂರು

ಎಸ್ಸಿ, ಎಸ್ಟಿ ಅಧಿಕಾರಿಗಳು ಮತ್ತು ನೌಕರರಿಗೆ ಮನಸೋಇಚ್ವೆ ಹಿಂಬಡ್ತಿ: ಸಂಸದರ ಮನೆಗಳಿಗೆ ಮುತ್ತಿಗೆ ಎಚ್ಚರಿಕೆ

ಬೆಂಗಳೂರು, ಮೇ 5-ಬಡ್ತಿ ವಿಷಯದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ನೆಪವಾಗಿಟ್ಟುಕೊಂಡು ಎಸ್ಸಿ, ಎಸ್ಟಿ ಅಧಿಕಾರಿಗಳು ಮತ್ತು ನೌಕರರಿಗೆ ಮನಸೋಇಚ್ವೆ ಹಿಂಬಡ್ತಿ ನೀಡುತ್ತಿರುವುದನ್ನು ಖಂಡಿಸಿ ಸಂಸದರ ಮನೆಗಳಿಗೆ ಮುತ್ತಿಗೆ [more]

ಬೆಂಗಳೂರು

ಉದ್ಯಮಿಗಳ ಮೂರು ಲಕ್ಷ ಕೋಟಿ ಸಾಲವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದ್ದು, ಅದರ ಕಮಿಷನ್ ಬಿಜೆಪಿ ಮತ್ತು ಆರ್‍ಎಸ್‍ಎಸ್ ನಾಯಕರ ಮನೆ ಸೇರಿದೆ: ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ

ಬೆಂಗಳೂರು, ಮೇ 5- ಉದ್ಯಮಿಗಳ ಮೂರು ಲಕ್ಷ ಕೋಟಿ ಸಾಲವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದ್ದು, ಅದರ ಕಮಿಷನ್ ಬಿಜೆಪಿ ಮತ್ತು ಆರ್‍ಎಸ್‍ಎಸ್ ನಾಯಕರ ಮನೆ ಸೇರಿದೆ [more]

ರಾಜ್ಯ

ಎಲ್ಲರೂ ಮತದಾನ ಮಾಡಿ; ಸಿದ್ದರಾಮಣ್ಣರನ್ನು ಗೆಲ್ಲಿಸಿ; ನಟ ದರ್ಶನ್ ಮನವಿ

ಮೈಸೂರು:ಮೇ-5: ಜೆಡಿಎಸ್‌ ಕಾರ್ಯಕರ್ತರ ವಿರೋಧದ ನಡುವೆಯೂ ನಟ ದರ್ಶನ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು. ರಮ್ಮನಹಳ್ಳಿಯಲ್ಲಿ ಪ್ರಚಾರ ನಡೆಸಿದ ಅವರು, ದಿವಂಗತ [more]

ರಾಜ್ಯ

ಸಿಎಂ ಸಿದ್ದರಾಮಯ್ಯ ಪರ ನಟ ದರ್ಶನ್ ಪ್ರಚಾರ: ಜೆಡಿಎಸ್ ಕಾರ್ಯಕರ್ತರ ತೀವ್ರ ಪ್ರತಿಭಟನೆ

ಮೈಸೂರು:ಮೇ-5: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರತೊಡಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಪ್ರಚಾರ ನಡೆಸಲು ತಾರಾ ಪ್ರಚಾರಕರ ದಂಡೇ [more]

ರಾಜ್ಯ

ಮಹದಾಯಿ ವಿಚಾರಕ್ಕೆ ಮೌನ ಮುರಿದ ಪ್ರಧಾನಿ ಮೋದಿಯವರಿಗೆ ಟ್ವೀಟರ್ ಮೂಲಕ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು;ಮೇ-5: ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿಯಿಲ್ಲ. ರೈತರ ದಯನೀಯ ಸ್ಥಿತಿಗೆ ಕಾಂಗ್ರೆಸ್ಸೇ ಕಾರಣ ಎಂದು ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ತಿರುಗೇಟು ನೀಡಿರುವ ಸಿಎಂ [more]

No Picture
ರಾಜ್ಯ

ಮೊದಲ ಬಾರಿ ಮಹದಾಯಿ ವಿವಾದ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಗದಗ:ಮೇ-5: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಗದಗಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಇದೇ ಮೊದಲ ಬಾರಿಗೆ ಮಹದಾಯಿ ವಿಚಾರ ಪ್ರಸ್ತಾಪಿಸಿದ್ದು ವಿಶೇಷ. ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ [more]

ಬೆಂಗಳೂರು

ಗೆದ್ದು ಬಂದ ಮೇಲೆ ಪ್ರಮಾಣಿಕವಾಗಿ ಕೆಲಸ ಮಾಡುವುದು ನನ್ನ ಕರ್ತವ್ಯ.: ಫಲಾಫಲ ಮತದಾರ ದೇವರಿಗೆ ಬಿಟ್ಟ ವಿಚಾರ: ವಿ.ಸೋಮಣ್ಣ

ಬೆಂಗಳೂರು,ಮೇ2- ಜನಪ್ರತಿನಿಧಿಯಾಗಿ ಗೆದ್ದು ಬಂದ ಮೇಲೆ ಪ್ರಮಾಣಿಕವಾಗಿ ಕೆಲಸ ಮಾಡುವುದು ನನ್ನ ಕರ್ತವ್ಯ. ನನ್ನ ಕೆಲಸದ ಫಲಾಫಲ ಮತದಾರ ದೇವರಿಗೆ ಬಿಟ್ಟ ವಿಚಾರ. ನಿಮ್ಮಿ ಪ್ರೀತಿ ಹಾಗೂ [more]

ಬೆಂಗಳೂರು

ಬಿಜೆಪಿಯ ಪ್ರಣಾಳಿಕೆಯಲ್ಲಿ ಬೆಂಗಳೂರು ನಗರಕ್ಕೆ ವಿಶೇಷ ಆದ್ಯತೆ

ಬೆಂಗಳೂರು ,ಮೇ4-ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಸಂಚಾರಿ ದಟ್ಟಣೆಯನ್ನು ನಿವಾರಿಸಿ ಪ್ರತಿಯೊಬ್ಬರಿಗೂ ಉತ್ತಮ ಸಾರಿಗೆ ಸೌಲಭ್ಯ ಒದಗಿಸಲು ನಗರದ ಎಲ್ಲ ಪ್ರದೇಶಗಳಿಗೂ ಮೆಟ್ರೊ ವಿಸ್ತರಣೆ, ಜನರ ಅಗತ್ಯಗಳನ್ನು ಪೂರೈಸಲು ನವ [more]

ಬೆಂಗಳೂರು

ಜಯನಗರ ಬಿಜೆಪಿ ಶಾಸಕ ಬಿ.ಎನ್.ವಿಜಯ್‍ಕುಮಾರ್ ನಿಧನ

ಬೆಂಗಳೂರು, ಮೇ 4- ಸಜ್ಜನ ರಾಜಕಾರಣಿ, ಜಯನಗರ ಬಿಜೆಪಿ ಶಾಸಕ ಬಿ.ಎನ್.ವಿಜಯ್‍ಕುಮಾರ್ (60) ನಿನ್ನೆ ರಾತ್ರಿ ಹೃದಯಾಘಾತದಿಂದ ಹಠಾತ್ ನಿಧನರಾಗಿದ್ದಾರೆ. ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ನಿನ್ನೆ ಸಂಜೆ [more]

ಬೆಂಗಳೂರು

ಶಾಸಕ ವಿಜಯ್‍ಕುಮಾರ್ ವಿಧಿವಶ: ಆಪ್ತ ಸ್ನೇಹಿತನ ನಿಧನಕ್ಕೆ ಕೇಂದ್ರ ಸಚಿವ ಅನಂತ್‍ಕುಮಾರ್ ಕಣ್ಣೀರು

ಬೆಂಗಳೂರು, ಮೇ 4- ತಮ್ಮ ಆಪ್ತ ಸ್ನೇಹಿತನ ನಿಧನಕ್ಕೆ ಕೇಂದ್ರ ಸಚಿವ ಅನಂತ್‍ಕುಮಾರ್ ಕಣ್ಣೀರಿಟ್ಟರು. ಇಂದು ತಮ್ಮ ಪತ್ನಿ ತೇಜಸ್ವಿನಿ ಅನಂತ್‍ಕುಮಾರ್ ಅವರೊಂದಿಗೆ ಮೃತ ಶಾಸಕ ವಿಜಯ್‍ಕುಮಾರ್ [more]

ಬೆಂಗಳೂರು

ಶಾಸಕ ಬಿ.ಎನ್.ವಿಜಯ್‍ಕುಮಾರ್ ನಿಧನಕ್ಕೆ ಯದುಗಿರಿ ಯತಿರಾಜ ಮಠದ ಶ್ರೀಮನ್ನಾರಾಯಣ ರಾಮಾನುಜ ಜೀಯರ್ ಸಂತಾಪ

ಬೆಂಗಳೂರು, ಮೇ 4- ಶಾಸಕ ಬಿ.ಎನ್.ವಿಜಯ್‍ಕುಮಾರ್ ಅವರ ನಿಧನಕ್ಕೆ ಯದುಗಿರಿ ಯತಿರಾಜ ಮಠದ ಶ್ರೀಮನ್ನಾರಾಯಣ ರಾಮಾನುಜ ಜೀಯರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅತ್ಯಂತ ಸರಳ-ಸಜ್ಜನಿಕೆ ಮತ್ತು [more]

ಬೆಂಗಳೂರು

ಜೆಡಿಎಸ್, ಬಿಜೆಪಿ ಜತೆ ಹೊಂದಾಣಿಕೆ ಇಲ್ಲ: ಜೆಡಿಎಸ್ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಖ್

ಬೆಂಗಳೂರು, ಮೇ 4- ರಾಜ್ಯದಲ್ಲಿ ಜೆಡಿಎಸ್, ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಖ್ ತಿಳಿಸಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, [more]