ಬೆಂಗಳೂರು

ಬಿಜೆಪಿ ಅಭ್ಯರ್ಥಿ ಮಂಜು ಅವರನ್ನು ಗೆಲ್ಲಿಸುವ ಮೂಲಕ ಅವರಿಗೆ ತವರಿನ ಕಾಣಿಕೆ ನೀಡಬೇಕು: ಸಚಿವ ನಿತಿನ್‍ಖಡ್ಕರಿ

ಕೆ.ಆರ್.ಪೇಟೆ, ಮೇ 4-ಯಡಿಯೂರಪ್ಪ ಹುಟ್ಟೂರಿನ ಜನತೆ ಈ ಭಾರಿ ಬಿಜೆಪಿ ಅಭ್ಯರ್ಥಿ ಮಂಜು ಅವರನ್ನು ಗೆಲ್ಲಿಸುವ ಮೂಲಕ ಅವರಿಗೆ ತವರಿನ ಕಾಣಿಕೆ ನೀಡಬೇಕೆಂದು ಕೇಂದ್ರ ಭೂಸಾರಿಗೆ ಸಚಿವ [more]

ಬೆಂಗಳೂರು

ಕ್ಷೇತ್ರದಲ್ಲಿ ಕಾಂಗ್ರೆಸ್‍ನವರು ದಬ್ಬಾಳಿಕೆ: ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ಕೆ.ಆರ್.ಪುರ, ಮೇ 4- ಕ್ಷೇತ್ರದಲ್ಲಿ ಕಾಂಗ್ರೆಸ್‍ನವರು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಕೆ.ಆರ್.ಪುರ ಬಿಬಿಎಂಪಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು. ಜೆಡಿಎಸ್ ಅಭ್ಯರ್ಥಿ [more]

ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಮತ್ತು ಕರ್ನಾಟಕ ರಾಜ್ಯವನ್ನು ಅವಮಾನಿಸಿದ್ದಾರೆ: ಡಾ.ಜಿ.ಪರಮೇಶ್ವರ್ ಆಕ್ರೋಶ

ಬೆಂಗಳೂರು, ಮೇ 4-ಬೆಂಗಳೂರನ್ನು ಪಾಪದ ನಗರ ಎಂದು ಆರೋಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಮತ್ತು ಕರ್ನಾಟಕ ರಾಜ್ಯವನ್ನು ಅವಮಾನಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ [more]

ಬೆಂಗಳೂರು

ಬಿಜೆಪಿಗೆ ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಆತ್ಮವಿಶ್ವಾಸ ಇಲ್ಲ. ಹಾಗಾಗಿ ಜೆಡಿಎಸ್‍ನ ಓಲೈಸುವ ಯತ್ನ: ಡಿ.ಕೆ.ಶಿವಕುಮಾರ್ ಲೇವಡಿ

ಬೆಂಗಳೂರು, ಮೇ 4-ಬಿಜೆಪಿಗೆ ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಆತ್ಮವಿಶ್ವಾಸ ಇಲ್ಲ. ಹಾಗಾಗಿ ಜೆಡಿಎಸ್‍ನ ಓಲೈಸುವ ರಾಜಕಾರಣ ಮಾಡುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ಪ್ರೆಸ್‍ಕ್ಲಬ್‍ನಲ್ಲಿಂದು [more]

ಬೆಂಗಳೂರು

ಜಯನಗರದ ವಾಜಪೇಯಿ ಎಂದೇ ಹೆಸರುವಾಸಿಯಾಗಿದ್ದ ಮಹಾನ್ ನಾಯಕ ಶಾಸಕ ಬಿ.ಎನ್.ವಿಜಯ್‍ಕುಮಾರ್

ಬೆಂಗಳೂರು, ಮೇ 4- ವಿದ್ಯಾರ್ಥಿ ಜೀವನದಿಂದಲೇ ಆರ್‍ಎಸ್‍ಎಸ್‍ನೊಂದಿಗೆ ಗುರುತಿಸಿಕೊಂಡಿದ್ದ ಶಾಸಕ ಬಿ.ಎನ್.ವಿಜಯ್‍ಕುಮಾರ್ ಅವರು ಜಯನಗರದ ವಾಜಪೇಯಿ ಎಂದೇ ಹೆಸರುವಾಸಿಯಾಗಿದ್ದ ಮಹಾನ್ ನಾಯಕರಾಗಿದ್ದರು. ನೆಲಮಂಗಲ ಸಮೀಪದವರಾದ ವಿಜಯ್‍ಕುಮಾರ್ ಅವರು [more]

ಬೆಂಗಳೂರು

ವಿಧಾನಸಭಾ ಚಹುನಾವಣೆ; ಹಲವು ಭರವಸೆಗಳನ್ನೊಳಗೊಂಡ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು ,ಮೇ4-ರಾಷ್ಟ್ರೀಕೃತ ಹಾಗೂ ಸಹಕಾರಿ ಸಂಘಗಳಲ್ಲಿನ ಒಂದು ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ , 20 ಲಕ್ಷ ಸಣ್ಣ ಹಾಗೂ ಅತಿಸಣ್ಣ ರೈತರಿಗೆ 10 ಸಾವಿರ [more]

ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಪ್ರಚಾರ ಮಾಡುವೆ: ನಟ ಕಿಚ್ಚ ಸುದೀಪ್

ಬೆಂಗಳೂರು:ಮೇ-4: ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಚುನಾವಣಾ ಪ್ರಚಾರ ನಡೆಸಲಿರುವ ನಟ ಕಿಚ್ಚಾ ಸುದೀಪ್, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುದೀಪ್, [more]

ರಾಷ್ಟ್ರೀಯ

ಜೆಡಿಎಸ್ ಜೋರು…

ಚಿತ್ರದುರ್ಗ: ಜೆಡಿಎಸ್ ಗೆ ತೆಲಂಗಾಣದ ಟಿಆರ್ ಎಸ್ ಬೆಂಬಲ ಸೂಚಿಸಿದೆ ಎಂದು ಟಿಆರ್ ಎಸ್ ನ ವಿಧಾನಪರಿಷತ್ ಸದಸ್ಯ ಹನುಮಂತರಾವ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೆಲಂಗಾಣದಲ್ಲಿ [more]

ರಾಷ್ಟ್ರೀಯ

ಬಿಜೆಪಿ ಭರಾಟೆ…

ಬೆಂಗಳೂರು: ವಿಜಯಪುರದ ಇಂಡಿಯಲ್ಲಿ ಕೇಂದ್ರ ಸಚಿವೆ ಸಾದ್ವಿ ನಿರಂಜನ ಜ್ಯೋತಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ರಾಹುಲ್ ಗಾಂಧಿ ನಿಯತ್ತಿನಲ್ಲಿ [more]

ರಾಜ್ಯ

ಕಾಂಗ್ರೆಸ್ ಅಬ್ಬರ…

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ರಂಗು ಮುಂದುವರೆದಿದೆ. ಖ್ಯಾತ ಬಾಲಿವುಡ್ ನಟ ರಾಜ್ ಬಬ್ಬರ್ ರಿಂದ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸಲಾಯಿತು. [more]

ರಾಜ್ಯ

ಪ್ರಧಾನಿ ಮೋದಿಯವರೆ ನಿಮಗೆ ಸಿಟಿಗಳನ್ನು ಕಟ್ಟುವುದಂಕ್ಕಿಂತ ಸುಳ್ಳುಗಳನ್ನು ಕಟ್ಟುವುದು ಸುಲಭ: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ:ಮೇ-4: ಪ್ರಧಾನಿ ನರೇಂದ್ರ ಮೋದಿಯವರಿಗೆ ನಗರಗಳನ್ನು ಕಟ್ಟುವುದಕ್ಕಿಂತಲೂ ಸುಳ್ಳುಗಳನ್ನು ಕಟ್ಟುವುದು ಬಲು ಸುಲಭ ಎಂದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಲೇವಡಿ ಮಾಡಿದ್ದಾರೆ. ಪ್ರಧಾನಿ ಮೋದಿಯವರ [more]

ರಾಜ್ಯ

ಈ ಬಾರಿ ಸಚಿವ ಡಿ ಕೆ ಶಿವಕುಮಾರ್ ಅವರರೇ ಮುಖ್ಯಮಂತ್ರಿ: ವಾಟ್ಸಪ್ ಗುಂಪುಗಳಲ್ಲಿ ಹರಿದಾಡುತ್ತಿದೆ ಕರಪತ್ರ

ರಾಮನಗರ:ಮೇ-4: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಪುತ್ರ ಕಾಂಗ್ರೆಸ್ ನಾಯಕ‌ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲು ಅವಕಾಶವಿದ್ದು, ಈ ನಿಟ್ಟಿನಲ್ಲಿ ಒಕ್ಕಲಿಗರು ಒಗ್ಗಟ್ಟಾಗಿ ಚನ್ನಪಟ್ಟಣದಲ್ಲಿ ಹೆಚ್.ಎಂ. [more]

ರಾಜ್ಯ

ಕಾವೇರಿ ನೀರಿನ ವಿವಾದ; ಸುಪ್ರೀಂ ಆದೇಶಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ತೀವ್ರ ಅಸಮಾಧಾನ

ಅರಕಲಗೂಡು: ಮೇ-3: ಕರ್ನಾಟಕದಿಂದ ತಮಿಳುನಾಡಿಗೆ ಕೂಡಲೇ ೪ ಟಿಎಂಸಿ ನೀರು ಬಿಡಿ ಎಂಬ ಸುಪ್ರೀಂಕೋರ್ಟ್ ಆದೇಶಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ಹಾಸನ [more]

ರಾಜ್ಯ

ಗಾರ್ಡನ್ ಸಿಟಿಯಾಗಿದ್ದ ಬೆಂಗಳೂರನ್ನು ಕಾಂಗ್ರೆಸ್ ಗಾರ್ಬೇಜ್ ಸಿಟಿಯನ್ನಾಗಿ ಮಾಡಿದೆ: ಬಿಜೆಪಿಗೆ ಅಧಿಕಾರ ನೀಡಿ ಸಿಲಿಕಾನ್ ಸಿಟಿಯ ಹಳೆ ವೈಭವ ಮರಳಿ ತರುತ್ತೇವೆ: ಪ್ರಧಾನಿ ಮೋದಿ

ಬೆಂಗಳೂರು:ಮೇ-3: ರಾಜ್ಯದ ಯುವ ಜನತೆ ಬೆಂಗಳೂರನ್ನು ಸಿಲಿಕಾನ್ ವ್ಯಾಲಿ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಕಳೆದ 5 ವರ್ಷಗಳಲ್ಲಿ ಆ ಹೆಸರನ್ನು ತೆಗೆದು ತಾಪದ ಕಣಿವೆಯನ್ನಾಗಿ ಮಾಡಿದೆ. ಗಾರ್ಡನ್ [more]

ರಾಷ್ಟ್ರೀಯ

ಕಾಂಗ್ರೆಸ್ ಮುಕ್ತ ಕರ್ನಾಟಕ್ ನಿರ್ಮಾಣಕ್ಕಾಗಿ ಬಿಜೆಪಿಗೆ ಮತ ನೀಡಿ: ಸಿಎಂ ಯೋಗಿ ಆದಿತ್ಯನಾಥ್

ಶಿರಸಿ:ಮೇ-3: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಕಾಂಗ್ರೇಸ್ ಪಕ್ಷದ ಎಟಿಎಂ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಲೂಟಿ ಹೊಡೆಯುವುದನ್ನು ತಪ್ಪಿಸಲು ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ಮಾಡಬೇಕಿದೆ ಹೀಗಾಗಿ [more]

ರಾಜ್ಯ

ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗಮನ

ಹುಬ್ಬಳ್ಳಿ:ಮೇ-3: ವಿಧಾನ‌ಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ‌ ಪರ ಪ್ರಚಾರ ನಡೆಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ರಾಜ್ಯಕ್ಕೆ ಆಗಮಿಸಿದ್ದು, ಹುಬ್ಬಳ್ಳಿ ‌ವಿಮಾನ ‌ನಿಲ್ದಾಣಕ್ಕೆ ಬಂದಿಳಿದರು [more]

ತುಮಕೂರು

ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಮನೆ ಮೇಲೆ ಐಟಿ ದಾಳಿ: ಗೃಹಬಂಧನದಲ್ಲಿಟ್ಟು ಅಧಿಕಾರಿಗಳು ಮಾನಸಿಕ ಹಿಂಸೆ ನೀಡಿದ್ದಾರೆ; ಚುನಾವಣಾ ಆಯೋಗಕ್ಕೆ ದೂರುನೀಡುವುದಾಗಿ ಕಿಡಿ

ಶಿರಸಿ:ಮೇ-3: ನನ್ನ ಮನೆಯ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ಮಂಗಳವಾರ ರಾತ್ರಿಯಿಂದ ಗುರುವಾರ ಬೆಳಿಗ್ಗೆಯ ತನಕ ಗೃಹಬಂಧನದಲ್ಲಿಟ್ಟು ಮಾನಸಿಕ ಹಿಂಸೆ ನೀಡಿದ್ದಾರೆ. ಈ ಕುರಿತು ಚುನಾವಣಾ [more]

ಬೆಂಗಳೂರು

ಹುಸಿ ಭರವಸೆಗಳಿಗೆ ಮನಸೋಲದೆ ರೈತರ ಪ್ರಣಾಳಿಕೆ ಒಪ್ಪುವ ಉತ್ತಮ ಅಭ್ಯರ್ಥಿಯನ್ನು ಬೆಂಬಲಿಸಬೇಕು: ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಕರೆ

ಬೆಂಗಳೂರು, ಮೇ 2-ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಹುಸಿ ಭರವಸೆಗಳಿಗೆ ಮನಸೋಲದೆ ರೈತರ ಪ್ರಣಾಳಿಕೆ ಒಪ್ಪುವ ಉತ್ತಮ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ರಾಜ್ಯ ರೈತ ಸಂಘಟನೆಗಳ [more]

ಬೆಂಗಳೂರು

ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ನಿರ್ಣಯವನ್ನು ಸಂಯುಕ್ತ ಜನತಾದಳ ಕೈಗೊಂಡಿದೆ: ಜೆಡಿಯು ರಾಜ್ಯಾಧ್ಯಕ್ಷ ಎಂ.ಪಿ.ನಾಡಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಅಶ್ವಥ್‍ನಾರಾಯಣ ಹೇಳಿಕೆ

ಬೆಂಗಳೂರು, ಮೇ 2-ವಿಧಾನಸಭೆ ಚುನಾವಣೆಯಲ್ಲಿ ಜಾತ್ಯತೀತ ನಿಲುವು ಹೊಂದಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ನಿರ್ಣಯವನ್ನು ಸಂಯುಕ್ತ ಜನತಾದಳ ಕೈಗೊಂಡಿದೆ ಎಂದು ಜೆಡಿಯು ರಾಜ್ಯಾಧ್ಯಕ್ಷ ಎಂ.ಪಿ.ನಾಡಗೌಡ ಹಾಗೂ ಪ್ರಧಾನ [more]

ಬೆಂಗಳೂರು

ಪ್ರಧಾನಿ ಮೋದಿ ನೀಡಿರುವ ಹೇಳಿಕೆ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ; ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಜೆಡಿಎಸ್ ಅಧಿಕಾರಕ್ಕೆ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿಶ್ವಾಸ

ಬೆಂಗಳೂರು, ಮೇ 2-ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ, ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವುದಾಗಿ [more]

ಬೆಂಗಳೂರು

ಕಾಂಗ್ರೆಸ್ ಪಕ್ಷ ತೊರೆದ ಪದ್ಮಿನಿ ಪೆÇನ್ನಪ್ಪ: ಜೆಡಿಎಸ್ ಸೇರ್ಪಡೆ

ಬೆಂಗಳೂರು, ಮೇ 2- ಕಾಂಗ್ರೆಸ್ ಪಕ್ಷ ತೊರೆದ ಪದ್ಮಿನಿ ಪೆÇನ್ನಪ್ಪ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು. ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ [more]

ರಾಜ್ಯ

ಕಾಂಗ್ರೆಸ್ ಮುಖಂಡರೇ ಕಾಂಗ್ರೆಸ್ ಮುಖ್ಯಮಂತ್ರಿಯನ್ನ ಸೋಲಿಸಲಿದ್ದಾರೆ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭವಿಷ್ಯ

ಶಿವಮೊಗ್ಗ :ಮೇ-೨: ಚಾಮುಂಡೇಶ್ವರಿ, ಬದಾಮಿಯಲ್ಲಿ ದಯನೀಯ ಸೋಲು ನಿಶ್ಚಿತ ಕಾಂಗ್ರೆಸ್ ಮುಖಂಡರೇ ಕಾಂಗ್ರೆಸ್ ಮುಖ್ಯಮಂತ್ರಿಯನ್ನ ಸೋಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗದಲ್ಲಿ [more]

ರಾಜ್ಯ

ಉತ್ತರ ಕರ್ನಾಟಕ್ದಲ್ಲಿ ಸಿಎಂ ಪ್ರಚಾರ: ಯಡಿಯೂರಪ್ಪ ಮಗನಿಗೆ ಟಿಕೆಟ್ ತಪ್ಪಿಸಿದವರು ಯಾರು ಹೇಳಲಿ: ಸಿದ್ದರಾಮಯ್ಯ

ಹುಬ್ಬಳ್ಳಿ:ಮೇ-೨: ಪಕ್ಷದಲ್ಲಿ ಎಲ್ಲರೂ ಒಟ್ಟಾಗಿ ಇದ್ದರೆ ವಿಜಯೇಂದ್ರಗೆ ಟಿಕೆಟ್ ತಪ್ಪುತ್ತಿರಲಿಲ್ಲ; ಯಡಿಯೂರಪ್ಪ ಮಗನಿಗೆ ಟಿಕೆಟ್ ತಪ್ಪಿಸಿದವರು ಯಾರು ಹೇಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ [more]

ಬೆಳಗಾವಿ

ಮೋದಿ ಪ್ರಧಾನಿಯಾಗಿ ರಾಜ್ಯಕ್ಕೆ ಕೊಟ್ಟ ಕೊಡುಗೆಯೇನು?; ಮಹದಾಯಿ ವಿವಾದ ಮಧ್ಯಪ್ರವೇಶಕ್ಕೆ ಒಪ್ಪಿಲ್ಲ, ರೈತರ ಸಾಲ ಮನ್ನಾ ಮಾಡಿದರೆ ದೇಶದ ಆರ್ಥಿಕ ಸ್ಥಿತಿ ಹಾಳಾಗುತ್ತೆ ಅಂದರು: ಪ್ರಧಾನಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಕ್ಪ್ರಹಾರ

ಧಾರವಾಡ:ಮೇ-2: ಪ್ರಧಾನಿ ಮೋದಿ ಇವತ್ತು ರಾಜ್ಯಕ್ಕೆ ಬಂದಿದ್ದಾರೆ. ಈ ಹಿಂದೆ ಬಂದಾಗ‌ ನಾನು ಕನ್ನಡಿಗ ಅಂದಿದ್ದರು. ಆದ್ರೆ ಪ್ರಧಾನಿಯಾದ‌ ಮೇಲೆ ಅವರು ರಾಜ್ಯಕ್ಕೆ ನೀಡಿರುವ ಕೊಡುಗೆ ಏನು [more]

ಬೀದರ್

ಮಸ್ಕಿ ವಿಧಾನ ಸಭಾ ಕ್ಷೇತ್ರದ ಮತ್ತೊಬ್ಬ ಹಿರಿಯ ಮುಖಂಡ ಮಲ್ಲಪ್ಪ‌ ಚಿತಾಪುರ ಬಿಜೆಪಿಗೆ ರಾಜಿನಾಮೆ: ಪಕ್ಷದ ನಾಯಕರ ನಡೆಗೆ ಬೇಸರಗೊಂಡು ರಾಜಕೀಯ ನಿವೃತ್ತಿ ಘೋಷಣೆ

ರಾಯಚೂರು;ಮೇ-2: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಯಿಂದ ಮತ್ತೊಂದು ವಿಕೆಟ್ ಪತನವಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ವಿಧಾನ ಸಭಾ ಕ್ಷೇತ್ರದ ಮತ್ತೊಬ್ಬ ಹಿರಿಯ ಮುಖಂಡ ಮಲ್ಲಪ್ಪ‌ ಚಿತಾಪುರ ಪಕ್ಷಕ್ಕೆ ರಾಜಿನಾಮೆ [more]