ರಾಜ್ಯ

ಶೃಂಗೇರಿ ಹಾಗೂ ರಂಭಾಪುರಿ ಮಠಗಳಿಗೆ ಅಮಿತ್ ಶಾ ಭೇಟಿ: ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಧ್ಯಕ್ಷ

ಶೃಂಗೇರಿ:ಮೇ-1:ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾರರನ್ನು ಸೆಳೆಯಲ್ಲಿ ಅಬ್ಬರದ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಇಂದು ಶೃಂಗೇರಿ ಹಾಗೂ ರಂಭಾಪುರಿ ಮಠಗಳಿಗೆ ಭೇಟಿ [more]

ರಾಜ್ಯ

ಉಡುಪಿಗೆ ಬಂದರೂ ಕೃಷ್ಣಮಠಕ್ಕೆ ಭೇಟಿ ನೀಡದ ಪ್ರಧಾನಿ ಮೋದಿ

ಉಡುಪಿ:ಮೇ-1: ಚುನಾವಣಾ ಪ್ರಚಾರ ನಿಮಿತ್ತ ಇಂದು ಉಡುಪಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಇಲ್ಲಿಯ ಕೃಷ್ಣ ಮಠಕ್ಕೆ ಭೇಟಿ ನೀಡದೇ ಹಿಂತಿರುಗಿದ್ದಾರೆ. ನೀತಿ ಸಂಹಿತೆ ಇರುವಾಗ ಮಠ- [more]

ಬೆಂಗಳೂರು

ರಾಷ್ಟ್ರೀಯ ಪಕ್ಷಗಳಿಂದ ರಾಜ್ಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಅಸಾಧ್ಯ: ಜೆಡಿಎಸ್ ಅಭ್ಯರ್ಥಿ ಕೆ.ಗೋಪಾಲಯ್ಯ

ಬೆಂಗಳೂರು, ಮೇ 1- ರಾಷ್ಟ್ರೀಯ ಪಕ್ಷಗಳಿಂದ ರಾಜ್ಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಅಸಾಧ್ಯ. ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಬಿಜೆಪಿ ಮತ್ತು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ. [more]

ಬೆಂಗಳೂರು

ಬಿಜೆಪಿ ಅಂದರೆ ಭ್ರಷ್ಟ ಜನಾರ್ಧನ ಪಾರ್ಟಿ: ಎಐಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಣದೀಪ್‍ಸಿಂಗ್ ಸುರ್ಜೆವಾಲಾ

ಬೆಂಗಳೂರು, ಮೇ 1- ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಮೇಲೆ 38 ಕ್ರಿಮಿನಲ್ ಕೇಸುಗಳಿವೆ. ಜತೆಗೆ ಅವರ ಪಕ್ಷದಲ್ಲಿ ಮುಂಚೂಣಿಯಲ್ಲಿರುವ 10 ನಾಯಕರ ಮೇಲೂ ಕ್ರಿಮಿನಲ್ ಕೇಸುಗಳಿದ್ದು, ಕರ್ನಾಟಕದ [more]

ರಾಷ್ಟ್ರೀಯ

ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಕುಟುಂಬಕ್ಕೆ ಮತ್ತೆ ಸಂಕಷ್ಟ: ಶಾರದಾ ಚಿಟ್‍ಫಂಡ್ ಹಗರಣ ಸಂಬಂಧ ನಳಿನಿ ಚಿದಂಬರಂಗೆ ಇಡಿ ಸಮನ್ಸ್

ನವದೆಹಲಿ, ಮೇ 1-ಕಾಂಗ್ರೆಸ್ ಹಿರಿಯ ಧುರೀಣ ಮತ್ತು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಕುಟುಂಬಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಪಶ್ಚಿಮ ಬಂಗಾಳದ ಶಾರದಾ ಚಿಟ್‍ಫಂಡ್ ಹಗರಣ ಸಂಬಂಧ [more]

ಬೆಂಗಳೂರು

ಮೈತ್ರಿ ರಾಜಕಾರಣ ಎಂದರೆ ಸಾಕು ಎಲ್ಲಾ ಮುಖಂಡರು ಹಾವು ಕಂಡಂತೆ ಬೆಚ್ಚಿ ಬೀಳುತ್ತಿದ್ದಾರೆ

ಬೆಂಗಳೂರು, ಮೇ 1- ಮೈತ್ರಿ ರಾಜಕಾರಣ ಎಂದರೆ ಸಾಕು ಎಲ್ಲಾ ಮುಖಂಡರು ಹಾವು ಕಂಡಂತೆ ಬೆಚ್ಚಿ ಬೀಳುತ್ತಿದ್ದಾರೆ. ತಾವು ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳದೆ ಸ್ವತಂತ್ರವಾಗಿದ್ದೇವೆ ಎಂದು ನಂಬಿಸಲು [more]

ಬೆಂಗಳೂರು

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಸವಾಲು

ಬೆಂಗಳೂರು,ಮೇ1-ಸಂಸತ್‍ನಲ್ಲಿ ನಾನು ಮಾತನಾಡಿದರೆ ಬಿರುಗಾಳಿಯೇ ಏಳುತ್ತದೆ ಎಂದು ಹೇಳುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ಐದು ವರ್ಷ ಆಡಳಿತ ನಡೆಸಿರುವ ನಿಮ್ಮ ಪಕ್ಷದ(ಕಾಂಗ್ರೆಸ್)ಸಾಧನೆಯನ್ನು ಚೀಟಿ ನೋಡಿಕೊಳ್ಳದೆ [more]

ಬೆಂಗಳೂರು

ಸಿದ್ಧರಾಮಯ್ಯ ಸೋಲುವ ಭೀತಿಯಲ್ಲಿ ಋಣಾತ್ಮಕ ಪ್ರಚಾರದಲ್ಲಿ ತೊಡಗಿದ್ದಾರೆ: ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ

ಬೆಂಗಳೂರು,ಮೇ1- ಸಿದ್ಧರಾಮಯ್ಯ ಸೋಲುವ ಭೀತಿಯಲ್ಲಿದ್ದು ಗಲಿಬಿಲಿಗೊಂಡಿದ್ದಾರೆ. ಹಾಗಾಗಿಯೇ ಋಣಾತ್ಮಕ ಪ್ರಚಾರದಲ್ಲಿ ಅವರು ತೊಡಗಿದ್ದು ಬಿಜೆಪಿ ಜೆಡಿಎಸ್ ಜತೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ವೃಥಾ ಆರೋಪ ಮಾಡುತ್ತಿದ್ದಾರೆ [more]

ಬೆಂಗಳೂರು

ಕೋಮುವಾದಿ ಬಿಜೆಪಿಗೆ ಬಹಿಷ್ಕರ, ಕಾಂಗ್ರೆಸ್ ಸರ್ಕಾgಕ್ಕೆ ದಿಕ್ಕಾರ; ಜಾತ್ಯತೀತ ಜನತ ದಳ ಮತ್ತು ಬಿಎಸ್‍ಪಿ ಅಭ್ಯರ್ಥಿಗಳಿಗೆ ಬೆಂಬಲ: ಸದಾಶಿವ ಆಯೋಗದ ವರದಿ ಜಾರಿ ಹೋರಟ ಸಮಿತಿ ನಿರ್ಧಾರ

ಬೆಂಗಳೂರು,ಮೇ1- ವಿಧಾನಸಭೆ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಬಹಿಷ್ಕರಿಸಿ, ಕಾಂಗ್ರೆಸ್ ಸರ್ಕಾರವನ್ನು ದಿಕ್ಕರಿಸಿ ಜಾತ್ಯತೀತ ಜನತ ದಳ ಮತ್ತು ಬಿಎಸ್‍ಪಿ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಜಸ್ಟೀಸ್ ಎ.ಜೆ.ಸದಾಶಿವ ಆಯೋಗದ ವರದಿ [more]

ಬೆಂಗಳೂರು

ಮಾಜಿ ಸಚಿವ ವಿ.ಸೋಮಣ್ಣರಿಂದ ಮತಯಾಚನೆ: ಭ್ರಷ್ಟಾಚಾರ ರಹಿತ ಅಭಿವೃದ್ದಿ ಪರ ಆಡಳಿತ ನೀಡುವ ವಾಗ್ದಾನ

ಬೆಂಗಳೂರು,ಮೇ1-ಗೋವಿಂದರಾಜು ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ವಿ.ಸೋಮಣ್ಣ ಇಂದು ಕ್ಷೇತ್ರದ ಕಾವೇರಿಪುರ, ಗೋವಿಂದರಾಜನಗರ ಸೇರಿದಂತೆ ಮತ್ತಿತರ ಕಡೆ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಮತಯಾಚನೆ [more]

ಬೆಂಗಳೂರು

ಬಿಜೆಪಿ ಪರ ಪ್ರಚಾರ ನಡೆಸುವ ಮೂಲಕ ಪ್ರಧಾನಿ ಮೋದಿ ರಣ ಕಹಳೆ

ಬೆಂಗಳೂರು,ಮೇ1-ಮುಂದಿನ ಐದು ವರ್ಷಗಳ ರಾಜ್ಯದ ಭವಿಷ್ಯವನ್ನು ತೀರ್ಮಾನಿಸಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಿಜೆಪಿ ಪರ ಪ್ರಚಾರ ನಡೆಸುವ ಮೂಲಕ ರಣ [more]

ಬೆಂಗಳೂರು

ಪ್ರಧಾನಿ ಮೋದಿ ಅವರಿಗೆ ಪ್ರಶ್ನೆ ಕೇಳುವ ನೈತಿಕತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಳಿಸಿಕೊಂಡಿದ್ದಾgಯೇ É. ಯಾರ್ರೀ ಅದು ಸಿಎಂ..?: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೆಂಡಮಂಡಲ

  ಬೆಂಗಳೂರು,ಮೇ1-ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಶ್ನೆ ಕೇಳುವ ನೈತಿಕತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಳಿಸಿಕೊಂಡಿದ್ದಾgಯೇ É. ಯಾರ್ರೀ ಅದು ಸಿಎಂ..? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ [more]

ರಾಜ್ಯ

ಕುತೂಹಲಕ್ಕೆ ಕಾರಣವಾಯ್ತು ಪ್ರಧಾನಿ ಮೋದಿಯಿಂದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಶ್ಲಾಘನೆ…

ಬೆಂಗಳೂರು:ಮೇ-1:ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ಮೋದಿ ಉಡುಪಿಯಲ್ಲಿ ಬಿಜೆಪಿ ಬಹಿರಂಗ ಸಮಾರಂಭದಲ್ಲಿ ಮಾತನಾಡಿ, ಕಾಂಗ್ರೆಸ್ ವಿರುದ್ಧ ತೀವ್ರ ವಗದಾಳಿ ನಡೆಸಿ, ಇದೇ ವೇಳೆ ಜೆಡಿಎಸ್ [more]

ರಾಜ್ಯ

ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರನ್ನು ಶ್ಲಾಘಿಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ

ಉಡುಪಿ:ಮೇ-1: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇವೇಗೌಡರು ದೇಶದ ಹಿರಿಯ ನಾಯಕರು. ಅವರನ್ನು ನಾನು ಗೌರವಿಸುತ್ತೇನೆ. ದೇವೇಗೌಡ [more]

ರಾಜ್ಯ

ಕರ್ನಾಟಕದಲ್ಲಿ ಭಾಜಪ ಹವಾ ಅಲ್ಲ, ಬಿರುಗಾಳಿಯೇ ಇದೆ: ಪ್ರಧಾನಿ ಮೋದಿ

ಚಾಮರಾಜನಗರ:ಮೇ-1; ಚಾಮರಾಜನಗರ ಜಿಲ್ಲೆಗೆ ಬಂದರೆ ಅಧಿಕಾರ ಕಳೆದುಕೊಳ್ಳತ್ತಾರೆಂಬ ಮೂಢನಂಬಿಕೆಯನ್ನು ಬದಿಗೊತ್ತಿ ಚಾಮರಾಜನಗರಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ ಮೋದಿ ಸಮಾವೇಶಕ್ಕಾಗಿ ಸಂತೆಮರಹಳ್ಳಿ ಹೋಬಳಿ ಕೇಂದ್ರದಲ್ಲಿ ನಿರ್ಮಾಣಗೊಂಡಿರುವ ಬೃಹತ್ ವೇದಿಕೆಯಲ್ಲಿ [more]

ರಾಜ್ಯ

ರಾಜ್ಯದಲ್ಲಿ ಬಿಜೆಪಿ ನಿಶ್ಯಕ್ತವಾಗಿದ್ದು, ಟಾನಿಕ್ ನೀಡಲು ಪ್ರಧಾನಿ ಮೋದಿ ದೆಹಲಿಯಿಂದ ಬಂದಿದ್ದಾರೆ: ಮಲ್ಲಿಕಾರ್ಜುನ್ ಖರ್ಗೆ ವ್ಯಂಗ್ಯ

ಕಲಬುರಗಿ:ಮೇ-1: ಪ್ರಧಾನಿ ಮೋದಿ ಸರ್ಕಾರದ ಮೇಲೆ ಜನರಿಟ್ಟಿದ್ದ ನಿರೀಕ್ಷೆ ಹುಸಿಯಾಗಿದೆ. ರಾಜ್ಯಕ್ಕೆ ಯಾವ ಮುಖ ಹೊತ್ತು ಮೋದಿ ಬಂದಿದ್ದಾರೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ [more]

ರಾಜ್ಯ

ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಪ್ರಧಾನಿ ಆಗಮನ: ಟ್ವಿಟರ್ ನಲ್ಲಿ ಸ್ವಾಗತ ಕೋರಿ ಕಾಲೆಳೆದ ಸಿಎಂ: ಮೋದಿ ಜಿ ಬೂಟಾಟಿಕೆ ಬಿಡಿ; ಕನ್ನಡಿಗರು ಕಿವಿಯಲ್ಲಿ ಕಮಲವನ್ನು ಇಟ್ಟುಕೊಂಡಿಲ್ಲ ಎಂದು ಟೀಕೆ

ಬೆಂಗಳೂರು: ಮೇ-೧: ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ ಕೋರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ನಲ್ಲಿ ಹಲವು ಪ್ರಶ್ನೆಗಳನ್ನಿಟ್ಟು ಕಾಲೆಳೆದಿದ್ದಾರೆ. [more]

ರಾಜ್ಯ

ಕಾರಿನಲ್ಲಿ ಸಾಗಿಸುತ್ತಿದ್ದ 85 ಲಕ್ಷ ರೂ. ನಗದು ವಶ

ಬೆಂಗಳೂರು:ಮೇ-1: ನೆಲಮಂಗಲದ ಟೋಲ್​ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ 85 ಲಕ್ಷ ರೂ. ನಗದನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ನೀತಿಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ಮಹೇಂದ್ರ ಕ್ಸೈಲೊ [more]

ರಾಜ್ಯ

ರಾಜ್ಯದಲ್ಲಿ ಇಂದಿನಿಂದ ಪ್ರಧಾನಿ ಮೋದಿ ಮೋದಿ: 5 ದಿನಗಳ ಕಾಲ ಭರ್ಜರಿ ಚುನಾವಣಾ ಪ್ರಚಾರ

ಬೆಂಗಳೂರು:ಮೇ-1: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳಿಂದ ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಯುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲು ಇಂದು ರಾಜ್ಯಕ್ಕೆ [more]

ರಾಜ್ಯ

ಸಿಎಂ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಲ್ವಾ; ಎಷ್ಟು ಸಾರಿ ಸುಳ್ಳು ಹೇಳುತ್ತಾರೆ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಗುಡುಗು

ಬೆಂಗಳೂರು:ಏ-30: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಚಿಕೆ ಆಗಲ್ವಾ? ಬಿಜೆಪಿ ಜತೆ ದೇವೇಗೌಡರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಅಂತ ಸಿಎಂ ಎಷ್ಟು ಸಾರಿ ಹೇಳ್ತಾರೆ ಇಷ್ಟು ಕೀಳು ಮಟ್ಟದ ರಾಜಕಾರಣ ಕಾಂಗ್ರೆಸ್ [more]

ರಾಜ್ಯ

ಐದು ವರ್ಷಗಳಲ್ಲಿ ರಾಜ್ಯದಲ್ಲಿ ಭ್ರಷ್ಟಾಚಾರ ಬಿಟ್ಟರೆ ಬೇರೇನೂ ಆಗಿಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಮಿತ್ ಶಾ ವಾಗ್ದಾಳಿ

ಕೋಲಾರ ;ಏ-30: ಐದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಭ್ರಷ್ತಾಚಾರ ಬಿಟ್ಟರೆ ಬೇರೇನೂ ಮಾಡಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದರು. ಕೋಲಾರದ ಕೆಜಿ [more]

ರಾಜ್ಯ

ರಫೇಲ್ ಏರ್ ಕ್ರಾಫ್ಟ್ ಖರೀದಿಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮೋಸ ಮಾಡಿದೆ: ಈ ಬಗ್ಗೆ ಪ್ರಧಾನಿ ಮೋದಿ ರಾಜ್ಯದ ಜನತೆಗೆ ಉತ್ತರ ನೀಡಬೇಕು: ರಣದೀಪ್ ಸುರ್ಜೇವಾಲಾ ಆಗ್ರಹ

ಬೆಂಗಳೂರು:ಏ-30: ರಫೇಲ್ ಏರ್ ಕ್ರಾಫ್ಟ್ ಖರೀದಿ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮೋಸ ಮಾಡಿದೆ. ಹೆಚ್ ಎಎಲ್ ಗೆ ನೀಡಬೇಕಿದ್ದ ಟೆಂಡರ್ ಬೇರೆಯವರಿಗೆ ನೀಡಿದೆ [more]

ಬೆಂಗಳೂರು

ಗುತ್ತಿಗೆ ಪೌರ ಕಾರ್ಮಿಕರಿಗೆ ನೇರ ವೇತನ ಪಾವತಿ ಭರವಸೆ ನೀಡಿದ್ದ ಸಿಎಂ ಮಾತಿಗೆ ತಪ್ಪಿದ್ದಾರೆ: ಪಾಲಿಕೆ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ವಾಗ್ದಾಳಿ

ಬೆಂಗಳೂರು, ಏ.30- ಗುತ್ತಿಗೆ ಪೌರ ಕಾರ್ಮಿಕರಿಗೆ ಬಿಬಿಎಂಪಿಯಿಂದ ನೇರ ವೇತನ ಪಾವತಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಆದರೆ, ಅವರು ಮಾತಿಗೆ ತಪ್ಪಿದ್ದಾರೆ. ಈ ಮೂಲಕ ಕಾಂಗ್ರೆಸ್ [more]

ಬೆಂಗಳೂರು

ಸಿದ್ದರಾಮಯ್ಯ ಕಾಂಗ್ರೆಸ್‍ನ ಆಮದು ರಾಜಕಾರಣಿ ಎಂಬುದನ್ನು ಮರೆತಿದ್ದಾರೆ: ಕೇಂದ್ರ ಸಚಿವ ಅನಂತಕುಮಾರ್ ವಾಗ್ದಾಳಿ

ಬೆಂಗಳೂರು,ಏ.30-ಸಿದ್ದರಾಮಯ್ಯ ಕಾಂಗ್ರೆಸ್‍ನ ಆಮದು ರಾಜಕಾರಣಿ ಎಂಬುದನ್ನು ಮರೆತಿದ್ದಾರೆ. ಸೋನಿಯಾ ಗಾಂಧಿ ಸಹ ಇಂಪೆÇೀರ್ಟೆಡ್ ಯಾರು ಈ ನೆಲದ ಮಕ್ಕಳು ಎಂಬುದನ್ನು ಅವರು ನೆನಪಿಡಬೇಕು ಎಂದು ಕೇಂದ್ರ ಸಚಿವ [more]

ಬೆಂಗಳೂರು

ನಾಳೆಯಿಂದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಭಾಷಣ

ಬೆಂಗಳೂರು,ಏ.30-ವಿಧಾನಸಭೆ ಚುನಾವಣೆಗೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ನಾಳೆಯಿಂದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಭಾಷಣ ಮಾಡಲಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ [more]