ಬೆಂಗಳೂರು

ಹೈವೋಲ್ಟೇಜ್ ಕ್ಷೇತ್ರಗಳಾದ ಚಾಮುಂಡೇಶ್ವರಿ, ವರುಣಾದಲ್ಲಿ ಪ್ರಚಾರಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಬೀಧು

  ಬೆಂಗಳೂರು,ಏ.23- ಹೈವೋಲ್ಟೇಜ್ ಕ್ಷೇತ್ರಗಳಾದ ಚಾಮುಂಡೇಶ್ವರಿ, ವರುಣಾದಲ್ಲಿ ಪ್ರಚಾರಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಬೆವರಳಿಸುತ್ತಿದ್ದಾರೆ. ಮೂವರು ಈ ಎರಡೂ ಕ್ಷೇತ್ರಗಳಲ್ಲಿ ಇಂದು ಬೀಡಬಿಟ್ಟು [more]

ಬೆಂಗಳೂರು

ಕಾಂಗ್ರೆಸ್ ನಾಯಕರಿಂದ ಸಂವಿಧಾನ ಉಳಿಸಿ ಎಂದು ಮೊಸಳೆ ಕಣ್ಣೀರು ಹಾಕುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತೆ: ಕೇಂದ್ರ ಸಚಿವ ಅನಂತಕುಮಾರ್ ವ್ಯಂಗ್ಯ

ಬೆಂಗಳೂರು, ಏ.23- ರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ಹೇರಲು ಕಾರಣರಾಗಿದ್ದ ಕಾಂಗ್ರೆಸ್ ನಾಯಕರು ಇಂದು ಸಂವಿಧಾನ ಉಳಿಸಿ ಎಂದು ಮೊಸಳೆ ಕಣ್ಣೀರು ಹಾಕುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತೆ [more]

ರಾಷ್ಟ್ರೀಯ

ಟಿಟಿಡಿ ಸದಸ್ಯೆಯಾಗಿ ತೆಲಗು ದೇಶಂ ಪಕ್ಷದ ಕ್ರೈಸ್ತ ಶಾಸಕಿ ನೇಮಕ: ವಿವಾದಕ್ಕೆ ಕಾರಣವಾದ ಹಿನ್ನಲೆಯಲ್ಲಿ ನೇಮಕಾತಿ ಹಿಂಪಡೆಯುವಂತೆ ಸಿಎಂ ನಾಯ್ಡುಗೆ ಅನಿತಾ ಮನವಿ

ಚಿತ್ತೂರ್‌ :ಏ-೨೩: ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ)ಯ ಸದಸ್ಯೆಯನ್ನಾಗಿ ತೆಲುಗು ದೇಶಂ ಪಕ್ಷದ ಕ್ರೈಸ್ತ ಶಾಸಕಿ ವಂಗಲಪುಡಿ ಅನಿತಾ ಅವರನ್ನು ನೇಮಕ ಮಾಡಲಾಗಿದೆ. ತಾನೋರ್ವ ಹಿಂದು [more]

ರಾಷ್ಟ್ರೀಯ

ಚಾಲಕ ಮುಸ್ಲಿಂ ಎಂಬ ಕಾರಣಕ್ಕೆ ಓಲಾ ಕ್ಯಾಬ್ ರದ್ದುಗೊಳಿಸಿದ ವಿಹೆಚ್ ಪಿ ಸದಸ್ಯ: ವ್ಯಾಪಕ ಚರ್ಚೆಗೆ ಕಾರಣವಾಗಿದೆ ಟ್ವೀಟ್ ಸಂದೇಶ

ಲಖನೌ:ಏ-23: ಚಾಲಕ ಮುಸ್ಲಿಂ ಆದ್ದರಿಂದ ಓಲಾ ಕ್ಯಾಬ್ ರದ್ದುಪಡಿಸಿದೆ ಎಂದು ವ್ಯಕ್ತಿಯೊಬ್ಬ ಟ್ವಿಟರ್‌ನಲ್ಲಿ ಸಂದೇಶ ಪ್ರಕಟಿಸಿರುವುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ‘ಚಾಲಕ ಮುಸ್ಲಿಂ [more]

ರಾಜಕೀಯ

ಈ ಬಾರಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಲಿ, ಮುಂದಿನಬಾರಿ ನನಗೆ ಆಶಿರ್ವದಿಸಿ: ಸಚಿವ ಡಿ ಕೆ ಶಿವಕುಮಾರ್

ಮೈಸೂರು:ಏ-23: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿ, ನನ್ನನ್ನೂ ಗೆಲ್ಲಿಸಿ ನಾನೇನು ಸಿಎಂ ಆಗಬಾರದು ಅಂತ ಯಾರು ಹೇಳಿಲ್ವಲ್ಲಾ ಎಂದು ಪ್ರಶ್ನಿಸುವ ಮೂಲಕ ಸಿಎಂ ಆಗುವ ಇಂಗಿತವನ್ನು ಡಿ.ಕೆ.ಶಿವಕುಮಾರ್ [more]

ರಾಷ್ಟ್ರೀಯ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ವಾಗ್ದಂಡನೆ ನಿಲುವಳಿ ಸೂಚನೆಗೆ ಉಪರಾಷ್ಟ್ರಪತಿ ತಿರಸ್ಕಾರ

ನವದೆಹಲಿ:ಏ-23: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಾಗ್ದಂಡನೆಗೆ ವಿರೋಧ ಪಕ್ಷಗಳು ಸಲ್ಲಿಸಿದ್ದ ನಿಲುವಳಿ ಸೂಚನೆಯನ್ನು ರಾಜ್ಯಸಭೆ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ತಿರಸ್ಕರಿಸಿದ್ದಾರೆ. ಹೈದರಾಬಾದ್ ಪ್ರವಾಸವನ್ನು [more]

ಬೆಂಗಳೂರು

ಉತ್ತರ ಕರ್ನಾಟಕದ ಭಾಗದ ಜನರ ಒತ್ತಡದ ಮೇರೆಗೆ ಸಿದ್ದರಾಮಯ್ಯನವರು ಬಾದಾಮಿಯಿಂದ ಸ್ಪರ್ಧಿಸುತ್ತಿದ್ದಾರೆ ಹೊರತು ಸೋಲಿನ ಭೀತಿಯಿಂದಲ್ಲ: ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

  ಬೆಂಗಳೂರು, ಏ.22-ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವುದನ್ನು ಗೃಹ ಸಚಿವ ರಾಮಲಿಂಗಾರೆಡ್ಡಿ ಸಮರ್ಥಿಸಿಕೊಂಡಿದ್ದಾರೆ. ಉತ್ತರ ಕರ್ನಾಟಕದ ಭಾಗದ ಜನರ ಒತ್ತಡದ ಮೇರೆಗೆ ಸಿದ್ದರಾಮಯ್ಯನವರು ಅಲ್ಲಿ ಸ್ಪರ್ಧಿಸುತ್ತಿದ್ದಾರೆ. ಸೋಲಿನ [more]

ಬೆಂಗಳೂರು

ಬಾದಾಮಿಯಲ್ಲಿ ಸಿಎಂ ವಿರುದ್ಧ ಯಡಿಯೂರಪ್ಪ ಅವರೇನು ಅಮಿತ್ ಷಾ ಅವರೇ ಬಂದು ಸ್ಪರ್ಧಿಸಿದರೂ ಗೆಲ್ಲುವುದು ನಮ್ಮ ಸಿದ್ದರಾಮಯ್ಯನವರೇ: ಸಚಿವ ಆರ್.ಬಿ.ತಿಮ್ಮಾಪುರ್

ಬೆಂಗಳೂರು, ಏ.22-ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಅವರೇನು ಅಮಿತ್ ಷಾ ಅವರೇ ಬಂದು ಸ್ಪರ್ಧಿಸಿದರೂ ಗೆಲ್ಲುವುದು ನಮ್ಮ ಸಿದ್ದರಾಮಯ್ಯನವರೇ ಎಂದು ಸಚಿವ ಆರ್.ಬಿ.ತಿಮ್ಮಾಪುರ್ ಹೇಳಿದರು. ಸುದ್ದಿಗಾರರೊಂದಿಗೆ [more]

ಬೆಂಗಳೂರು

ಕಾಂಗ್ರೆಸ್ ಟಿಕೆಟ್ ವಂಚಿತರ ಮನವೊಲಿಕೆ ಕಾರ್ಯ: ಕುಣಿಗಲ್ ಕ್ಷೇತ್ರದ ಮಾಜಿ ಶಾಸಕ ಬಿ.ಬಿ.ರಾಮಸ್ವಾಮಿ ಗೌಡರಿಂದ ¥ಕ್ಶÀದಲ್ಲೇ ಕಾರ್ಯಕರ್ತರಾಗಿ ಮುಂದುವರೆಯುವುದಾಗಿ ಭರವಸೆ

ಬೆಂಗಳೂರು, ಏ.22-ಕಾಂಗ್ರೆಸ್ ಟಿಕೆಟ್ ವಂಚಿತರ ಮನವೊಲಿಕೆ ಕಾರ್ಯ ಆರಂಭಗೊಂಡಿದ್ದು, ಇಂದು ಕುಣಿಗಲ್ ಕ್ಷೇತ್ರದ ಮಾಜಿ ಶಾಸಕ ಬಿ.ಬಿ.ರಾಮಸ್ವಾಮಿ ಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ [more]

ಬೆಂಗಳೂರು

ಬಂಡಾಯದ ಬೇಗುದಿಯನ್ನು ಶಮನಗೊಳಿಸಲು ರಾಜಕೀಯ ಪಕ್ಷಗಳ ಮುಖಂಡರ ಕಸರತ್ತು

ಬೆಂಗಳೂರು, ಏ.22-ಬಂಡಾಯದ ಬೇಗುದಿಯನ್ನು ಶಮನಗೊಳಿಸಲು ರಾಜಕೀಯ ಪಕ್ಷಗಳ ಮುಖಂಡರು ಕೊನೆ ಕ್ಷಣದ ಕಸರತ್ತು ನಡೆಸಿದ್ದಾರೆ. ನಾಮಪತ್ರ ಸಲ್ಲಿಸಲು ಇನ್ನೆರಡು ದಿನ ಮಾತ್ರ ಬಾಕಿ ಇದೆ. ಕಾಂಗ್ರೆಸ್, ಬಿಜೆಪಿಯಲ್ಲಿ [more]

ಬೆಂಗಳೂರು

ಕಾಂಗ್ರೆಸ್ ಪಕ್ಷ ನಕಲಿ ದಾಖಲೆಗಳನ್ನು ಬಿಡುಗಡೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಬೆಂಗಳೂರು, ಏ.22-ಕಾಂಗ್ರೆಸ್ ಪಕ್ಷ ನಕಲಿ ದಾಖಲೆಗಳನ್ನು ಬಿಡುಗಡೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‍ಗುಂಡೂರಾವ್ ಇಂದಿಲ್ಲಿ [more]

ಬೆಂಗಳೂರು

ಸದ್ಯ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವುದಷ್ಟೇ ನಮ್ಮ ಗುರಿ; ನಾನು ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯೋ ಅಲ್ಲವೋ ಎಂಬುದು ಚರ್ಚೆಯ ವಿಷಯವಲ್ಲ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಏ.22-ಸದ್ಯಕ್ಕೆ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವುದಷ್ಟೇ ನಮ್ಮ ಗುರಿ. ನಾನು ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯೋ ಅಲ್ಲವೋ ಎಂಬುದು ಚರ್ಚೆಯ ವಿಷಯವಲ್ಲ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ [more]

ಬೆಂಗಳೂರು

ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಹಾಗೂ ಎಚ್ಚರಿಕೆಯಿಂದ ಮತದಾನ ಮಾಡಿ: ಸಚಿವ ಕೆ.ಜೆ.ಜಾರ್ಜ್ ಕರೆ

  ಬೆಂಗಳೂರು, ಏ.22-ಮತದಾರರು ವಿಧಾನಸಭೆ ಚುನಾವಣೆಯಲ್ಲಿ ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಹಾಗೂ ಎಚ್ಚರಿಕೆಯಿಂದ ಮತದಾನ ಮಾಡಿ ಎಂದು ಸಚಿವ ಕೆ.ಜೆ.ಜಾರ್ಜ್ ಇಂದಿಲ್ಲಿ ಕರೆ ನೀಡಿದರು. ನಗರದ [more]

ಬೆಂಗಳೂರು

ಮಕ್ಕಳ ಮೇಲಿನ ಅತ್ಯಾಚಾರ ತಡೆಯುವ ಸಂಬಂಧ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಕ್ರಮಕ್ಕೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ವಾಗತ

ಬೆಂಗಳೂರು, ಏ.22-ಮಕ್ಕಳ ಮೇಲಿನ ಅತ್ಯಾಚಾರ ತಡೆಯುವ ಸಂಬಂಧ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಗಲ್ಲು ಶಿಕ್ಷೆ ಜಾರಿಗೊಳಿಸಿರುವ ಕ್ರಮವನ್ನು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. [more]

ಬೆಂಗಳೂರು

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 50 ಸೀಟುಗಳನ್ನು ಸಹ ಗೆಲ್ಲದು: ಸಚಿವ ಪ್ರಕಾಶ್ ಜಾವ್ಡೇಕರ್ ಭವಿಷ್ಯ

ಮಹದೇವಪುರ, ಏ.22- ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 50 ಸೀಟುಗಳನ್ನು ಸಹ ಗೆಲ್ಲದು ಎಂದು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಭವಿಷ್ಯ ನುಡಿದರು. [more]

ಬೆಂಗಳೂರು

ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಏ.22-ಬಿಜೆಪಿ ಟಿಕೆಟ್ ವಂಚಿತ ಬೇಳೂರು ಗೋಪಾಲಕೃಷ್ಣ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಮುಂತಾದ ಮುಖಂಡರ [more]

ಬೆಂಗಳೂರು

ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಮರಿಸ್ವಾಮಿಗೆ ಬಿಜೆಪಿ ಟಿಕೆಟ್

ಬೆಂಗಳೂರು, ಏ.22-ಗೊಂದಲದ ಗೂಡಾಗಿ ಪರಿಣಮಿಸಿದ್ದ ಹಾಸನ ಜಿಲ್ಲೆ ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಪರಮಾಪ್ತ ಮರಿಸ್ವಾಮಿಗೆ ಟಿಕೆಟ್ ನೀಡಲು ಪಕ್ಷದ ವರಿಷ್ಠರು ತೀರ್ಮಾನಿಸಿದ್ದಾರೆ. ಈ [more]

ಬೆಂಗಳೂರು

ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಬಿಜೆಪಿ ತೊರೆದು ಜೆಡಿಎಸ್‍ಗೆ ಸೇರ್ಪಡೆ

ಬೆಂಗಳೂರು,ಏ.22- ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಇಂದು ಬಿಜೆಪಿ ತೊರೆದು ಜೆಡಿಎಸ್‍ಗೆ ಸೇರ್ಪಡೆಯಾದರು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ರೇವು ನಾಯಕ್ ಬೆಳಮಗಿ [more]

ರಾಜ್ಯ

ವಿಧಾನಸಭಾ ಚುನಾವಣೆ: ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

ಬೆಂಗಳೂರು:ಏ-22: ವಿಧಾನಸಭಾ ಚುನಾವಣೆ ಕಣ ಕದನ ಕೌತುಕವಾಗಿ ಮಾರ್ಪಟ್ಟಿದ್ದು, ರಾಜಕೀಯ ಪಕ್ಷಗಳು ಅಂತಿಮವಾಗಿ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಇಂದು 11 ಕ್ಷೇತ್ರಗಳಿಗೆ [more]

ರಾಜ್ಯ

ಕಾವೇರಿ ನದಿ ನೀರು ವಿಚಾರ: ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು:ಏ-22: ಕಾವೇರಿ ನಿರ್ವಹಣಾ ಮಂಡಳಿ ರಚನೆ ಪ್ರಬಲವಾಗಿ ವಿರೋಧಿಸಿರುವ ರಾಜ್ಯ ಸರ್ಕಾರ, ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಂವಿಧಾನಾತ್ಮಕ ಕ್ರಮವಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ [more]

ರಾಜಕೀಯ

ಜೆಡಿಎಸ್, ಬಿಎಸ್‍ಪಿ ಅಭ್ಯರ್ಥಿಗಳಿಗೆ ಡಿಎಸ್‍ಎಸ್ ಬೆಂಬಲ: ರಾಜ್ಯದಲ್ಲಿರುವುದು ಅಹಿಂದ ಸರ್ಕಾರವಲ್ಲ-ಎನ್ ಮೂರ್ತಿ

ರಾಯಚೂರು.ಏ.22-ಅಹಿಂದ ಸರ್ಕಾರವೆಂದು ಹೇಳಿಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎ.ಜೆ.ಸದಾಶಿವ ವರದಿ ಜಾರಿಗೊಳಿಸುವಲ್ಲಿ ರಾಜಕೀಯ ನಾಟಕವಾಡಿದ್ದಾರೆಂದು ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಡಾ.ಎನ್.ಮೂರ್ತಿ ಆರೋಪಿಸಿದರು. ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ [more]

ರಾಜ್ಯ

ವಿಧಾನಸಭಾ ಚುನಾವಣೆ: ಶಿವಸೇನಾ ಎರಡನೇ ಪಟ್ಟಿ ಬಿಡುಗಡೆ

ಧಾರವಾಡ:ಏ-22: ರಾಜ್ಯದ 36 ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಉದ್ದೇಶದಿಂದ ಶಿವಸೇನೆ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಧಾರವಾಡದಲ್ಲಿ ಶಿವಸೇನೆ ಕರ್ನಾಟಕದ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪಟ್ಟಿ [more]

ಬೆಂಗಳೂರು

ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದಿಂದ ಏ.23ರಂದು ನಾಮಪತ್ರ ಸಲ್ಲಿಕೆ: ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ

ಬೆಂಗಳೂರು, ಏ.21-ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದಿಂದ ಏ.23ರಂದು ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ ತಿಳಿಸಿದರು. ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿಂದು ನಟಿ [more]

ಬೆಂಗಳೂರು

ಅಂತೂ-ಇಂತೂ ಕಾಂಗ್ರೆಸ್ ಅಭ್ಯರ್ಥಿಗಳ ಗೊಂದಲ ಮುಂದುವರೆದಿದೆ. ಬಾದಾಮಿ ಹೊರತುಪಡಿಸಿ ಬಹುತೇಕ ಕ್ಷೇತ್ರಗಳ ಅಭ್ಯರ್ಥಿಗಳು ಅಂತಿಮ

ಬೆಂಗಳೂರು, ಏ.21-ಅಂತೂ-ಇಂತೂ ಕಾಂಗ್ರೆಸ್ ಅಭ್ಯರ್ಥಿಗಳ ಗೊಂದಲ ಮುಂದುವರೆದಿದೆ. ಬಾದಾಮಿ ಹೊರತುಪಡಿಸಿ ಬಹುತೇಕ ಕ್ಷೇತ್ರಗಳ ಅಭ್ಯರ್ಥಿಗಳು ಅಂತಿಮಗೊಂಡಿದ್ದಾರೆ. ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಆ ಕ್ಷೇತ್ರಕ್ಕೆ [more]

ಬೆಂಗಳೂರು

ನಟಿ ಪೂಜಾಗಾಂಧಿ, ಬಳ್ಳಾರಿಯ ಮುನ್ನ, ಉದ್ಯಮಿ ವಿಜಯ್ ಘೋರ್ಪಡೆ ಜೆಡಿಎಸ್ ಸೇರ್ಪಡೆ

ಬೆಂಗಳೂರು, ಏ.21-ನಟಿ ಪೂಜಾಗಾಂಧಿ, ಬಳ್ಳಾರಿಯ ಮುನ್ನ ಉದ್ಯಮಿ ವಿಜಯ್ ಘೋರ್ಪಡೆ ಮುಂತಾದವರು ಇಂದು ಜೆಡಿಎಸ್ ಸೇರ್ಪಡೆಯಾದರು. ಜೆಡಿಎಸ್ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ, ಯುವ ಜೆಡಿಎಸ್ ರಾಜ್ಯ [more]