ಬೆಂಗಳೂರು

ಬಿಜೆಪಿ ಪರ ಕ್ರಿಕೆಟ್‍ಗಾರರಾದ ಅನಿಲ್ ಕುಂಬ್ಳೆ ಮತ್ತು ರಾಹುಲ್ ದ್ರಾವಿಡ್ ಪ್ರಚಾರ

ಬೆಂಗಳೂರು,ಏ.12-ಚುನಾವಣೆಯಲ್ಲಿ ಶತಾಯಗತಾಯ ಗೆಲುವು ಪಡೆದೇ ತೀರಬೇಕೆಂದು ಪಣ ತೊಟ್ಟಿರುವ ಬಿಜೆಪಿ ಯುವಜನತೆಯನ್ನು ತನ್ನತ್ತ ಸೆಳೆಯಲು ಮಾಜಿ ಕ್ರಿಕೆಟ್‍ಗಾರರಾದ ಅನಿಲ್ ಕುಂಬ್ಳೆ ಮತ್ತು ರಾಹುಲ್ ದ್ರಾವಿಡ್ ಅವರನ್ನು ರಾಜಕಾರಣಕ್ಕೆ [more]

ಬೆಂಗಳೂರು

ಒಕ್ಕಲಿಗರು ಒಂದಾಗಿ ಜೆಡಿಎಸ್ ರಾಜಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಬಲಿಸಬೇಕು: ಒಕ್ಕಲಿಗರ ಜಾಗೃತಿ ವೇದಿಕೆ ಕೆ.ಸಿ.ಗಂಗಾಧರ್ ಹೇಳಿಕೆ

ಬೆಂಗಳೂರು,ಏ.12- ರಾಜ್ಯದ ಎಲ್ಲ ಒಕ್ಕಲಿಗರು ಒಂದಾಗಿ ಜೆಡಿಎಸ್ ರಾಜಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಬಲಿಸಬೇಕೆಂದು ಎಲ್ಲ ಒಕ್ಕಲಿಗರ ಸಂಘಸಂಸ್ಥೆಗಳು ಮತ್ತು ರಾಜ್ಯ ಒಕ್ಕಲಿಗರ ಸಂಘವನ್ನು ಒತ್ತಾಯಿಸಲಾಗುವುದು ಎಂದು ಒಕ್ಕಲಿಗರ [more]

ಬೆಂಗಳೂರು

ನೇಕಾರರ ಸಮುದಾಯದ ನಾಲ್ಕು ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್ ನೀಡದಿದ್ದರೆ ಮತದಾನ ಬಹಿಷ್ಕರ: ನೇಕಾರರ ಜಾಗೃತಿ ವೇದಿಕೆ ಎಚ್ಚರಿಕೆ

ಬೆಂಗಳೂರು,ಏ.12- ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇಕಾರರ ಸಮುದಾಯದ ನಾಲ್ಕು ಅಭ್ಯರ್ಥಿಗಳಿಗೆ ಟಿಕೆಟ್ ನೀಡದಿದ್ದರೆ ಮತದಾನವನ್ನು ಬಹಿಷ್ಕರಿಸುವುದಾಗಿ ನೇಕಾರರ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಲಿಂಗರಾಜು ಎಚ್ಚರಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ [more]

ಬೆಂಗಳೂರು

ಕಾವೇರಿ ನೀರು ನಿರ್ವಹಣ ಮಂಡಳಿ ರಚನೆಗೆ ಆಗ್ರಹಿಸಿ ತಮಿಳುನಾಡು ಪ್ರತಿಭಟನೆಗೆ ವಿರೋಧ: ಕನ್ನಡ ಪರ ಸಂಘಟನೆಯಿಂದ ರಾಜಭವನ ಮುತ್ತಿಗೆ ಯತ್ನ; ವಾಟಾಳ್ ನಾಗರಾಜ್ ಸೇರಿ ಹಲವರ ಬಂಧನ

ಬೆಂಗಳೂರು,ಏ.12-ಕಾವೇರಿ ನೀರು ನಿರ್ವಹಣ ಮಂಡಳಿ ರಚನೆಗೆ ಆಗ್ರಹಿಸಿ ತಮಿಳುನಾಡು ನಡೆಸುತ್ತಿರುವ ಪ್ರತಿಭಟನೆ ವಿರೋಧಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದ [more]

ಬೆಂಗಳೂರು

ಸಿದ್ದರಾಮ್ಯನವರೇ ಮುಂದಿನ ಮುಖ್ಯಮಂತ್ರಿ ಎಂಬ ಎಐಸಿಸಿ ಅಧ್ಯಕ್ಷ ರಾಹುಲ್ ಘೋಶಣೆ, ದಲಿತರೊಬ್ಬರು ಮುಖ್ಯಮಂತ್ರಿಯಾಗುವ ಸಾಧ್ಯತೆಯನ್ನು ತಳ್ಳಿ ಹಾಕಿದೆ: ಕಾಂಗ್ರೆಸ್ ವಿರುದ್ದ ಮತ ಚಲಾಯಿಸಬೇಕೆಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಆಗ್ರಹ

ಬೆಂಗಳೂರು,ಏ.12- ಸಿದ್ದರಾಮ್ಯನವರೇ ಮುಂದಿನ ಮುಖ್ಯಮಂತ್ರಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಘೋಷಿಸಿರುವುದು ದಲಿತರೊಬ್ಬರು ಮುಖ್ಯಮಂತ್ರಿಯಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿದೆ. ಆದ್ದರಿಂದ ದಲಿತರು ಕಾಂಗ್ರೆಸ್ ವಿರುದ್ದ ಮತ [more]

ಬೆಂಗಳೂರು

ಪ್ರಯಾಣ ಭತ್ಯೆ ದುರುಪಯೋಗ ಪ್ರಕರಣ: ಬಿಬಿಎಂಪಿ ಪ್ರತಿಪಕ ನಾಯಕ ಪದ್ಮನಾಭರೆಡ್ಡಿ ನೀಡಿದ್ದ ದೂರಿಗೆ ಮತ್ತೆ ಜೀವ

ಬೆಂಗಳೂರು, ಏ.12- ಪ್ರಯಾಣ ಭತ್ಯೆ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಎಂಎಲ್‍ಸಿಗಳ ವಿರುದ್ಧ ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ನೀಡಿದ್ದ ದೂರು ಮತ್ತೆ ಜೀವ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ [more]

ಬೆಂಗಳೂರು

ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಾಲ್ಕನೆ ಕಂತಿನ ಅನುದಾನ ಬಿಡುಗಡೆಯಾಗಿಲ್ಲ:

ಬೆಂಗಳೂರು, ಏ.12-ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನೀಡಲಾಗುವ ಅನುದಾನದ ನಾಲ್ಕನೆ ಕಂತು ಬಿಡುಗಡೆಯಾಗಿಲ್ಲ. ಪ್ರತಿ ಶಾಸಕರಿಗೆ ವಾರ್ಷಿಕ ಎರಡು ಕೋಟಿ ರೂ. ಶಾಸಕರ [more]

No Picture
ಬೆಂಗಳೂರು

ಕಾಂಗ್ರೆಸ್‍ನ 150 ಅಭ್ಯರ್ಥಿಗಳ ಆಯ್ಕೆಗೆ ಹೈಕಮಾಂಡ್ ಹಸಿರು ನಿಶಾನೆ: ನಾಳೆ ಅಂಕಿತ ಸಾಧ್ಯತೆ

ಬೆಂಗಳೂರು, ಏ.12- ಜೆಡಿಎಸ್‍ನಿಂದ ಬಂದ ಏಳು ಜನರ ಪೈಕಿ ಆರು ಮಂದಿಗೆ, ಕಾಂಗ್ರೆಸ್‍ನ ನಾಲ್ವರು ಪ್ರಮುಖರ ಮಕ್ಕಳೂ ಸೇರಿದಂತೆ 150 ಅಭ್ಯರ್ಥಿಗಳ ಆಯ್ಕೆಗೆ ಹೈಕಮಾಂಡ್ ಹಸಿರು ನಿಶಾನೆ [more]

ಬೆಂಗಳೂರು

ಕಾಂಗ್ರೆಸ್ ಹುರಿಯಾಳುಗಳ ಆಯ್ಕೆಗೆ ಅಂತಿಮ ಕಸರತ್ತು: ಆಕಾಂಕ್ಷಿಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಬೆಂಗಳೂರು, ಏ.12- ಕಾಂಗ್ರೆಸ್ ಹುರಿಯಾಳುಗಳ ಆಯ್ಕೆಯಲ್ಲಿ ಅಂತಿಮ ಸುತ್ತಿನ ಕಸರತ್ತು ನಡೆಯುತ್ತಿದ್ದು, ಆಕಾಂಕ್ಷಿಗಳು ಇಂದು ಬೆಳಗ್ಗೆ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒತ್ತಡ ಹೇರುವ [more]

ಬೆಂಗಳೂರು

ಟಿ.ನರಸೀಪುರ ಕ್ಷೇತ್ರದ ಟಿಕೆಟ್ ಗಾಗಿ ಅಪ್ಪನ ವಿರುದ್ಧವೇ ತಿರುಗಿ ಬಿದ್ದ ಮಗ

ಬೆಂಗಳೂರು, ಏ.12- ಟಿ.ನರಸೀಪುರ ಕ್ಷೇತ್ರದ ಟಿಕೆಟ್ ಸಂಬಂಧವಾಗಿ ಸಚಿವ ಮಹದೇವಪ್ಪ ಅವರ ವಿರುದ್ಧ ಪುತ್ರ ಸುನೀಲ್‍ಬೋಸ್ ತಿರುಗಿ ಬಿದ್ದಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಕ್ಷೇತ್ರದ ರಾಜಕೀಯದಲ್ಲಿ ಸಕ್ರಿಯವಾಗಿ [more]

ಬೆಂಗಳೂರು

ಸಂಸತ್ತಿನ ಕಲಾಪಗಳಿಗೆವಿಪಕ್ಶಗಳ ಅಡ್ಡಿ: ಬಿಜೆಪಿ ಸಂಸದರ ಉಪವಾಸ ಸತ್ಯಾಗ್ರಹ

  ಬೆಂಗಳೂರು, ಏ.12- ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುತ್ತಿರುವ ಕಾಂಗ್ರೆಸ್ ಧೋರಣೆಯನ್ನು ಖಂಡಿಸಿ ಬಿಜೆಪಿ ಸಂಸದರು ಇಂದು ಉಪವಾಸ ಸತ್ಯಾಗ್ರಹ ನಡೆಸಿದರು. ನಗರದ ಮೌರ್ಯ ವೃತ್ತದಲ್ಲಿರುವ ಗಾಂಧಿ ಪ್ರತಿಮೆ [more]

ಬೆಂಗಳೂರು

ಉಸಿರು ನಿಂತಾಗಲಷ್ಟೇ ನನ್ನ ಮತ್ತು ಸಿಎಂ ಸಂಬಂಧ ಹಳಸಲು ಸಾಧ್ಯ: ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ

  ಬೆಂಗಳೂರು, ಏ.12- ನನ್ನ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಸಂಬಂಧ ಹಳಸಿದೆ ಎಂಬುದು ಆಧಾರ ರಹಿತ ವದಂತಿ. ಉಸಿರು ನಿಂತಾಗಲಷ್ಟೇ ನಮ್ಮಿಬ್ಬರ ಸಂಬಂಧ ಹಳಸಲು ಸಾಧ್ಯ [more]

ಬೆಂಗಳೂರು

ಕಾಂಗ್ರೆಸ್ ಸೇರಿದ ಏಳು ಮಂದಿ ಜೆಡಿಎಸ್ ಶಾಸಕರಿಗೂ ಕಾಂಗ್ರೆಸ್ ಟಿಕೆಟ್ ಖಚಿತ: ಜಮೀರ್ ಅಹಮ್ಮದ್ ಖಾನ್ ಬೆಂಗಳೂರು, ಏ.12- ಜೆಡಿಎಸ್‍ನಿಂದ ಕಾಂಗ್ರೆಸ್ ಸೇರಿದ ಏಳು ಮಂದಿ ಶಾಸಕರಿಗೂ ಕಾಂಗ್ರೆಸ್ ಟಿಕೆಟ್ ನೀಡುವುದು ಖಚಿತ ಎಂದು ಜಮೀರ್ ಅಹಮ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕೊಟ್ಟ ಮಾತನ್ನು ಎಂದೂ ತಪ್ಪುವುದಿಲ್ಲ. ನಾವು ಏಳು ಮಂದಿಗೂ ಟಿಕೆಟ್ ನೀಡುವುದು ಖಚಿತವಾಗಿದೆ. ಪ್ರಸನ್ನಕುಮಾರ್ ಅವರು ಹಲವಾರು ವರ್ಷಗಳಿಂದ ಕಾಂಗ್ರೆಸ್‍ನಲ್ಲಿ ಕೆಲಸ ಮಾಡುತ್ತಿದ್ದು, ಅವರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ಆದರೆ, ನಮಗೆ ಕೊಟ್ಟ ಭರವಸೆಯಂತೆ ಹೈಕಮಾಂಡ್ ಪ್ರಸನ್ನಕುಮಾರ್ ಸೇರಿದಂತೆ ಎಲ್ಲರಿಗೂ ಟಿಕೆಟ್ ನೀಡಲಿದೆ. ಲೋಕಸಭೆ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಹೈಕಮಾಂಡ್ ಟಿಕೆಟ್ ಕೊಟ್ಟರೆ ನನ್ನ ಅಭ್ಯಂತರ ಏನೂ ಇಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಅಖಂಡ ಅವರಿಗೆ ಟಿಕೆಟ್ ಕೈಕೊಟ್ಟಿದೆ ಎಂಬುದು ವದಂತಿಯ ಸುದ್ದಿ ಎಂದು ಜಮೀರ್ ಹೇಳಿದರು.

ಬೆಂಗಳೂರು, ಏ.12- ಜೆಡಿಎಸ್‍ನಿಂದ ಕಾಂಗ್ರೆಸ್ ಸೇರಿದ ಏಳು ಮಂದಿ ಶಾಸಕರಿಗೂ ಕಾಂಗ್ರೆಸ್ ಟಿಕೆಟ್ ನೀಡುವುದು ಖಚಿತ ಎಂದು ಜಮೀರ್ ಅಹಮ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಭೇಟಿ [more]

ರಾಜ್ಯ

ದೇಶಾದ್ಯಂತ ಆರಂಭವಾದ ಬಿಜೆಪಿ ಸಂಸದರ ಉಪವಾಸ ಸತ್ಯಾಗ್ರಹ: ರಾಜ್ಯದಲ್ಲಿ ಶಾಶಕರಿಂದ ವಿವಿಧ ಭಾಗಗಳಲ್ಲಿ ಪ್ರತಿಭಟನೆ

ಬೆಂಗಳೂರು:ಏ-೧೨: ಸಂಸತ್ ಬಜೆಟ್ ಅಧಿವೇಶನ ಪ್ರತಿಪಕ್ಷಗಳ ಗದ್ದಲಕ್ಕೆ ಬಲಿಯಾಗಿದ್ದನ್ನು ಖಂಡಿಸಿ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಸಂಸದರು ದೇಶಾದ್ಯಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲೂ [more]

No Picture
ರಾಷ್ಟ್ರೀಯ

ಸಂಸತ್ ಕಲಾಪಕ್ಕೆ ವಿಪಕ್ಷಗಳ ಅಡ್ಡಿ ಹಿನ್ನಲೆ: ಬಿಜೆಪಿ ಸಂಸದರಿಂದ ಉಪವಾಸ ಸತ್ಯಾಗ್ರಹ: ಪ್ರಧಾನಿ ಮೋದಿ ಸಾಥ್

ನವದೆಹಲಿ:ಏ-12: ಸಂಸತ್‌ ಸುಗಮ ಕಲಾಪ ನಡೆಸಲು ವಿಪಕ್ಷಗಳು ಅಡ್ಡಿಪಡಿಸ್ದ್ದು ಮಾತ್ರವಲ್ಲದೆ ಸರ್ಕಾರದ ವಿರುದ್ಧ ಕೆಲ ವರ್ಗದ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿವೆ ಬಿಜೆಪಿ ಸಂಸದರು ಇಂದಿನಿಂದ [more]

ಬೆಂಗಳೂರು

ಜನ ಮತ್ತು ಜಾನುವಾರುಗಳ ಕುಡಿಯುವ ನೀರಿಗೆ ತೊಂದರೆಯಾಗದಂತೆ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು: ಸರ್ಕಾರ ಆದೇಶ

  ಬೆಂಗಳೂರು, ಏ.11-ಬೇಸಿಗೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ ಮತ್ತು ಜಾನುವಾರುಗಳ ಕುಡಿಯುವ ನೀರಿಗೆ ತೊಂದರೆಯಾಗದಂತೆ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ಮಾಡಲು ಸರ್ಕಾರ ಆದೇಶಿಸಿದೆ. [more]

ಬೆಂಗಳೂರು

ಸಿ.ಪಿ.ಯೋಗೇಶ್ವರ್ ವಿರುದ್ಧ ಸಾರಿಗೆ ಸಚಿವ ಎಚ್.ಎಂ.ರೇವಣ್ಣರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ

  ಬೆಂಗಳೂರು, ಏ.11-ಸಿ.ಪಿ.ಯೋಗೇಶ್ವರ್ ವಿರುದ್ಧ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ರೇವಣ್ಣ ಅವರು ಈ ಬಾರಿ ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಮೂಲಕ ಯೋಗೇಶ್ವರ್‍ಗೆ [more]

ಬೆಂಗಳೂರು

ಮಾಜಿ ಮೇಯರ್ ಪದ್ಮಾವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಬೆಂಗಳೂರು, ಏ.11-ರಾಜಾಜಿನಗರದ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ತಾವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾಗಿ ಮಾಜಿ ಮೇಯರ್ [more]

ಬೆಂಗಳೂರು

ಆಲ್ ಇಂಡಿಯಾ ಮಹಿಳಾ ಎಂಪವರ್‍ಮೆಂಟ್ ಪಾರ್ಟಿ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು, ಏ.11-ಆಲ್ ಇಂಡಿಯಾ ಮಹಿಳಾ ಎಂಪವರ್‍ಮೆಂಟ್ ಪಾರ್ಟಿ (ಎಂಇಪಿ)ಚುನಾವಣೆ ಹಿನ್ನೆಲೆಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅಭಿವೃದ್ಧಿ ಯೋಜನೆಗಳ ಸಮಾನ ಅನುಷ್ಠಾನಗೊಳಿಸುವ ಮೂಲಕ ಸರ್ವ [more]

ಬೆಂಗಳೂರು

ಹೈಕಮಾಂಡ್ ಸೂಚಿಸಿದರೆ ಸ್ಪರ್ಧೆ: ರೇವಣ್ಣ

ಬೆಂಗಳೂರು, ಏ.11-ನಾನು ಟಿಕೇಟ್ ಆಕಾಂಕ್ಷಿಯಲ್ಲ. ಸ್ಕ್ರೀನಿಂಗ್ ಕಮಿಟಿ ಮುಂದೆ ನನ್ನ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಹೈಕಮಾಂಡ್ ಸೂಚಿಸಿದರೆ ಅದನ್ನು ಪಾಲಿಸಲು ಸಿದ್ಧ ಎಂದು [more]

ಬೆಂಗಳೂರು

ತಮಿಳುನಾಡಿನಲ್ಲಿ ಬಂದ್ ಪ್ರತಿಭಟನೆ: ಕೆಎಸ್‍ಆರ್‍ಟಿಸಿ ಬಸ್‍ಗಳ ಸಂಚಾರ ತಡೆ

ಬೆಂಗಳೂರು, ಏ.11- ತಮಿಳುನಾಡಿನಲ್ಲಿ ನಡೆಯುತ್ತಿರುವ ಬಂದ್ ಹಾಗೂ ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಎಸ್‍ಆರ್‍ಟಿಸಿಯ ಎಲ್ಲಾ ವಿಭಾಗದ ಬಸ್‍ಗಳ ಸಂಚಾರವನ್ನು ತಡೆ ಹಿಡಿಯಲಾಗಿದೆ. ಪ್ರತಿ ದಿನ ಬೆಳಗ್ಗೆ ಬೆಂಗಳೂರು, ಮೈಸೂರು, [more]

ಬೆಂಗಳೂರು

ಸರ್ಕಾರಿ ನೌಕರರು ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬಹುದು: ಹೆಚ್.ಎನ್.ಗೋಪಾಲಯ್ಯ ಕಿವಿಮಾತು

  ಬೆಂಗಳೂರು,ಏ.11- ಪ್ರತಿಯೊಬ್ಬರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಸರ್ಕಾರಿ ನೌಕರರು ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬಹುದೆಂದು ಖಜಾನೆ ಜಂಟಿ ನಿರ್ದೇಶಕ ಹೆಚ್.ಎನ್.ಗೋಪಾಲಯ್ಯ ಕಿವಿಮಾತು [more]

ಬೆಂಗಳೂರು

ಅಹಿಂದಕ್ಕೆ ಪರ್ಯಾಯವಾಗಿ ಬಿಜೆಪಿ: ಈ ಬಾರಿಯ ಚುನಾವಣೆಯಲ್ಲಿ ಸಂಸದ ಶ್ರೀರಾಮುಲು ಅವರಿಗೆ ವಿಶೇಷ ಆದ್ಯತೆ

ಬೆಂಗಳೂರು, ಏ.11-ಕಾಂಗ್ರೆಸ್‍ನ ಲಿಂಗಾಯಿತ ಧರ್ಮ, ಸಿದ್ದರಾಮಯ್ಯನವರ ಅಹಿಂದಕ್ಕೆ ಪರ್ಯಾಯವಾಗಿ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಸಂಸದ ಶ್ರೀರಾಮುಲು ಅವರಿಗೆ ವಿಶೇಷ ಆದ್ಯತೆ ನೀಡಲು ಮುಂದಾಗಿದೆ. ಈಗಾಗಲೇ ಶ್ರೀರಾಮುಲುಗೆ [more]

ಬೆಂಗಳೂರು

ಮೇ 3ರೊಳಗೆ ಕಾವೇರಿ ನಿರ್ವಹಣಾ ಮಂಡಳಿ ಸ್ಕೀಮ್ ಕರಡು ಸಲ್ಲಿಕೆಗೆ ಸುಪ್ರೀಂ ಸೂಚನೆ: ಇಕ್ಕಟ್ಟಿಗೆ ಸಿಲುಕಿದ ಬಿಜೆಪಿ

ಬೆಂಗಳೂರು,ಏ.11- ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಮೇ 3ರೊಳಗೆ ಕಾವೇರಿ ನಿರ್ವಹಣಾ ಮಂಡಳಿ ಸ್ಕೀಮ್ ಕರಡು ಕುರಿತ ನಿಲುವನ್ನು ಸಲ್ಲಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿರುವುದರಿಂದ ಬಿಜೆಪಿ [more]

ಬೆಂಗಳೂರು

ಕರ್ನಾಟಕದಲ್ಲಿ ಕಾಂಗ್ರೆಸ್‍ನ್ನು ಬುಡಸಮೇತ ಕಿತ್ತು ಹಾಕಲು ಕಾರ್ಯಕರ್ತರು ಪಣ ತೊಡಬೇಕು; ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ

ಬೆಂಗಳೂರು, ಏ.11-ರಾಷ್ಟ್ರೀಯ ನಾಯಕರ ಅಪೇಕ್ಷೆಯಂತೆ ಕಾಂಗ್ರೆಸ್ ಮುಕ್ತ ಭಾರತವಾಗಬೇಕಾದರೆ ಕರ್ನಾಟಕದಲ್ಲಿ ಕಾಂಗ್ರೆಸ್‍ನ್ನು ಬುಡಸಮೇತ ಕಿತ್ತು ಹಾಕಲು ಕಾರ್ಯಕರ್ತರು ಪಣ ತೊಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ಕೊಟ್ಟಿದ್ದಾರೆ. [more]