ಬೆಂಗಳೂರು

ಕೆಎಂಎಫ್ ಅಧ್ಯಕ್ಷ ಪಿ.ನಾಗರಾಜ್ ಕಾಂಗ್ರೆಸ್ ತೊರೆದು ಜೆಡಿಎಸ್‍ಸೇರ್ಪಡೆ

ಬೆಂಗಳೂರು,ಏ.11-ಕೆಎಂಎಫ್ ಅಧ್ಯಕ್ಷ ಪಿ.ನಾಗರಾಜ್ ಕಾಂಗ್ರೆಸ್ ತೊರೆದು ನಾಳೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ರಾಮನಗರದ ಸರ್ಕಾರಿ ಕಿರಿಯ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ [more]

ಬೆಂಗಳೂರು

ಮೋಜಿನ ಜೀವನಕ್ಕಾಗಿ ರಾತ್ರಿ ವೇಳೆಯಲ್ಲಿ ಒಂಟಿಯಾಗಿ ಓಡಾಡುವ ಸಾರ್ವಜನಿಕರು ಮತ್ತು ವಾಹನ ಸವಾರರನ್ನು ಅಡ್ಡಗಟ್ಟಿ ಹಣ, ಮೊಬೈಲ್ ದರೋಡೆ

ಬೆಂಗಳೂರು, ಏ.10-ಮೋಜಿನ ಜೀವನಕ್ಕಾಗಿ ರಾತ್ರಿ ವೇಳೆಯಲ್ಲಿ ಒಂಟಿಯಾಗಿ ಓಡಾಡುವ ಸಾರ್ವಜನಿಕರು ಮತ್ತು ವಾಹನ ಸವಾರರನ್ನು ಅಡ್ಡಗಟ್ಟಿ ಹಣ, ಮೊಬೈಲ್ ದರೋಡೆ ಮಾಡುತ್ತಿದ್ದ ಐವರು ದರೋಡೆಕೋರರನ್ನು ಬ್ಯಾಟರಾಯನಪುರ ಠಾಣೆ [more]

ಬೆಂಗಳೂರು

ಸರ್ಕಾರಿ ಕೆರೆ ಜಾಗದಲ್ಲಿ ಬೃಹತ್ ಆಂಜನೇಯ ಮೂರ್ತಿ ಪ್ರತಿಷ್ಠಾಪನೆ: ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ಸೇರಿದಂತೆ 18 ಮಂದಿ ವಿರುದ್ಧ ಎಫ್‍ಐಆರ್

ಬೆಂಗಳೂರು, ಏ.10-ಸರ್ಕಾರಿ ಕೆರೆ ಜಾಗದಲ್ಲಿ ಬೃಹತ್ ಆಂಜನೇಯ ಮೂರ್ತಿ ಪ್ರತಿಷ್ಠಾಪನೆ ವಿಚಾರದಲ್ಲಿ ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ಸೇರಿದಂತೆ 18 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಕಾಚಾರಕನಹಳ್ಳಿ [more]

ಬೆಂಗಳೂರು

ಬಿಬಿಎಂಪಿ ಅಧಿಕಾರಿಗಳಿಂದಲೇ ನಕಲಿ ಗುರುತಿನ ಚೀಟಿ ಆರೋಪ: ಜೆಡಿಎಸ್ ಕಾರ್ಯಕರ್ತರ ಬೃಹತ್ ಪ್ರತಿಭಟನೆ

ಬೆಂಗಳೂರು, ಏ.10-ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಬಿಎಂಪಿ ಅಧಿಕಾರಿಗಳೇ ನಕಲಿ ಗುರುತಿನ ಚೀಟಿ ಮಾಡಿಕೊಡುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ನಕಲಿ ಗುರುತಿನ ಚೀಟಿ [more]

ಬೆಂಗಳೂರು

ಬಿಜೆಪಿಯಿಂದ ಎನ್.ಆರ್.ರಮೇಶ್‍ಗೆ ಟಿಕೆಟ್ ಕೈ ತಪ್ಪಿರುವುದಕ್ಕೆ ಬೆಂಬಲಿಗರ ಬೇಸರ: 1150ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆಗೆ ನಿರ್ದಾರ

ಬೆಂಗಳೂರು, ಏ.10- ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಅವರಿಗೆ ಟಿಕೆಟ್ ಕೈ ತಪ್ಪಿರುವುದರಿಂದ ಯಡಿಯೂರು ವಾರ್ಡ್‍ನ 1150ಕ್ಕೂ ಹೆಚ್ಚು ಬಿಜೆಪಿ [more]

ಬೆಂಗಳೂರು

ಧರ್ಮ ಒಡೆಯುವುದು ವಿನಾಶದ ಮುನ್ನುಡಿ: ವಿದ್ಯಾವರ್ಧಕ ಸಂಘದ ನಿರ್ದೇಶಕ ಶ್ರೀ ಶೈಲ ರಾಮಣ್ಣನವರ್ ಆಕ್ರೋಶ

  ಬೆಂಗಳೂರು, ಏ.10-ಧರ್ಮ ಒಡೆಯುವುದು ವಿನಾಶದ ಮುನ್ನುಡಿ. ಸ್ವಾರ್ಥ, ದ್ವೇಷ, ಅಸೂಯೆ ಇರುವವರು ಇಂತಹ ಕೆಲಸ ಮಾಡುವರು ಎಂದು ವಿದ್ಯಾವರ್ಧಕ ಸಂಘದ ನಿರ್ದೇಶಕ ಶ್ರೀ ಶೈಲ ರಾಮಣ್ಣನವರ್ [more]

ಬೆಂಗಳೂರು

ಬಿಜೆಪಿ ನಾಯಕರಿಗೆ ಕಗ್ಗಂಟಾದ ಬಂಡಾಯಗಾರರ ಮನವೊಲಿಕೆ

ಬೆಂಗಳೂರು,ಏ.10-ಟಿಕೆಟ್ ಸಿಗದೆ ಪ್ರಕಟಗೊಂಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವುದಕ್ಕೆ ಬಹಿರಂಗವಾಗಿಯೇ ಪಕ್ಷದ ನಾಯಕರ ವಿರುದ್ದ ತಿರುಗಿ ಬಿದ್ದಿರುವ ಬಂಡಾಯಗಾರರನ್ನು ಮನವೊಲಿಸಿ ಸಮಾಧಾನಪಡಿಸುವುದು ಬಿಜೆಪಿ ನಾಯಕರಿಗೆ ಕಗ್ಗಂಟಾಗಿ [more]

ಬೆಂಗಳೂರು

ಏ.17ರಂದು ರಾಜ್ಯ ಮಟ್ಟದ ವಕೀಲರ ಬೃಹತ್ ಸಮಾವೇಶ

ಬೆಂಗಳೂರು,ಏ.10- ಜೆಡಿಎಸ್ ಕಾನೂನು ಘಟಕದ ವತಿಯಿಂದ ರಾಜ್ಯ ಮಟ್ಟದ ವಕೀಲರ ಬೃಹತ್ ಸಮಾವೇಶ ಏ.17ರಂದು ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆ ಚುನಾವಣೆ ಸಿದ್ಧತೆಯಲ್ಲಿ ತೊಡಗಿರುವ ಜೆಡಿಎಸ್ ವಕೀಲ [more]

ಬೆಂಗಳೂರು

ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತೇನೆ ಎನ್ನುವುದು ಕಸದ ಬುಟ್ಟಿಗೆ ಹಾಕುವ ವದಂತಿಗೆ ಸಮ: ಎಸ್.ಎಂ.ಕೃಷ್ಣ ಸ್ಪಷ್ಟನೆ

ಬೆಂಗಳೂರು,ಏ.10- ಯಾವುದೇ ಕಾರಣಕ್ಕೂ ನಾನು ಈಗಿರುವ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತೇನೆ ಎನ್ನುವುದು ಕಸದ ಬುಟ್ಟಿಗೆ ಹಾಕುವ ವದಂತಿಗೆ ಸಮ ಎಂದು ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಸ್ಪಷ್ಟಪಡಿಸಿದ್ದಾರೆ. [more]

ಬೆಂಗಳೂರು

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿ ಜಾರಿಗೆ ತರದ ಕಾಂಗ್ರೆಸ್ ಸರ್ಕಾರವನ್ನು ಬಹಿಷ್ಕರಿಸುವುದಾಗಿ ಮಾದಿಗ ದಂಡೋರ ಸಮಿತಿ ಎಚ್ಚರಿಕೆ

ಬೆಂಗಳೂರು,ಏ.10- ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿಯನ್ನು ಜಾರಿಗೆ ತರದ ಕಾಂಗ್ರೆಸ್ ಸರ್ಕಾರವನ್ನು ಮುಂದಿನ ಚುನಾವಣೆಯಲ್ಲಿ ಅನಿವಾರ್ಯವಾಗಿ ಬಹಿಷ್ಕರಿಸಲಾಗುವುದು ಎಂದು ಕರ್ನಾಟಕ ಮಾದಿಗ ದಂಡೋರ ಸಮಿತಿ ರಾಜ್ಯಾಧ್ಯಕ್ಷ ಎಂ.ಶಂಕರಪ್ಪ [more]

ಬೆಂಗಳೂರು

ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ

  ಬೆಂಗಳೂರು,ಏ.10- ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ವಿರೋಧಿಸಿ ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ [more]

ಬೆಂಗಳೂರು

ಕೇಂದ್ರ ಸಚಿವ ಅನಂತಕುಮಾರ್ ಅವರಿಗೆ ಉದಯ ಗರುಡಾಚಾರ್ 2ಕೋಟಿ ಕಿಕ್ ಬ್ಯಾಕ್: ಎನ್.ಆರ್.ರಮೇಶ್ ಆರೋಪವನ್ನು ತನಿಖೆ ನಡೆಸಬೇಕೆಂದು ಕಾಂಗ್ರೆಸ್‍ನ ಐಟಿ ವಿಭಾಗ ದೂರು

ಬೆಂಗಳೂರು,ಏ.10- ಕೇಂದ್ರ ಸಚಿವ ಅನಂತಕುಮಾರ್ ಅವರಿಗೆ ಉದ್ಯಮಿ ಉದಯ ಗರುಡಾಚಾರ್ ಅವರು ಎರಡು ಕೋಟಿ ರೂ. ಕಿಕ್ ಬ್ಯಾಕ್ ನೀಡಿ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಟಿಕೆಟ್ ಗಿಟ್ಟಿಸಿದ್ದಾರೆ [more]

ಬೆಂಗಳೂರು

ಮಡಿವಾಳ ಸಮಾಜಕ್ಕೆ ಮೂರು ಪಕ್ಷಗಳಿಂದ ಚುನಾವಣೆಗೆ ಟಿಕೆಟ್ ನೀಡಬೇಕೆಂದು ಆಗ್ರಹ

ಬೆಂಗಳೂರು,ಏ.10- ಮಡಿವಾಳ ಸಮಾಜಕ್ಕೆ ಮೂರು ಪಕ್ಷಗಳಿಂದ ಚುನಾವಣೆಗೆ ಟಿಕೆಟ್ ನೀಡಬೇಕೆಂದು ಅಖಿಲ ಭಾರತೀಯ ರಜಕ (ಮಡಿವಾಳ) ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಜೆ.ಎಂಜೇರಪ್ಪ ಮನವಿ ಮಾಡಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ [more]

ರಾಜ್ಯ

ಹಾಸನ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಚಿವ ಎ ಮಂಜು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು

ಹಾಸನ:ಏ-10: ಹಾಸನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. [more]

ಬೆಂಗಳೂರು

ಬಿಜೆಪಿ ಸರ್ಕಾರಕ್ಕೆ ಮತ ಹಾಕಬೇಡಿ: ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಕೆ.ಇ.ಕೃಷ್ಣಮೂರ್ತಿ ಮನವಿ

ಮಹದೇವಪುರ, ಏ.9-ಮೋದಿ ಪರ ಬಿಜೆಪಿ ಸರ್ಕಾರಕ್ಕೆ ಮತ ಹಾಕಬೇಡಿ ಎಂದು ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಕೆ.ಇ.ಕೃಷ್ಣಮೂರ್ತಿ ಇಂದಿಲ್ಲಿ ತಿಳಿಸಿದ್ದಾರೆ. ವೈಟ್‍ಫೀಲ್ಡ್‍ನಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕು [more]

ಬೆಂಗಳೂರು

ಕಾಂಗ್ರೆಸ್ ಜನಪರ ಪ್ರಣಾಳಿಕೆ ಸಿದ್ಧ: ಅಂತಿಮ ಟಚ್

ಬೆಂಗಳೂರು, ಏ.9- ಕಳೆದ ಬಾರಿ ಕಾಂಗ್ರೆಸ್ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಬಹುತೇಕ ಭರವಸೆಗಳನ್ನು ಈಡೇರಿಸಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈ ಬಾರಿಯೂ ಕಾರ್ಯಸಾಧುವಾದಂತಹ ಜನಪರ ಭರವಸೆಗಳನ್ನು ಒಳಗೊಂಡ [more]

ಬೆಂಗಳೂರು

ಬಿಜೆಪಿ ಮೊದಲ ಪಟ್ಟಿಯಲ್ಲಿ ಟಿಕೆಟ್ ಸಿಗದ ಹಿನ್ನಲೆ: ಕೆಲ ಆಕಾಂಕ್ಷಿಗಳಿಂದ ಬಿ.ಎಸ್.ಯಡಿಯೂರಪ್ಪ ಭೇಟಿ

ಬೆಂಗಳೂರು,ಏ.9- ಮೊದಲ ಪಟ್ಟಿಯಲ್ಲಿ ಟಿಕೆಟ್ ಸಿಗದಿರುವ ಹಿನ್ನೆಲೆಯಲ್ಲಿ ಕೆಲವು ಆಕಾಂಕ್ಷಿಗಳು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಮಾಜಿ ಸಚಿವ ಕಟ್ಟಾ [more]

ರಾಜ್ಯ

ಬಿಜೆಪಿ ವಿರುದ್ಧ ಬಂಡಾಯವೆದ್ದ ಟಿಕೆಟ್ ವಂಚಿತರು: ಎನ್ ಆರ್ ರಮೇಶ್ ಅಭಿಮಾನಿಯಿಂದ ಆತ್ಮಹತ್ಯೆ ಯತ್ನ

ಬೆಂಗಳೂರು ಏ-9: ಬಿಜೆಪಿಯಲ್ಲಿ ಟಿಕೆಟ್ ವಂಚಿತ ಅಭ್ಯರ್ಥಿಗಳ ಬೆಂಬಲಿಗರ ಆಕ್ರೋಶ ಮುಗಿಲುಮುಟ್ಟಿದೆ. ಬಿಬಿಎಂಪಿ ಮಾಜಿ ಸದಸ್ಯ ಎನ್.ಆರ್.ರಮೇಶ್ ಅವರಿಗೆ ಟಿಕೆಟ್ ನೀಡದ ಹಿನ್ನಲೆಯಲ್ಲಿ ಅವರ ಅಭಿಮಾನಿಯೊಬ್ಬ ಮೈಮೇಲೆ [more]

ರಾಜಕೀಯ

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಟಿಕೆಟ್ ಕೈತಪ್ಪಿದವರ ತೀವ್ರಗೊಂಡ ಅಸಮಾಧಾನ

ಬೆಂಗಳೂರು:ಏ-9: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ಪಕ್ಷದಲ್ಲಿ ಅಸಮಾಧಾನ ತೀವ್ರಗೊಂಡಿದೆ. ಚಿಕ್ಕಪೇಟೆ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಬಿಬಿಎಂಪಿ ಮಾಜಿ ಪ್ರತಿಪಕ್ಷದ ನಾಯಕ, [more]

ರಾಜ್ಯ

ಕಾಂಗ್ರೆಸ್ ಜನಾಶಿರ್ವಾದ ಯಾತ್ರೆ ಸಮಾರೋಪಸಮಾರಂಭ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಬೆಂಗಳೂರು: ಏ.8- ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಗಣನೀಯವಾಗಿದ್ದರು, ಪೆಟ್ರೋಲ್, ಡಿಸೇಲ್ ಬೆಲೆ ನಿರಂತರವಾಗಿ ಹೆಚ್ಚತ್ತಲೆ ಇದೆ. ಆ ಹಣವೇಲ್ಲಾ ಯಾರ ಜೇಬಿಗೆ ಹೋಗುತ್ತಿದೆ ಎಂದು ಎಐಸಿಸಿ [more]

ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬಹಿರಂಗ ಪತ್ರ

ಬೆಂಗಳೂರು:ಏ-8: ಮಾನ್ಯ ಸಿದ್ದರಾಮಯ್ಯನವರು ಇತ್ತೀಚೆಗೆ ಜೆಡಿಎಸ್ ಪಕ್ಷ ದೇವೇಗೌಡ ಹಾಗೂ ನನ್ನ ಬಗ್ಗೆ ಹಲವು ಬಾರಿ ಟೀಕಿಸಿದ್ದಾರೆ. ದ್ವೇಷ ಭರಿತವಾಗಿ ಮಾತನಾಡಿದ್ದಾರೆ, ಪದೇ ಪದೆ ಅಪ್ಪನಾಣೆ ಎಂಬ [more]

ಬೆಂಗಳೂರು

ಜೆಡಿಎಸ್, ಬಿಜೆಪಿ ಜತೆಯಲ್ಲೋ ಅಥವಾ ಕಾಂಗ್ರೆಸ್ ಜತೆ ಇರಲು ಬಯಸುತ್ತದೆಯೋ ಎಂಬುದನ್ನು ಸ್ಪಷ್ಟಪಡಿಸಲಿ

ಬೆಂಗಳೂರು,ಏ.8- ಜಾತ್ಯತೀತ ಎಂದು ಹೇಳಿಕೊಳ್ಳುವ ಜೆಡಿಎಸ್, ಬಿಜೆಪಿ ಜತೆಯಲ್ಲೋ ಅಥವಾ ಕಾಂಗ್ರೆಸ್‍ನಲ್ಲಿರಲು ಬಯಸುತ್ತದೆಯೋ ಎಂಬುದನ್ನು ಬಹಿರಂಗವಾಗಬೇಕು. ಈ ವಿಷಯವಾಗಿ ಜೆಡಿಎಸ್‍ನವರು ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ ಎಂದು ಎಐಸಿಸಿ [more]

ಬೆಂಗಳೂರು

ಕಾಂಗ್ರೆಸ್ ನನಗೆ ಎಲ್ಲವನ್ನೂ ನೀಡಿದೆ. ಯಾವುದೇ ಕಾರಣಕ್ಕೂ ಪಕ್ಷವನ್ನು ಬಿಡುವುದಿಲ್ಲ: ಹಿರಿಯ ನಟ ಹಾಗೂ ಶಾಸಕ ಅಂಬರೀಶ್ ಸ್ಪಷ್ಟನೆ

ಬೆಂಗಳೂರು, ಏ.8- ಕಾಂಗ್ರೆಸ್ ನನಗೆ ಎಲ್ಲವನ್ನೂ ನೀಡಿದೆ. ಯಾವುದೇ ಕಾರಣಕ್ಕೂ ಪಕ್ಷವನ್ನು ಬಿಡುವುದಿಲ್ಲ ಎಂದು ಹಿರಿಯ ನಟ ಹಾಗೂ ಶಾಸಕ ಅಂಬರೀಶ್ ಸ್ಪಷ್ಟಪಡಿಸಿದ್ದಾರೆ. ಕಳೆದ ಹಲವು ದಿನಗಳಿಂದ [more]

ಬೆಂಗಳೂರು

ರಾಜಧಾನಿಯಲ್ಲಿ ರಾಹುಲ್‍ಗಾಂಧಿ ಮಿಂಚಿನ ಸಂಚಾರ

ಬೆಂಗಳೂರು, ಏ.8-ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಮಿಂಚಿನ ಸಂಚಾರ ನಡೆಸಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಇಂದು ಬೆಳಗ್ಗೆ ನಗರದ ಖಾಸಗಿ ಹೊಟೇಲ್‍ನಲ್ಲಿ ಪತ್ರಕರ್ತರ ಜೊತೆ ಉಪಹಾರ ಕೂಟ ನಡೆಸಿ [more]

ಬೆಂಗಳೂರು

ರಾಹುಲ್‍ಗಾಂಧಿ ಹೋದ ಕಡೆಯಲೆಲ್ಲಾ ಪ್ರಧಾನಿ ಮೋದಿ ಹಾಗೂ ಯಡಿಯೂರಪ್ಪನವರನ್ನು ಟೀಕೆ ಮಾಡುವ ಮೂಲಕ ಮತಯಾಚನೆ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ: ಶೋಭಾಕರಂದ್ಲಾಜೆ ವಾಗ್ದಾಳಿ

ಬೆಂಗಳೂರು,ಏ.8- ಅಭಿವೃದ್ಧಿ ಆಧಾರದಲ್ಲಿ ಮತಯಾಚನೆ ಮಾಡದೆ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಹೋದ ಕಡೆಯಲೆಲ್ಲಾ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯಾಧ್ಯಕ್ಷ ಯಡಿಯೂರಪ್ಪನವರನ್ನು ಟೀಕೆ ಮಾಡುವ ಮೂಲಕ ಮತಯಾಚನೆ [more]