ಬೆಂಗಳೂರು

ಮತ್ತೆ ಮೂರು ದಿನ ಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆ

ಬೆಂಗಳೂರು, ಏ.6- ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಗಳಿಂದಾಗಿ ಮತ್ತೆ ಮೂರು ದಿನ ಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಮೇಲ್ಮೈ ಸುಳಿಗಾಳಿ [more]

ಬೆಂಗಳೂರು

ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಎದುರಿಸುತ್ತಿರುª ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ : ಬಿ.ಎಸ್.ಯಡಿಯೂರಪ್ಪ ಭರವಸೆ

ಬೆಂಗಳೂರು, ಏ.6-ಸೂಕ್ಷ್ಮ,, ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಕರ್ನಾಟಕ [more]

ರಾಷ್ಟ್ರೀಯ

ಸಂಸತ್ ಅಧಿವೇಶನ ಗದ್ದಲ-ಕೋಲಾಹಲಕ್ಕೆ ಬಲಿ: ಲೋಕಸಭೆ, ರಾಜ್ಯಸಭೆ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ

ನವದೆಹಲಿ: ಏ-6: ಈ ಬಾರಿಯ ಸಂಸತ್ ಅಧಿವೇಶನ ಯಾವುದೇ ರೀತಿಯ ಫಲಪ್ರದ ಚರ್ಚೆ ಇಲ್ಲದೇ ಕೊನೆಗೂ ಗದ್ದಲ-ಕೋಲಾಹಲದಲ್ಲಿಯೇ ಅಂತ್ಯವಾಗಿದೆ. ಲೋಕಸಭೆ ಮತ್ತು ರಾಜ್ಯಸಭೆ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ [more]

ಬೆಂಗಳೂರು

ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್‍ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಲಘುವಾಗಿ ಮಾತನಾಡಿರುವುದು ನಿಮಗೆ ಶೋಭೆ ತರುವುದಿಲ್ಲ ಸಂಸದ ಆರ್.ಧೃವನಾರಾಯಣ್ ವಾಗ್ದಾಳಿ

ಕೊಳ್ಳೇಗಾಲ, ಏ.5- ಕೊಟ್ಟ ಮಾತಿನಂತೆ ನಡೆದುಕೊಳ್ಳದೇ ವಚನ ಭ್ರಷ್ಟರಾಗಿದ್ದೀರಿ ಅದನ್ನೆ ಮರೆತು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್‍ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಲಘುವಾಗಿ ಮಾತನಾಡಿರುವುದು ನಿಮಗೆ [more]

ಬೆಂಗಳೂರು

ಭ್ರಷ್ಟರನ್ನು ಇಟ್ಟುಕೊಂಡು ಅಧಿಕಾರ ಹಿಡಿಯಲು ಬಿಜೆಪಿ ಪ್ರಯತ್ನಿಸುತ್ತಿದೆ

ಕುಣಿಗಲ್, ಏ.5- ಭ್ರಷ್ಟರನ್ನು ಇಟ್ಟುಕೊಂಡು ಅಧಿಕಾರ ಹಿಡಿಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ [more]

ಹಳೆ ಮೈಸೂರು

51 ಸಾವಿರ ರೂ. ಪರಿಹಾರ ನೀಡುವಂತೆ ಕೃಷ್ಣರಾಜ ಕ್ಷೇತ್ರದ ಶಾಸಕ ಎಂ.ಕೆ.ಸೋಮಶೇಖರ್ ಅವರಿಗೆ ನ್ಯಾಯಾಲಯ ಆದೇಶಾ

ಮೈಸೂರು, ಏ.5- ಮಾಜಿ ಕಾಪೆರ್Çೀರೇಟರ್ ಎಂ.ಸಿ.ಚಿಕ್ಕಣ್ಣ ಅವರಿಗೆ 51 ಸಾವಿರ ರೂ. ಪರಿಹಾರ ನೀಡುವಂತೆ ಕೃಷ್ಣರಾಜ ಕ್ಷೇತ್ರದ ಶಾಸಕ ಎಂ.ಕೆ.ಸೋಮಶೇಖರ್ ಅವರಿಗೆ ನ್ಯಾಯಾಲಯ ಆದೇಶಿಸಿದೆ. ಚಿಕ್ಕಣ್ಣ ಅವರು [more]

ಬೆಂಗಳೂರು

ರಾಜ್ಯದಲ್ಲಿ ಶತಾಯಗತಾಯ ಈ ಬಾರಿ ಅಧಿಕಾರ ಹಿಡಿಯಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಇದೇ 9 ಇಲ್ಲವೇ 10ರಂದು ತನ್ನ ಮೊದಲ 120 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ

ಬೆಂಗಳೂರು,ಏ.5-ರಾಜ್ಯದಲ್ಲಿ ಶತಾಯಗತಾಯ ಈ ಬಾರಿ ಅಧಿಕಾರ ಹಿಡಿಯಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಇದೇ 9 ಇಲ್ಲವೇ 10ರಂದು ತನ್ನ ಮೊದಲ 120 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. [more]

ಬೆಂಗಳೂರು

ಕೋಲಾರ ಜಿಲ್ಲೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಹಲವು ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್‍ಗೆ ಇಂದು ಸೇರ್ಪಡೆ

ಬೆಂಗಳೂರು,ಏ.5-ಕೋಲಾರ ಜಿಲ್ಲೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಹಲವು ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್‍ಗೆ ಇಂದು ಸೇರ್ಪಡೆಯಾದರು. ನಗರದ ಜೆಪಿಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಜೆಡಿಎಸ್ [more]

ಬೆಂಗಳೂರು

ಸದಾಶಿವ ಆಯೋಗದ ವರದಿ ಜಾರಿಗೆ ಕೇಂದ್ರಕ್ಕೆ ಶಿಫಾರಸು ಮಾಡುವ ಕುರಿತಂತೆ ಭರವಸೆ ನೀಡುವ ಪಕ್ಷಗಳಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸಮುದಾಯ ಬೆಂಬಲಿಸದೆ ಎಂದು ಮಾದಿಗ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸಿದ್ದರಾಜು

ಬೆಂಗಳೂರು, ಏ.5-ಸದಾಶಿವ ಆಯೋಗದ ವರದಿ ಜಾರಿಗೆ ಕೇಂದ್ರಕ್ಕೆ ಶಿಫಾರಸು ಮಾಡುವ ಕುರಿತಂತೆ ಭರವಸೆ ನೀಡುವ ಪಕ್ಷಗಳಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸಮುದಾಯ ಬೆಂಬಲಿಸದೆ ಎಂದು ಮಾದಿಗ [more]

ಬೆಂಗಳೂರು

ಬಾಬು ಜಗಜೀವನರಾಮ್ ಅವರನ್ನು ಒಂದು ಜನಾಂಗದ ನಾಯಕನೆಂದು ಬಿಂಬಿಸುವ ರಾಜಕಾರಣವನ್ನು ಜೆಡಿಎಸ್ ಎಂದೂ ಮಾಡಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ

ಬೆಂಗಳೂರು,ಏ.5-ಡಾ.ಬಾಬು ಜಗಜೀವನರಾಮ್ ಅವರನ್ನು ಒಂದು ಜನಾಂಗದ ನಾಯಕನೆಂದು ಬಿಂಬಿಸುವ ರಾಜಕಾರಣವನ್ನು ಜೆಡಿಎಸ್ ಎಂದೂ ಮಾಡಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ ಹೇಳಿದರು. ಜೆಡಿಎಸ್‍ನ ಜೆಪಿ ಭವನದಲ್ಲಿಂದು [more]

ಬೆಂಗಳೂರು

ಏ.12ರಂದು ಕರ್ನಾಟಕ ಬಂದ್

ಬೆಂಗಳೂರು, ಏ.5- ಕಾವೇರಿ ನಿರ್ವಹಣಾ ಮಂಡಳಿ ರಚನೆಗಾಗಿ ಆಗ್ರಹಿಸಿ ತಮಿಳುನಾಡು ಬಂದ್ ನಡೆಸುತ್ತಿರುವುದನ್ನು ವಿರೋಧಿಸಿ ಕನ್ನಡ ಚಳವಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ವತಿಯಿಂದ ಏ.12ರಂದು [more]

ಬೆಂಗಳೂರು

ವಿಧಾನಸಭೆ ಚುನಾವಣೆಯಲ್ಲಿ ಯಾರನ್ನೂ ಬೇಕಾದರೂ ಸೋಲಿಸುವ ಶಕ್ತಿ ನಮಗೂ ಇದೆ.ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಏ.5- ವಿಧಾನಸಭೆ ಚುನಾವಣೆಯಲ್ಲಿ ಯಾರನ್ನೂ ಬೇಕಾದರೂ ಸೋಲಿಸುವ ಶಕ್ತಿ ನಮಗೂ ಇದೆ. ಆದರೆ, ನಾವು ಯಾರನ್ನೂ ಗುರಿಯಾಗಿಟ್ಟುಕೊಂಡು ಸೋಲಿಸುವ ಮಾತನಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು [more]

ಬೆಂಗಳೂರು

ಕಾವೇರಿ ವಿವಾದದಲ್ಲಿ ಕೇಂದ್ರ ಸರ್ಕಾರ ತಮಿಳುನಾಡಿನ ಒತ್ತಡಕ್ಕೆ ಮಣಿಯದೆ ಸುಪ್ರೀಂಕೋರ್ಟ್‍ನ ಆದೇಶವನ್ನು ಯಥಾವತ್ತು ಪಾಲನೆ. ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಏ.5- ಕಾವೇರಿ ವಿವಾದದಲ್ಲಿ ಕೇಂದ್ರ ಸರ್ಕಾರ ತಮಿಳುನಾಡಿನ ಒತ್ತಡಕ್ಕೆ ಮಣಿಯದೆ ಸುಪ್ರೀಂಕೋರ್ಟ್‍ನ ಆದೇಶವನ್ನು ಯಥಾವತ್ತು ಪಾಲನೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ನಗರದಲ್ಲಿಂದು ಬಾಬುಜಗಜೀವನರಾಮ್ ಜಯಂತಿ [more]

ಬೆಂಗಳೂರು

ಕೆಳಸ್ತರದಲ್ಲಿ ಜನಿಸಿ ದೇಶದ ಉಪ ಪ್ರಧಾನಿಯಾಗುವ ಮಟ್ಟಕ್ಕೆ ಬೆಳೆದ ಬಾಬುಜಗಜೀವನರಾಮ್.ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಏ.5- ಕೆಳಸ್ತರದಲ್ಲಿ ಜನಿಸಿ ದೇಶದ ಉಪ ಪ್ರಧಾನಿಯಾಗುವ ಮಟ್ಟಕ್ಕೆ ಬೆಳೆದ ಬಾಬುಜಗಜೀವನರಾಮ್ ಅವರ ಆದರ್ಶಗಳು ಅನುಕರಣೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾಬುಜಿ ಅವರ 111ನೇ [more]

ಬೆಂಗಳೂರು

ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಯವ ಬಗ್ಗೆ ಅನುಮಾನವಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು, ಏ.5- ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಯವ ಬಗ್ಗೆ ಅನುಮಾನವಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭಾರತ [more]

ಬೆಂಗಳೂರು

ಕಾವೇರಿ ನದಿ ನೀರು ಹಂಚಿಕೆ ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ಕರೆ ನೀಡಿದ್ದ ತಮಿಳುನಾಡು ಬಂದ್‍ನಿಂದಾಗಿ ಆ ರಾಜ್ಯಕ್ಕೆ ಕೆಎಸ್‍ಆರ್‍ಟಿಸಿ ಬಸ್ ಸಂಚಾರವನ್ನು ಸಂಪೂರ್ಣ ಸ್ಥಗಿತ

ಬೆಂಗಳೂರು, ಏ.5-ಕಾವೇರಿ ನದಿ ನೀರು ಹಂಚಿಕೆ ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ಕರೆ ನೀಡಿದ್ದ ತಮಿಳುನಾಡು ಬಂದ್‍ನಿಂದಾಗಿ ಆ ರಾಜ್ಯಕ್ಕೆ ಕೆಎಸ್‍ಆರ್‍ಟಿಸಿ ಬಸ್ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. [more]

ರಾಜ್ಯ

ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿರೋಧಿಸಿ ಏ.12ರಂದು ಕರ್ನಾಟಕ ಬಂದ್ ಗೆ ಕರೆ

ಬೆಂಗಳೂರು:ಏ-5: ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ತಮಿಳುನಾಡಿನಲ್ಲಿ ಭಾರಿ ಹೋರಾಟ ನಡೆಯುತ್ತಿರುವ ಬೆನ್ನಲ್ಲೇ ಮಂಡಳಿ ರಚನೆ ಮಾಡಬಾರದು ಎಂದು ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಏ.12ರಂಫ಼್ದು ಕರ್ನಾಟಕ [more]

ರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಟ ಕಿಚ್ಚ ಸುದೀಪ್

ಬೆಂಗಳೂರು:ಏ-5: ಎರಡು ದಿನಗಳ ಹಿಂದಷ್ಟೇ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿ ಕುತೂಹಲ ಮೂಡಿಸಿದ್ದ ನಟ ಕಿಚ್ಚ ಸುದೀಪ್‌ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ [more]

ರಾಜ್ಯ

ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ: ಒಂದೆಡೆ ವಿಷ ಸೇವಿಸಿ ಆತ್ಮಹತ್ಯೆ ಯತ್ನ; ಇನ್ನೊಂದೆಡೆ ರಾಜೀನಾಮೆ ಬೆದರಿಕೆ

ವಿಜಯಪುರ:ಏ-4:ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಎಂದು ಬಿಜೆಪಿ ಮುಖಂಡರು ಹೊರಟ ಬೆನ್ನಲೇ, ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಯಾವುದೇ ಕಾರಣಕ್ಕೂ ಬಿಜೆಪಿಗೆ [more]

ಬೆಂಗಳೂರು

ಎಸ್ಸಿ-ಎಸ್ಟಿ ಮೀಸಲಾತಿ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಪುನರ್ ಪರಿಶೀಲನೆಗೆ ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರು, ಏ.4-ಸುಪ್ರೀಂಕೋರ್ಟ್ ಎಸ್ಸಿ-ಎಸ್ಟಿ ಮೀಸಲಾತಿ ಬಗ್ಗೆ ನೀಡಿರುವ ತೀರ್ಪನ್ನು ಪುನರ್ ಪರಿಶೀಲನೆ ಮಾಡಿ ಹಿಂಬಡ್ತಿ ಮಾಡದಂತೆ ಒತ್ತಾಯಿಸಿ ನಾಳೆ 10 ಗಂಟೆಗೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ [more]

ಬೆಂಗಳೂರು

ಚುನಾವಣೆಯಲ್ಲಿ ಹಿಂದುಳಿದ ಸಮುದಾಯವಾದ ಅಂಬಿಗ, ಬೆಸ್ತ ಸಮುದಾಯದವರಿಗೆ 18 ವಿಧಾನಸಭಾ ಕ್ಷೇತ್ರಗಳಲ್ಲಿ ಟಿಕೆಟ್ ನೀಡಬೇಕು: ಅಂಬಿಗರ ಚೌಡಯ್ಯ ಮಹಾಸಭಾ ಒತ್ತಾಯ

ಬೆಂಗಳೂರು,ಏ.4-ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಿಂದುಳಿದ ಸಮುದಾಯವಾದ ಅಂಬಿಗ, ಬೆಸ್ತ ಸಮುದಾಯದವರಿಗೆ 18 ವಿಧಾನಸಭಾ ಕ್ಷೇತ್ರಗಳಲ್ಲಿ ಟಿಕೆಟ್ ನೀಡಬೇಕೆಂದು ಅಂಬಿಗರ ಚೌಡಯ್ಯ ಮಹಾಸಭಾದ ರಾಜ್ಯಾಧ್ಯಕ್ಷ ಅಂಬಿಕ ಜಾಲಗಾರ ತಿಳಿಸಿದರು. [more]

ಬೆಂಗಳೂರು

ವಿಧಾನಸಭಾ ಚುನಾವಣೆಯಲ್ಲಿ ಅತೀ ಭ್ರಷ್ಟ ಪಕ್ಷವನ್ನು ಅಧಿಕಾರದಿಂದ ದೂರವಿಡಿ: ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್ ಕರೆ

  ಬೆಂಗಳೂರು, ಏ.4-ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅತೀ ಭ್ರಷ್ಟ ಪಕ್ಷವನ್ನು ಹಾಗೂ ಮಹಾಭ್ರಷ್ಟ ಅಭ್ಯರ್ಥಿಯನ್ನು ಅಧಿಕಾರದಿಂದ ದೂರವಿಡಿ, ಜನಚಳುವಳಿಗಳ ಅಭ್ಯರ್ಥಿಗಳನ್ನು ಜನಪ್ರತಿನಿಧಿಯನ್ನಾಗಿ ಆಯ್ಕೆ ಮಾಡಿ ಎಂದು ಜನಾಂದೋಲನಗಳ [more]

ಬೆಂಗಳೂರು

ಕಾಗಿನೆಲೆಯಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಆಗಮಿಸದ ಜನ: ಈಶ್ವರಪ್ಪ ವಿರುದ್ದ ಅಮಿತ ಶಾ ಗರಂ

ಬೆಂಗಳೂರು,ಏ.4-ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಕಾಗಿನೆಲೆಯಲ್ಲಿ ನಿನ್ನೆ ಹಮ್ಮಿಕೊಂಡಿದ್ದ ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶಕ್ಕೆ ನಿರೀಕ್ಷೆಗೆ ತಕ್ಕಂತೆ ಜನ ಆಗಮಿಸದೆ ಹೋಗಿದ್ದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ [more]

ಬೆಂಗಳೂರು

ನಾಳೆ ಹೊಲೆಯ ಮಾದಿಗರ ಮುಂದಿನ ನಡೆ ಕುರಿತ ವಿಚಾರಣ ಸಂಕಿರಣ

ಬೆಂಗಳೂರು, ಏ.4-ಡಾ.ಬಾಬು ಜಗಜೀವನರ್‍ರಾವ್ ಜನ್ಮ ದಿನಾಚರಣೆ ಅಂಗವಾಗಿ ಬಹಿಷ್ಖೃತ ಹಿತಕಾರಣಿ ಸಭಾದ ವತಿಯಿಂದ ನಾಳೆ ಸಂಜೆ 6 ಗಂಟೆಗೆ ಶಾಸಕರ ಭವನದ ಸಭಾಂಗಣದಲ್ಲಿ ಹೊಲೆಯ ಮಾದಿಗರ ಮುಂದಿನ [more]

ಬೆಂಗಳೂರು

ಸಂದಿಗ್ಧ ಸ್ಥಿತಿಗೆ ಸಿಲುಕಿರುವ ವಿ.ಸೋಮಣ್ಣ

ಬೆಂಗಳೂರು,ಏ.4- ಹನೂರು ಇಲ್ಲವೇ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ವಿಷಯದಲ್ಲಿ ಹೊಯ್ದಾಟಕ್ಕೆ ಸಿಲುಕಿರುವ ಮಾಜಿ ಸಚಿವ ವಿ.ಸೋಮಣ್ಣ ಅತಂತ್ರಕ್ಕೆ ಸಿಲುಕಿದೆ. ಅತ್ತ ಹನೂರು ಇಲ್ಲ. ಇತ್ತ ಗೋವಿಂದರಾಜನಗರವೂ [more]