ಬೆಂಗಳೂರು

ಏ.8 ಮತ್ತು 9ರಂದು ಬೆಂಗಳೂರಿನಲ್ಲಿ ಬಿಜೆಪಿಯ ಚಾಣಾಕ್ಯನ ವಾಸ್ತವ್ಯ

ಬೆಂಗಳೂರು,ಏ.4- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಇದೇ 8 ಮತ್ತು 9ರಂದು ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಭಾನುವಾರ ಕಾಂಗ್ರೆಸ್‍ನ ಜನಾರ್ಶೀವಾದ ಯಾತ್ರೆಯ ಸಮಾರೋಪ ಸಮಾರಂಭ ಬೆಂಗಳೂರಿನಲ್ಲಿ [more]

ಬೆಂಗಳೂರು

ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಕುರಿತ ಸುಪ್ರೀಂ ತೀರ್ಪು ವಿರೋಧಿಸಿ 5 ದಿನಗಳ ಕಾಲ ಬೆಂಗಳೂರು ವಿಶ್ವವಿದ್ಯಾನಿಲಯ ಬಂದ್

  ಬೆಂಗಳೂರು, ಏ.4-ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಸುಪ್ರೀಂಕೋರ್ಟ್‍ನ ತೀರ್ಪು ವಿರೋಧಿಸಿ ಇಂದಿನಿಂದ ಐದು ದಿನಗಳ ಕಾಲ ಬೆಂಗಳೂರು ವಿಶ್ವವಿದ್ಯಾನಿಲಯ ಬಂದ್ ಆಚರಿಸಲು ನಿರ್ಧರಿಸಿದೆ ಎಂದು ಕರ್ನಾಟಕ [more]

ಬೆಂಗಳೂರು

ಜೆಡಿಎಸ್‍ಗೆÀಅಖಂಡ ಶ್ರೀನಿವಾಸಮೂರ್ತಿ ರಾಜೀನಾಮೆ

ಬೆಂಗಳೂರು, ಏ.4-ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಜೆಡಿಎಸ್‍ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣದಿಂದ ಜೆಡಿಎಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದು, ಇದುವರೆಗೂ ಸಹಕರಿಸಿದ ರಾಷ್ಟ್ರೀಯ [more]

ಬೆಂಗಳೂರು

ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ವಿಚಾರ: ತಮಿಳುನಾಡು ಬೆದರಿಕೆಗೆ ಕೇಂದ್ರ ಅಂಜಬಾರದು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮನವಿ

ಬೆಂಗಳೂರು, ಏ.4- ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ತಮಿಳುನಾಡು ಸರ್ಕಾರ ಒಡ್ಡುತ್ತಿರುವ ಬೆದರಿಕೆಗೆ ಕೇಂದ್ರ ಸರ್ಕಾರ ಅಂಜಬಾರದು. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಹೊಣೆಗಾರಿಕೆ [more]

ಬೆಂಗಳೂರು

ಏ.8ರಂದು ಮಾಲೀಕಯ್ಯ ಗುತ್ತೇದಾರ್, ನಾಲ್ಕು ಜನ ಕಾಂಗ್ರೆಸ್ ಶಾಸಕರೊಂದಿಗೆ ಬಿಜೆಪಿ ಸೇರ್ಪಡೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಏ.4- ಇದೇ 8ರಂದು ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಮಾಲೀಕಯ್ಯ ಗುತ್ತೇದಾರ್, ನಾಲ್ಕು ಜನ ಕಾಂಗ್ರೆಸ್ ಶಾಸಕರೊಂದಿಗೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ [more]

ಬೆಂಗಳೂರು

ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ದೌರ್ಜನ್ಯ ತಡೆ ಕಾಯ್ದೆ ಸಂಬಂಧ ಸುಪ್ರೀಂ ತೀರ್ಪಿನಿಂದ ಜನತೆಗೆ ಆಘಾತ: ಕೇಂದ್ರ ಮಧ್ಯ ಪ್ರವೇಶಕ್ಕೆ ಆಗ್ರಹ

ಬೆಂಗಳೂರು, ಏ.4-ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ದೌರ್ಜನ್ಯ ತಡೆ ಕಾಯ್ದೆ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ದೇಶದ ಜನ ಘಾಸಿಗೊಳಗಾಗಿದ್ದಾರೆ. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ಲೋಕೋಪಯೋಗಿ ಸಚಿವ [more]

ರಾಜ್ಯ

ಬಸವನಗೌಡ ಪಾಟೀಲ್ ಯತ್ನಾಳ್, ಮಲ್ಲಿಕಾರ್ಜುನ ಖೂಬಾ, ಬಸವರಾಜ ಪಾಟೀಲ್ ಅನ್ವರಿ, ನಾಗಪ್ಪ ಸಾಲೋಣಿ ಬಿಜೆಪಿ ಸೇರ್ಪಡೆ

ಬೆಂಗಳೂರು:ಏ-4: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಮಾಜಿ ಕೇಂದ್ರ ಸಚಿವ ಬಸವರಾಜ ಪಾಟೀಲ್ ಅನ್ವರಿ ಮತ್ತು ಮಾಜಿ ಸಚಿವ ನಾಗಪ್ಪ ಸಾಲೋಣಿ [more]

ಬೆಂಗಳೂರು

ಕಾಂಗ್ರೆಸ್ ಆಡಳಿತದ ವಿರುದ್ಧ ಬಿಜೆಪಿ ಚಾರ್ಜ್ ಶೀಟ್ ಬಿಡುಗಡೆ ಹಾಸ್ಯಾಸ್ಪದ: ಸಂಸದ ಡಿ.ಧೃವನಾರಾಯಣ್

ಬೆಂಗಳೂರು, ಏ.3- ಬಿಜೆಪಿಯವರು ತಮ್ಮ ತಪ್ಪು ಮುಚ್ಚಿಕೊಳ್ಳಲು ಕಾಂಗ್ರೆಸ್ ಆಡಳಿತದ ವಿರುದ್ಧ ಚಾರ್ಜ್ ಶೀಟ್ ಬಿಡುಗಡೆ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಕಾಂಗ್ರೆಸ್ ಸಂಸದ ಡಿ.ಧೃವನಾರಾಯಣ್ ಹೇಳಿದ್ದಾರೆ. ಕಾನೂನು [more]

ಬೆಂಗಳೂರು

ಕೇಂದ್ರ ಸರ್ಕಾgದÀ 1988ರ ಅರಣ್ಯ ಕಾಯ್ದೆ ತಿದ್ದುಪಡಿಗೆ ಆಕ್ಷೇ¥ಣೆÀ: ಪರಿಸರ ಹೋರಾಟಗಾರ ಕಲ್ಕುಳಿ ವಿಠಲ ಹೆಗಡೆ ಮನವಿ

ಬೆಂಗಳೂರು, ಏ.3- ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ 1988ರ ಅರಣ್ಯ ಕಾಯ್ದೆಗೆ ತಿದ್ದುಪಡಿ ತಂದು ಸರ್ಕಾರದ ಒಡೆತನದಲ್ಲಿರುವ ಅರಣ್ಯ ಭೂಮಿಯನ್ನು ಖಾಸಗಿಯವರಿಗೆ ನೆಡುತೋಪು ಮಾಡಲು ಹೊಸ [more]

ಬೆಂಗಳೂರು

ಪೌರಕಾರ್ಮಿಕರನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸಿದೆ ಎಂಬ ಬಿಜೆಪಿ ಆರೋಪ ಸತ್ಯಕಕೆ ದೂರವಾದದ್ದು: ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ನಾರಾಯಣ ಹೇಳಿಕೆ

ಬೆಂಗಳೂರು, ಏ.3-ಪೌರಕಾರ್ಮಿಕರ ಹಿತಾಸಕ್ತಿಗಾಗಿ ರಾಜ್ಯ ಸರ್ಕಾರ ಅನೇಕ ಯೋಜನೆಗಳ ಕ್ರಮಕೈಗೊಂಡಿದ್ದರೂ ಸಹ ಪೌರಕಾರ್ಮಿಕರನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಹೇಳಿಕೆಯನ್ನು ಖಂಡಿಸುತ್ತೇವೆ ಎಂದು [more]

ಬೆಂಗಳೂರು

ಏ.11 ರಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ನಿತೀಶ್‍ಕುಮಾರ್ ರಾಜ್ಯಕ್ಕೆ ಭೇಟಿ

ಬೆಂಗಳೂರು, ಏ.3-ಜೆಡಿಯುನ ರಾಷ್ಟ್ರೀಯ ಅಧ್ಯಕ್ಷ ನಿತೀಶ್‍ಕುಮಾರ್ ಅವರು ಏ.11 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ತಿಳಿಸಿದ್ದಾರೆ. [more]

ಬೆಂಗಳೂರು

ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗಾಗಿ ತಮಿಳುನಾಡಿನಲ್ಲಿ ಹೋರಾಟ: ಕೊಯಂಮತ್ತೂರು ವಲಯದ ಕೆಎಸ್‍ಆರ್‍ಟಿಸಿ ಬಸ್‍ಗಳ ತದೆ

ಬೆಂಗಳೂರು, ಏ.3-ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗಾಗಿ ತಮಿಳುನಾಡಿನಲ್ಲಿ ಹೋರಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೊಯಂಮತ್ತೂರು ವಲಯದ ಕೆಎಸ್‍ಆರ್‍ಟಿಸಿ ಬಸ್‍ಗಳನ್ನು ನಿಲ್ಲಿಸಲಾಗಿದೆ. ಬೆಂಗಳೂರಿನಿಂದ ಕೊಯಂಮತ್ತೂರಿಗೆ ಹಗಲಿನಲ್ಲಿ ಸಂಚರಿಸುತ್ತಿದ್ದ ಕೆಎಸ್‍ಆರ್‍ಟಿಸಿ [more]

ಬೆಂಗಳೂರು

ದೇಸಹದಲ್ಲಿ ಪ್ರಜಾಪ್ರಭುತ್ವ, ವೈವಿಧ್ಯತೆ, ಅಭಿವೃದ್ಧಿ ಕ್ಷೇತ್ರಗಳಿಗೆ ಅಪಾಯ: ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷ ಪೆÇ್ರ.ಯೋಗೇಂದ್ರ ಯಾದವ್ ಅಭಿಪ್ರಾಯ

ಬೆಂಗಳೂರು, ಏ.3- ದೇಶದ ಮುಂದೆ ದೊಡ್ಡ ಸವಾಲುಗಳಿವೆ. ಪ್ರಜಾಪ್ರಭುತ್ವ, ವೈವಿಧ್ಯತೆ, ಅಭಿವೃದ್ಧಿ ಸೇರಿ ಈ ಮೂರು ಕ್ಷೇತ್ರಗಳಿಗೆ ಅಪಾಯ ಎದುರಾಗಿದೆ ಎಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷ [more]

ಬೆಂಗಳೂರು

ನಾಳೆ ವಿವಿಧ ಪಕ್ಷಗಳ ಮುಖಂಡರ ಬಿಜೆಪಿಗೆ ಸೇರ್ಪಡೆ

ಬೆಂಗಳೂರು, ಏ.3- ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಾಳೆ ವಿವಿಧ ಪಕ್ಷಗಳ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಕೇಂದ್ರದ ಮಾಜಿ ಸಚಿವ ಹಾಲಿ ವಿಧಾನಪರಿಷತ್ ಸದಸ್ಯ ಬಸವನಗೌಡ ಪಾಟೀಲ್ [more]

ಬೆಂಗಳೂರು

ಮಾಜಿ ಸಚಿವ ಜನಾರ್ಧನರೆಡ್ಡಿ ಹಾಗೂ ಸಂಸದ ಶ್ರೀರಾಮುಲು ಪರಸ್ಪರ ಮುಖಾಮುಖಿ: ಮಾತುಕತೆ

ಬೆಂಗಳೂರು, ಏ.3- ಮಹತ್ವದ ಬೆಳವಣಿಗೆಯೊಂದರಲ್ಲಿ ನಾಳೆ ಮಾಜಿ ಸಚಿವ ಜನಾರ್ಧನರೆಡ್ಡಿ ಹಾಗೂ ಸಂಸದ ಶ್ರೀರಾಮುಲು ಪರಸ್ಪರ ಮುಖಾಮುಖಿಯಾಗಿ ಮಾತುಕತೆ ನಡೆಸಲಿದ್ದಾರೆ. ಜನಾರ್ಧನರೆಡ್ಡಿಗೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ [more]

ಬೆಂಗಳೂರು

ದಿಡ್ಡಳ್ಳಿ ಹೋರಾಟವನ್ನು ನಕ್ಸಲ್ ಪ್ರೇರಿತ ಹೋರಾಟ ಎಂದು ಚಾರ್ಜ್‍ಶೀಟ್ ಬಿಡುಗಡೆಗೆ ಖಂದನೆ

ಬೆಂಗಳೂರು, ಏ.3- ದಿಡ್ಡಳ್ಳಿ ಹೋರಾಟವನ್ನು ಕೇಂದ್ರ ಸರ್ಕಾರ ನಕ್ಸಲ್ ಪ್ರೇರಿತ ಹೋರಾಟ ಎಂದು ಚಾರ್ಜ್‍ಶೀಟ್ ಬಿಡುಗಡೆ ಮಾಡಿರುವುದನ್ನು ನಾವು ಖಂಡಿಸುತ್ತೇವೆ ಎಂದು ನಟ ಚೇತನ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ [more]

ಬೆಂಗಳೂರು

ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಬಿಜೆಪಿಗೂ ಬೇಡವಾದರೆ…?

ಬೆಂಗಳೂರು, ಏ.3- ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಚಾಪು ಮೂಡಿಸಿದ್ದ ಹಿರಿಯ ಮುತ್ಸದ್ದಿ ಕೇಂದ್ರದ ಮಾಜಿ ಸಚಿವ ಸೋಮನಹಳ್ಳಿ ಮಲ್ಲಯ್ಯ ಅಲಿಯಾಸ್ ಎಸ್.ಎಂ.ಕೃಷ್ಣ ಎಲ್ಲೂ [more]

ರಾಜ್ಯ

ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ಮಾನ್ಯತೆ ರದ್ದು ಆದೇಶ ವಾಪಸ್ ಪಡೆದ ಪ್ರಧಾನಿ ಕಾರ್ಯಾಲಯ

ನವದೆಹಲಿ: ಏ-೩; ಮಹತ್ವದ ಬೆಳವಣಿಗೆಯೊಂದರಲ್ಲಿ ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ಮಾನ್ಯತೆ ರದ್ದು ಮಾಡುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಆದೇಶವನ್ನು ಪ್ರಧಾನಿ ಕಾರ್ಯಾಲಯ ತಡೆ ಹಿಡಿದಿದೆ [more]

ರಾಜಕೀಯ

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ರಾಜೀವ ಚಂದ್ರಶೇಖರ್

ಇಂದು ರಾಜ್ಯ ಸಭೆಯಲ್ಲಿ ಬಿಜೆಪಿ ಇಂದ ಆಯ್ಕೆ ಆದ ಸದಸ್ಯ ರಾಜೀವ ಚಂದ್ರಶೇಖರ್ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಅದರ ವಿಡಿಯೋ ಇಲ್ಲಿದೆ ನೋಡಿ. source: [more]

ಬೆಂಗಳೂರು

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭೇಟಿಯಾದ ನಟ ಸುದೀಪ್

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭೇಟಿಯಾದ ನಟ ಸುದೀಪ್ ಬೆಂಗಳೂರು, ಏ.2-ಖ್ಯಾತ ಚಲನಚಿತ್ರ ನಟ ಸುದೀಪ್ ಅವರು ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅವರ ನಿವಾಸದಲ್ಲಿ ಭೇಟಿ [more]

ಬೆಂಗಳೂರು

ಇಮ್ರಾನ್ ಪಾಷ ಅವರ ಮನವೊಲಿಸುವಲ್ಲಿ ಯಶಸ್ವಿಯಾದ ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು, ಏ.2- ಚಾಮಜರಾಪೇಟೆ ಟಿಕೆಟ್ ಆಕಾಂಕ್ಷಿಯಾಗಿದ್ದ ಜೆಡಿಎಸ್ ಮುಖಂಡ ಇಮ್ರಾನ್ ಪಾಷ ಅವರ ಮನವೊಲಿಸುವಲ್ಲೂ ಕೂಡ ಯಶಸ್ವಿಯಾಗಿರುವ ಮಾಜಿ ಪ್ರಧಾನಿ ದೇವೇಗೌಡರು ಜಮೀರ್ ಅಹಮ್ಮದ್ ಖಾನ್ ಅವರನ್ನು [more]

ಬೆಂಗಳೂರು

ಹುಬ್ಬಳ್ಳಿ-ಮೈಸೂರು ನಡುವೆ ಸಂಚರಿಸುವ ಹಂಪಿ ಎಕ್ಸ್ ಪ್ರೆಸ್ ರೈಲು ವಿಳಂಬ ಕುರಿತು ನೈಋತ್ಯ ವಲಯ ರೈಲ್ವೆ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ

ಬೆಂಗಳೂರು, ಏ.2- ಹುಬ್ಬಳ್ಳಿ-ಮೈಸೂರು ನಡುವೆ ಸಂಚರಿಸುವ ಹಂಪಿ ಎಕ್ಸ್ ಪ್ರೆಸ್ ರೈಲಿನ ವಿಳಂಬ ಹಾಗೂ ಮಾರ್ಗ ಬದಲಾವಣೆ ಆಗುತ್ತಿರುವ ತೊಂದರೆಯ ಬಗ್ಗೆ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ಅವರು [more]

ಬೆಂಗಳೂರು

ಮುಕ್ತ ಹಾಗೂ ನ್ಯಾಯಸಮ್ಮತ ಮತದಾನ ನಡೆಯಬೇಕು: ಈ ಕುರಿತು ಚುನಾವಣಾ ಆಯೋಗಕ್ಕೆ ಪತ್ರ: ಎಚ್.ಡಿ.ದೇವೇಗೌಡ

ಬೆಂಗಳೂರು, ಏ.2- ಸರ್ಕಾರದ ಹಿಡಿತದಲ್ಲಿ ಚುನಾವಣೆ ನಡೆಯದಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಇಂದಿಲ್ಲಿ ತಿಳಿಸಿದರು. ನಗರದ ಜೆಪಿ [more]

ಬೆಂಗಳೂರು

ಕಾಂಗ್ರೆಸ್ ನಲ್ಲಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಉಸ್ತುವಾರಿ ಸಚಿವರು ಕ್ರಮ ಕೈಗೊಳ್ಳಬೇಕು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್ ಸೂಚನೆ

ಬೆಂಗಳೂರು, ಏ.2- ಕಾಂಗ್ರೆಸ್ ತೊರೆದು ಹೊರ ಹೋಗುವ ಶಾಸಕರನ್ನು ಹಿಡಿದುಕೊಳ್ಳಲು ಮತ್ತು ಜಿಲ್ಲಾ ಮಟ್ಟದ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಉಸ್ತುವಾರಿ ಸಚಿವರು ಕ್ರಮ ಕೈಗೊಳ್ಳಬೇಕು ಎಂದು ಎಐಸಿಸಿ ಪ್ರಧಾನ [more]

ಬೆಂಗಳೂರು

ಎಂ.ವೈ.ಪಾಟೀಲ್ ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಏ.2- ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ತೊರೆಯುತ್ತಿದ್ದಂತೆ ಕಲಬುರ್ಗಿ ಜಿಲ್ಲೆಯ ಪ್ರಭಾವಿ ನಾಯಕ ಎಂ.ವೈ.ಪಾಟೀಲ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿ ನಾಯಕರು ನಡೆಸಿದ ಹಲವು ಸುತ್ತಿನ ಸಂಧಾನ [more]