
ನಮ್ಮ ಬೆಂಗಳೂರು ನಮ್ಮ ಹೆಮ್ಮೆ ಕಾಂಗ್ರೆಸ್ ಬೃಹತ್ ಪಾದಯಾತ್ರೆ
ಬೆಂಗಳೂರು, ಮಾ.29- ನಗರದಾದ್ಯಂತ ನಡೆಯುತ್ತಿರುವ ನಮ್ಮ ಬೆಂಗಳೂರು ನಮ್ಮ ಹೆಮ್ಮೆ ಎಂಬ ಘೋಷವಾಕ್ಯದೊಂದಿಗೆ ಕಾಂಗ್ರೆಸ್‍ನ ಬೃಹತ್ ಪಾದಯಾತ್ರೆ ಹಾಗೂ ಸಮಾವೇಶ ಇಂದು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿದೆ. [more]
ಬೆಂಗಳೂರು, ಮಾ.29- ನಗರದಾದ್ಯಂತ ನಡೆಯುತ್ತಿರುವ ನಮ್ಮ ಬೆಂಗಳೂರು ನಮ್ಮ ಹೆಮ್ಮೆ ಎಂಬ ಘೋಷವಾಕ್ಯದೊಂದಿಗೆ ಕಾಂಗ್ರೆಸ್‍ನ ಬೃಹತ್ ಪಾದಯಾತ್ರೆ ಹಾಗೂ ಸಮಾವೇಶ ಇಂದು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿದೆ. [more]
ಬೆಂಗಳೂರು, ಮಾ.29- ಚುನಾವಣೆ ಸಮೀಪಿಸುತ್ತಿದ್ದಂತೆ ಒಂದೆಡೆ ರಾಜಕೀಯ ಪಕ್ಷಗಳ ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಇನ್ನೊಂದೆಡೆ ಸೈದ್ದಾಂತಿಕ ಸಂಘಟನೆಗಳೂ ಕೂಡ ಗರಿಬಿಚ್ಚಲಾರಂಭಿಸಿವೆ. ಹಿರಿಯ ವಕೀಲ ಎ.ಕೆ.ಸುಬ್ಬಯ್ಯ ಅವರ ನೇತೃತ್ವದ ಸಂವಿಧಾನ [more]
ಬೆಂಗಳೂರು, ಮಾ.29- ಜೈಲಿಗೆ ಹೋಗಿ ಬಂದಂತಹ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಂದ ಪಾಠ ಹೇಳಿಸಿಕೊಳ್ಳುವ ಸ್ಥಿತಿ ಬಿಜೆಪಿಗೆ ಬಂದಿರುವುದು ದುರಂತ. ರಾಜ್ಯದ ಜನತೆಯ ಮುಂದೆ [more]
ಬೆಂಗಳೂರು, ಮಾ.29-ಇನ್ನು ಎರಡು ಮೂರು ದಿನದಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದೇವೆ ಎಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ರಾಷ್ಟ್ರೀಯ ಮುಖಂಡರೊಂದಿಗೆ ಚರ್ಚಿಸಿ ಮೊದಲ ಪಟ್ಟಿಯನ್ನು [more]
ಬೆಂಗಳೂರು, ಮಾ.29-ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಬೇಸರಗೊಂಡಿರುವ ಹೈದರಾಬಾದ್-ಕರ್ನಾಟಕ ಭಾಗದ ಪ್ರಭಾವಿ ಹಿಂದುಳಿದ ನಾಯಕ ಹಾಗೂ ಅಫ್ಜಲ್‍ಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಇಂದು ಪಕ್ಷಕ್ಕೆ [more]
ಮೈಸೂರು:ಮಾ-29: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ತಂತ್ರ ರೂಪಿಸುತ್ತಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜವಂಶಸ್ಥರನ್ನು [more]
ಬೆಂಗಳೂರು:ಮಾ-29: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರಗತಿಪರ ಹೋರಾಟಗಾರರ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಬೇಕು [more]
ಬೆಂಗಳೂರು, ಮಾ.28- ಒಂದೇ ರಾತ್ರಿ ಇಡೀ ನಗರದ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಮತ್ತು ರಾಜಕೀಯ ಮುಖಂಡರ ಜಾಹೀರಾತು ಫಲಕಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ. ನಿನ್ನೆ ಕೇಂದ್ರ ಚುನಾವಣಾ ಆಯೋಗ [more]
ಬೆಂಗಳೂರು, ಮಾ.28- ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆ ಹಾಲಿ-ಮಾಜಿ ಪುರಪಿತೃಗಳು ವಿಧಾನಸೌಧದ ಮೆಟ್ಟಿಲೇರುವ ಕನಸು ಕಾಣುತ್ತ ಟಿಕೆಟ್‍ಗಾಗಿ ತಮ್ಮ ಗಾಡ್‍ಫಾದರ್‍ಗಳ ಮೇಲೆ ಪ್ರಭಾವ ಬೀರತೊಡಗಿದ್ದಾರೆ. ಹಾಲಿ [more]
ಬೆಂಗಳೂರು, ಮಾ.28- ಲಿಂಗಾಯತ ಮತ್ತು ವೀರಶೈವರು ಯಾರು ಎಂಬ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಹೀಗಾಗಿ ಲಿಂಗಾಯತರಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನೀಡಲು ರಾಜ್ಯಸರ್ಕಾರ ಮಾಡಿರುವ ಶಿಫಾರಸು ಲಾಭಕ್ಕಿಂತ ನಷ್ಟ [more]
ಬೆಂಗಳೂರು, ಮಾ 28-ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ಕಾಂಗ್ರೆಸ್ ನಿರ್ಧರಿಸಿದೆ. ಏಪ್ರಿಲ್ 15 ರೊಳಗೆ ಒಂದೇ ಹಂತದಲ್ಲಿ ಅಭ್ಯರ್ಥಿಗಳ [more]
ಬೆಂಗಳೂರು, ಮಾ.28-ಪಾವಗಡದ ಸೋಲಾರ್ ಪಾರ್ಕ್ ಮಾದರಿಯಲ್ಲೇ ರಾಜ್ಯದ ಮೂರು ಕಡೆಯಲ್ಲಿ 4ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ಖಾಸಗಿ ಸಂಸ್ಥೆ ಮುಂದೆ ಬಂದಿದ್ದು, 20ಸಾವಿರ ಕೋಟಿ ಹೂಡಿಕೆ [more]
ಬೆಂಗಳೂರು, ಮಾ.28- ಅಕ್ರಮ ಗಣಿಗಾರಿಕೆ ಮೂಲಕವೇ ಜೈಲು ಪಾಲಾಗಿ ಸಕ್ರಿಯ ರಾಜಕಾರಣದಿಂದಲೇ ದೂರ ಉಳಿದಿದ್ದ ಬಳ್ಳಾರಿ ಗಣಿ ದಣಿ ಗಾಲಿ ಜನಾರ್ಧನ ರೆಡ್ಡಿ ಮತ್ತೆ ಮಾತೃಪಕ್ಷವನ್ನು [more]
ಬೆಂಗಳೂರು, ಮಾ.28- ಶಿವಮೊಗ್ಗದಲ್ಲಿನ ಜಿಲ್ಲಾ ಕಾರಾಗೃಹವನ್ನು ಉನ್ನತ್ತೀಕರಿಸಿ ಕೇಂದ್ರ ಕಾರಾಗೃಹವನ್ನಾಗಿ ಘೋಷಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಶಿವಮೊಗ್ಗ ತಾಲ್ಲೂಕು ಸೋಗಾನೆ ಗ್ರಾಮದ ಸರ್ವೆ ನಂ.120ರಲ್ಲಿ 62.02 ಎಕರೆ [more]
ಬೆಂಗಳೂರು, ಮಾ.28- ಶತಾಯಗತಾಯ ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲೇಬೇಕೆಂದು ಪಣತೊಟ್ಟಿರುವ ಬಿಜೆಪಿ ಅನ್ಯ ಪಕ್ಷಗಳ ಮುಖಂಡರನ್ನು ಸೆಳೆಯುವ ಆಪರೇಷನ್ ಕಮಲಕ್ಕೆ ಸದ್ದಿಲ್ಲದೆ ಕೈ [more]
ಬೆಂಗಳೂರು, ಮಾ.28- ರಾಜ್ಯ ವಿಧಾನಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗುತ್ತಿದ್ದಂತೆ ಪುಟಿದೆದ್ದಿರುವ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ಆರಂಭಿಸಿದೆ. ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವುದರಿಂದ ಸಮಯವನ್ನು ವ್ಯರ್ಥ [more]
ಬೆಂಗಳೂರು, ಮಾ.28-ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಕಲೇಶಪುರ-ಆಲೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ದಲಿತ ಸಮುದಾಯದ ಪರ್ವತಯ್ಯನವರಿಗೆ ಟಿಕೆಟ್ ನೀಡಬೇಕೆಂದು ಒಕ್ಕೂಟದ ಪ್ರಧಾನ ಸಂಚಾಲಕ ಕಾಡಪ್ಪ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ [more]
ಬೆಂಗಳೂರು, ಮಾ 28-ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ಭರವಸೆಗಳನ್ನು ಈಡೇರಿಸದೆ ಕೇವಲ ಭ್ರಮಾಲೋಕ ಸೃಷ್ಟಿಸಿದ್ದಾರೆ ಎಂದು ಎಐಸಿಸಿ ಪ್ರಧಾನಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಟೀಕಿಸಿದ್ದಾರೆ. ರಾಜಾಜಿನಗರ ವಿಧಾನಸಭಾ [more]
ಬೆಂಗಳೂರು, ಮಾ 28-ಜೆಡಿಎಸ್, ಬಿಜೆಪಿ ಬಿ ಟೀಂ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಸಂಸದ ಪ್ರತಾಪ್‍ಸಿಂಹ, ಬಿಬಿಎಂಪಿಯಲ್ಲಿ ಜೆಡಿಎಸ್ ಜತೆ ಕೈಜೋಡಿಸಿದ್ದು ಯಾರು [more]
ಬೆಂಗಳೂರು, ಮಾ 28-ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುತ್ತಿದ್ದು, ಯಾವುದೇ ಕಾರಣಕ್ಕೂ ಲೋಡ್‍ಶೆಡ್ಡಿಂಗ್ ಆಗದಂತೆ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ [more]
ಬೆಂಗಳೂರು, ಮಾ 28-ರಾಜ್ಯದ 191 ಕೆಎಫ್‍ಸಿಎಸ್‍ಸಿಯು ಗೋಡಾನ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಲೋಡ್, ಅನ್‍ಲೋಡಿಂಗ್ ಕಾರ್ಮಿಕರು ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಲ್ಲಾ ಗೋಡಾನ್‍ಗಳ ಮುಂದೆ ಏ.5 ರಂದು [more]
ಬೆಂಗಳೂರು:ಮಾ-28: ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆಯ ಸಿದ್ಧತೆ ಜೋರಾಗಿದೆ. ಏತನ್ಮಧ್ಯೆ ಕಾಂಗ್ರೆಸ್ ಪಕ್ಷದ ಟಿಕೆಟ್ ಹಂಚಿಕೆ ಸಂಬಂಧ ಚರ್ಚಿಸಿ [more]
ಬೆಂಗಳೂರು:ಮಾ-28: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಇದರ ಬೆನ್ನಲ್ಲೇ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಚುನಾವಣೆಯ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ [more]
ನವದೆಹಲಿ :ಮಾ-೨೮: ಕೆಲ ರಾಜ್ಯಸಭಾ ಸದಸ್ಯರ ಕಾಲಾವಧಿ ಮುಕ್ತಾಯಗೊಂಡಿದ್ದು, ನಿವೃತ್ತಿ ಪಡೆದುಕೊಳ್ಳುತ್ತಿರುವ ಕಾರಣ ಇಂದು ರಾಜ್ಯಸಭೆಯಲ್ಲಿ ಅವರಿಗೆ ಬಿಳ್ಕೋಡುಗೆ ಸಮಾರಂಭ ಆಯೋಜನೆ ಮಾಡಲಾಗಿತ್ತು. ನಿವೃತ್ತಿಯಾಗುತ್ತಿರುವ ಸದಸ್ಯರನ್ನು ಉದ್ದೇಶಿಸಿ [more]
ನವದೆಹಲಿ,ಮಾ.27-ವಿದ್ಯುನ್ಮಾನ ಮತ ಯಂತ್ರ(ಇವಿಎಂ)ಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬ ರಾಜಕೀಯ ಪಕ್ಷಗಳ ಆರೋಪದ ನಡುವೆಯೂ ಭವಿಷ್ಯದಲ್ಲಿ ಜರುಗುವ ಚುನಾವಣೆಗೆ ವಿವಿ ಪ್ಯಾಟ್‍ಗಳನ್ನು ಬಳಸಲು ಆಯೋಗ ಮುಂದಾಗಿದೆ. ಇತ್ತೀಚೆಗೆ ಉತ್ತರಪ್ರದೇಶ, ಉತ್ತರಖಂಡ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ