ಬೆಂಗಳೂರು

ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಸಾರ್ವಜನಿಕರಿಗೆ ಬೇಸಿಗೆ ರಜೆ ಪ್ರವಾಸ

ಬೆಂಗಳೂರು, ಮಾ.25-ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ಸಾರ್ವಜನಿಕರಿಗೆ ಬೇಸಿಗೆ ರಜೆಯ ದೇಶಿ ಹಾಗೂ ವಿದೇಶಿ ಪ್ರವಾಸವನ್ನು ಕೈಗೆಟುಕುವ ದರದಲ್ಲಿ ಆಯೋಜಿಸಿದೆ. ಬರುವ ಏ.1 ರಿಂದ [more]

ಬೆಂಗಳೂರು

ಕಾರಾಗೃಹಗಳಿಗೆ ವೈದ್ಯಕೀಯ ತಪಾಸಣಾ ಉಪಕರಣಗಳ ಖರೀದಿಗಾಗಿ ರಾಜ್ಯ ಸರ್ಕಾರದಿಂದ 23,50,000 ರೂ. ಬಿಡುಗಡೆ

ಬೆಂಗಳೂರು,ಮಾ.25- ರಾಜ್ಯದ 27 ವಿವಿಧ ಕಾರಾಗೃಹಗಳಿಗೆ ವೈದ್ಯಕೀಯ ತಪಾಸಣಾ ಉಪಕರಣಗಳ ಖರೀದಿಗಾಗಿ 23,50,000 ರೂ.ಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. 09 ಕೇಂದ್ರ ಕಾರಾಗೃಹಗಳು, 21 ಜಿಲ್ಲಾ [more]

ಬೆಂಗಳೂರು

ಎಚ್.ಸಿ.ಬಾಲಕೃಷ್ಣ ತವರು ಕ್ಷೇತ್ರ ಮಾಗಡಿಯಲ್ಲಿ ಜೆಡಿಎಸ್ ವಿಕಾಸ ಪರ್ವ ಯಾತ್ರೆ

ಬೆಂಗಳೂರು,ಮಾ.25-ಶಾಸಕನ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದು ಮೈಸೂರಿನಲ್ಲಿ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದರೆ ಅವರ ತವರು ಕ್ಷೇತ್ರ ಮಾಗಡಿ ಪಟ್ಟಣದಲ್ಲಿ ಜೆಡಿಎಸ್ ವಿಕಾಸ ಪರ್ವ ಯಾತ್ರೆಯನ್ನು [more]

ಬೆಂಗಳೂರು

ಕಾಂಗ್ರೆಸ್ ಪಕ್ಷ ಜಾತ್ಯತೀತ ಪಕ್ಷವೇ ಎಂಬುದನ್ನು ರಾಹುಲ ಗಾಂಧಿ ಹೇಳಲಿ: ಎಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು,ಮಾ.25-ಜೆಡಿಎಸ್ ಜ್ಯಾತ್ಯತೀತ ಪಕ್ಷವಲ್ಲ ಎನ್ನುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷ ಜಾತ್ಯತೀತ ಪಕ್ಷವೇ ಎಂಬುದನ್ನು ಹೇಳಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ [more]

ಬೆಂಗಳೂರು

ಕ್ಯಾಷ್‍ಲೆಸ್ ಭಾರತದಂತೆ ಕ್ಯಾಷ್‍ಲೆಸ್ ರಾಜಕೀಯ ಪಕ್ಷ ನಿರ್ಮಾಣ ಮಾಡಬೇಕು: ಹಿರಿಯ ವಕೀಲ ಪ್ರಶಾಂತ್‍ಭೂಷಣ್

ಬೆಂಗಳೂರು, ಮಾ.25-ಭಾರತದಲ್ಲಿ ನೋಟು ಅಮಾನೀಕರಣ ಆದ ನಂತರ ದೇಶವನ್ನು ಕ್ಯಾಷ್‍ಲೆಸ್ ಭಾರತವನ್ನಾಗಿ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಇದರಂತೆಯೇ ಕ್ಯಾಷ್‍ಲೆಸ್ ರಾಜಕೀಯ ಪಕ್ಷ ನಿರ್ಮಾಣ ಮಾಡಬೇಕೆಂದು ಹಿರಿಯ [more]

ಮುಂಬೈ ಕರ್ನಾಟಕ

ವೀರಶೈವ-ಲಿಂಗಾಯಿತ ಎರಡೂ ಒಂದೇ: ರಂಬಾಪುರಿ ಶ್ರೀ

ವಿಜಯಪುರ, ಮಾ.25- ವೀರಶೈವ-ಲಿಂಗಾಯಿತ ಎರಡೂ ಒಂದೇ. ಬೇರೆ ಬೇರೆ ಅಲ್ಲ ಎಂದು ರಂಬಾಪುರಿ ಶ್ರೀಗಳು ತಿಳಿಸಿದ್ದಾರೆ. ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಂಡಿರುವ ವೀರಶೈವ-ಲಿಂಗಾಯಿತ ಬೃಹತ್ ಸಮಾವೇಶ [more]

ರಾಜ್ಯ

ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ನೂರುಬಾರಿ ಬಂದರೂ ಏನೂ ಮಾಡಲಾಗದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು:ಮಾ-25: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ನೂರು ಬಾರಿ ಬಂದರೂ ಏನೂ ಮಾಡಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ [more]

ಬೆಂಗಳೂರು

ಜೆಡೆಎಸ್ ವಿರುದ್ದ ಜಮೀರ್ ಅಹಮದ್ ವಾಗ್ದಾಳಿ

ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್, ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ಜೆಡಿಎಸ್ ವಿರುದ್ದ ವಾಗ್ದಾಳಿ ನೆಡೆಸಿದರು. ನನ್ನ ರಾಜಕೀಯ ಗುರು ದೇವೆಗೌಡರು ಎಂದು ಹೇಳಿದ [more]

ಬೆಂಗಳೂರು

ವಿಧಾನಸಭೆ ಚುನಾವಣೆ: ಮೇಯರ್ ಸಂಪತ್‍ರಾಜ್ ಅವರನ್ನು ಸಿ.ವಿ.ರಾಮನ್ ನಗರದಿಂದ ಕಾಂಗ್ರೆಸ್ ಕಣಕ್ಕಿಳಿಸುವ ಚಿಂತನೆ

ಬೆಂಗಳೂರು, ಮಾ.24-ಸರ್ ಸಿ.ವಿ.ರಾಮನ್ ನಗರ ವಿಧಾನಸಭಾ ಕ್ಷೇತ್ರಕ್ಕೆ ಹಾಲಿ ಮೇಯರ್ ಸಂಪತ್‍ರಾಜ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸುವ ಚಿಂತನೆ ನಡೆಸಿದೆ. ಈ ಮೂಲಕ ಮೇಯರ್ ಒಬ್ಬರು ವಿಧಾನಸಭೆ ಚುನಾವಣೆಗೆ [more]

ಬೆಂಗಳೂರು

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯಲ್ಲಿ 25 ಕೋಟಿ ಕಿಕ್‍ಬ್ಯಾಕ್ ಆರೋಪ: ಸಚಿವ ಎಂ.ಬಿ.ಪಾಟೀಲ್ ಹಾಗೂ ಹಿರಿಯ ಅಧಿಕಾರಿಗಳ ವಿರುದ್ಧ ಬಿಜೆಪಿ ಭ್ರಷ್ಟಾಚಾರ ನಿಗ್ರಹದಳಕ್ಕೆ ದೂರು

  ಬೆಂಗಳೂರು, ಮಾ.24- ವಿಶ್ವೇಶ್ವರಯ್ಯ ಜಲನಿಗಮದ 158 ಕೋಟಿ ರೂ. ಮೊತ್ತದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯಲ್ಲಿ 25 ಕೋಟಿ ಕಿಕ್‍ಬ್ಯಾಕ್ ಪಡೆದಿರುವ ಆರೋಪದ ಮೇಲೆ ಜಲಸಂಪನ್ಮೂಲ [more]

ಬೆಂಗಳೂರು

ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಸ್ಥಾನಮಾನ ಶಿಫಾರಸು: ಸಿಎಂ ಗೆ ಮಾತೆ ಮಹಾದೇವಿ ಅಭಿನಂದನೆ

  ಬೆಂಗಳೂರು, ಮಾ.24- ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಸ್ಥಾನಮಾನ ನೀಡಿ ಕೇಂದ್ರಕ್ಕೆ ಶಿಫಾರಸು ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಗದ್ಗುರು ಮಾತೆ ಮಹಾದೇವಿ ಅಭಿನಂದಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ [more]

ಬೆಂಗಳೂರು

130ಕಿಮೀ ಉದ್ದದ ರಸ್ತೆ ಲೋಕಾರ್ಪಣೆ

ಬೆಂಗಳೂರು, ಮಾ.24- ಕೇರಳ ಗಡಿಯಿಂದ ಕೊಳ್ಳೆಗಾಲ ವಿಭಾಗದವರೆಗೆ 586 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಒಟ್ಟು 130ಕಿಮೀ ಉದ್ದದ ರಸ್ತೆಯನ್ನು ಇಂದು ಕೇಂದ್ರ ರಸ್ತೆ ಸಾರಿಗೆ ಹೆದ್ದಾರಿ [more]

ಬೆಂಗಳೂರು

ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಹಾಗೂ ಪ್ರಚಾರದ ಕಾರ್ಯತಂತ್ರ ಕುರಿತಂತೆ ಮಹತ್ವದ ಸಭೆ

ಬೆಂಗಳೂರು, ಮಾ.24- ಒಂದೆಡೆ ಕೇಂದ್ರ ಚುನಾವಣಾ ಆಯೋಗ ಮುಹೂರ್ತ ನಿಗದಿಪಡಿಸಲು ಸಜ್ಜಾಗಿದ್ದರೆ ಇತ್ತ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಚಾರದ ಕಾರ್ಯತಂತ್ರ ಕುರಿತಂತೆ ಇಂದು ಮಹತ್ವದ ಸಭೆ ನಡೆಸಲಿದೆ. [more]

ಬೆಂಗಳೂರು ನಗರ

ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಬಗ್ಗೆ ಎಚ್.ಡಿ.ರೇವಣ್ಣ ನಿಂದನಾತ್ಮಕ ಹೇಳಿಕೆ: ದಲಿತ ಸಂಘರ್ಷ ಸಮಿತಿ ಖಂಡಿನೆ

ಬೆಂಗಳೂರು,ಮಾ.24-ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿರುವ ಎಚ್.ಡಿ.ರೇವಣ್ಣ ಅವರ ಕ್ರಮವನ್ನು ದಲಿತ ಸಂಘರ್ಷ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ರಾಜ್ಯ ಸಂಘಟನಾ [more]

ಬೆಂಗಳೂರು

ಹಿಂದಿನಿಂದಲೂ ವೀರಶೈವರು, ಲಿಂಗಾಯಿತರು ಒಂದಾಗದೇ ಇರುವಾಗ ಒಡೆಯುವುದು ಎಲ್ಲಿಂದ ಬಂತು: ಎಸ್.ಎಂ.ಜಾಮ್‍ದಾರ್ ಪ್ರಶ್ನೆ

ಬೆಂಗಳೂರು,ಮಾ.24-ಲಿಂಗಾಯಿತರು, ವೀರಶೈವರು ಹಿಂದಿನಿಂದಲೂ ಬೇರೆ ಬೇರೆಯಾಗಿಯೇ ಇದ್ದಾರೆ. ಈಗ ಅವರನ್ನು ಒಡೆಯುವ ಪ್ರಶ್ನೆ ಎಲ್ಲಿಂದ ಬರುತ್ತದೆ ಎಂದು ಜಾಗತಿಕ ಲಿಂಗಾಯಿತ ಮಹಸಭಾದ ಪ್ರಧಾನ ಕಾರ್ಯದರ್ಶಿ, ನಿವೃತ್ತ ಐಎಎಸ್ [more]

ಬೆಂಗಳೂರು

ಬೇಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವೈ.ಎನ್.ರುದ್ರೇಶ್ ಗೌಡ ವಿಧಿವಶ

ಬೆಂಗಳೂರು, ಮಾ.24- ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆಗೆ ದಾಖಲಾಗಿದ್ದ ಹಾಸನ ಜಿಲ್ಲೆ ಬೇಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವೈ.ಎನ್.ರುದ್ರೇಶ್ ಗೌಡ ಇಂದು ವಿಧಿವಶರಾಗಿದ್ದಾರೆ. ಮೃತರು ಪತ್ನಿ, [more]

ಬೆಂಗಳೂರು

ಏಳು ಮಂದಿ ಬಂಡಾಯ ಶಾಸಕರ ರಾಜಕೀಯ ಜೀವನವನ್ನು ಮುಗಿಸಲು ಜೆಡಿಎಸ್ ನಾಯಕರಿಂದ ಷಡ್ಯಂತ್ರ: ಚಲುವರಾಯ ಸ್ವಾಮಿ ಆರೋಪ

ಬೆಂಗಳೂರು, ಮಾ.24-ಏಳು ಮಂದಿ ಬಂಡಾಯ ಶಾಸಕರ ರಾಜಕೀಯ ಜೀವನವನ್ನು ಮುಗಿಸಲು ಜೆಡಿಎಸ್ ನಾಯಕರು ಷಡ್ಯಂತ್ರ ರೂಪಿಸಿದ್ದು, ನಮಗೆ ಜನರ ಆಶೀರ್ವಾದ ಬೇಕು ಎಂದು ಚಲುವರಾಯ ಸ್ವಾಮಿ ತಿಳಿಸಿದರು. [more]

ಬೆಂಗಳೂರು

ಏನೇ ಆದರೂ ದೇವೇಗೌಡ ಅವರು ನನ್ನ ರಾಜಕೀಯ ಗುರುಗಳು: ಜಮೀರ್ ಅಹಮ್ಮದ್ ಖಾನ್

ಬೆಂಗಳೂರು, ಮಾ.24-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಎಂದೆಂದಿಗೂ ನನ್ನ ರಾಜಕೀಯ ಗುರುಗಳು ಎಂದು ಹೇಳಿರುವ ಜಮೀರ್ ಅಹಮ್ಮದ್ ಖಾನ್ ಅದೇ ಸಂದರ್ಭದಲ್ಲಿ ಜೆಡಿಎಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ [more]

ಬೆಂಗಳೂರು

ಮೂಲಸೌಲಭ್ಯ ಅಭಿವೃದ್ಧಿಗಾಗಿ ಪಿಪಿಪಿ) ನೀತಿ-2018 ಸಿದ:್ಧ ಸಚಿವ ಆರ್.ವಿ.ದೇಶಪಾಂಡೆ

ಬೆಂಗಳೂರು, ಮಾ. 24- ರಾಜ್ಯದೆಲ್ಲೆಡೆಉತ್ತಮಗುಣಮಟ್ಟದೊಂದಿಗೆ ಮೂಲಸೌಲಭ್ಯ ಅಭಿವೃದ್ಧಿಗಾಗಿ ಮತ್ತು ಈ ಮೂಲಕಕ್ಷಿಪ್ರಗತಿಯಲ್ಲಿಆರ್ಥಿಕ ಬೆಳವಣಿಗೆ ಸಾಧಿಸುವಗುರಿಯೊಂದಿಗೆರಾಜ್ಯ ಸರಕಾರವು `ಮೂಲ ಸೌಲಭ್ಯ ಯೋಜನೆಗಳ ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ನೀತಿ-2018”ನ್ನು ಸಿದ್ಧಪಡಿಸಿದೆ [more]

ರಾಜ್ಯ

ಜಿಎಸ್‌ಟಿ ಮತ್ತು ನೋಟ್‌ ಬ್ಯಾನ್‌ ನಿಂದ ದೇಶದ ಆರ್ಥಿಕ ಸ್ಥಿತಿ ಕುಸಿದಿದೆ: ರಾಹುಲ್ ಗಾಂಧಿ

ಮೈಸೂರು:ಮಾ-24: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ನಗರದ ಮಹಾರಾಣಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು. ಜಿಎಸ್‌ಟಿ ಮತ್ತು ನೋಟ್‌ ಬ್ಯಾನ್‌ [more]

ರಾಜ್ಯ

ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿ: ನಾಡ ದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ

ಮೈಸೂರು:ಮಾ-24: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷ ಬಲವರ್ಧನೆಗೆ ಮುಂದಾಗಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೈಸೂರಿಗೆ ಆಗಮಿಸಿದ್ದಾರೆ. ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ [more]

ರಾಷ್ಟ್ರೀಯ

ಮೇವು ಹಗರಣ: 4 ನೇ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಗೆ 7 ವರ್ಷ ಜೈಲುಶಿಕ್ಷೆ ಪ್ರಕಟ

ರಾಂಚಿ:ಮಾ-24: ಮೇವು ಹಗರಣದ 4 ನೇ ಪ್ರಕರಣದಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್‌ ಯಾದವ್‌ ಗೆ ಸಿಬಿಐ ನ್ಯಾಯಾಲಯ 7 ವರ್ಷಗಳ ಜೈಲು [more]

ಬೆಂಗಳೂರು

ರಾಜ್ಯಸಭೆ ನಿರೀಕ್ಷಿತ ಫಲಿತಾಂಶ ಪ್ರಕಟ: ಕಾಂಗ್ರೆಸ್‍ಗೆ 3, ಬಿಜೆಪಿಗೆ 1 ಸ್ಥಾನ. ಹೊರ ನಡೆದ ಜೆಡಿಎಸ್

  ಬೆಂಗಳೂರು, ಮಾ.23- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‍ನ ಮೂರು ಮಂದಿ ಮತ್ತು ಬಿಜೆಪಿಯ ಒಬ್ಬರು ಆಯ್ಕೆಯಾಗಿದ್ದಾರೆ. ಜೆಡಿಎಸ್ ಚುನಾವಣೆಯನ್ನು [more]

ರಾಜ್ಯ

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ: ರಾಜ್ಯದಲ್ಲಿ ಕಾಂಗ್ರೆಸ್ ನ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು

ಬೆಂಗಳೂರು:ಮಾ-23: ಕರ್ನಾಟಕ ಸೇರಿ ಆರು ರಾಜ್ಯಗಳ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ನ ಎಲ್ಲಾ ಮೂವರು ಅಭ್ಯರ್ಥಿಗಳು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ [more]

ಬೆಂಗಳೂರು

ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ನಂತರ ಜನಕ್ಕೆ ತಲುಪಿದ ಪರಿಣಾಮಕಾರಿ ಯೋಜನೆ ಕೃಷಿ ಭಾಗ್ಯ

ಬೆಂಗಳೂರು,ಮಾ.23- ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ನಂತರ ಹೆಚ್ಚಾಗಿ ಜನಕ್ಕೆ ತಲುಪಿದ ಪರಿಣಾಮಕಾರಿ ಯೋಜನೆ ಎಂದರೆ ಕೃಷಿ ಭಾಗ್ಯ ಯೋಜನೆಯಾಗಿದ್ದು ಇದು ರೈತರ ಜೀವನಾಡಿ ಎಂದು ಕೃಷಿ [more]