ಬೆಂಗಳೂರು

ಯುವ ಉದ್ಯಮಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮಹಮ್ಮದ್ ನಲ್‍ಪಾಡ್‍ಗೆ ಏ.4ರ ವರೆಗೆ ಪರಪ್ಪನ ಅಗ್ರಹಾರ ಜೈಲೇ ಗತಿ

ಬೆಂಗಳೂರು, ಮಾ.21- ಯುವ ಉದ್ಯಮಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮಹಮ್ಮದ್ ನಲ್‍ಪಾಡ್‍ಗೆ ಏ.4ರ ವರೆಗೆ [more]

ಬೆಂಗಳೂರು

ಮಾ.21-ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಸರ್ಕಾರ ಸಂಸದರು ಹಾಗೂ ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರ ಸಭೆಯನ್ನು ನಾಳೆ

ಬೆಂಗಳೂರು, ಮಾ.21-ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಸರ್ಕಾರ ಸಂಸದರು ಹಾಗೂ ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರ ಸಭೆಯನ್ನು ನಾಳೆ (ಮಾ.22) ಕರೆದಿದೆ. ನಾಳೆ ಸಂಜೆ 5 ಗಂಟೆಗೆ ವಿಧಾನಸೌಧದ [more]

ಬೆಂಗಳೂರು

ತನ್ನ ಮತ ಬುಟ್ಟಿಗೆ ಕೈ ಹಾಕಿರುವ ಕಾಂಗ್ರೆಸ್‍ನ ಅಸ್ತ್ರಕ್ಕೆ ಪ್ರತ್ಯಸ್ತ್ರ ಬಳಸಲು ಮುಂದಾಗಿರುವ ಬಿಜೆಪಿ ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಹಿಂದೂ ವಿರೋಧಿ ಕಾಂಗ್ರೆಸ್ ಎಂಬುದನ್ನೇ ಮತದಾರರಿಗೆ ಮನವರಿಕೆ ಮಾಡಿಕೊಡಲು ಮುಂದಾಗಿದೆ

ಬೆಂಗಳೂರು, ಮಾ.21-ತನ್ನ ಮತ ಬುಟ್ಟಿಗೆ ಕೈ ಹಾಕಿರುವ ಕಾಂಗ್ರೆಸ್‍ನ ಅಸ್ತ್ರಕ್ಕೆ ಪ್ರತ್ಯಸ್ತ್ರ ಬಳಸಲು ಮುಂದಾಗಿರುವ ಬಿಜೆಪಿ ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಹಿಂದೂ ವಿರೋಧಿ ಕಾಂಗ್ರೆಸ್ ಎಂಬುದನ್ನೇ ಮತದಾರರಿಗೆ [more]

ಬೆಂಗಳೂರು

ರಾಜ್ಯಸಭಾ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿದ್ದ ಜೆಡಿಎಸ್‍ನ ಏಳು ಮಂದಿ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‍ನಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಇಂದಿಲ್ಲಿ ಸ್ಪಷ್ಟ

ಬೆಂಗಳೂರು ಮಾ.21-ರಾಜ್ಯಸಭಾ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿದ್ದ ಜೆಡಿಎಸ್‍ನ ಏಳು ಮಂದಿ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‍ನಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಇಂದಿಲ್ಲಿ [more]

No Picture
ಬೆಂಗಳೂರು

ಜೆಡಿಎಸ್ ವರಿಷ್ಠರು ನಮ್ಮನ್ನು ಮಾತುಕತೆಗೆ ಆಹ್ವಾನಿಸಿದರೆ ಸಮಾಲೋಚನೆ ನಡೆಸಲು ಸಿದ್ಧರಿರುವುದಾಗಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ

ಬೆಂಗಳೂರು ಮಾ.21-ಜೆಡಿಎಸ್ ವರಿಷ್ಠರು ನಮ್ಮನ್ನು ಮಾತುಕತೆಗೆ ಆಹ್ವಾನಿಸಿದರೆ ಸಮಾಲೋಚನೆ ನಡೆಸಲು ಸಿದ್ಧರಿರುವುದಾಗಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ವರಿಷ್ಠರ ಮನಸ್ಥಿತಿ ನಮಗೆ [more]

ಬೆಂಗಳೂರು

ತಳವಾರ ಹಾಗೂ ಪರಿವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡ(ಎಸ್ಟಿ) ಮಾನ್ಯತೆ ನೀಡಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರ ಬೀಳಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಮಾ.21- ತಳವಾರ ಹಾಗೂ ಪರಿವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡ(ಎಸ್ಟಿ) ಮಾನ್ಯತೆ ನೀಡಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರ ಬೀಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ [more]

ಬೆಂಗಳೂರು

ದೇವರಹಿಪ್ಪರಗಿ ಶಾಸಕ ಎ.ಎಸ್.ಪಾಟೀಲ್‍ನಡಹಳ್ಳಿ, ಮಧುಗಿರಿ ಮಾಜಿ ಶಾಸಕ ಗಂಗಹನುಮಯ್ಯ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಪುತ್ರ ಕುಮಾರಸ್ವಾಮಿ ಮತ್ತಿತರರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆ

ಬೆಂಗಳೂರು, ಮಾ.21- ಸ್ಥಳೀಯ ಕಾರ್ಯಕರ್ತರ ತೀವ್ರ ವಿರೋಧದ ನಡುವೆಯೂ ದೇವರಹಿಪ್ಪರಗಿ ಶಾಸಕ ಎ.ಎಸ್.ಪಾಟೀಲ್‍ನಡಹಳ್ಳಿ, ಮಧುಗಿರಿ ಮಾಜಿ ಶಾಸಕ ಗಂಗಹನುಮಯ್ಯ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಪುತ್ರ ಕುಮಾರಸ್ವಾಮಿ [more]

ಮುಂಬೈ ಕರ್ನಾಟಕ

ಕೇಂದ್ರ ಸರ್ಕಾರ ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ನೀಡದಿದ್ದರೆ ಸುಪ್ರೀಂಕೋರ್ಟ್‍ಗೆ ಮೊರೆ: ಸಚಿವ ಎಂ.ಬಿ.ಪಾಟೀಲ್

ವಿಜಯಪುರ, ಮಾ.21-ಕೇಂದ್ರ ಸರ್ಕಾರ ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ನೀಡದಿದ್ದರೆ ಸುಪ್ರೀಂಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಪ್ರತ್ಯೇಕ [more]

ಹಾಸನ

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ರಾಜ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಜಯ

ಹಾಸನ, ಮಾ.21- ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಪ್ರಕರಣ ಸಂಬಂಧ ಯಥಾಸ್ಥಿತಿ ಮುಂದುವರಿಸಲು ಸಿಎಟಿ ಆದೇಶಿಸಿದೆ. ಈ ಮೂಲಕ ರೋಹಿಣಿ ಸಿಂಧೂರಿ ಅವರಿಗೆ ರಾಜ್ಯ [more]

ಚಿಕ್ಕಮಗಳೂರು

ಸುಪ್ರಸಿದ್ಧ ಶೃಂಗೇರಿ ಶಾರದೆಯ ದರ್ಶನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ

ಚಿಕ್ಕಮಗಳೂರು, ಮಾ.21-ಸುಪ್ರಸಿದ್ಧ ಶೃಂಗೇರಿ ಶಾರದೆಯ ದರ್ಶನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಬಿಳಿ ಪಂಚೆ ಹಾಗೂ ಶಲ್ಯ ಧರಿಸಿ ತೆರಳಿದರು. ಇಂದು ಬೆಳಗ್ಗೆ ಶಾರದಾಂಬೆ ದೇಗುಲಕ್ಕೆ ಭೇಟಿ ನೀಡುವ [more]

ಮುಂಬೈ ಕರ್ನಾಟಕ

ನಾವು ಹಿಂದೂ ಧರ್ಮ ಒಡೆದಿಲ್ಲ: ಸಚಿವ ಎಂ.ಬಿ.ಪಾಟೀಲ್

ವಿಜಯಪುರ, ಮಾ.21- ನಾವು ಹಿಂದೂ ಧರ್ಮ ಒಡೆದಿಲ್ಲ ಮತ್ತು ಹಿಂದೂ ಧರ್ಮದ ವಿರೋಧಿಗಳು ಅಲ್ಲ ಎಂದು ನೀರಾವರಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ [more]

ತುಮಕೂರು

ಯುಗಾದಿ ಹಬ್ಬದ ಪ್ರಯುಕ್ತ ಜನತೆಗೆ ಶುಭ ಕೋರುವ ನೆಪದಲ್ಲಿ ಜೆಡಿಎಸ್ ನಿಂದ ಬೆಳ್ಳಿ ಕಪ್ಪುಗಳ ಆಮಿಶ ವಿಚಾರ: ಎರಡು ಗುಂಪುಗಳ ನಡುವೆ ಮಾರಾಮಾರಿ

ತುಮಕೂರು, ಮಾ.21- ಯುಗಾದಿ ಹಬ್ಬದ ಪ್ರಯುಕ್ತ ನಗರದ ಜನತೆಗೆ ಶುಭ ಕೋರುವ ನೆಪದಲ್ಲಿ ಜೆಡಿಎಸ್‍ನವರು ಬೆಳ್ಳಿ ಕಪ್ಪುಗಳನ್ನು ಆಮಿಷವಾಗಿ ನೀಡಿದ್ದಾರೆ ಎಂದು ಆರೋಪಿಸಿ ಸ್ಥಳಕ್ಕೆ ಬಂದ ಬಿಜೆಪಿ [more]

ಚಿಕ್ಕಮಗಳೂರು

ಸಮಾಜ ಒಡೆಯುವಂತಹ ಕೋಮುವಾದಿಗಳನ್ನು ಮಟ್ಟ ಹಾಕುವ ಅಗತ್ಯವಿದೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂದಿ

ಚಿಕ್ಕಮಗಳೂರು, ಮಾ.21- ಸಮುದಾಯಗಳ ನಡುವೆ ದ್ವೇಷದ ಕಿಚ್ಚು ಹಚ್ಚಿ ಸಮಾಜ ಒಡೆಯುವಂತಹ ಕೋಮುವಾದಿಗಳನ್ನು ಮಟ್ಟ ಹಾಕುವ ಅಗತ್ಯತೆ ಇದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದಿಲ್ಲಿ [more]

ಚಿಕ್ಕಮಗಳೂರು

ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ

ಚಿಕ್ಕಮಗಳೂರು, ಮಾ.21- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಇಂದು ಬೆಳಗ್ಗೆ ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದರು. ಶೃಂಗೇರಿ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿ ಅವರ [more]

ಚಿಕ್ಕಮಗಳೂರು

ಹೈದರಾಬಾದ್-ಕರ್ನಾಟಕ ಹಾಗೂ ಮುಂಬೈ-ಕರ್ನಾಟಕದ ಪ್ರವಾಸ ಯಶಸ್ವಿಯಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಕರಾವಳಿಯಲ್ಲಿಂದು ಮಿಂಚಿನ ಸಂಚಾರ

ಮಂಗಳೂರು, ಮಾ.20-ಹೈದರಾಬಾದ್-ಕರ್ನಾಟಕ ಹಾಗೂ ಮುಂಬೈ-ಕರ್ನಾಟಕದ ಪ್ರವಾಸ ಯಶಸ್ವಿಯಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಕರಾವಳಿಯಲ್ಲಿಂದು ಮಿಂಚಿನ ಸಂಚಾರ ನಡೆಸಿದ ಅವರು ದೇಶದಲ್ಲಿ ಕೋಮುವಾದಿ ಶಕ್ತಿಗಳನ್ನು ಹತ್ತಿಕ್ಕಬೇಕೆಂದು ಕರೆ [more]

ಚಿಕ್ಕಮಗಳೂರು

ರಾಹುಲ್‍ಗಾಂಧಿ. ಬೀಚ್‍ಗೆ ತೆರಳಿ ಮೀನುಗಾರರ ಜೊತೆ ಸಂವಾದ ನಡೆಸಿದರು

ಮಂಗಳೂರು, ಮಾ.20-ಇಲ್ಲಿನ ತೆಂಕ ಎರ್ನಾಮಲದಲ್ಲಿರುವ ರಾಜೀವ್‍ಗಾಂಧಿ ನ್ಯಾಷನಲ್ ಅಕಾಡೆಮಿಯ ನವೀಕೃತ ಕಟ್ಟಡದ ಉದ್ಘಾಟನೆಗೆ ಆಗಮಿಸಿದ ರಾಹುಲ್‍ಗಾಂಧಿ ಇದಕ್ಕೂ ಮುನ್ನ ಇಲ್ಲಿಗೆ ಸಮೀಪದ ಬೀಚ್‍ಗೆ ತೆರಳಿ ಮೀನುಗಾರರ ಜೊತೆ [more]

ರಾಜಕೀಯ

ನಾವು ಪ್ರೀತಿಯಿಂದ ದೇಶ ಕಟ್ಟುವ ಪ್ರಯತ್ನ ಮಾಡಿದರೆ, ಆರ್‍ಎಸ್‍ಎಸ್ ದ್ವೇಷದಿಂದ ದೇಶ ಒಡೆಯುವ ಕೆಲಸ ಮಾಡುತ್ತಿದೆ .ರಾಹುಲ್‍ಗಾಂಧಿ

ತೆಂಕ ಎರ್ನಮಲ, ಮಾ.20-ನಾವು ಪ್ರೀತಿಯಿಂದ ದೇಶ ಕಟ್ಟುವ ಪ್ರಯತ್ನ ಮಾಡಿದರೆ, ಆರ್‍ಎಸ್‍ಎಸ್ ದ್ವೇಷದಿಂದ ದೇಶ ಒಡೆಯುವ ಕೆಲಸ ಮಾಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಇಂದಿಲ್ಲಿ ಹೇಳಿದರು. [more]

ಧಾರವಾಡ

ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಸಚಿವ ಸಂಪುಟ ಸಭೆ ಶಿಫಾರಸು ಮಾಡಿದ್ದು, ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಸಮಿತಿ ಮುಖಂಡ ಬಸವರಾಜ ಹೊರಟ್ಟಿ

ಹುಬ್ಬಳ್ಳಿ, ಮಾ.20- ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಸಚಿವ ಸಂಪುಟ ಸಭೆ ಶಿಫಾರಸು ಮಾಡಿದ್ದು, ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಸಮಿತಿ [more]

ಹೈದರಾಬಾದ್ ಕರ್ನಾಟಕ

ಲಿಂಗಾಯತ ಪ್ರತ್ಯೇಕ ಧರ್ಮದ ಶಿಫಾರಸಿಗೆ ವೀರಶೈವರು ಸ್ವಾಗತಿಸಿದ್ದಾರೆ. ಪ್ರಕಾಶ್ ಪಾಟೀಲ

ಕಲಬುರಗಿ, ಮಾ.20- ಲಿಂಗಾಯತ ಪ್ರತ್ಯೇಕ ಧರ್ಮದ ಶಿಫಾರಸಿಗೆ ವೀರಶೈವರು ಸ್ವಾಗತಿಸಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಖಿಲ [more]

ಮಧ್ಯ ಕರ್ನಾಟಕ

ಮತ್ತೆ ಮಂಡ್ಯ ಎಸ್‍ಪಿಯಾಗಿ ರಾಧಿಕಾ ವರ್ಗಾವಣೆ

ಮಂಡ್ಯ,ಮಾ.20-ಬೆಂಗಳೂರು ಎಸಿಬಿ ಎಸ್‍ಪಿಯಾಗಿ ವರ್ಗಾವಣೆಯಾಗಿದ್ದ ಮಂಡ್ಯ ಎಸ್‍ಪಿ ರಾಧಿಕಾ ಅವರನ್ನು ಕೇವಲ 10 ದಿನಗಳಲ್ಲಿ ಮತ್ತೆ ಮಂಡ್ಯಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ರಾಜ್ಯ ಸರ್ಕಾರ ಕಳೆದ ಮಾ.9ರಂದು [more]

ಬೆಂಗಳೂರು

ಲಿಂಗಾಯತ ಸ್ವತಂತ್ರ ಧರ್ಮ ವಿಚಾರ : ಅಖಿಲ ಭಾರತ ವೀರಶೈವ ಮಹಾಸಭಾ ತೀರ್ಮಾನಕ್ಕೆ ಬಿಜೆಪಿ ಸಹಮತ

ಬೆಂಗಳೂರು, ಮಾ.20-ಲಿಂಗಾಯತ ಸ್ವತಂತ್ರ ಧರ್ಮ ವಿಚಾರ ಕುರಿತು ಬಿಜೆಪಿ ಅಖಿಲ ಭಾರತ ವೀರಶೈವ ಮಹಾಸಭಾ ತೀರ್ಮಾನಕ್ಕೆ ಸಹಮತ ವ್ಯಕ್ತಪಡಿಸುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಡಾಲರ್ಸ್ [more]

ಬೆಂಗಳೂರು

ವೀರಶೈವ-ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಅಲ್ಪಸಂಖ್ಯಾತ ಸ್ಥಾನಮಾನ ಶಿಫಾರಸು: ಲಾಭ ನಷ್ಟಗಳ ಕುರಿತು ಬಿಜೆಪಿ ಸಭೆ

ಬೆಂಗಳೂರು ,ಮಾ.20-ವೀರಶೈವ-ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಅಲ್ಪಸಂಖ್ಯಾತ ಸ್ಥಾನಮಾನ ಕಲ್ಪಿಸಲು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ತಜ್ಞರ ಸಮಿತಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಪಕ್ಷಕ್ಕೆ [more]

ಬೆಂಗಳೂರು

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಅಧಿಕಾರ ದುರ್ಬಳಕೆ ಮಾಡಿಕೊಂಡು ದೇವೇಗೌಡರು ಹಾಗೂ ಮಕ್ಕಳ ವಿರುದ್ಧ ದ್ವೇಷದ ರಾಜಕಾರಣ: ಜೆಡಿಎಸ್ ಆರೋಪ

ಬೆಂಗಳೂರು,ಮಾ.20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಅವರ ಮಕ್ಕಳ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ [more]

ಚಿಕ್ಕಮಗಳೂರು

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬಡವರ-ಶ್ರೀಮಂತರ ಅಂತರ ಹೆಚ್ಚಾಗಿದೆ: ರಾಹುಲ್‍ಗಾಂದಿ

ಮಂಗಳೂರು, ಮಾ.20-ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬಡವರ-ಶ್ರೀಮಂತರ ಅಂತರ ಹೆಚ್ಚಾಗಿದೆ. ಬಿಜೆಪಿ ದೇಶದ ಜನರಲ್ಲಿ ಹುಸಿ ಭರವಸೆಗಳನ್ನು ಬಿತ್ತುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಬಿಜೆಪಿಯನ್ನು ತರಾಟೆಗೆ [more]

ರಾಜಕೀಯ

ವೈರಿಗಳ ವಿರುದ್ಧ ರಕ್ತಮಯ ಯುದ್ಧಕ್ಕೂ ನಾವು ಸಿದ್ಧ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ಬೀಜಿಂಗ್‌:ಮಾ-20: ನಮ್ಮ ನೆಲದ ಒಂದಿಂಚು ಭೂಮಿಯನ್ನು ನಾವು ಬಿಟ್ಟು ಕೊಡುವುದಿಲ್ಲ. ವೈರಿಗಳ ವಿರುದ್ಧ ರಕ್ತಮಯ ಯುದ್ಧಕ್ಕೂ ನಾವು ಸಿದ್ಧವೆಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ತಿಳಿಸಿದ್ದಾರೆ. ಚೀನಾ [more]