ಉಡುಪಿ

ಕರಾವಳಿಯಲ್ಲಿ ರಾಹುಲ್ ಗಾಂಧಿ ಜನಾಶಿರ್ವಾದ ಯಾತ್ರೆ: ಮೀನುಗಾರರ ಅಹವಾಲು ಸ್ವೀಕಾರ

ಮಂಗಳೂರು:ಮಾ-20: ಕರಾವಳಿ ಜಿಲ್ಲೆಗಳಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ [more]

ರಾಷ್ಟ್ರೀಯ

ಇರಾಕ್ ನಲ್ಲಿ ನಾಪತ್ತೆಯಾಗಿದ್ದ 39 ಭಾರತೀಯರ ಸಾವು: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಾಹಿತಿ

ನವದೆಹಲಿ:ಮಾ-20: ಇರಾಕ್‌ನಲ್ಲಿ ನಾಪತ್ತೆಯಾಗಿದ್ದ 39 ಭಾರತೀಯರು ಮೃತಪಟ್ಟಿದ್ದಾರೆ ಎಂದು ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್‌ ಅವರಿಂದು ತಿಳಿಸಿದ್ದಾರೆ. ಈ ಕುರಿತು ರಾಜ್ಯಸಭೆಗೆ ಮಾಹಿತಿ ನೀಡಿದ ಸುಷ್ಮಾ [more]

ರಾಜ್ಯ

ಬಹುಅಂಗಾಂಗ ವೈಫಲ್ಯದಿಂದ ಶಶಿಕಲಾ ಪತಿ ನಟರಾಜನ್ ವಿಧಿವಶ: ಪೆರೋಲ್‌ ಮೇಲೆ ಶಶಿಕಲಾ ಬಿಡುಗಡೆ

ಚೆನ್ನೈ:ಮಾ-20: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲುಶಿಕ್ಷೆಗೊಳಗಾಗಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಪತಿ ಮಾರುತಪ್ಪನ್‌ ನಟರಾಜನ್‌ ಅವರು ಬಹುಅಂಗಾಂಗ ವೈಫ‌ಲ್ಯದಿಂದ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. [more]

ಹೈದರಾಬಾದ್ ಕರ್ನಾಟಕ

ತುಂಗಭದ್ರಾ ಎಡದಂಡೆ ನಾಲೆಗೆ ನೀರು ಹರಿಸುವಂತೆ ಪ್ರತಿಭಟನೆ, ಸಂಗಣ್ಣ ಕರಡಿ ಬಂಧನ

ಕೊಪ್ಪಳ ಮಾ 19: ಇಂದು ಸಿಎಂ ಕೊಪ್ಪಳಕ್ಕೆ ಆಗಮನ ಹಿನ್ನೆಲೆ ಯಲ್ಲಿ ಪ್ರತಿಭಟನೆ ಮಾಡಲಿರುವ ಬಿಜೆಪಿ, ಪ್ರತಿಭಟನೆಗೆ ನಿಷೇಧ ಹೇರಿರುವ ಕೊಪ್ಪಳ ಎಸ್ಪಿ. ರೈತರ ಬೆಳೆಗಳಿಗೆ ಎಡದಂಡೆ [more]

ರಾಜಕೀಯ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸನಗರ್ ಜನವಸತಿ ಬಡಾವಣೆಯಲ್ಲಿ ಚಿರತೆ:

ಥಾಣೆ, ಮಾ.19-ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸನಗರ್ ಜನವಸತಿ ಬಡಾವಣೆಯಲ್ಲಿ ನಿನ್ನೆ ಚಿರತೆಯೊಂದು ರಾಜಾರೋಷವಾಗಿ ಅಡ್ಡಾಡಿ ಸಾರ್ವಜನಿಕರನ್ನು ಕೆಲಕಾಲ ಆತಂಕಕ್ಕೀಡು ಮಾಡಿತ್ತು. ಉಲ್ಲಾಸನಗರ ಕ್ಯಾಂಪ್ ನಂ.5ರ ಬಂಗಲೆಯಲ್ಲಿ ಚಿರತೆ [more]

ಬೆಂಗಳೂರು

ಎಲ್ಲಾ 37 ಶಾಸಕರಿಗೆ ಜೆಡಿಎಸ್ ವಿಪ್ ಜಾರಿ

ಬೆಂಗಳೂರು, ಮಾ.19- ಏಳು ಬಂಡಾಯ ಶಾಸಕರು ಸೇರಿದಂತೆ ಎಲ್ಲಾ 37 ಶಾಸಕರಿಗೆ ಜೆಡಿಎಸ್ ರಾಜ್ಯಸಭೆ ಚುನಾವಣೆ ವಿಪ್ ನೀಡಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯಸಭೆ ಚುನಾವಣೆಯ [more]

ಬೆಂಗಳೂರು

ಮಾದಿಗ ಸಮುದಾಯಕ್ಕೆ ರಾಜಕೀಯ ಮತ್ತು ಆರ್ಥಿಕ ಶಕ್ತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮುದಾಯದ ಪರವಾಗಿ ಕೃತಜ್ಞತೆ

ಬೆಂಗಳೂರು,ಮಾ.19-ಮಾದಿಗ ಸಮುದಾಯಕ್ಕೆ ರಾಜಕೀಯ ಮತ್ತು ಆರ್ಥಿಕ ಶಕ್ತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮುದಾಯದ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ವಿವಿಧ ಮುಖಂಡರು ತಿಳಿಸಿದ್ದಾರೆ. ಅನೇಕ ಸೌಲಭ್ಯ ಹಾಗೂ [more]

ಬೆಂಗಳೂರು

ಶ್ರೀ ಚೆಲುವನಾರಾಯಣ ಸ್ವಾಮಿ ವೈರಮುಡಿ ಉತ್ಸವಕ್ಕೆ ಸಾರಿಗೆ ಸೌಲಭ್ಯ: ರಾಜ್ಯ ಪ್ರವಾಸೋದ್ಯಮ ಇಲಾಖೆ ವ್ಯವಸ್ಥೆ

  ಬೆಂಗಳೂರು, ಮಾ.19- ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಮುಂಬರುವ ಮಾ.26ರಂದು ಮೇಲುಕೋಟೆಯಲ್ಲಿ ನಡೆಯಲಿರುವ ಶ್ರೀ ಚೆಲುವನಾರಾಯಣ ಸ್ವಾಮಿ ವೈರಮುಡಿ ಉತ್ಸವಕ್ಕೆ ಭಕ್ತಾದಿಗಳಿಗೆ ಸಾರಿಗೆ ಸೌಲಭ್ಯವನ್ನು [more]

ಬೆಂಗಳೂರು

ಲಿಂಗಾಯಿತರ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸಚಿವರಲ್ಲಿ ತಾತ್ವಿಕ ಭಿನ್ನಾಭಿಪ್ರಾಯಗಳಿದ್ದರೂ ಎಲ್ಲವೂ ಸರಿ ಹೋಗಲಿದೆ: ಎಂ.ಬಿ.ಪಾಟೀಲ್ ವಿಶ್ವಾಸ

ಬೆಂಗಳೂರು,ಮಾ.19-ಲಿಂಗಾಯಿತರ ಪ್ರತ್ಯೇಕ ಧರ್ಮದ ವಿಚಾರದಲ್ಲಿ ನಮ್ಮ ಸಚಿವ ಸಹೋದ್ಯೋಗಿಗಳಲ್ಲಿ ತಾತ್ವಿಕ ಭಿನ್ನಾಭಿಪ್ರಾಯಗಳಿದ್ದರೂ ಎಲ್ಲವೂ ಸರಿ ಹೋಗಲಿದೆ ಎಂಬ ವಿಶ್ವಾಸವನ್ನು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ವ್ಯಕ್ತಪಡಿಸಿದರು. ಸಚಿವ [more]

ಬೆಂಗಳೂರು

ಶಾಸಕರ ಅನರ್ಹತೆ ಪ್ರಕರಣ: ತೀರ್ಪು ನಮ್ಮ ಪರ ಬರುವ ವಿಶ್ವಾಸವಿದೆ :ಚಲುವರಾಯಸ್ವಾಮಿ

  ಬೆಂಗಳೂರು, ಮಾ.19-ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನಮ್ಮ ಪರ ಬರುವ ವಿಶ್ವಾಸ ನಮಗಿದೆ ಎಂದು ಚಲುವರಾಯಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು [more]

ಬೆಂಗಳೂರು

ಸಚಿವರಾದ ಎಂ.ಬಿ.ಪಾಟೀಲ್ ಹಾಗೂ ವಿನಯ್‍ಕುಲಕರ್ಣಿ ವಿರುದ್ಧ ತೀವ್ರ ಅಸಮಾಧಾನ

ಬೆಂಗಳೂರು, ಮಾ.19-ಸಚಿವರಾದ ಎಂ.ಬಿ.ಪಾಟೀಲ್ ಹಾಗೂ ವಿನಯ್‍ಕುಲಕರ್ಣಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಸಮಾಜಕ್ಕೆ ಒಳಿತಾಗುವ ರೀತಿಯಲ್ಲೇ ತೀರ್ಮಾನ [more]

ಬೆಂಗಳೂರು

ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮÀ ಕುರಿತು ಕೇಂದ್ರಕ್ಕೆ ಶಿಫಾರಸು ಮಾಡಿದರೆ ಸರ್ಕಾರದ ವಿರುದ್ಧ ಧರ್ಮ ಯುದ್ಧ: ರಂಭಾಪುರಿ ಶ್ರೀ ಎಚ್ಚರಿಕೆ

  ಬೆಂಗಳೂರು, ಮಾ.19-ನ್ಯಾಯಮೂರ್ತಿ ನಾಗಮೋಹನ್‍ದಾಸ್ ವರದಿಯನ್ನು ಸಂಪುಟದಲ್ಲಿ ಅಂಗೀಕರಿಸಿ ಕೇಂದ್ರಕ್ಕೆ ರಾಜ್ಯಸರ್ಕಾರಕ್ಕೆ ಕಳುಹಿಸಿಕೊಟ್ಟರೆ ಸರ್ಕಾರದ ವಿರುದ್ಧ ಧರ್ಮ ಯುದ್ಧ ನಿಶ್ಚಿತ ಎಂದು ರಂಭಾಪುರಿ ಪೀಠದ ಶ್ರೀ ವೀರಸೋಮೇಶ್ವರ [more]

ಬೆಂಗಳೂರು

ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪಮೊಯ್ಲಿ ವಿರುದ್ಧ ದಲಿತ ಸಂಘಟನೆಗಳ ಆಕ್ರೋಶ

ಬೆಂಗಳೂರು, ಮಾ.19- ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ರಾಜಕೀಯ ಭವಿಷ್ಯವನ್ನು ಮುಗಿಸುವುದಾಗಿ ಬೆದರಿಕೆ ಹಾಕಿರುವ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಎಂ.ವೀರಪ್ಪಮೊಯ್ಲಿ ವಿರುದ್ಧ ದಲಿತ ಸಂಘಟನೆಗಳು ಆಕ್ರೋಶ [more]

ಬೆಂಗಳೂರು

ರಾಜ್ಯಸಭಾ ಚುನಾವಣೆ ವೇಳೆ ಅಡ್ಡಮತದಾನ: ಜೆಡಿಎಸ್‍ನ ಏಳು ಮಂದಿ ಭಿನ್ನಮತೀಯ ಶಾಸಕರ ಅನರ್ಹಗೊಳಿಸುವ ತೀರ್ಪು ಕಾಯ್ದಿರಿಸಿದ ಸ್ಪೀಕರ್

ಬೆಂಗಳೂರು, ಮಾ.19-ರಾಜ್ಯಸಭಾ ಚುನಾವಣೆ ವೇಳೆ ಅಡ್ಡಮತದಾನ ನಡೆಸಿದ ಹಿನ್ನೆಲೆಯಲ್ಲಿ ಜೆಡಿಎಸ್‍ನ ಏಳು ಮಂದಿ ಭಿನ್ನಮತೀಯ ಶಾಸಕರನ್ನು ಅನರ್ಹಗೊಳಿಸುವ ಸಂಬಂಧ ವಾದ-ವಿವಾದ ಆಲಿಸಿದ ವಿಧಾನಸಭೆ ಸ್ಪೀಕರ್ ತಮ್ಮ ತೀರ್ಪನ್ನು [more]

ಬೆಂಗಳೂರು

ಲಿಂಗಾಯಿತ ಪ್ರತ್ಯೇಕ ಧರ್ಮ ಸ್ಥಾಪನೆಗೆ ಕೇಂದ್ರಕ್ಕೆ ಶಿಫಾರಸು: ಸಂಪುಟಸಭೆಯಲ್ಲಿ ಸಚಿವರ ನಡುವೆ ವಾಗ್ವಾದ

ಬೆಂಗಳೂರು, ಮಾ.19- ಲಿಂಗಾಯಿತ ಪ್ರತ್ಯೇಕ ಧರ್ಮ ಸ್ಥಾಪನೆಗೆ ಕೇಂದ್ರಕ್ಕೆ ಶಿಫಾರಸು ಮಾಡುವ ಕುರಿತಂತೆ ಇಂದು ನಡೆದ ಸಂಪುಟಸಭೆಯಲ್ಲಿ ಸಚಿವರ ನಡುವೆ ವಾಗ್ವಾದ ಏರ್ಪಟ್ಟಿತ್ತು. ಸಭೆ ಆರಂಭಕ್ಕೂ ಮುನ್ನವೇ [more]

ರಾಷ್ಟ್ರೀಯ

ಮೇವು ಹಗರಣದ ನಾಲ್ಕನೇ ಪ್ರಕರಣದಲ್ಲೂ ಲಾಲು ದೋಷಿ; ಜಗನ್ನಾಥ್ ಮಿಶ್ರಾ ಖುಲಾಸೆ

ರಾಂಚಿ:ಮಾ-19: ಬಹುಕೋಟಿ ಮೇವು ಹಗರಣದ ನಾಲ್ಕನೇ ಪ್ರಕರಣದಲ್ಲೂ ಬಿಹಾರ ಮಾಜಿ ಸಿಎಂ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ದೋಷಿ ಎಂದು ರಾಂಚಿಯ ಸಿಬಿಐ [more]

ರಾಷ್ಟ್ರೀಯ

ಅವಿಶ್ವಾಸ ನಿರ್ಣಯ ಮಂಡನೆ ವೇಳೆ ತೀವ್ರ ಗದ್ದಲ: ಸಂಸತ್ ಕಲಾಪ ನಾಲೆಗೆ ಮುಂದೂಡಿಕೆ

ನವದೆಹಲಿ:ಮಾ-19: ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ಧ ವೈಎಸ್‌ಆರ್‌ ಕಾಂಗ್ರೆಸ್‌ ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಅವಿಶ್ವಾಸ ನಿರ್ಣಯ ಮಂಡನೆ ವೇಳೆ ತೀವ್ರ ಗದ್ದಲ ಉಂಟಾದ [more]

ರಾಷ್ಟ್ರೀಯ

ದೇಶವನ್ನು ಮೋದಿ ಮುಕ್ತ ಮಾಡಲು ಪ್ರತಿಪಕ್ಷಗಳು ಒಂದಾಗಬೇಕು: ರಾಜ್‌ ಠಾಕ್ರೆ ಕರೆ

ಮುಂಬೈ:ಮಾ-19: 2019ರಲ್ಲಿ ದೇಶವನ್ನು ಮೋದಿ ಮುಕ್ತ ಮಾಡಲು ಪ್ರತಿಪಕ್ಷಗಳು ಒಂದಾಗಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್‌ ಠಾಕ್ರೆ ಕರೆ ನೀಡಿದ್ದಾರೆ. ಶಿವಾಜಿ ಉದ್ಯಾನದಲ್ಲಿ ಆಯೋಜಿಸಿದ್ದ [more]

ಬೆಂಗಳೂರು

ವಿಧಾನಸಭೆಯ ಚುನಾವಣೆ: ಟಿಕೆಟ್ ವಿಷಯದಲ್ಲಿ ಕಾಂಗ್ರೆಸ್ ಸಮಿತಿ ನೀಡಿದ ಶಿಫಾರಸೇ ಅಂತಿಮ: ರಾಹುಲ್‍ಗಾಂಧಿ ಖಡಕ್ ಸೂಚನೆ

ನವದೆಹಲಿ , ಮಾ.17- ವಿಧಾನಸಭೆಯ ಚುನಾವಣೆಗೆ ಟಿಕೆಟ್ ನೀಡುವ ವಿಷಯದಲ್ಲಿ ಕಾಂಗ್ರೆಸ್ ಸಮಿತಿ ನೀಡಿದ ಶಿಫಾರಸೇ ಅಂತಿಮ. ಯಾವುದೇ ನಾಯಕರು ಈ ವಿಷಯದಲ್ಲಿ ಮೂಗು ತೂರಿಸಬಾರದು ಎಂದು [more]

ಹಳೆ ಮೈಸೂರು

ಕರ್ತವ್ಯ ಲೋಪ ಆರೋ¥: ಪಿಡಿಒ ಅಮಾನತು

  ಮೈಸೂರು, ಮಾ.17-ಕರ್ತವ್ಯ ಲೋಪ ಆರೋಪದ ಮೇಲೆ ಪಿಡಿಒ ಒಬ್ಬರನ್ನು ಅಮಾನತುಪಡಿಸಲಾಗಿದೆ. ತಾಲೂಕಿನ ಶ್ರೀರಾಮಪುರ ಗ್ರಾಮ ಪಂಚಾಯ್ತಿಯಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಹನುಮಂತರಾಜು ಅಮಾನತುಗೊಂಡಿದ್ದಾರೆ. ಯುಜಿಡಿ ಕಾಮಗಾರಿ [more]

ಹಳೆ ಮೈಸೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸುವುದೇ ನಮ್ಮ ಗುರಿ: ನೀರಟ್ ಲೋಕಸಭಾ ಕ್ಷೇತ್ರದ ಸದಸ್ಯ ರಾಜೇಂದ್ರ ಅಗರ್‍ವಾಲ್

ಮೈಸೂರು, ಮಾ.17-ಕರ್ನಾಟಕದಲ್ಲಿ ಕಾಂಗ್ರೆಸ್ ಮುಕ್ತ ರಾಜ್ಯವಾಗಿಸಲು ಬಿಜೆಪಿ ಮುಂದಾಗಿದೆ ಎಂದು ಉತ್ತರ ಪ್ರದೇಶದ ನೀರಟ್ ಲೋಕಸಭಾ ಕ್ಷೇತ್ರದ ಸದಸ್ಯ ರಾಜೇಂದ್ರ ಅಗರ್‍ವಾಲ್ ತಿಳಿಸಿದರು. ನಗರದ ಖಾಸಗಿ ಹೊಟೇಲೊಂದರಲ್ಲಿ [more]

ಹೈದರಾಬಾದ್ ಕರ್ನಾಟಕ

ಐಎಎಸ್, ಐಪಿಎಸ್ ಅಧಿಕಾರಿಗಳು ಸರ್ಕಾರ ವರ್ಗಾವಣೆ ಮಾಡಿದ ಕಡೆ ಹೋಗಬೇಕು; ಅವರೇನು ಮೇಲಿನಿಂದ ಇಳಿದುಬಂದವರೇ..?: ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ

ಕೊಪ್ಪಳ,ಮಾ.17- ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ಯಾವುದೇ ಅಧಿಕಾರಿಗಳು ಸರ್ಕಾರ ವರ್ಗಾವಣೆ ಮಾಡಿದ ಕಡೆ ಹೋಗಬೇಕು. ಇವರೇನು ಮೇಲಿನಿಂದ ಇಳಿದುಬಂದವರೇ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ [more]

ಬೆಂಗಳೂರು

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಡಾ.ವೀರೇಂದ್ರಕುಮಾರ್ ರಿಂದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ

ಧಾರವಾಡ, ಮಾ.17- ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಡಾ.ವೀರೇಂದ್ರಕುಮಾರ್ ಇಂದು ಬೆಳ್ಳಂಬೆಳಗ್ಗೆ ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವೈದ್ಯರು [more]

ಬೆಂಗಳೂರು

ಕಾಂಗ್ರೆಸ್ ನಾಯಕರಿಲ್ಲದೆ ದಿವಾಳಿ ಸ್ಥಿತಿ ತಲುಪಿದೆ: ಕೇಂದ್ರ ಸಚಿವ ಅನಂತಕುಮಾರ್ ವಾಗ್ದಾಳಿ

ಬೆಂಗಳೂರು,ಮಾ.17-ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಾಯಕರಿಲ್ಲದೆ ದಿವಾಳಿ ಸ್ಥಿತಿ ತಲುಪಿದ್ದು , ಸದ್ಯಕ್ಕೆ ಅಲ್ಲಿರುವವರು ಗುತ್ತಿಗೆದಾರರು ಮತ್ತು ಡೀಲರ್ಸ್‍ಗಳು ಎಂದು ಕೇಂದ್ರ ಸಚಿವ ಅನಂತಕುಮಾರ್ ವಾಗ್ದಾಳಿ ನಡೆಸಿದರು. ಬಿಟಿಎಂ [more]

ಬೆಂಗಳೂರು

ಕಾಂಗ್ರೆಸ್‍ನ ಘಟಾನುಘಟಿ ನಾಯಕರ ಕ್ಷೇತ್ರಗಳ ಮೇಲೆ ಬಿಜೆಪಿ ತಂತ್ರ

ಬೆಂಗಳೂರು,ಮಾ.17-ಕಾಂಗ್ರೆಸ್‍ನ ಘಟಾನುಘಟಿ ನಾಯಕರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳ ಮೇಲೆ ವಿಶೇಷ ನಿಗಾ ಇಟ್ಟಿರುವ ಬಿಜೆಪಿ ಇದಕ್ಕಾಗಿ ಸದ್ದಿಲ್ಲದೆ ರಣತಂತ್ರ ರೂಪಿಸುವಲ್ಲಿ ಮಗ್ನವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಮೈಸೂರು [more]