
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ವಿರೋಧ: ಮಠಾಧೀಶರ ನಿಯೋಗದಿಂದ ಮುಖ್ಯಮಂತ್ರಿ ಮೇಲೆ ಒತ್ತಡ
ಬೆಂಗಳೂರು, ಮಾ.15-ತಜ್ಞರ ಸಮಿತಿ ಆಧರಿಸಿ ಪ್ರತ್ಯೇಕ ಲಿಂಗಾಯತ ಧರ್ಮ ಮಾಡಲು ಕೇಂದ್ರ ಸರ್ಕಾರಕ್ಕ ಶಿಫಾರಸು ಮಾಡಬಾರದು, ರಾಜ್ಯ ಸರ್ಕಾರ ಅಂತಹ ನಿರ್ಧಾರ ತೆಗೆದುಕೊಂಡರೆ ಉಗ್ರ ಸ್ವರೂಪದ ಹೋರಾಟ [more]
ಬೆಂಗಳೂರು, ಮಾ.15-ತಜ್ಞರ ಸಮಿತಿ ಆಧರಿಸಿ ಪ್ರತ್ಯೇಕ ಲಿಂಗಾಯತ ಧರ್ಮ ಮಾಡಲು ಕೇಂದ್ರ ಸರ್ಕಾರಕ್ಕ ಶಿಫಾರಸು ಮಾಡಬಾರದು, ರಾಜ್ಯ ಸರ್ಕಾರ ಅಂತಹ ನಿರ್ಧಾರ ತೆಗೆದುಕೊಂಡರೆ ಉಗ್ರ ಸ್ವರೂಪದ ಹೋರಾಟ [more]
ಬೆಂಗಳೂರು,ಮಾ.15- ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ನಾಳೆ ನವದೆಹಲಿಯಲ್ಲಿ [more]
ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಲೆಕ್ಕಾಚಾರಗಳು ಏನೆಂಬುದರ ಬಗ್ಗೆ ತಿಳಿಯದ ರಾಜ್ಯ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ನಾಯಕರು ಗೊಂದಲ ಬೆಂಗಳೂರು,ಮಾ.15- ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಲೆಕ್ಕಾಚಾರಗಳು [more]
ಬೆಂಗಳೂರು,ಮಾ.15- ವೈದ್ಯಕೀಯ ವೃತ್ತಿ ಪವಿತ್ರವಾಗಿದ್ದು, ವೈದ್ಯರು ದೇವರ ಸ್ವರೂಪರೆಂದು ಹಿರಿಯ ಬಾಹ್ಯಾಕಾಶ ವಿಜ್ಞಾನಿ, ನಿವೃತ್ತ ಇಸ್ರೋ ಅಧ್ಯಕ್ಷ ಎ.ಎಸ್.ಕಿರಣ್‍ಕುಮಾರ್ ತಿಳಿಸಿದರು. ಇಂದು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು [more]
ಬೆಂಗಳೂರು:ಮಾ-14: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರುವಾಗುತ್ತಿರುವ ಬೆನ್ನಲ್ಲೇ ಜೆಡಿಎಸ್ ವಿರುದ್ಧ ಬಂಡಾಯವೆದ್ದಿರುವ 7 ಮಂದಿ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಜೆಡಿಎಸ್ ನ [more]
ಬೆಂಗಳೂರು,ಮಾ.13-ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಆದೇಶದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಸಿಎಟಿ ತೀರ್ಪನ್ನು ಮಾ.21ಕ್ಕೆ ಕಾಯ್ದಿರಿಸಿದೆ. ಸರ್ಕಾರದ ವರ್ಗಾವಣೆಯ ಆದೇಶ ಪ್ರಶ್ನಿಸಿ ಸಿಎಟಿಗೆ ಅರ್ಜಿ [more]
ಬೆಂಗಳೂರು,ಮಾ.13- ಮುಂದಿನ ಚುನಾವಣೆಯಲ್ಲಿ ಸಂವಿಧಾನ ವಿರೋಧಿಗಳನ್ನು ಮತ್ತು ಮತಾಂಧರನ್ನು ಸೋಲಿಸಿ ಪ್ರಗತಿಪರ ಜಾತ್ಯತೀತ ವ್ಯಕ್ತಿಗಳನ್ನು ಗೆಲ್ಲಿಸಬೇಕಾದ ಅಗತ್ಯವಿದೆ ಎಂದು ಸಂವಿಧಾನ ಉಳಿವಿಗಾಗಿ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷ [more]
ಬೆಂಗಳೂರು,ಮಾ.13- ಸರ್ಕಾರಿ ನೌಕರರ ವಯಸ್ಸನ್ನು 60ರಿಂದ 62ಕ್ಕೆ ಏರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸುವುದಾಗಿ ಉದ್ಯೋಗಕ್ಕಾಗಿ ಯುವ ಜನ ವೇದಿಕೆ ಸಂಚಾಲಕ ಮುತ್ತುರಾಜ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ [more]
ಬೆಂಗಳೂರು, ಮಾ.13- ಗೃಹ ಸಚಿವರು ಸ್ವತಂತ್ರವಾಗಿ ಕೆಲಸ ಮಾಡಲು ಬಿಡದೆ ಹಸ್ತಕ್ಷೇಪ ಮಾಡಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ವಾಗ್ದಾಳಿ ನಡೆಸಿದ್ದಾರೆ. ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ [more]
ಬೆಂಗಳೂರು, ಮಾ.13- ಇದೇ ಮಾರ್ಚ್ 16 ರಿಂದ ಮೂರು ದಿನಗಳ ಕಾಲ ನವದೆಹಲಿಯಲ್ಲಿ ಎಐಸಿಸಿ ಮಹಾಧಿವೇಶನ ನಡೆಯಲಿದೆ. ನವದೆಹಲಿಯ ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಮಹಾಧಿವೇಶನದಲ್ಲಿ [more]
ಬೆಂಗಳೂರು, ಮಾ.13- ರಾಜ್ಯದಲ್ಲಿ ಕಳೆದ ಮೂರು ದಶಕಗಳಿಂದಲೂ ಆಡಳಿತ ನಡೆಸಿದ ಯಾವುದೇ ಪಕ್ಷ ನಿರಂತರವಾಗಿ ಅಧಿಕಾರದಲ್ಲಿ ಮುಂದುವರೆದಿಲ್ಲ. ಆಯಾ ಸರ್ಕಾರದ ಆಡಳಿತಾವಧಿ ಮುಗಿದ ನಂತರ ನಡೆದ ವಿಧಾನಸಭೆ [more]
ಬೆಂಗಳೂರು, ಮಾ.13- ಕೊಪ್ಪಳ ಎಸ್ಪಿ ವರ್ಗಾವಣೆಗೆ ಸಿಎಟಿ ತಡೆ ನೀಡಿದೆ. ಕೆಲವು ಐಪಿಎಸ್, ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ನೀಡಿತ್ತು. ಕೊಪ್ಪಳ ಜಿಲ್ಲಾ ಪೆÇಲೀಸ್ [more]
ಬೆಂಗಳೂರು, ಮಾ.13- ಐಪಿಎಸ್ ಅಸೋಸಿಯೇಷನ್ ಅಧ್ಯಕ್ಷ ಆರ್.ಪಿ.ಶರ್ಮಾ ಅವರ ವರ್ಗಾವಣೆ ಸಂಬಂಧ ಬಿಜೆಪಿ ಪಕ್ಷದ ಉಸ್ತುವಾರಿ ನೋಡಿಕೊಳ್ಳುತ್ತಿರುವ ವರಿಷ್ಠರೊಬ್ಬರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಬಿಜೆಪಿಯ ಉನ್ನತ [more]
ಬೆಂಗಳೂರು, ಮಾ.13-ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಯಾವುದೇ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಸಂಸದೆ ಶೋಭಾಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅಧಿಕಾರಿಗಳ [more]
ಬೆಂಗಳೂರು, ಮಾ.13-ಕೆಲ ವರ್ಷಗಳ ಹಿಂದೆ ಹತ್ಯೆಯಾದ ಬಿಬಿಎಂಪಿ ಸದಸ್ಯ ನಟರಾಜ್ ಅವರ ಕುಟುಂಬ ಬೀದಿ ಪಾಲಾಗಿಲ್ಲ. ಆದರೆ, ಬಿಜೆಪಿಯವರು ಕಥೆ ಕಟ್ಟುತ್ತಿದ್ದಾರೆ. ಅವರ ಮನೆಯವರು ಚೆನ್ನಾಗಿದ್ದಾರೆ. ಪಾಲಿಕೆ [more]
ಬೆಂಗಳೂರು,ಮಾ.12-ಕರ್ನಾಟಕ ಜಾತ್ಯಾತೀತ ಸಂಘಟನೆಗಳ ಒಕ್ಕೂಟದ ವತಿಯಿಂದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಇದೇ 14ರಂದು ಫ್ರೀಡಂಪಾರ್ಕ್‍ನಲ್ಲಿ ಬೃಹತ್ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಆರ್.ಮೋಹನ್‍ರಾಜ್ [more]
ಬೆಂಗಳೂರು, ಮಾ.12- ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕಾದರೆ ಜಾತ್ಯತೀತ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಕೈ ಜೋಡಿಸುವುದು ಅನಿವಾರ್ಯವಾಗಿದ್ದು, ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾದ ನನ್ನನ್ನು ಬೆಂಬಲಿಸಬೇಕೆಂದು [more]
ಬೆಂಗಳೂರು,ಮಾ.12- ರಾಜ್ಯ ವಿಧಾನಸಭೆ ಚುನಾವಣೆ ಮೇಲೆ ಸಂಪೂರ್ಣ ಹಿಡಿತ ಸಾಧಿಸಿರುವ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಸಿದ್ಧಪಡಿಸಿರುವ ವಿಶೇಷ ತಂಡ ರಾಜ್ಯಾದ್ಯಂತ ಮಾಹಿತಿ ಸಂಗ್ರಹಿಸುವ ಕಾರ್ಯ [more]
ಬೆಂಗಳೂರು,ಮಾ.12-ಕೇಂದ್ರ ಸರ್ಕಾರದ ರೈತ, ಕಾರ್ಮಿಕ ಹಾಗೂ ಕಾಪೆರ್Çೀರೇಟರ್ ನೀತಿಗಳನ್ನು ಖಂಡಿಸಿ ಮಾ.15ರಂದು ದೇಶವ್ಯಾಪಿ ಧರಣಿ ಸತ್ಯಾಗ್ರಹ, ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕಾರ್ಮಿಕರ ಸಂಘಟನೆಗಳ ಜಂಟಿ ಸಮಿತಿ ಮುಖಂಡರಾದ [more]
ಬೆಂಗಳೂರು,ಮಾ.12- ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಇಂದು ಸಿಸಿಎಎ ತರಬೇತಿ ಪಡೆದ ಅಭ್ಯರ್ಥಿಗಳು ನಗರದ ಬಿಜೆಪಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ತಮ್ಮ [more]
ಬೆಂಗಳೂರು, ಮಾ.12- ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ದೇವಾನಂದ ರತ್ನಾಕರ್ ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತ, ಶಿಸ್ತಿಗೆ [more]
ಬೆಂಗಳೂರು, ಮಾ.12- ನಾವು ರಾಜ್ಯಸಭೆ ಚುನಾವಣೆಗೆ ಮೂವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಮೂರು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಹೇಳಿದರು. ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ [more]
ಬೆಂಗಳೂರು, ಮಾ.12- ರಾಜ್ಯಸಭೆಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿರುವ ರಾಜೀವ್‍ಚಂದ್ರಶೇಖರ್ ಕನ್ನಡಿಗರಾಗಿದ್ದು, ಕರ್ನಾಟಕದಲ್ಲೇ ಹುಟ್ಟಿ ಬೆಳೆದವರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ. ರಾಜೀವ್‍ಚಂದ್ರಶೇಖರ್ ಅವರೊಂದಿಗೆ ವಿಧಾನಸೌಧಕ್ಕೆ ಆಗಮಿಸಿ [more]
ಬೆಂಗಳೂರು, ಮಾ.12- ಭ್ರಷ್ಟರ ಮುಕ್ತ, ಭ್ರಷ್ಟಾಚಾರ ಮುಕ್ತ ಮತ್ತು ಕಾಂಗ್ರೆಸ್ ಮುಕ್ತ ಆಡಳಿತ ನೀಡುವುದು ನಮ್ಮ ಗುರಿ ಎಂದು ರಾಜ್ಯಸಭೆಯ ಬಿಜೆಪಿ ಅಭ್ಯರ್ಥಿ ರಾಜೀವ್‍ಚಂದ್ರಶೇಖರ್ ಹೇಳಿದರು. ನಾಮಪತ್ರ [more]
ಬೆಂಗಳೂರು, ಮಾ.12- ಕರ್ನಾಟಕ ರಾಕ್ಷಸ ರಾಜ್ಯವಾಗಿದೆ. ರಾಮಲಿಂಗಾರೆಡ್ಡಿ ನೆಪಮಾತ್ರಕ್ಕೆ ಗೃಹ ಸಚಿವರಾಗಿದ್ದಾರೆ. ಕೆಂಪಯ್ಯನಂತಹವರ ರಾಜಕೀಯ ಹಸ್ತಕ್ಷೇಪ ಹೆಚ್ಚಾಗಿದೆ. ಭ್ರಷ್ಟರಿಗೆ ಹೆಚ್ಚಿನ ರಕ್ಷಣೆ ಸಿಗುತ್ತಿದೆ ಎಂದು ಪ್ರತಿಪಕ್ಷದ ನಾಯಕ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ