ರಾಜ್ಯ

ಕಾವೇರಿ ತೀರ್ಪಿನ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅತೃಪ್ತಿ

ಹಾಸನ: ಕಾವೇರಿ ಅಂತಿಮ ತೀರ್ಪು ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅತೃಪ್ತಿ ವ್ಯಕ್ತಪಡಿಸಿದ್ದು, ನ್ಯಾಯಯುತವಾಗಿ ನಮಗೆ ೪೦ ಟಿಎಂಸಿ ನೀರು ಸಿಗಬೇಕಿತ್ತು ಎಂದು ಹೇಳಿದ್ದಾರೆ. [more]

ರಾಜ್ಯ

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಮಿತ್ ಶಾ ವಾಗ್ದಾಳಿ

ಮಂಗಳೂರು:ಫೆ-20: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಸಿದ್ದರಾಮಯ್ಯ ಸರ್ಕಾರ ಬದಲಿಸಬೇಕೆನ್ನುವುದು ಜನರ ಆಶಯವಾಗಿದೆ. ಮುಂದಿನ ಚುನಾವಣೆಯಲ್ಲಿ [more]

ರಾಜಕೀಯ

ಕೆ ಎಸ್ ಪುಟ್ಟಣ್ಣಯ್ಯ ಅಕಾಲಿಕ ನಿಧನ. ಯಾರು ಏನು ಹೇಳಿದರು?

* ನಂಜುಂಡಸ್ವಾಮಿ ಅವರಂತೆಯೇ ಪುಟ್ಟಣ್ಣಯ್ಯ ಕೂಡ ರೈತರ ಪರವಾಗಿ ಹೋರಾಟ ನಡೆಸಿದವರು. ಅವರ ಕಷ್ಟ-ಸುಖಗಳ ಬಗ್ಗೆ ಸದನದಲ್ಲಿ ದನಿ ಎತ್ತಿದ್ದವರು -ಕಾನೂನು ಸಚಿವ ಟಿ.ಬಿ.ಜಯಚಂದ್ರ   * [more]

ರಾಜ್ಯ

ಕಮಿಷನ್ ಸರ್ಕಾರ ತೊಲಗಿಸಿ ಮಿಶನ್ ಸರ್ಕಾರವನ್ನ ಗೆಲ್ಲಿಸಿ: ರಾಜ್ಯದ ಜನತೆಗೆ ಪ್ರಧಾನಿ ಮೋದಿ ಕರೆ

ಮೈಸೂರು:ಫೆ-೧೯: ಕರ್ನಾಟಕದಲ್ಲಿ ಕಮಿಷನ್ ಸರ್ಕಾರ ತೊಲಗಿಸಿ ಮಿಶನ್ ಸರ್ಕಾರವನ್ನ ಗೆಲ್ಲಿಸಿ. ಈ ಬಾರಿ ಬಿಜೆಪಿಯನ್ನ ಗೆಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಮೈಸೂರಿನ ಮಹಾರಾಜ [more]

ಮುಂಬೈ ಕರ್ನಾಟಕ

ಸಿಎಂ ಮನೋಹರ್ ಪರಿಕ್ಕರ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ: ವದಂತಿಗಳಿಗೆ ತೆರೆ ಎಳೆದ ಆಸ್ಪತ್ರೆ ವೈದ್ಯರು

ಮುಂಬೈ:ಫೆ-೧೯: ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಆರೋಗ್ಯವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮುಂಬೈನ ಲೀಲಾವತಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಸಿಎಂ ಮನೋಹರ್ ಪರಿಕ್ಕರ್ ಅವರು [more]

ರಾಜ್ಯ

ಕೆ ಎಸ್ ಪುಟ್ಟಣ್ಣಯ್ಯ ಅಂತಿಮ ದರ್ಶನ ಪಡೆದ ನಟ ದರ್ಶನ್

ಮಂಡ್ಯ:ಫೆ-19: ರೈತ ಮುಖಂಡ ಕೆ ಎಸ್‌ ಪುಟ್ಟಣ್ಣಯ್ಯ ಅವರ ನಿಧನ ಹಿನ್ನೆಲೆಯಲ್ಲಿ ಸ್ವಗ್ರಾಮ ಕ್ಯಾತನಹಳ್ಳಿಯಲ್ಲಿ ಗಣ್ಯರು ಪುಟ್ಟಣ್ಣಯ್ಯ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಪುಟ್ಟಣ್ಣಯ್ಯ [more]

ರಾಜ್ಯ

ನಟ ಜಗ್ಗೇಶ್ ವಾಗ್ದಾಳಿಗೆ ಪ್ರಕಾಶ್ ರೈ ಉತ್ತರ

ಬೆಂಗಳೂರು:ಫೆ-18: ನಟ ಜಗ್ಗೇಶ್ ಅವರು ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ನಟ ಪ್ರಕಾಶ್ ರೈ, ಅವರು ಪ್ರತಿಕ್ರಿಯೆ ನೀಡಿದ್ದು, ಗೆದ್ದು ತೊಡೆ ತಟ್ಟಲು ಇದು ರಾಜಕೀಯ ಕಬಡ್ಡಿ [more]

ಧಾರವಾಡ

ಕಳಸಾ ಬಂಡೂರಿ, ಮಹದಾಯಿ ಹೋರಾಟಗಾರರ ಮೇಲೆ ಮತ್ತೊಂದು ಪ್ರಕರಣ

ಹುಬ್ಬಳ್ಳಿ, ಫೆ.15-ಕಳಸಾ ಬಂಡೂರಿ, ಮಹದಾಯಿ ಹೋರಾಟಗಾರರ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ. ಮಹದಾಯಿ ಯೋಜನೆ ಜಾರಿಗಾಗಿ ನಡೆಯುತ್ತಿರುವ ಹೋರಾಟದ ವೇಳೆ ಸರ್ಕಾರದ ಆಸ್ತಿ-ಪಾಸ್ತಿ ಹಾನಿಯಾದ ಹಿನ್ನೆಲೆ ಹೋರಾಟಗಾರರ [more]

ರಾಜಕೀಯ

ಐಟಿ ದಾಳಿ ಸಂದರ್ಭದಲ್ಲಿ ನಾನು ಯಾವುದೇ ದಾಖಲೆ ಗಳನ್ನು ಹರಿದುಹಾಕಿಲ್ಲ – ಡಿ.ಕೆ.ಶಿ

ಬೆಂಗಳೂರು, ಫೆ.15-ಐಟಿ ದಾಳಿ ಸಂದರ್ಭದಲ್ಲಿ ನಾನು ಯಾವುದೇ ದಾಖಲೆ ಗಳನ್ನು ಹರಿದುಹಾಕಿಲ್ಲ. ಇಲಾಖೆಯಿಂದ ನನಗೆ ಯಾವುದೇ ನೋಟೀಸ್ ಕೂಡ ಬಂದಿಲ್ಲ ಎಂದು ಇಂಧನ ಸಚಿವ, ಕೆಪಿಸಿಸಿ ಪ್ರಚಾರ [more]

ರಾಜಕೀಯ

ಗರ್ಭಿಣಿ ಹೊಟ್ಟೆಗೆ ಒದ್ದ ಸಿಪಿಎಂ ನಾಯಕ: ಮಹಿಳೆ ಗರ್ಭಪಾತ

ಕೋಯಿಕ್ಕೋಡ್‌ :ಫೆ-15: ಗರ್ಭಿಣಿಯೊಬ್ಬಳ ಹೊಟ್ಟೆಗೆ ಸಿಪಿಎಂ ನಾಯಕನೋರ್ವ ಒದ್ದ ಪರಿಣಾಮವಾಗಿ ಆಕೆ ಬಲವಂತದ ಗರ್ಭಪಾತಕ್ಕೆ ಗುರಿಯಾದ ಪ್ರಕರಣ ಕೋಯೊಕ್ಕೋಡ್ ನಲ್ಲಿ ನಡೆದಿದೆ. ಸಿಪಿಎಂ ನಾಯಕನಿಂದ ಹೊಟ್ಟೆಗೆ ಒದೆತ [more]

ರಾಜಕೀಯ

ಪವಾರ್ ಮತ್ತು ಕುಮಾರಸ್ವಾಮಿ ಭೇಟಿ

ಬೆಂಗಳೂರಿನ ಲೀಲಾ ಪ್ಯಾಲೇಸ್ ಹೋಟೆಲ್‍ನಲ್ಲಿ ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರ್ ಸ್ವಾಮಿ ಭೇಟಿಯಾಗಿ ಪ್ರಸ್ತುತ ರಾಜಕೀಯ ವಿಧ್ಯಮಾನಗಳ ಬಗ್ಗೆ ಮಾತುಕತೆ [more]

ಬೆಂಗಳೂರು

ಆಟೋ ಕ್ಯಾಬ್ ಚಾಲಕ ಮಾಲಿಕರೊಂದಿಗಿನ ಕುಮಾರಸ್ವಾಮಿಯವರ ಸಂವಾದ ಕಾರ್ಯಕ್ರಮದ ಮಧ್ಯದಲ್ಲಿ ಭಾವನಾತ್ಮಕ ಘಟನೆ

ಇಂದು ಆಟೋ ಕ್ಯಾಬ್ ಚಾಲಕ ಮಾಲಿಕರೊಂದಿಗಿನ ಕುಮಾರಸ್ವಾಮಿಯವರ ಸಂವಾದ ಕಾರ್ಯಕ್ರಮದ ಮಧ್ಯದಲ್ಲಿ ಭಾವನಾತ್ಮಕ ಘಟನೆಯೊಂದು ನಡೆಯಿತು. ಆಟೋ ಚಾಲಕರೊಬ್ಬರು ತಮ್ಮ ಪತ್ನಿ ಹಾಗೂ ಮಗುವಿನೊಂದಿಗೆ ಸಂವಾದ ಕಾರ್ಯಕ್ರಮಕ್ಕೆ [more]

ರಾಜಕೀಯ

ಬಿಬಿಎಂಪಿ ಸದಸ್ಯೆ ರೇಖಾ ಅವರ ಪತಿ ಕದಿರೇಶನ್ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆ ವಿರೋಧಿಸಿ ಬಿಜೆಪಿ ಇಂದು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿತು

ಬೆಂಗಳೂರು, ಫೆ.13- ಬಿಬಿಎಂಪಿ ಸದಸ್ಯೆ ರೇಖಾ ಅವರ ಪತಿ ಕದಿರೇಶನ್ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆ ವಿರೋಧಿಸಿ ಬಿಜೆಪಿ ಇಂದು ರಾಜ್ಯ ಸರ್ಕಾರದ ವಿರುದ್ಧ ಬೃಹತ್ [more]

ಬೆಂಗಳೂರು

ಬರೀ ಟೀಕೆಯಲ್ಲೇ ತೊಡಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ತಲೆತಿರುಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದರು

ಬೆಂಗಳೂರು, ಫೆ.11- ಒಂದು ದಿನವೂ ಕೊಳಗೇರಿ ಪ್ರದೇಶಕ್ಕೆ ಭೇಟಿ ನೀಡದೆ ಬರೀ ಟೀಕೆಯಲ್ಲೇ ತೊಡಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ತಲೆತಿರುಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ [more]

ರಾಷ್ಟ್ರೀಯ

ನಟ ರಜನಿಕಾಂತ್ ಅವರದ್ದು ಕೇಸರಿ ಬಣ್ಣವಲ್ಲವೆಂದು ಭಾವಿಸುತ್ತೇನೆ: ನಟ ಕಮಲ್ ಹಾಸನ್

ಹಾರ್ವರ್ಡ್ :ಫೆ-11: ಸೂಪರ್ ಸ್ಟಾರ್ ರಜನಿಕಾಂತ್ ಅವರದ್ದು ಕೇಸರಿ ಬಣ್ಣವಲ್ಲ ಎಂದು ಭಾವಿಸುತ್ತೇನೆ ಒಂದೊಮ್ಮೆ ಅವರದ್ದು ಕೇಸರಿ ಬಣ್ಣವಾದರೆ ಅವರೊಂದಿಗೆ ಮೈತ್ರಿ ಸಾಧ್ಯವಿಲ್ಲ ಎಂದು ನಟ ಕಮಲ್ [more]

ರಾಷ್ಟ್ರೀಯ

ಬಾಬ್ರಿ ಮಸೀದಿ ಮತ್ತು ತ್ರಿವಳಿ ತಲಾಖ್ ವಿಚಾರಗಳಲ್ಲಿ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ರಾಜೀಮಾಡಿಕೊಳ್ಳುವುದಿಲ್ಲ: ಓವೈಸಿ

ಹೈದರಾಬಾದ್:ಫೆ-11: ಬಾಬ್ರಿ ಮಸೀದಿ ಮತ್ತು ತ್ರಿವಳಿ ತಲಾಖ್ ವಿಚಾರಗಳಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, [more]

ಹೈದರಾಬಾದ್ ಕರ್ನಾಟಕ

ಬಹಮನಿ ಸುಲ್ತಾನರ ಉತ್ಸವ ನಡೆಸಲು ಮುಂದಾಗಿರುವುದನ್ನು ಸರ್ಕಾರ ಕೂಡಲೇ ಕೈಬಿಡಬೇಕು – ಕರ್ನಾಟಕ ನವನಿರ್ಮಾಣ ಸೇನೆ

ಕಲಬುರಗಿ, ಫೆ.10-ರಾಜ್ಯಸರ್ಕಾರ ಹಾಗೂ ಕಲಬುರಗಿ ಜಿಲ್ಲಾಡಳಿತ ವತಿಯಿಂದ ಮಾರ್ಚ್ 6 ರಂದು ಕಲಬುರಗಿಯಲ್ಲಿ  ಬಹಮನಿ ಸುಲ್ತಾನರ ಉತ್ಸವ ನಡೆಸಲು ಮುಂದಾಗಿರುವುದನ್ನು ಸರ್ಕಾರ ಕೂಡಲೇ ಕೈಬಿಡಬೇಕೆಂದು ಕರ್ನಾಟಕ ನವನಿರ್ಮಾಣ [more]

ರಾಜ್ಯ

ಕರ್ನಾಟಕದಲ್ಲಿರುವುದು ಭ್ರಷ್ಟರು, ಲೂಟಿಕೋರರ ರಾಜ್ಯವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ

ಬೆಂಗಳೂರು, ಫೆ.10 (SNI)-ರಾಜ್ಯ ಸರ್ಕಾರ ಹಸಿವು ಮುಕ್ತ ಕರ್ನಾಟಕವನ್ನು ಮಾಡಿದ್ದೇವೆ ಎಂದು ಹೇಳಿದ್ದಾರೆ. ವಾಸ್ತವವಾಗಿ ಕರ್ನಾಟಕದಲ್ಲಿರುವುದು ಭ್ರಷ್ಟರು, ಲೂಟಿಕೋರರ ರಾಜ್ಯವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. [more]