ಬೆಂಗಳೂರು

ವ್ಯಕ್ತಿಗಿಂತ ಪಕ್ಷ ದೊಡ್ಡದು-ಜೆ.ಪಿ.ನಡ್ಡಾ

ಬೆಂಗಳೂರು,ಆ.22-ಸಚಿವ ಸ್ಥಾನ ಸಿಗದೆ ಅತೃಪ್ತಗೊಂಡಿರುವ ಶಾಸಕರ ಬ್ಲಾಕ್‍ಮೇಲ್‍ಗೆ ಯಾವುದೇ ಕಾರಣಕ್ಕೂ ಮಣಿಯದೆ ಸರ್ಕಾರವನ್ನು ಆತ್ಮಸ್ಥೈರ್ಯದಿಂದ ಮುನ್ನಡೆಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಂಬಲಕ್ಕೆ ಹೈಕಮಾಂಡ್ ನಿಂತಿದೆ. ಒಂದು [more]

ಬೆಂಗಳೂರು

ಉಮೇಶ್ ಕತ್ತಿ ಭೇಟಿ ಮಾಡಿದ ಬಸವರಾಜ ಹೊರಟ್ಟಿ

ಬೆಂಗಳೂರು, ಆ.21- ಮೊದಲ ಹಂತದ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಹಿರಿಯ ಶಾಸಕ ಉಮೇಶ್ ಕತ್ತಿ ಅವರು ಇಂದು ಸೆವೆನ್ ಮಿನಸ್ಟರ್ ಕ್ವಾಟ್ರರ್ಸ್‍ನಲ್ಲಿ ಬೆಳಗಾವಿ [more]

ಬೆಂಗಳೂರು

ಯೋಧರು ಮತ್ತು ರೈತರ ಸೇವೆ ಅನನ್ಯವಾದದ್ದು-ಸಾಹಿತಿ ಗೊ.ರು.ಚನ್ನಬಸಪ್ಪ

ಬೆಂಗಳೂರು, ಆ.21- ದೇಶ ಕಾಯುವ ಸೈನಿಕರು ಹಾಗೂ ಅನ್ನ ನೀಡುವ ರೈತರ ಸೇವೆ ಅನನ್ಯವಾಗಿದ್ದು, ಇವರಿಗೆ ಪ್ರತಿಯೊಬ್ಬರು ಗೌರವ ಸಲ್ಲಿಸಬೇಕು ಎಂದು ಸಾಹಿತಿ ಗೊ.ರು.ಚನ್ನಬಸಪ್ಪ ತಿಳಿಸಿದ್ದಾರೆ. ಕೆಂಗೇರಿ [more]

ಬೆಂಗಳೂರು

ಯಾವುದೇ ಪಕ್ಷದಲ್ಲಿರಲಿ ಸೇವೆ ಮಾತ್ರ ನಿಲ್ಲಿಸಲ್ಲ-ಮಾಜಿ ಶಾಸಕ ಬೈರತಿ ಬಸವರಾಜ್

ಕೆಆರ್ ಪುರ, ಆ.21-ಅಧಿಕಾರ ಇರಲಿ, ಇಲ್ಲದಿರಲಿ ಸಾರ್ವಜನಿಕರ ಸೇವೆ ಮಾತ್ರ ನಿಲ್ಲಿಸುವುದಿಲ್ಲ ಎಂದು ಮಾಜಿ ಶಾಸಕ ಬೈರತಿ ಬಸವರಾಜ ಇಂದಿಲ್ಲಿ ತಿಳಿಸಿದರು. ಬಸವನಪುರ ವಾರ್ಡ್‍ನ ಶೀಗೇಹಳ್ಳಿಯಲ್ಲಿ ಗೌರಿ [more]

ಬೆಂಗಳೂರು

ಎಂಜನಿಯರ್‍ಗಳನ್ನು ತರಾಟೆಗೆ ತೆಗೆದುಕೊಂಡ ಮೇಯರ್

ಬೆಂಗಳೂರು, ಆ.21- ನಿಮ್ಮ ಕೆಲಸವನ್ನು ಸರಿಯಾಗಿ ಮಾಡಿಕೊಂಡು ಹೋಗಿ. ಕೆಲಸ ಮಾಡಲು ಕಷ್ಟ ಎನಿಸಿದರೆ ವರ್ಗಾವಣೆ ಮಾಡಿಸಿಕೊಂಡು ಬೇರೆ ಕಡೆ ಹೋಗಿ ಬಿಡಿ ಎಂದು ಮೇಯರ್ ಗಂಗಾಂಬಿಕೆ [more]

ಬೆಂಗಳೂರು

ನೂತನ ಸಂಪುಟ ಸಚಿವರಿಗೆ ಕೊಠಡಿಗಳ ಹಂಚಿಕೆ

ಬೆಂಗಳೂರು, ಆ.21- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೂತನ ಸಂಪುಟ ಸಚಿವರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶ [more]

ಬೆಂಗಳೂರು

ನಗರದಲ್ಲಿ ಹೆಚ್ಚಾದ ಪಿಒಪಿ ಗಣೇಶಮೂರ್ತಿಗಳ ಹಾವಳಿ

ಬೆಂಗಳೂರು, ಆ.21-ಬಿಬಿಎಂಪಿ ಖಡಕ್ ಎಚ್ಚರಿಕೆ ನೀಡಿದ್ದರೂ ಪಿಒಪಿ ಗಣೇಶಮೂರ್ತಿಗಳ ಹಾವಳಿ ನಗರದಲ್ಲಿ ಹೆಚ್ಚಾಗಿದೆ. ಇಂದು ಪಿಒಪಿ ಗಣೇಶಮೂರ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆರೋಗ್ಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ ವೇಳೆ [more]

ಬೆಂಗಳೂರು

ಆ.23ರಂದು ಪಿಂಚಣಿ ಅದಾಲತ್

ಬೆಂಗಳೂರು, ಆ.21- ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಹಭಾಗಿತ್ವದಲ್ಲಿ ಆ. 23ರಂದು ರಾಜ್ಯ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ನಿವೃತ್ತ [more]

ಬೆಂಗಳೂರು

ಆರೋಗ್ಯಾಧಿಕಾರಿಗಳಿಂದ ದಿಢೀರ್ ಕಾರ್ಯಾಚರಣೆ-ಪಿಒಪಿ ಗಣೇಶ ಮೂರ್ತಿಗಳ ಮುಟ್ಟುಗೋಲು

ಬೆಂಗಳೂರು, ಆ.21- ಬಿಬಿಎಂಪಿ ದಕ್ಷಿಣ ವಲಯದ ಆರೋಗ್ಯಾಧಿಕಾರಿಗಳು ಇಂದು ದಿಢೀರ್ ಕಾರ್ಯಾಚರಣೆ ನಡೆಸಿ ಪಿಒಪಿ ಗಣೇಶ ಮೂರ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡರು. ಲಾಲ್‍ಬಾಗ್ ಪಶ್ಚಿಮ ದ್ವಾರದ ಆರ್.ವಿ.ರಸ್ತೆಯ ಮಾವಳ್ಳಿ [more]

ಬೆಂಗಳೂರು

ಮೇಲ್ಸೇತುವೆ ಕಾಮಗಾರಿ ವಿಳಂಬ ಹಿನ್ನಲೆ-ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮೇಯರ್ ಗಂಗಾಂಬಿಕೆ

ಬೆಂಗಳೂರು, ಆ.21-ನಗರದ ಶಿವಾನಂದ ವೃತ್ತದ ಬಳಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿಯನ್ನು ಕಾಲಮಿತಿಯೊಳಗೆ ಮುಗಿಸುವಂತೆ ಮೇಯರ್ ಗಂಗಾಂಬಿಕೆ ಅಧಿಕಾರಿಗಳಿಗೆ ಸೂಚಿಸಿದರು. ಮೇಲ್ಸೇತುವೆ ಕಾಮಗಾರಿ ವಿಳಂಬ ಕುರಿತು ಸಾರ್ವಜನಿಕರಿಂದ ಬಂದ [more]

ಬೆಂಗಳೂರು

ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ-ಸಿಎಂ ಯಡಿಯೂರಪ್ಪ

ಬೆಂಗಳೂರು,ಆ.21-ನಾಳೆ ಅಥವಾ ನಾಳಿದ್ದು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಇಲ್ಲವೆ, ಶುಕ್ರವಾರ ಸಚಿವರುಗಳಿಗೆ [more]

ಬೆಂಗಳೂರು

ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಒಂದು ನಯಾ ಪೈಸೆಕೊಟ್ಟಿಲ್ಲ-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು,ಆ.21-ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಒಂದು ನಯಾ ಪೈಸೆಕೊಟ್ಟಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಜೆ.ಪಿ.ಭವನದಲ್ಲಿಂದು [more]

ಬೆಂಗಳೂರು

ಎಂತಹ ಸಂದರ್ಭದಲ್ಲೂ ಆತಂಕಕ್ಕೆ ಒಳಗಾಗಬೇಕಾದ ಅಗತ್ಯವಿಲ್ಲ-ಅನರ್ಹ ಶಾಸಕರಿಗೆ ಸಿಎಂ ಅಭಯ

ಬೆಂಗಳೂರು,ಆ.21-ಯಾವುದೇ ಕಾರಣಕ್ಕೂ ನಿಮ್ಮನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಸುಪ್ರೀಂಕೋರ್ಟ್ ನಿಮ್ಮ ಪರವಾಗಿ ತೀರ್ಪು ನೀಡಿದ ಹತ್ತು ದಿನದೊಳಗೆ ಸಂಪುಟಕ್ಕೆ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನರ್ಹ ಶಾಸಕರಿಗೆ ಅಭಯ [more]

ಬೆಂಗಳೂರು

ಸದ್ಯದಲ್ಲೇ ಮತ್ತೊಂದು ಸುತ್ತಿನ ಸಂಪುಟ ವಿಸ್ತರಣೆ

ಬೆಂಗಳೂರು,ಆ.21-ಕೆಲವು ಶಾಸಕರು ಸಂಪುಟದಲ್ಲಿ ಸ್ಥಾನಮಾನ ಸಿಗದೆ ಅಸಮಾಧಾನಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸದ್ಯದಲ್ಲೇ ಮತ್ತೊಂದು ಸುತ್ತಿನ ಸಂಪುಟ ವಿಸ್ತರಣೆಗೆ ಕೈ ಹಾಕಲಿದ್ದಾರೆ. ಮೊದಲಿನ ಸುತ್ತಿನಲ್ಲಿ ಯಾವ ಯಾವ [more]

ಬೆಂಗಳೂರು

ಯಾವುದೇ ಜವಾಬ್ದಾರಿ ವಹಿಸಿದರೂ ಶ್ರದ್ಧೆಯಿಂದ ನಿಭಾಯಿಸುತ್ತೇನೆ-ನೂತನ ಸಚಿವ ವಿ.ಸೋಮಣ್ಣ

ಬೆಂಗಳೂರು, ಆ.21-ನಾನು ಇಂಥದ್ದೇ ಖಾತೆ ಕೊಡಿ ಎಂದು ಮುಖ್ಯಮಂತ್ರಿ ಬಳಿ ಬೇಡಿಕೆ ಇಟ್ಟಿಲ್ಲ. ನನಗೆ ಯಾವುದೇ ಜವಾಬ್ದಾರಿ ವಹಿಸಿದರೂ ಶ್ರದ್ಧೆಯಿಂದ ಇಲಾಖೆಯನ್ನು ನಿಭಾಯಿಸುತ್ತೇನೆ ಎಂದು ನೂತನ ಸಚಿವ [more]

ಬೆಂಗಳೂರು

ಸಿಎಂಗೆ ತಲೆನೋವಾಗಿರುವ ಪ್ರಮುಖ ಖಾತೆಗಳಿಗೆ ಆಕಾಂಕ್ಷಿಗಳ ಪಟ್ಟು

ಬೆಂಗಳೂರು,ಆ.21-ಗಜ ಪ್ರಸವದಂತಿದ್ದ ಸಚಿವಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಪ್ರಮುಖ ಖಾತೆಗಳ ಮೇಲೆ ಸಚಿವರು ಕಣ್ಣಿಟ್ಟಿರುವ ಕಾರಣ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ಗೃಹ, ಇಂಧನ, ಗ್ರಾಮೀಣಾಭಿವೃದ್ಧಿ [more]

ಬೆಂಗಳೂರು

ಕದ್ದಾಲಿಕೆಯಿಂದ ಬಹಿರಂಗಗೊಂಡ ಮಾಹಿತಿಯು ತನಿಖೆಯ ವ್ಯಾಪ್ತಿಗೆ ಒಳಪಡಬೇಕು-ಮಾಜಿ ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು, ಅ.21- ಟೆಲಿಪೋನ್ ಕದ್ದಾಲಿಕೆ ತನಿಖೆಯ ವೇಳೆ ಬಹಿರಂಗಗೊಳ್ಳುವ ಮಾಹಿತಿಗಳನ್ನು ಆಧರಿಸಿ ನೀತಿಗೆಟ್ಟ ಅಕ್ರಮಗಳು, ಲಂಚಕೊಡಕೊಳ್ಳುವ ವ್ಯವಹಾರಗಳು, ರಾಜ್ಯದ್ರೋಹದ ಕೆಲಸಗಳು ತನಿಖೆಗೆ ಒಳಪಡಬೇಕು ಎಂದು ಮಾಜಿ ಸಚಿವ [more]

ಬೆಂಗಳೂರು

ಹೈ ಕಮಾಂಡ್ ಜೊತೆ ರಾಜ್ಯ ಕಾಂಗ್ರೆಸ್ ನಾಯಕರ ಚರ್ಚೆ

ಬೆಂಗಳೂರು, ಆ.21- ಈಗಾಗಲೇ ವಿಸರ್ಜನೆಗೊಂಡಿರುವ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ಹೊಸ ಪದಾಧಿಕಾರಿಗಳನ್ನು ನೇಮಿಸಲು ಮತ್ತು ವಿಪಕ್ಷ ನಾಯಕನ ಆಯ್ಕೆ ಸಂಬಂದ ನಾಳೆ ಹೈ ಕಮಾಂಡ್ ಜೊತೆ ರಾಜ್ಯ [more]

ಬೆಂಗಳೂರು

ಸೈನಿಕರಿಲ್ಲದೆ ಯುದ್ಧ ಮಾಡುವಂತಹ ದುಸ್ಥಿತಿಗೆ ತಲುಪಿದ ಕೆಪಿಸಿಸಿ

ಬೆಂಗಳೂರು, ಆ.21- ಯುದ್ದ ಕಾಲದಲ್ಲಿ ಶಸ್ತ್ರಭ್ಯಾಸ ಎಂಬ ಅಲಸ್ಯದಿಂದ ಹೊರ ಬರದ ಕಾಂಗ್ರೆಸ್, ಉಪಚುನಾವಣೆಗಳು ಎದುರಿಗಿದ್ದರೂ ಪಕ್ಷದ ಪದಾಧಿಕಾರಿಗಳ ನೇಮಕ ಮಾಡದೆ ನಿರ್ಲಿಪ್ತವಾಗಿರುವುದು ಕಾರ್ಯಕರ್ತರ ಆತಂಕಕ್ಕೆ ಕಾರಣವಾಗಿದೆ. [more]

ಬೆಂಗಳೂರು

ರಾಜಕಾರಣದಲ್ಲಿ ಯಾರು ಶತ್ರುಗಳೂ ಅಲ್ಲ, ಮಿತ್ರರೂ ಅಲ್ಲ-ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು,ಆ.21-ನನಗೆ ಸಚಿವ ಸ್ಥಾನ ಬೇಡ. ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಉಮೇಶ್‍ಕತ್ತಿ ಅವರನ್ನು ಸಮಾಧಾನ ಪಡಿಸಿ ಸರ್ಕಾರ ಉತ್ತಮ ರೀತಿಯಲ್ಲಿ ನಡೆದುಕೊಂಡು ಹೋಗುವಂತಾದರೆ ಸಾಕು ಎಂದು ಮಾಜಿ [more]

ರಾಜ್ಯ

ಕಟ್ಟರ್​ ಹಿಂದೂತ್ವವಾದಿ ನಳಿನ್​ಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನಳಿನ್​ ಕುಮಾರ್​ ಕಟೀಲು ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಮೃದು ಹಿಂದೂವಾದಿ [more]

ರಾಜ್ಯ

ಪ್ರಮಾಣ ವಚನಕ್ಕೂ ಮುನ್ನ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ

ಬೆಂಗಳೂರು,ಆ.20- ಸಚಿವರ ಪ್ರಮಾಣ ವಚನಕ್ಕೂ ಮುನ್ನ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಹಲವು ಶಾಸಕರು ಪ್ರಮಾಣ ವಚನ ಸಮಾರಂಭಕ್ಕೆ ಗೈರಾಗುವ ಮೂಲಕ ತಮ್ಮ [more]

ರಾಜ್ಯ

ಸಚಿವ ಸ್ಥಾನ ಸಿಗದವರ ಅಸಮಾಧಾನ

ಬೆಂಗಳೂರು, ಆ.20- ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವ ಸ್ಥಾನ ಸಿಗದವರ ಅಸಮಾಧಾನಗಳ ಅಲ್ಲಲ್ಲಿ ಕೇಳಿ ಬರಲಾರಂಭಿಸಿವೆ. ಮಂತ್ರಿಮಂಡಲ ವಿಸ್ತರಣೆ ವೇಳೆ ಬೆಳಗಾವಿಯ ಅರಭಾವಿ ಶಾಸಕ ಬಾಲಚಂದ್ರ [more]

ರಾಜ್ಯ

ಸಚಿವ ಸಂಪುಟ ವಿಸ್ತರಣೆ ಸಮಾರಂಭಕ್ಕೆ ಕೆಲವು ಶಾಸಕರು ಗೈರು

ಬೆಂಗಳೂರು, ಆ.20- ನೂತನ ಸಚಿವ ಸಂಪುಟ ವಿಸ್ತರಣೆ ಸಮಾರಂಭಕ್ಕೆ ಕೆಲವು ಶಾಸಕರು ಗೈರು ಹಾಜರಾಗುವ ಮೂಲಕ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕೇ [more]

ರಾಜ್ಯ

ಕೊನೆಕ್ಷಣದಲ್ಲಿ ಇಬ್ಬರ ಹೆಸರು ಸೇರ್ಪಡೆ-ಸ್ವತಃ ಬಿಜೆಪಿಯಲ್ಲಿ ಮೂಡಿಸಿದ ಕುತೂಹಲ

ಬೆಂಗಳೂರು, ಆ.20- ಕೇಂದ್ರ ವರಿಷ್ಠರು ಸಿದ್ದಪಡಿಸಿದ ಸಚಿವ ಪಟ್ಟಿಯಲ್ಲಿ ಅಚ್ಚರಿ ಎಂಬಂತೆ ಕೊನೆಕ್ಷಣದಲ್ಲಿ ಇಬ್ಬರ ಹೆಸರು ಸೇರ್ಪಡೆಯಾಗಿರುವುದು ಸ್ವತಃ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದೆ. ಕಳೆದ ತಡರಾತ್ರಿ ಪಕ್ಷದ [more]