ಬೆಂಗಳೂರು

ಯಾವುದೇ ಗ್ರಾಮಗಳ ಹೆಸರು ಬದಲಾವಣೆಯಿಲ್ಲ-ಸಿಎಂ ಯಡಿಯೂರಪ್ಪ

ಬೆಂಗಳೂರು,ಆ.16-ಪ್ರವಾಹ ಪೀಡಿತ ಪ್ರದೇಶಗಳಿಗೆ 10 ಕೋಟಿ ನೆರವು ನೀಡುವ ಸಂಸ್ಥೆಗಳ ಹೆಸರು ಇಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಆದರೆ ಇದಕ್ಕೆ ಆಕ್ಷೇಪ ಕೇಳಿ ಬಂದಿರುವ ಹಿನ್ನೆಲೆ, ಈ [more]

No Picture
ಬೆಂಗಳೂರು

ಅನರ್ಹ ಶಾಸಕರ ಮುಂದಿನ ನಡೆಯೇನು-ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆ

ಬೆಂಗಳೂರು,ಆ.16- ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯದ ಬಾವುಟ ಹಾರಿಸಿ ಸರ್ಕಾರ ಉರುಳಿಸಿದವರ ಮುಂದಿನ ನಡೆ ಏನು ಎಂಬ ಪ್ರಶ್ನೆ ಇದೀಗ ಎಲ್ಲರನ್ನೂ ಕಾಡುತ್ತಿದೆ. ಕೋರ್ಟಿನಲ್ಲಿ ತಮ್ಮ ರಾಜಕೀಯ [more]

ಬೆಂಗಳೂರು

ದೂರವಾಣಿ ಕದ್ದಾಲಿಕೆ ಪ್ರಕರಣದ-ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕ್ರಮ

ಬೆಂಗಳೂರು,ಆ.16-ದೂರವಾಣಿ ಕದ್ದಾಲಿಕೆ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಅವರಿಗೆ ಸಂಕಷ್ಟಗಳೇ ಎದುರಾಗುತ್ತಿದೆ. ಯಾವ ಕಡೆ ಹೋದರೂ ಮಾಜಿ ಸಿಎಂ ಸಿಕ್ಕಿ ಬೀಳುತ್ತಿದ್ದಾರೆ. ಪೋನ್ ಟ್ಯಾಪಿಂಗ್ [more]

ಬೆಂಗಳೂರು

ಮೈತ್ರಿ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳಿಗೆ ತಿಲಾಂಜಲಿ

ಬೆಂಗಳೂರು,ಆ.16- ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನ ಮಂತ್ರಿ ಕೃಷಿಕ್ ಸಮ್ಮಾನ್ ಯೋಜನೆಗೆ ಪೂರಕವಾಗಿ ಕೃಷಿಕರಿಗೆ ರಾಜ್ಯ ಸರ್ಕಾರ ಘೋಷಿಸಿರುವ ಹೆಚ್ಚುವರಿ 4 ಸಾವಿರ ರೂಪಾಯಿ ನೀಡುವ ಯೋಜನೆಗೆ [more]

ಬೆಂಗಳೂರು

ಅನುಮಾನ ಮೂಡಿಸಿದ ಸಿಎಂ ಯಡಿಯೂರಪ್ಪ-ಜಿ.ಟಿ.ದೇವೇಗೌಡ ಭೇಟಿ

ಬೆಂಗಳೂರು- ಜೆಡಿಎಸ್ ಶಾಸಕ, ಮಾಜಿ ಸಚಿವ ಜಿಟಿ.ದೇವೇಗೌಡ ಅವರು ಇತ್ತೀಚೆಗೆ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದು, ಪಕ್ಷ ಬದಲಿಸುವ ಉದ್ದೇಶ ಈ ಭೇಟಿಯ ಹಿಂದೆ ಇದೆ ಎಂಬ ಅನುಮಾನ [more]

ಬೆಂಗಳೂರು

ಅದೃಷ್ಟದ ರೂಂ ಖಾಲಿ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು,ಆ.16- ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ ಅದೃಷ್ಟದ ರೂಂ ಖಾಲಿ ಮಾಡಿ ತಮ್ಮ ನಿವಾಸಕ್ಕೆ ಶಿಫ್ಟ್ ಆಗಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಮೈತ್ರಿ ಸರ್ಕಾರದ [more]

ರಾಜ್ಯ

ಕಾಂಗ್ರೇಸ್‍ಗಿಂತ ಬಿಜೆಪಿಯೇ ಪರವಾಗಿಲ್ಲ-ಹಲವು ಜೆಡಿಎಸ್ ಶಾಸಕರ ಅಭಿಪ್ರಾಯ

ಬೆಂಗಳೂರು,ಆ.15-ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನವಾದ ಬೆನ್ನಲ್ಲೇ ಈ ಪಕ್ಷಗಳ ಮೈತ್ರಿಗೂ ತೆರೆ ಬೀಳುವ ಸಾಧ್ಯತೆಗಳು ಕಾಣಿಸಿಕೊಳ್ಳಲಾರಂಭಿಸಿದೆ. ಜೆಡಿಎಸ್ ನಾಯಕರ ಮಟ್ಟದಲ್ಲಿ ಕಾಂಗ್ರೆಸ್ ಜತೆಗಿನ ಮೈತ್ರಿ ಮುಂದುವರಿಸುವ ಮನಸ್ಸು [more]

ರಾಜ್ಯ

ಅಧಿಕಾರವೂ ಹೋಯ್ತು, ಅದೃಷ್ಟದ ರೂಮೂ ಹೋಯ್ತು; ತಾಜ್​ ವೆಸ್ಟೆಂಡ್​ನಿಂದ ಜೆಪಿ ನಗರದ ನಿವಾಸಕ್ಕೆ ಹೆಚ್​ಡಿಕೆ ಶಿಫ್ಟ್​

ಬೆಂಗಳೂರು: ತಾಜ್ ವೆಸ್ಟೆಂಡ್​ ಹೋಟೆಲ್​ನ ರೂಂ ತಮಗೆ ಅದೃಷ್ಟ ತಂದುಕೊಟ್ಟಿದೆ. ಹೀಗಾಗಿ, ಅದನ್ನು ಖಾಲಿ ಮಾಡುವುದಿಲ್ಲ ಎಂದಿದ್ದ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಕೊನೆಗೂ ತಮ್ಮ ರೂಮನ್ನು [more]

ರಾಜ್ಯ

ಸಿಎಂ ಬಿಎಸ್‍ವೈಗೆ ಹೊಸ ಟೆನ್ಶನ್

ಬೆಂಗಳೂರು: ಕೊನೆಗೂ ಬಿಜೆಪಿ ಸರ್ಕಾರದ ಸಂಪುಟ ರಚನೆ ಕ್ಲೈಮಾಕ್ಸ್‍ಗೆ ಬಂದಿದೆ. ಆದರೆ ಈ ಕ್ಲೈಮ್ಯಾಕ್ಸ್ ನಲ್ಲಿ ಸಿಎಂ ಯಡಿಯೂರಪ್ಪ ಅವರಿಗೆ ಮತ್ತೊಂದು ತಲೆನೋವು ಆರಂಭವಾಗಿದೆ. ಮುಖ್ಯಮಂತ್ರಿಗಳಿಗೆ ಲಿಂಗಾಯತ ಶಾಸಕರ [more]

ಬೆಂಗಳೂರು

ದೂರವಾಣಿ ಕದ್ದಾಲಿಕೆ ಪ್ರಕರಣ-ಸಿಬಿಐ ಅಥವಾ ಸಿಐಡಿ ತನಿಖೆಗೆ ಮುಂದಾದ ಸರ್ಕಾರ

ಬೆಂಗಳೂರು,ಆ.15- ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಜನಪ್ರತಿನಿಧಿಗಳು ಹಾಗೂ ಪತ್ರಕರ್ತರ ದೂರವಾಣಿ ಕದ್ದಾಲಿಕೆ ಪ್ರಕರಣ ಹಲವರಿಗೆ ಕಾನೂನಿನ ಸಂಕಷ್ಟ ತರುವ ಸಾಧ್ಯತೆ ಹೆಚ್ಚಳವಾಗಿವೆ. ಈ ಪ್ರಕರಣವನ್ನು [more]

ಬೆಂಗಳೂರು

ಫೋನ್ ಟ್ಯಾಪಿಂಗ್ ಆಗಿರುವುದು ನೂರಕ್ಕೆ ನೂರು ಸತ್ಯ-ಮಾಜಿ ಡಿಸಿಎಂ ಆರ್.ಆಶೋಕ್

ಬೆಂಗಳೂರು,ಆ.15- ಸಮಾಜವನ್ನು ಕಾಯುವ ಪೊಲೀಸರೇ ಫೋನ್ ಟ್ಯಾಪ್ ಮಾಡಿದ್ದಾರೆ ಅಂದ್ರೆ ಏನು ಅರ್ಥ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, [more]

ಬೆಂಗಳೂರು

ಫೋನ್ ಕದ್ದಾಲಿಕೆಯಲ್ಲಿ ಯಾರೇ ಭಾಗಿಯಾಗಿದ್ದರೂ ಶಿಕ್ಷೆಯಾಗಲಿ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆ.15- ಫೋನ್ ಟ್ಯಾಪಿಂಗ್ ಬಗ್ಗೆ ನನಗೆ ಗೊತ್ತಿಲ್ಲ. ಒಂದೊಮ್ಮೆ ಟ್ಯಾಪಿಂಗ್ ಮಾಡಿದ್ದರೆ ಈಗ ಅದರ ಬಗ್ಗೆ ತನಿಖೆ ಮಾಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ [more]

ಬೆಂಗಳೂರು

ಫೋನ್ ಕ್ದಾಲಿಕೆ ಪ್ರಕರಣ-ಬಿಜೆಪಿಯವರಿಗೆ ಬೇರೆ ಕೆಲಸ ಇಲ್ವಾ-ಮಾಜಿ ಪಿಎಂ ದೇವೇಗೌಡ

ಬೆಂಗಳೂರು,ಆ.15- ಬಿಜೆಪಿ ಅವರಿಗೆ ಮಾನ ಮರ್ಯಾದೆ ಇದೆಯಾ? ಯಾವ ಯಾವ ಮುಖ್ಯಮಂತ್ರಿ ಕಾಲದಲ್ಲಿ ಏನಾಗಿದೆ ಎಂದು ನನಗೆ ಗೊತ್ತಿದೆ.ಫೋನ್ ಕದ್ದಾಲಿಕೆ ವಿಚಾರವಾಗಿ ನಾನು ತುಂಬಾ ಮಾತನಾಡಬಲ್ಲೆ. ನನಗೆ [more]

ಬೆಂಗಳೂರು

ಪ್ರತೀ ಗ್ರಾಮದ ಹೆಸರಿಗೂ ಅದರದ್ದೇ ಹಿನ್ನೆಲೆಯಿದೆ-ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ-ಜೆಡಿಎಸ್

ಬೆಂಗಳೂರು,ಆ.15-ಪ್ರವಾಹ ಸಂತ್ರಸ್ತ ಜಿಲ್ಲೆಗಳ ಮರುನಿರ್ಮಾಣಕ್ಕಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಉದ್ಯಮಿಗಳು ಹಾಗೂ ಸಂಸ್ಥೆಗಳ ಮೊರೆ ಹೋಗಿದ್ದು, 10 ಕೋಟಿ ರೂ.ಗೂ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನು [more]

ಬೆಂಗಳೂರು

ಸಂತ್ರಸ್ಥರಿಗೆ ಸರ್ಕಾರದಿಂದ ಎಲ್ಲ ರೀತಿಯ ನೆರವು-ಸಿಎಂ ಯಡಿಯೂರಪ್ಪ

ಬೆಂಗಳೂರು,ಆ.15- ಕನ್ನಡಿಗರ ಸ್ವಾಭಿಮಾನ, ಆತ್ಮಗೌರವಕ್ಕೆ ಧಕ್ಕೆಯಾಗದಂತೆ ಸ್ಥಳೀಯ ಉದ್ಯೋಗಗಳಲ್ಲಿ ಮೊದಲ ಆದ್ಯತೆ ಹಾಗೂ ಅತಿವೃಷ್ಟಿ, ಅನಾವೃಷ್ಟಿಯಿಂದ ಸಂಕಷ್ಟಕ್ಕೆ ಒಳಗಾಗಿರುವ ಸಂತ್ರಸ್ತರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಎಲ್ಲ ರೀತಿಯ [more]

ಬೆಂಗಳೂರು

ಕಾಂಗ್ರೇಸ್‍ಗಿಂತ ಬಿಜೆಪಿಯೇ ಪರವಾಗಿಲ್ಲ-ಹಲವು ಜೆಡಿಎಸ್ ಶಾಸಕರ ಅಭಿಪ್ರಾಯ

ಬೆಂಗಳೂರು,ಆ.15-ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನವಾದ ಬೆನ್ನಲ್ಲೇ ಈ ಪಕ್ಷಗಳ ಮೈತ್ರಿಗೂ ತೆರೆ ಬೀಳುವ ಸಾಧ್ಯತೆಗಳು ಕಾಣಿಸಿಕೊಳ್ಳಲಾರಂಭಿಸಿದೆ. ಜೆಡಿಎಸ್ ನಾಯಕರ ಮಟ್ಟದಲ್ಲಿ ಕಾಂಗ್ರೆಸ್ ಜತೆಗಿನ ಮೈತ್ರಿ ಮುಂದುವರಿಸುವ ಮನಸ್ಸು [more]

ರಾಜ್ಯ

ರಾಜ್ಯದ ಅಭಿವೃದ್ದಿಗೆ ಸರ್ಕಾರ ಬದ್ಧವಾಗಿದೆ: ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಭಾರತದ 73ನೇ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಮಾಣಿಕ್‌ ಶಾ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ರಾಜ್ಯವನ್ನುದ್ದೇಶಿಸಿ ಮಾತನಾಡಿದರು. ರಾಜ್ಯ ಅತಿವೃಷ್ಟಿ ಅನಾವೃಷ್ಟಿಗಳ [more]

ರಾಜ್ಯ

ಸ್ಯಾಂಡಲ್​ವುಡ್​ನಲ್ಲಿ ಮತ್ತೊಂದು ಮದುವೆ ಸಂಭ್ರಮ; ವೈವಾಹಿಕ ಜೀವನಕ್ಕೆ ಕಾಲಿಡ್ತಾರಾ ಮೋಹಕತಾರೆ ರಮ್ಯಾ?

ಬೆಂಗಳೂರು: ಸ್ಯಾಂಡಲ್​ವುಡ್​ನ ಬಹುಬೇಡಿಕೆಯ ನಟಿಯಾಗಿದ್ದ ರಮ್ಯಾ 10 ವರ್ಷಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಮಿಂಚಿದವರು. ಕಾಲಿವುಡ್​ನಲ್ಲೂ ಬೇಡಿಕೆ ಗಿಟ್ಟಿಸಿಕೊಂಡಿದ್ದ ರಮ್ಯಾ ಇದ್ದಕ್ಕಿದ್ದಂತೆ ಸಿನಿಜೀವನಕ್ಕೆ ವಿದಾಯ ಹೇಳಿ ರಾಜಕೀಯದಲ್ಲಿ [more]

ರಾಜ್ಯ

ಬಿಎಸ್ ವೈ ಸಚಿವ ಸಂಪುಟ ರಚನೆಗೆ ಕೂಡಿಬಂತು ಕಾಲ; ಲಿಮಿಟೆಡ್ ಕ್ಯಾಬಿನೆಟ್‍ಗೆ ಮೋದಿ ನಿಶಾನೆ

ಬೆಂಗಳೂರು: ಅಂತೂ ಸಚಿವ ಸಂಪುಟ ರಚನೆಗೆ ಕಾಲಮ ಕೂಡಿಬಂದಿದೆ. ಆದರೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕ್ಯಾಬಿನೆಟ್‍ಗೆ ಪ್ರಧಾನಿ ನರೇಂದ್ರ ಮೋದಿ ಲಿಮಿಟ್ ಹಾಕಿದ್ದಾರೆ. ಆಗಸ್ಟ್ 19ಕ್ಕೆ ಸಚಿವ [more]

ರಾಜಕೀಯ

ಶಾಸಕ ಕುಲದೀಪ್ ಸಿಂಗ್ ಸೆನೆಗರ್ ವಿರುದ್ಧ ಆರೋಪ ದಾಖಲು

ನವದೆಹಲಿ, ಆ.9- ಉತ್ತರ ಪ್ರದೇಶದಲ್ಲಿ ಎರಡು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಬಿಜೆಪಿಯ ಉಚ್ಛಾಟಿತ ಶಾಸಕ ಕುಲದೀಪ್ ಸಿಂಗ್ [more]

ಬೆಂಗಳೂರು

ಮೋದಿಯವರು ಭಾಷಣದಿಂದ ಜನರನ್ನು ಮರುಳು ಮಾಡುತ್ತಾರೆ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಬೆಂಗಳೂರು, ಆ.9- ಕಾಂಗ್ರೆಸ್ ಈವರೆಗೂ ನಾಯಕರುಗಳ ಪಕ್ಷವಾಗಿದ್ದು ಈಗ ಬದಲಾವಣೆ ಆಗಬೇಕಿದೆ, ಜನಸಾಮಾನ್ಯರ ಬಳಿ ಹೋಗಿ ಅವರ ನಡುವೆ ಬೆಳೆಯುವ ಪಕ್ಷವಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ [more]

ರಾಷ್ಟ್ರೀಯ

ಸಂವಿಧಾನ ವಿಧಿ 370 ರದ್ದು-ಈ ಬಗ್ಗೆ ನಮಗೆ ನಿಜಕ್ಕೂ ಆತಂಕವಿದೆ-ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ

ಚೆನ್ನೈ, ಆ.8- ರಾಜ್ಯಗಳಿಗೆ ಸಂಬಂಧಪಟ್ಟ ನಿರ್ಧಾರಗಳನ್ನು ಆಯಾ ರಾಜ್ಯಗಳ ಜನರ ಜೊತೆ ಸಮಾಲೋಚಿಸಿ ತೆಗೆದುಕೊಳ್ಳಬೇಕೇ ಹೊರತು ಏಕಪಕ್ಷೀಯವಾಗಿ ಅಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ [more]

ಹೈದರಾಬಾದ್ ಕರ್ನಾಟಕ

ತುಂಗಭದ್ರಾ ಹೂಳಿನ ಸಮಸ್ಯೆ ಕುರಿತು ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ಸಂಗಣ್ಣ

ಕೊಪ್ಪಳ, ಆ 06: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ ತುಂಗಭದ್ರಾ ಜಲಾಶಯ ರೈತರು ಸೇರಿದಂತೆ ಮೂರು ಜಿಲ್ಲೆಗಳಿಗೆ ಜೀವನಾಡಿಯಾಗಿದೆ. ಜಲಾಶಯದಲ್ಲಿ ಹೂಳು ತುಂಬಿಕೊಂಡ ಪರಿಣಾಮ ಭಾರಿ ಪ್ರಮಾಣದಲ್ಲಿ ನೀರಿನ [more]

ಬೆಂಗಳೂರು

ಇಂದು ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು,ಆ.5- ಒಂದೆಡೆ ಪ್ರತಿಪಕ್ಷಗಳ ಟೀಕೆ ಮತ್ತೊಂದೆಡೆ ಆಕಾಂಕ್ಷಿಗಳ ಒತ್ತಡದಿಂದ ಇಕ್ಕಟ್ಟಿಗೆ ಸಿಲುಕಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟ ವಿಸ್ತರಣೆ ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲು ಇಂದು [more]

ಬೆಂಗಳೂರು

ಸಾರ್ವಜನಿಕರು ಹಾಗೂ ಪ್ರತಿಪಕ್ಷಗಳಿಂದ ತೀವ್ರ ವಿರೋಧ ಹಿನ್ನಲೆ-ಕರ್ನಾಟಕ ಭವನದಲ್ಲಿ ನಡೆಯಲಿರುವ ಸಂಸದರ ಸಭೆ

ಬೆಂಗಳೂರು,ಆ.5- ಸಾರ್ವಜನಿಕರು ಹಾಗೂ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನಾಳೆ ದೆಹಲಿಯ ಪಂಚತಾರಾ ಹೋಟೆಲ್‍ನಲ್ಲಿ ನಡೆಯಬೇಕಾಗಿದ್ದ ಸಂಸದರ ಸಭೆಯನ್ನು ರದ್ದುಪಡಿಸಲಾಗಿದ್ದು ಕರ್ನಾಟಕ ಭವನದಲ್ಲಿ ನಡೆಯಲಿದೆ. ನಾಳೆ [more]