ಬಿಹಾರ ಎಲೆಕ್ಷನ್: 12 ರ್ಯಾ ಲಿಗಳಲ್ಲಿ ನಮೋ ಭಾಗಿ, ಮೈತ್ರಿ ಕೂಟದ ಪರ ಚುನಾವಣಾ ಪ್ರಚಾರ!
ಪಾಟ್ನಾ: ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಗಣನೇ ಆರಂಭಗೊಂಡಿದ್ದು, ಇದೇ ತಿಂಗಳ 28ರಂದು ಮೊದಲನೇ ಹಂತದ ಚುನಾವಣೆ ನಡೆಯಲಿದೆ. ಹೀಗಾಗಿ ಎಲ್ಲ ಪಕ್ಷದ ಮುಖಂಡರು ತಮ್ಮ [more]
ಪಾಟ್ನಾ: ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಗಣನೇ ಆರಂಭಗೊಂಡಿದ್ದು, ಇದೇ ತಿಂಗಳ 28ರಂದು ಮೊದಲನೇ ಹಂತದ ಚುನಾವಣೆ ನಡೆಯಲಿದೆ. ಹೀಗಾಗಿ ಎಲ್ಲ ಪಕ್ಷದ ಮುಖಂಡರು ತಮ್ಮ [more]
ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರದಲ್ಲೂ ಗೆಲುವು ಸಾಸುವ ಸಂಕಲ್ಪದೊಂದಿಗೆ ಪಕ್ಷದ ಸಂಘಟನಾ ಯಾತ್ರೆಯನ್ನು ಮೈಸೂರಿನಿಂದ ಪ್ರಾರಂಭಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲು ತಿಳಿಸಿದರು. [more]
ಬೆಂಗಳೂರು: ನಾಮಪತ್ರ ಸಲ್ಲಿಕೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ದೂರು ದಾಖಲಾಗಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. [more]
ಮಲಪ್ಪುರಂ: ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಕಣ್ಣೂರು ಜಿಲ್ಲೆಯ ಎ.ಪಿ.ಅಬ್ದುಲ್ಲ ಕುಟ್ಟಿ ಅವರು ಜವಾಬ್ದಾರಿ ವಹಿಸಿಕೊಂಡ ಬೆನ್ನಲ್ಲೇ ಕೇರಳದಲ್ಲಿ ಅವರ ಹತ್ಯೆಗೆ ಯತ್ನ ನಡೆದಿದೆ. ಗುರುವಾರ ರಾತ್ರಿ ಮಲಪ್ಪುರಂ [more]
ಹೊಸದಿಲ್ಲಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸಂಬಂಸಿದ ಕಚೇರಿಗಳಿಗೆ ಸಿಬಿಐ ದಾಳಿ ಮಾಡಿದ್ದ ಬೆನ್ನಲ್ಲೇ, ಕಾಂಗ್ರೆಸ್ ನಾಯಕನಿಗೆ ಮತ್ತೊಂದು ಕಂಟಕ ಎದುರಾಗಿದೆ. [more]
ಹೊಸದಿಲ್ಲಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸಂಬಂಸಿದ ಕಚೇರಿಗಳಿಗೆ ಸಿಬಿಐ ದಾಳಿ ಮಾಡಿದ್ದ ಬೆನ್ನಲ್ಲೇ, ನಾಯಕನಿಗೆ ಮತ್ತೊಂದು ಕಂಟಕ ಎದುರಾಗಿದೆ. ಅಕ್ರಮ [more]
ಕಲಬುರಗಿ: ವಿಧಾನಸಭೆ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ರ್ಪಸಲಿದ್ದು, ಪಕ್ಷದ ಕಾರ್ಯಕರ್ತರ ಬೆಂಬಲದೊಂದಿಗೆ ಚುನಾವಣೆ ಎದುರಿಸಲಿದ್ದೇವೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ [more]
ಧಾರವಾಡ: ನಾನು ಯಾವುದೇ ನಾಯಕರನು ಭೇಟಿಯಾಗಿಲ್ಲ. ಯಾವುದೇ ಪ್ರಸ್ತಾಪವೂ ನನ್ನಗೆ ಬಂದಿಲ್ಲ. ಬಿಜೆಪಿ ಸೇರ್ಪಡೆ ಮಾಧ್ಯಮಗಳ ಊಹಾಪೋಹ ಎಂದು ಮಾಜಿ ಸಚಿವ ವಿನಯ ಕುಲಕರ್ಣಿ ಸ್ಪಷ್ಟಪಡಿಸಿದರು. ಗುರುವಾರ [more]
ಧಾರವಾಡ: ದೇಶ ಹಾಗೂ ರಾಜ್ಯದಲ್ಲಿ ಸದ್ಯ ಬಿಜೆಪಿ ಮಾತ್ರ ತೇಲುವ ಹಾಗೂ ಓಡುವ ಹಡಗು. ಕಾಂಗ್ರೆಸ್ ಪಕ್ಷ ಮುಳಗುವ ಹಡಗು ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ [more]
ಧಾರವಾಡ: ರಾಜ್ಯದಲ್ಲಿ ಎರಡು ವಿಧಾನಸಭೆಗೆ ಉಪಚುನಾವಣೆ ಹಾಗೂ ನಾಲ್ಕು ವಿಧಾನ ಪರಿಷತ್‍ಗೆ ಚುನಾವಣೆ ನಡೆಯಲಿದ್ದು, ಸ್ರ್ಪಸಿರುವ ಬಿಜೆಪಿ ಅಭ್ಯರ್ಥಿಗಳು ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ [more]
ಧಾರವಾಡ: ಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆ ಬಗ್ಗೆ ಈಗಾಗಲೇ ನ್ಯಾಯಾಲಯದಲ್ಲಿ ಗೆಲುವು ಸಾಸಿದೆ. ಅದೀಗ ಮುಗಿದ ಅಧ್ಯಾಯ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ [more]
ಬೆಂಗಳೂರು: ರಾಜರಾಜೇಶ್ವರಿ ಮತ್ತು ಶಿರಾ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಈಗಾಗಲೇ ತಂತ್ರಗಾರಿಕೆ ಸಿದ್ದವಾಗಿದೆ. ಇದೇ ಅಕ್ಟೋಬರ್ 14ರಂದು ರಾಜರಾಜೇಶ್ವರಿ ನಗರ ಮತ್ತು ಅ. 15ರಂದು ಶಿರಾದಲ್ಲಿ [more]
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆದ ಬಿಜೆಪಿ ಮುಖಂಡ ಹತ್ಯೆ ಖಂಡಿಸಿ ಇಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. [more]
ಕೊಪ್ಪಳ: ಡಿ.ಕೆ ಶಿವಕುಮಾರ ಅವರು ಅಹವಾಲದಲ್ಲಿ ಕಪ್ಪು ಹಣ ಸಿಕ್ಕು ಜೈಲಿಗೂ ಹೋಗಿ ಬಂದರೂ ಕೂಡ ಇನ್ನೂ ಬುದ್ದಿ ಬಂದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ [more]
ಫೆ.3ರಿಂದ ಏರೋ ಇಂಡಿಯಾ ಬೆಂಗಳೂರು: ಬರುವ ಫೆ.3 ರಿಂದ 7 ರವರೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ 13ನೇ ಆವೃತ್ತಿಯ ಏರೋ ಇಂಡಿಯಾ -2021 ನಡೆಯಲಿದ್ದು, ಪ್ರತಿ ಬಾರಿಯಂತೆ [more]
ಲಕ್ನೋ: ದಲಿತ ಯುವತಿಯೊಬ್ಬಳ ಅತ್ಯಾಚಾರ ಪ್ರಕರಣದಿಂದ ಸುದ್ದಿಯಾಗಿರುವ ಹತ್ರಾಸ್‍ನ ಬೂಲ್ಗರಿ ಗ್ರಾಮದಲ್ಲಿ ಕಾಂಗ್ರೆಸ್ ನಾಯಕರು ನಿರ್ದಿಷ್ಟ ಜಾತಿಯ ಜನರನ್ನು ಪ್ರಚೋದಿಸಿ ಹಿಂಸೆಗೆ ಕುಮ್ಮಕ್ಕು ನೀಡಲು ಯತ್ನಿಸುತ್ತಿರುವುದು ಕ್ಯಾಮೆರಾದಲ್ಲಿ [more]
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯಶಸ್ವಿ ರಾಜಕೀಯಕ್ಕೆ ಧುಮುಕಿ ಬುಧವಾರಕ್ಕೆ 20 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಶುಭಾಶಯ ತಿಳಿಸಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾಗಿ 13 [more]
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಸಹಾಯಕಿಯಾಗಿದ್ದ ಶಶಿಕಲಾಗೆ ಸೇರಿದ 2,000 ಕೋಟಿ ರೂ. ಮೊತ್ತದ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಬುಧವಾರ ಜಪ್ತಿ [more]
ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕೊರೋನಾ ಪರಿಸ್ಥಿತಿಯನ್ನು ನಿಭಾಯಿಸಲು ವಿಫಲವಾಗಿವೆ. ರೈತರು, ಕಾರ್ಮಿಕರನ್ನು ನಿರ್ಲಕ್ಷಿಸಿದೆ ಎಂಬಿತ್ಯಾದಿ ಆರೋಪಗಳನ್ನು ಮಾಡಿ ರಾಜ್ಯ ಕಾಂಗ್ರೆಸ್ಸಿಗರು ಇವತ್ತು ಪ್ರತಿಭಟನೆ [more]
ಬೆಂಗಳೂರು: ಬಿಬಿಎಂಪಿ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ತಮ್ಮ ಮಾತು ಕೇಳದೇ ರಾತ್ರಿ ಹೊತ್ತು ಪಾದರಾಯನಪುರಕ್ಕೆ ಹೋಗಿದ್ದು ತಪ್ಪು ಎಂಬರ್ಥದಲ್ಲಿ ಹೇಳಿಕೆ ನೀಡಿರುವ ಜಮೀರ್ ಖಾನ್ ವಿರುದ್ಧ [more]
ಭೋಪಾಲ್ : ಮಧ್ಯಪ್ರದೇಶ ರಾಜ್ಯ ರಾಜಕೀಯ ಕಳೆದ ಕೆಲ ದಿನಗಳಿಂದ ಹಲವು ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಗಿತ್ತು. ಇದು ಈಗ ಬಹುತೇಕ ಪೂರ್ಣಗೊಳ್ಳುವ ಹಂತಕ್ಕೆ ಬಂದು ನಿಂತಿದೆ. ಸಂಜೆ ಐದು [more]
ಬೆಂಗಳೂರು: ಜೆಡಿಎಸ್ ಕಾರ್ಯಕರ್ತರ ವಿಶ್ವಾಸವನ್ನು ಕಳೆದುಕೊಂಡಿದೆ ಎಂದು ಹೇಳುವ ಮೂಲಕ ಪಕ್ಷದ ಕುರಿತಾಗಿ ಜೆಡಿಎಸ್ ಮುಖಂಡ ಮಧುಬಂಗಾರಪ್ಪ ಬಹಿರಂಗವಾಗಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ಅವರ ಮುಂದಿನ ನಡೆ ಕುತೂಹಲ ಕೆರಳಿಸಿದೆ. [more]
ಕಾರವಾರ: ಸಮುದ್ರದ ತಳದಲ್ಲಿ ವಾಸ ಮಾಡುವ ಅಪರೂಪದ ಜಲಚರ ಕಾಯಿನ್ ಮೀನು ಅಥವಾ ಸ್ಯಾಂಡ್ ಡಾಲರ್ ಮೀನು ಕಾರವಾರದ ರವೀಂದ್ರನಾಥ ಟಾಗೋರ್ ಬೀಚ್‍ನಲ್ಲಿ ಕಾಣಿಸಿಕೊಳ್ಳುವ ಮೂಲಕ ಜನರ ಆಕರ್ಷಣೆಯ [more]
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಯಡಿಯೂರಪ್ಪ ಸ್ನೇಹಕ್ಕೆ ಕೈ ನಾಯಕರು ಡೈನಾಮೆಟ್ ಇಟ್ಟಿದ್ದಾರೆ. ಫೆಬ್ರವರಿ 27ರಂದು ಅರಮನೆ ಮೈದಾನದಲ್ಲಿ ನಡೆದ ಸಿಎಂ ಯಡಿಯೂರಪ್ಪನವರ ಜನ್ಮದಿನಾಚರಣೆ [more]
ಮಂಗಳೂರು: ಉಡುಪಿ ಮೂಲದ ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿರುವ ಬಿ.ಆರ್. ಶೆಟ್ಟಿ ಈಗ ಸಂಕಷ್ಟದಲ್ಲಿದ್ದಾರೆ. ಕನ್ನಡಿಗರಾಗಿರುವ ಬಿ.ಆರ್. ಶೆಟ್ಟಿ ದುಬೈನಲ್ಲಿ ನೆಲೆಸಿ ತಮ್ಮದೇ ಆದ ಉದ್ಯಮ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ