ರಾಜ್ಯಪಾಲರಿಂದ ಬಿಜೆಪಿಯವರನ್ನು ರಕ್ಷಣೆ ಮಾಡುವ ಕೆಲಸ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್
ಬೆಂಗಳೂರು, ಜು.20-ಪ್ರಜಾಪ್ರಭುತ್ವ ವಿರೋಧಿಯಾಗಿ ಸರ್ಕಾರ ಅಸ್ಥಿರಗೊಳಿಸಲು ನಡೆಯುತ್ತಿರುವ ಹುನ್ನಾರಗಳ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಹೇಳಿದ್ದಾರೆ. ತಾಜ್ ವಿವಂತಾ ಹೊಟೇಲ್‍ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ [more]




