ಬಿಜೆಪಿಯಲ್ಲೂ ನಮಗೆ ಒಳ್ಳೆಯ ಸ್ನೇಹಿತರಿದ್ದಾರೆ-ಡಿಸಿಎಂ ಡಾ.ಜಿ.ಪರಮೇಶ್ವರ್
ಬೆಂಗಳೂರು, ಜು.19- ಬಹುಮತ ಸಾಬೀತುಪಡಿಸಬೇಕೆಂದು ಆಗ್ರಹಿಸಿ ವಿಧಾನಸಭೆಯಲ್ಲಿ ಅಹೋರಾತ್ರಿ ಹೋರಾಟ ನಡೆಸುತ್ತಿರುವ ಪ್ರತಿಪಕ್ಷ ಬಿಜೆಪಿ ಸದಸ್ಯರನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಬೆಳಗ್ಗೆ ಯೋಗಕ್ಷೇಮ ವಿಚಾರಿಸಿದರು. ವಿಧಾನಸಭೆಯ ಸ್ಪೀಕರ್ ರಮೇಶ್‍ಕುಮಾರ್ [more]




