ಬೆಂಗಳೂರು

ಮಾಜಿ ಪಿಎಂ ದೇವೇಗೌಡರನ್ನು ಭೇಟಿಯಾದ ಸಿಎಂ ಕುಮಾರಸಾಮಿ

ಬೆಂಗಳೂರು,ಜು.9-ಅತೃಪ್ತ ಶಾಸಕರ ರಾಜೀನಾಮೆಯಿಂದ ಮೈತ್ರಿ ಸರ್ಕಾರಕ್ಕೆ ಎದುರಾಗಿರುವ ಗಂಡಾಂತರದಿಂದ ಪಾರಾಗಲು ಹರಸಾಹಸಪಡುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಬೆಳಗ್ಗೆ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಪ್ರಸಕ್ತ ರಾಜಕೀಯ [more]

ಬೆಂಗಳೂರು

ಮಾಜಿ ಸ್ಪೀಕರ್ ಬೋಪಯ್ಯ ಜೊತೆ ಯಡಿಯೂರಪ್ಪ ಚರ್ಚೆ

ಬೆಂಗಳೂರು,ಜು.9- ಶಾಸಕರ ರಾಜೀನಾಮೆ ಅಂಗೀಕಾರ ಸಂಬಂಧ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಇಂದು ನಿರ್ಧಾರ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ, ಮಾಜಿ ಸ್ಪೀಕರ್ ಜೊತೆ ಪ್ರತಿಪಕ್ಷ ನಾಯಕ ಬಿ.ಎಸ್ ಯಡಿಯೂರಪ್ಪ [more]

ಬೆಂಗಳೂರು

ಗೋಪಾಲಯ್ಯ ಬಿಜೆಪಿ ಸೇರ್ಪಡೆಗೆ ಪಕ್ಷದ ವಲಯದಲ್ಲಿ ಭಾರೀ ವಿರೋಧ

ಬೆಂಗಳೂರು,ಜು.9- ದೀಢಿರನೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಲು ಮುಂದಾಗಿರುವ ಮಹಾಲಕ್ಷ್ಮಿ ಲೇಔಟ್‍ನ ಗೋಪಾಲಯ್ಯ ಬಿಜೆಪಿ ಸೇರ್ಪಡೆಗೆ ಪಕ್ಷದ ವಲಯದಲ್ಲೇ ಭಾರೀ ವಿರೋಧ ವ್ಯಕ್ತವಾಗಿದೆ. ಅದರಲ್ಲೂ [more]

ಬೆಂಗಳೂರು

ರೋಷನ್ ಬೇಗ್ ರಾಜೀನಾಮೆಯಿಂದ 103ಕ್ಕೆ ಇಳಿದ ದೋಸ್ತಿಗಳ ಬಲಾಬಲ

ಬೆಂಗಳೂರು,ಜು.9- ಸಮ್ಮಿಶ್ರ ಸರ್ಕಾರದ ಭವಿಷ್ಯ ಡೋಲಾಯಮಾನ ವಾಗಿರುವಾಗಲೇ ಅಲ್ಪಸಂಖ್ಯಾತ ಸಮುದಾಯದ ಮುಖಂಡ, ಮಾಜಿ ಸಚಿವ ಹಾಗೂ ಶಿವಾಜಿನಗರದ ಶಾಸಕ ರೋಷನ್‍ಬೇಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ [more]

ಬೆಂಗಳೂರು

ಕಾಂಗ್ರೇಸ್ ಶಾಸಕಾಂಗ ಸಭೆಗೆ ಏಳು ಶಾಸಕರ ಗೈರು

ಬೆಂಗಳೂರು, ಜು.9- ರಾಜೀನಾಮೆ ನೀಡಿರುವ ಒಂಬತ್ತು ಮಂದಿ ಶಾಸಕರು ಹಾಗೂ ರಾಜೀನಾಮೆ ನೀಡದ ಏಳು ಮಂದಿ ಶಾಸಕರು ಸೇರಿದಂತೆ ಒಟ್ಟು 16 ಮಂದಿ ಕಾಂಗ್ರೆಸ್ ಶಾಸಕಾಂಗ ಸಭೆಗೆ [more]

ಬೆಂಗಳೂರು

ಮೈತ್ರಿ ಸರ್ಕಾರದಿಂದ ಹೊರಬರುವಂತೆ ಒತ್ತಾಯಿಸಿದ ಸಿದ್ದರಾಮಯ್ಯ ಬೆಂಬಲಿಗ ಶಾಸಕರು

ಬೆಂಗಳೂರು, ಜು.9- ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲು ಎಲ್ಲಾ ರೀತಿಯ ಗರಿಷ್ಠ ಪ್ರಮಾಣದ ಪ್ರಯತ್ನ ಮಾಡೋಣ, ಅದು ಸಾಧ್ಯವಾಗದೇ ಇದ್ದರೆ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತು ಕೆಲಸ ಮಾಡಲು [more]

ಬೆಂಗಳೂರು

ಮೈತ್ರಿ ಸರ್ಕಾರ ಜನರ ವಿಶ್ವಾಸದಿಂದ ರಚನೆಯಾದ ಸರ್ಕಾರವಲ್ಲ-ಶಾಸಕ ಸಿ.ಟಿ.ರವಿ

ಬೆಂಗಳೂರು, ಜು.9- ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಜನರ ವಿಶ್ವಾಸದಿಂದ ರಚನೆಯಾದ ಸರ್ಕಾರವಲ್ಲ. ಚುನಾವಣಾ ಪೂರ್ವದಲ್ಲಿ ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡಿರಲಿಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಟೀಕಿಸಿದರು. [more]

ಬೆಂಗಳೂರು

ಅತೃಪ್ತ ಶಾಸಕರಿಗೆ ಕೊನೆಯ ಎಚ್ಚರಿಕೆ ನೀಡಿದ ಕಾಂಗ್ರೇಸ್

ಬೆಂಗಳೂರು, ಜು.9- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್‍ನ ಅತೃಪ್ತರಿಗೆ ಕೊನೆಯ ಎಚ್ಚರಿಕೆ ನೀಡಲಾಗಿದ್ದು, ತಕ್ಷಣವೇ ವಾಪಸ್ ಬಂದು ರಾಜೀನಾಮೆ ಹಿಂಪಡೆಯದಿದ್ದರೆ ಪಕ್ಷಾಂತರ ಕಾಯ್ದೆಯಡಿ ಶಾಸಕ ಸ್ಥಾನದಿಂದ [more]

ಬೆಂಗಳೂರು

ಮೈತ್ರಿ ಸರ್ಕಾರದ ಇನ್ನೊಂದು ವಿಕೆಟ್ ಪತನ-ಶಾಸಕ ಸ್ಥಾನಕ್ಕೆ ರೋಷನ್ ಬೇಗ್ ರಾಜೀನಾಮೆ

ಬೆಂಗಳೂರು, ಜು.9- ಸಮ್ಮಿಶ್ರ ಸರ್ಕಾರದಲ್ಲಿ ಮತ್ತೊಂದು ವಿಕೆಟ್ ಪತನವಾಗಿದ್ದು ಕಾಂಗ್ರೆಸ್‍ನ ಹಿರಿಯ ನಾಯಕ ರೋಷನ್ ಬೇಗ್ ರಾಜೀನಾಮೆ ನೀಡಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಸ್ಪೀಕರ್ ಕಚೇರಿಗೆ ಆಗಮಿಸಿದ [more]

ಬೆಂಗಳೂರು

ಅತೃಪ್ತ ಶಾಸಕರ ಮೇಲೆ ಪಕ್ಷಾಂತರ ಕಾಯ್ದೆ ಪರಿಚ್ಚೇದ 10?

ಬೆಂಗಳೂರು, ಜು.9-ಪಕ್ಷಾಂತರ ನಿಷೇಧ ಕಾಯ್ದೆಯ ಪರಿಚ್ಛೇದ 10 ಹಲ್ಲಿಲ್ಲದ ಹಾವು ಎಂದು ವ್ಯಾಖ್ಯಾನಿಸಲಾಗಿದ್ದರೂ ಕಾಂಗ್ರೆಸ್ ಮತ್ತೆ ಅದೇ ಅಸ್ತ್ರವನ್ನು ಅತೃಪ್ತ ಶಾಸಕರ ಮೇಲೆ ಪ್ರಯೋಗ ಮಾಡುತ್ತಿರುವುದು ಹಲವು [more]

ಬೆಂಗಳೂರು

ಭಿನ್ನಮತೀಯ ಶಾಸಕರ ವಿರುದ್ಧ ಸ್ಪೀಕರ್‍ಗೆ ದೂರು-ಪ್ರತ್ಯೇಕವಾಗಿ ದೂರು ನೀಡಿದ ಮೈತ್ರಿ ನಾಯಕರು

ಬೆಂಗಳೂರು, ಜು.9-ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರವನ್ನು ಅಭದ್ರಗೊಳಿಸಲು ಪ್ರಯತ್ನಿಸುತ್ತಿರುವ ಭಿನ್ನಮತೀಯ ಶಾಸಕರ ವಿರುದ್ಧ ದೋಸ್ತಿ ಪಕ್ಷಗಳ ನಾಯಕರು ಸ್ಪೀಕರ್ ಅವರಿಗೆ ಪ್ರತ್ಯೇಕವಾಗಿ ದೂರು ನೀಡಿದ್ದಾರೆ. ಕಾಂಗ್ರೆಸ್ [more]

ಬೆಂಗಳೂರು

ಶಾಸಕ ಸ್ಥಾನಕ್ಕೆ ರಾಜೀನಾಮೆ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ-ಶಾಸಕಿ ಸೌಮ್ಯ ರೆಡ್ಡಿ

ಬೆಂಗಳೂರು, ಜು.9- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆ, ಬೇಡವೇ ಎಂಬುದನ್ನು ಇನ್ನೂ ನಿರ್ಧಾರ ಮಾಡಿಲ್ಲ. ಕ್ಷೇತ್ರದ ಜನರ ಜತೆ ಚರ್ಚೆ ಮಾಡಿದ ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು [more]

ಬೆಂಗಳೂರು

ಮೈತ್ರಿ ಪಕ್ಷಗಳ ಸಂಖ್ಯಾಬಲವನ್ನು 98ಕ್ಕೆ ಇಳಿಸಲು ಬಿಜೆಪಿಯಿಂದ ಮಾಸ್ಟರ್ ಪ್ಲಾನ್

ಬೆಂಗಳೂರು, ಜು.9- ದೋಸ್ತಿ ಪಕ್ಷಗಳ ಶಾಸಕರ ಸಂಖ್ಯಾಬಲವನ್ನು 98ಕ್ಕಿಳಿಸಲು ಮಾಸ್ಟರ್ ಪ್ಲಾನ್ ಮಾಡಿರುವ ಬಿಜೆಪಿ ಪಕ್ಷಾಂತರ ಮಾಡುವ ಶಾಸಕರಿಗೆ ಯಾವುದೇ ತೊಂದರೆಯಾಗದಂತೆ ರಕ್ಷಣೆ ಮಾಡುವ ಆತ್ಮವಿಶ್ವಾಸ ತುಂಬುತ್ತಿದೆ. [more]

ಬೆಂಗಳೂರು

ರಾಮಲಿಂಗಾರೆಡ್ಡಿ ಹೊರತುಪಡಿಸಿ ಉಳಿದ ಅತೃಪ್ತ ಶಾಸಕರ ವಿರುದ್ಧ ಕಾನೂನು ಕ್ರಮ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಬೆಂಗಳೂರು, ಜು.9- ಹಿರಿಯ ಶಾಸಕರಾದ ರಾಮಲಿಂಗಾರೆಡ್ಡಿ ಅವರನ್ನು ಹೊರತು ಪಡಿಸಿ ಉಳಿದ ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಅವರಿಗೆ ದೂರು ನೀಡಲಾಗಿದೆ ಎಂದು [more]

ರಾಜ್ಯ

ರಾಜೀನಾಮೆ ಕೊಟ್ರು ರಾಮಲಿಂಗಾ ರೆಡ್ಡಿ ವಿರುದ್ಧ ಕ್ರಮ ಇಲ್ಲ; ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು; ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ರಾಮಲಿಂಗಾ ರೆಡ್ಡಿ ವಿರುದ್ಧ ಪಕ್ಷ ಯಾವುದೇ ಕ್ರಮ ಜರುಗಿಸುವುದಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ [more]

ರಾಜ್ಯ

ರಾಜೀನಾಮೆ ಹಿಂಪಡೆದರೆ ಮಂತ್ರಿ ಪದವಿ, ಇಲ್ಲದಿದ್ದರೆ ಅನರ್ಹ ಶಿಕ್ಷೆ ಖಚಿತ; ಅತೃಪ್ತರಿಗೆ ಕೊನೇ ಅವಕಾಶ ನೀಡಿದ ಸಿಎಲ್ ಪಿ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಮೈತ್ರಿ ಸರ್ಕಾರ ಉಳಿಸಿಕೊಳ್ಳಲೇಬೇಕು ಎಂದು ಒದ್ದಾಡುತ್ತಿರುವ ಕಾಂಗ್ರೆಸ್​ ನಾಯಕರು ಇಂದು ನಡೆದ ಕಾಂಗ್ರೆಸ್​ ಶಾಸಕಾಂಗ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ರಾಜೀನಾಮೆ ನೀಡಿರುವ ಶಾಸಕರಿಗೆ ಕೊನೆಯ ಅವಕಾಶ [more]

ರಾಜ್ಯ

ಸರ್ಕಾರ ಉಳಿಸಲು ದೇವರ ಮೊರೆ ಹೋದ ಎಚ್ .ಡಿ. ರೇವಣ್ಣ

ಚಿಕ್ಕಮಗಳೂರು: ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲು ಸಿಎಂ ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ. ಇತ್ತ ಸರ್ಕಾರ ಉಳಿಸಲು ರೇವಣ್ಣ ದೇವರ ಮೊರೆ ಹೋಗಿದ್ದಾರೆ. ಇಂದು ಬೆಳಗ್ಗೆಯೇ ರೇವಣ್ಣ ಶೃಂಗೇರಿ ದೇವಾಲಯಕ್ಕೆ [more]

ರಾಜ್ಯ

ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ: ರೋಷನ್ ಬೇಗ್ ರಾಜೀನಾಮೆ

ಬೆಂಗಳೂರು: ಶಿವಾಜಿನಗರದ ಶಾಸಕ ರೋಷನ್ ಬೇಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ದೋಸ್ತಿ ಸರ್ಕಾರ 14ನೇ ವಿಕೆಟ್ ಪತನಗೊಂಡಿದೆ. ಸ್ಪೀಕರ್ ರಮೇಶ್ ಕುಮಾರ್ ಕಚೇರಿಗೆ [more]

ರಾಜ್ಯ

ಸಿಎಲ್‍ಪಿ ಸಭೆಗೆ ಗೈರು: ಶಾಸಕ ಸುಧಾಕರ್, ತುಕಾರಾಂಗೆ ಜ್ವರವಂತೆ

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಸಭೆ ಇಂದು ವಿಧಾನಸೌಧದಲ್ಲಿ ನಡೆಯುತ್ತಿದ್ದು, ಕೆಲ ಶಾಸಕರು ಸಭೆಗೆ ಗೈರಾಗಿದ್ದಾರೆ. ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಹಾಗೂ ಸಂಡೂರು ಶಾಸಕ ತುಕಾರಾಂ ಅವರು ಸಭೆಗೆ ಗೈರಾಗಿದ್ದು, [more]

ರಾಜಕೀಯ

ರಾಜಿನಾಮೆ ತುರ್ತು ಅಂಗೀಕಾರವಿಲ್ಲ: ‘ಬಂಡು’ ಕೋರ ಶಾಸಕರಿಗೆ ಸ್ಪೀಕರ್ ಶಾಕ್!

ಬೆಂಗಳೂರು:  ಸಮ್ಮಿಶ್ರ ಸರ್ಕಾರವನ್ನು ಉಳಿಸಲು ಶಾಸಕ ಸ್ಥಾನಕ್ಕೆ ರಾಜಿನಾಮೆ ನಡಿ ಮುಂಬೈಗೆ ಹಾರಿರುವ ಅತೃಪ್ತ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಶಾಕ್ ನೀಡಿದ್ದಾರೆ. ಅತೃಪ್ತ ಶಾಸಕರು ನೀಡಿರುವ [more]

ರಾಜ್ಯ

ಸಿಎಲ್​ಪಿ ಸಭೆ ಆರಂಭ; ಸೌಮ್ಯಾ ರೆಡ್ಡಿ ಹಾಜರ್, ಅನುಮತಿ ಪಡೆಯದೆ ಸಭೆಗೆ ಗೈರಾದ ಅಂಜಲಿ ನಿಂಬಾಳ್ಕರ್​!

ಬೆಂಗಳೂರು: ಮೈತ್ರಿ ಸರ್ಕಾರದ ಅಸ್ತಿತ್ವ ವಿಚಾರ ಮಹತ್ವದ ಘಟ್ಟಕ್ಕೆ ಬಂದು ತಲುಪಿದೆ. ಸರ್ಕಾರವನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಮೈತ್ರಿ ನಾಯಕರು ಮೂರು ದಿನಗಳಿಂದ ಸಕಲ ಸರ್ಕಸ್​ [more]

ರಾಜ್ಯ

ತಂದೆಯ ನಿರ್ಧಾರಕ್ಕೆ ನಾನು ಬದ್ಧ: ರಾಜೀನಾಮೆ ಬಗ್ಗೆ ಸೌಮ್ಯಾ ರೆಡ್ಡಿ ಸ್ಪಷ್ಟನೆ

ಬೆಂಗಳೂರು: ನನ್ನ ತಂದೆಯ ನಿರ್ಧಾರಕ್ಕೆ ನಾನು ಬದ್ಧಳಾಗಿದ್ದೇನೆ ಎಂದು ಜಯನಗರದ ಶಾಸಕಿ ಸೌಮ್ಯಾ ರೆಡ್ಡಿ ಅವರು ತಿಳಿಸಿದ್ದಾರೆ. ನಾನು ಕಾಂಗ್ರೆಸ್ ಶಾಸಕಾಂಗ ಸಭೆ(ಸಿಎಲ್‍ಪಿ)ಯಲ್ಲಿ ಭಾಗವಹಿಸುತ್ತಿದ್ದೇನೆ. ಅಪ್ಪ ಏನೂ ಮಾಡಿದರೂ [more]

ಬೆಂಗಳೂರು

ನಾನಿರೊದೇ ಸ್ಲಂನಲ್ಲಿ, ಸುಗಂಧದ ಪರಿಮಳ ಬರಬೇಕು ಅಂದ್ರೆ ಆಗುತ್ತಾ: ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು: ಕೊಳಚೆ ಪ್ರದೇಶದಲ್ಲಿ ವಾಸ ಮಾಡುವವರಿಗೆ ಇಲ್ಲಿ ದುರ್ವಾಸನೆ ಇದೆ ಎಂದರೆ ಹೇಗಾಗುತ್ತದೆ. ನಾನಿರುವುದೇ ಸ್ಲಂನಲ್ಲಿ. ಹೀಗಾಗಿ ಸ್ಲಂನಲ್ಲಿ ಇದ್ದುಕೊಂಡು ಸುಗಂಧದ ಪರಿಮಳ ಬರಬೇಕು ಎಂದರೆ ಆಗುತ್ತಾ ಎಂದು [more]

ಬೆಂಗಳೂರು

ಮತ್ತೊಂದು ಶಾಕ್ ನೀಡಲು ಬಿಜೆಪಿ ಸಿದ್ಧತೆ

ಬೆಂಗಳೂರು,ಜು.8- ಅತೃಪ್ತ ಶಾಸಕರ ರಾಜೀನಾಮೆಯನ್ನೇ ಅರಗಿಸಿಕೊಳ್ಳಲಾಗದ ಮೈತ್ರಿ ಪಕ್ಷಗಳ ನಾಯಕರಿಗೆ ಬಿಜೆಪಿ ಮತ್ತೊಂದು ಬಿಗ್ ಶಾಕ್ ನೀಡಲು ಸಿದ್ಧತೆ ನಡೆಸಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. [more]

ಬೆಂಗಳೂರು

ಮಾಜಿ ಪಿಎಂ ದೇವೇಗೌಡರ ಜೊತೆ ಸಮಾಲೋಚನೆ ನಡೆಸಿದ ಸಿಎಂ

ಬೆಂಗಳೂರು, ಜು.8-ಅತೃಪ್ತ ಶಾಸಕರ ರಾಜೀನಾಮೆಯಿಂದ ಉಂಟಾಗಿರುವ ಬಿಕ್ಕಟ್ಟು ಪರಿಹಾರ ಹಾಗೂ ಜೆಡಿಎಸ್‍ನ ಮುಂದಿನ ನಿರ್ಧಾರ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜತೆ ಇಂದು [more]