ಎಲ್ಲ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ, ಅತೃಪ್ತರಿಗೆ ಮಂತ್ರಿ ಸ್ಥಾನ; ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಭಾರೀ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ಮುಖಂಡರು ಅದಕ್ಕಾಗಿ ಎಲ್ಲ ಹಾಲಿ ಸಚಿವರ ರಾಜೀನಾಮೆಯನ್ನು ಪಡೆದು, ಅತೃಪ್ತರಿಗೆ ಸ್ಥಾನ ನೀಡಲು ನಿರ್ಧರಿಸಿದೆ. ಈ ಸಂಬಂಧ [more]




