ರಾಜ್ಯ

ಮಧ್ಯಂತರ ಚುನಾವಣೆ ಬರಬಹುದೆಂದು ದೇವೇಗೌಡರು ಯಾಕೆಂದರಂತ ಗೊತ್ತಿಲ್ಲ: ಪರಮೇಶ್ವರ್

ಬೆಂಗಳೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಮಧ್ಯಂತರ ಚುನಾವಣೆ ಬರಬಹುದು ಎಂದು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಅವರು ಹಿರಿಯರು ಯಾವ ಹಿನ್ನೆಲೆಯಲ್ಲಿ ಹಾಗೇ ಹೇಳಿದ್ದಾರೋ [more]

ಬೆಂಗಳೂರು

ನಾಳೆಯಿಂದ ಮುಖ್ಯಮಂತ್ರಿಗಳ ಗ್ರಾಮವಾಸ್ತವ್ಯ

ಬೆಂಗಳೂರು,ಜೂ.20- ಮುಖ್ಯಮಂತ್ರಿಎಚ್.ಡಿ.ಕುಮಾರಸ್ವಾಮಿ ನಾಳೆಯಿಂದ ಗ್ರಾಮವಾಸ್ತವ್ಯವನ್ನು ಆರಂಭಿಸಲಿದ್ದಾರೆ. ನಾಲೆಯಿಂದ ಮೂರು ದಿನಗಳ ಕಾಲ ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ತಮ್ಮ ಮೊದಲ ಗ್ರಾಮ ವಾಸ್ತವ್ಯವನ್ನು [more]

ಬೆಂಗಳೂರು

ರಾಜೀನಾಮೆ ಅಂಗೀಕರಿಸದೇ ಇದ್ದರೆ ಶಾಸಕ ಸ್ಥಾನಕ್ಕೂ ರಾಜೀನಾಮೆ? ಎಚ್.ವಿಶ್ವನಾಥ್

ಬೆಂಗಳೂರು, ಜೂ.20- ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಹಿಂಪಡೆಯುವುದಿಲ್ಲ ಎಂದು ಹಠಕ್ಕೆ ಬಿದ್ದಿರುವ ಶಾಸಕ ಎಚ್.ವಿಶ್ವನಾಥ್, ಒಂದು ವೇಳೆ ರಾಜೀನಾಮೆ ಅಂಗೀಕರಿಸದೇ ಇದ್ದರೆ ಹುಣಸೂರು ಶಾಸಕ [more]

ಬೆಂಗಳೂರು

ಮೈತ್ರಿ ಸರ್ಕಾರಕ್ಕೆ ನಮ್ಮಿಂದ ಧಕ್ಕೆಯಿಲ್ಲ-ಮಾಜಿ ಪಿಎಂ ದೇವೇಗೌಡ

ಬೆಂಗಳೂರು,ಜೂ.20- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ನಮ್ಮಿಂದ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರು, ವಿಧಾನಸಭೆ ಮಧ್ಯಂತರ ಚುನಾವಣೆ ಬಗ್ಗೆ [more]

ಬೆಂಗಳೂರು

ಮೈತ್ರಿ ಸರ್ಕಾರದ ಒಂದು ವರ್ಷದ ಸಾಧನೆ:ಮುಖ್ಯಮಂತ್ರಿಗಳಿಂದ ಸಾಧನೆಗಳ ಪುಸ್ತಕ ಬಿಡುಗಡೆ

ಬೆಂಗಳೂರು, ಜೂ.20- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಒಂದು ವರ್ಷದ ಸಾಧನೆಗಳ ಪುಸ್ತಕವನ್ನು ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ಅದರಲ್ಲಿ ಜನತಾದರ್ಶನ, ಕೃಷಿ ಸಾಲ ಮನ್ನಾ, ಬಡವರ [more]

ಬೆಂಗಳೂರು

ಐಎಂಎ ವಂಚನೆ ಪ್ರಕರಣ-ಶಾಸಕ ರೋಷನ್‍ಬೇಗ್‍ಗೆ ಕಾನೂನಿನ ಸಂಕಷ್ಟ

ಬೆಂಗಳೂರು, ಜೂ.19- ನಿನ್ನೆಯಷ್ಟೇ ಕಾಂಗ್ರೆಸ್‍ನಿಂದ ಅಮಾನತುಗೊಂಡಿದ್ದ ಮಾಜಿ ಸಚಿವ ಹಾಗೂ ಶಿವಾಜಿನಗರ ಶಾಸಕ ರೋಷನ್‍ಬೇಗ್‍ಗೆ ಮತ್ತೊಂದು ಕಾನೂನಿನ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಇಡೀ ರಾಷ್ಟ್ರದ ಗಮನ ಸೆಳೆದಿರುವ [more]

ಬೆಂಗಳೂರು

ರಾಜ್ಯಕ್ಕೆ ಹೊಸ ಯೋಜನೆಗಳನ್ನು ಜಾರಿಮಾಡುವ ಸಂಬಂಧ-ಸಂಸದರ ಜೊತೆ ಸಭೆ ನಡೆಸಲಿರುವ ಯಡಿಯೂರಪ್ಪ

ಬೆಂಗಳೂರು, ಜೂ.19- ನಾಡಿನ ಜಲ, ನೆಲ, ಭಾಷೆ ಸೇರಿದಂತೆ ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಹಾಗೂ ರಾಜ್ಯಕ್ಕೆ ಹೊಸ ಯೋಜನೆಗಳನ್ನು ಜಾರಿಮಾಡುವ ಸಂಬಂಧ ರಾಜ್ಯ ಬಿಜೆಪಿ ಅಧ್ಯಕ್ಷ [more]

ಬೆಂಗಳೂರು

ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಉತ್ತಮ ರ್ಯಾಂಕ್-ಪಡೆಯುವ ಸಲುವಾಗಿ ಚಿತ್ರರಂಗದ ಮೋರೆ ಹೋದ ಬಿಬಿಎಂಪಿ

ಬೆಂಗಳೂರು, ಜೂ.19- ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಇದುವರೆಗೂ ಉತ್ತಮ ರ್ಯಾಂಕ್ ಪಡೆಯಲು ಸಾಧ್ಯವಾಗದ ಬಿಬಿಎಂಪಿ 2020ರಲ್ಲಿ ಉತ್ತಮ ಸ್ಥಾನ ಪಡೆದುಕೊಳ್ಳುವ ಉದ್ದೇಶದಿಂದ ಚಿತ್ರರಂಗದ ಮೊರೆ ಹೋಗಿವೆ. ನಗರದ [more]

ಬೆಂಗಳೂರು

ವೋಲ್ವೊ ಬಸ್‍ಗಳ ನಷ್ಟದ ಪ್ರಮಾಣ ತಗ್ಗಿಸಲು-ನಗರದ ಸುತ್ತಮುತ್ತಲಿರುವ ಪಟ್ಟಣಗಳಿಗೆ ವೋಲ್ವೊ ಸೌಲಭ್ಯ

ಬೆಂಗಳೂರು,ಜೂ.19-ಬಿಎಂಟಿಸಿಯ ವೋಲ್ವೊ ಬಸ್‍ಗಳ ನಷ್ಟದ ಪ್ರಮಾಣ ತಗ್ಗಿಸಲು ಬೆಂಗಳೂರಿನ ಸುತ್ತಮುತ್ತಲಿರುವ ನಗರ, ಪಟ್ಟಣಗಳಿಗೆ ಬಿಎಂಟಿಸಿ ವೋಲ್ವೊ ಬಸ್ ಸೌಲಭ್ಯವನ್ನು ಒದಗಿಸಲು ಚಿಂತನೆ ನಡೆಸಲಾಗಿದೆ ಎಂದು ಸಾರಿಗೆ ಸಚಿವ [more]

ಬೆಂಗಳೂರು

ಉತ್ತಮ ಸಾರಿಗೆ ಸೇವೆ ಒದಗಿಸುವ ಹಿನ್ನಲೆ-ತಂತ್ರಜ್ಞಾನ ಬಳಕೆ ಸೇರಿದಂತೆ ಸುಧಾರಣ ಕ್ರಮಗಳನ್ನು ಕೈಗೊಳ್ಳಲಾಗುವುದು-ಸಚಿವ ಡಿ.ಸಿ.ತಮ್ಮಣ್ಣ

ಬೆಂಗಳೂರು,ಜೂ.19- ರಾಜ್ಯದಲ್ಲಿ ಉತ್ತಮ ಸಾರಿಗೆ ಸೇವೆ ಒದಗಿಸಲು ತಂತ್ರಜ್ಞಾನ ಬಳಕೆ ಸೇರಿದಂತೆ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು. ಬಸ್ ಅಂಡ್ [more]

ಬೆಂಗಳೂರು

ಎಸ್‍ಐಟಿಯಿಂದ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ಆಸ್ತಿ ಶೋಧ

ಬೆಂಗಳೂರು,ಜೂ.19-ಐಎಂಎ ಕಂಪನಿಯಮುಖ್ಯಸ್ಥ ಮೊಹಮ್ಮದ್ ಮನ್ಸೂರ್ ಖಾನ್ ಎಲ್ಲೆಲ್ಲಿ ಆಸ್ತಿ ಮಾಡಿದ್ದಾನೆ ಮತ್ತು ಬಂಡವಾಳ ಹೂಡಿಕೆ ಎಲ್ಲಿ ಮಾಡಿದ್ದಾನೆ ಎಂಬುದರ ಬಗ್ಗೆ ಎಸ್‍ಐಟಿ ತೀವ್ರ ಶೋಧ ನಡೆಸುತ್ತಿದೆ. ಎಸ್‍ಐಟಿಯ [more]

ಬೆಂಗಳೂರು

ನೀರಿನ ಟ್ಯಾಂಕ್ ದುರಂತವನ್ನು ತನಿಖೆ ನಡೆಸಲಾಗುವುದು-ಡಿಸಿಎಂ ಪರಮೇಶ್ವರ್

ಬೆಂಗಳೂರು,ಜೂ.19-ತ್ಯಾಜ್ಯ ನೀರು ಸಂಸ್ಕರಣಾ ಘಟಕದ ನಿರ್ಮಾಣದ ವೇಳೆ ಸಂಭವಿಸಿರುವ ದುರಂತವನ್ನು ಭಾರತೀಯ ವಿಜ್ಞಾನ ಸಂಸ್ಥೆ, ಸಿಎಸ್‍ಐಆರ್ ಹಾಗೂ ಇಲಾಖೆಯ ಆಂತರಿಕ ಸಮಿತಿಯಿಂದ ತನಿಖೆಗೊಳಪಡಿಸುವುದಾಗಿ ಉಪಮುಖ್ಯಮಂತ್ರಿ ಪರಮೇಶ್ವರ್ ತಿಳಿಸಿದರು. [more]

ಬೆಂಗಳೂರು

ತಮ್ಮ ಪ್ರಭಾವ ಹೆಚ್ಚಿಸಿಕೊಳ್ಳಲು ಸಿದ್ದರಾಮಯ್ಯನವರಿಂದ ರಣತಂತ್ರ

ಬೆಂಗಳೂರು,ಜೂ.19-ರಾಜ್ಯ ಕಾಂಗ್ರೆಸ್‍ನಲ್ಲಿ ಪ್ರಶ್ನಾತೀತ ನಾಯಕರಾಗಿರುವ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವವನ್ನು ಹೆಚ್ಚಿಸಿಕೊಳ್ಳಲು ದೆಹಲಿಯಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿ ರಣತಂತ್ರ ರೂಪಿಸುತ್ತಿದ್ದರೆ, ಇತ್ತ ಬೆಂಗಳೂರಿನಲ್ಲಿ ಅವರ ಪ್ರಭಾವ ಕುಗ್ಗಿಸಲು [more]

ಬೆಂಗಳೂರು

ಇಂದು ಕಾಂಗ್ರೇಸ್‍ನ ಲಿಂಗಾಯಿತ ಸಮುದಾಯದ ನಾಯಕರ ಸಭೆ

ಬೆಂಗಳೂರು, ಜೂ.19-ಕಾಂಗ್ರೆಸ್‍ನಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಅಸಮಾಧಾನಗೊಂಡಿರುವ ಲಿಂಗಾಯತ ಸಮುದಾಯದ ನಾಯಕರು ಇಂದು ಸಂಜೆ ಖಾಸಗಿ ಹೊಟೇಲ್‍ನಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಇತ್ತೀಚೆಗೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ [more]

ಬೆಂಗಳೂರು

ಮೈತ್ರಿ ಸರ್ಕಾರದ ಒಂದು ವರ್ಷ ಪೂರೈಸಿದ ಹಿನ್ನಲೆ- ಸಾಧನೆಯನ್ನು ಬಿಂಬಿಸುವ ಮೈತ್ರಿ ಪರ್ವ ಪುಸ್ತಕ ಬಿಡುಗಡೆ

ಬೆಂಗಳೂರು,ಜೂ.19- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಒಂದು ವರ್ಷದ ಸಾಧನೆಯನ್ನು ಬಿಂಬಿಸುವ ಮೈತ್ರಿ ಪರ್ವ ಎಂಬ ಹೆಸರಿನ ಪುಸ್ತಕ ನಾಳೆ ಬಿಡುಗಡೆಯಾಗಲಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ಬೆಂಗಳೂರು

ಶಾಸಕ ರೋಷನ್‍ಬೇಗ್ ಅಮಾನತು-ಜಾರಿಕೆಯ ಉತ್ತರ ನೀಡಿದ ಕಾಂಗ್ರೇಸ್ ನಾಯಕರು

ಬೆಂಗಳೂರು, ಜೂ.19-ಮಾಜಿ ಸಚಿವ ಹಾಗೂ ಶಾಸಕ ರೋಷನ್‍ಬೇಗ್ ಅವರ ಅಮಾನತು ಪ್ರಕರಣದಲ್ಲಿ ಕಾಂಗ್ರೆಸ್‍ನ ಬಹಳಷ್ಟು ನಾಯಕರು ಜಾರಿಕೆಯ ಉತ್ತರ ನೀಡಿ ವಿವಾದದಿಂದ ದೂರ ಇರುವ ಪ್ರಯತ್ನ ನಡೆಸುತ್ತಿದ್ದಾರೆ. [more]

ಬೆಂಗಳೂರು

ಕಾಂಗ್ರೇಸ್‍ನಲ್ಲಿ ಶಿಸ್ತು ಕೆಲವರಿಗಷ್ಟೇ ಅನ್ವಯ

ಬೆಂಗಳೂರು, ಜೂ.19-ಕಾಂಗ್ರೆಸ್‍ನಲ್ಲಿ ಶಿಸ್ತು ಎಂಬುದು ಕೆಲವರಿಗಷ್ಟೇ ಅನ್ವಯಿಸುತ್ತದೆಯೇ?ಸಿದ್ದರಾಮಯ್ಯ ಬೆಂಬಲಿಗರಿಗೆ ಶಿಸ್ತಿನ ಕಟ್ಟುಪಾಡುಗಳಿಲ್ಲವೇ ಎಂಬ ಪ್ರಶ್ನೆಗಳು ಕಾಂಗ್ರೆಸ್‍ನಲ್ಲಿ ಚರ್ಚೆಯಾಗಲಾರಂಭಿಸಿವೆ. ಕಳೆದ ಒಂದು ತಿಂಗಳ ಹಿಂದೆ ಶಾಸಕ ರೋಷನ್‍ಬೇಗ್ ರಾಜ್ಯ [more]

ಬೆಂಗಳೂರು

ರಾಜೀನಾಮೆ ವಾಪಸ್ ಪಡೆಯುವ ಪ್ರಮೇಯವೇ ಇಲ್ಲ-ಶಾಸಕ ಎಚ್.ವಿಶ್ವನಾಥ್

ಬೆಂಗಳೂರು, ಜೂ.19-ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆಯುವ ಪ್ರಮೇಯವೇ ಇಲ್ಲ ಎಂದು ಶಾಸಕ ಎಚ್.ವಿಶ್ವನಾಥ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ [more]

ಬೆಂಗಳೂರು

ಎಚ್.ವಿಶ್ವನಾಥ್ ಮತ್ತು ನನ್ನ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ-ಮಾಜಿ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಜೂ.19-ಮಾಜಿ ಸಚಿವ ಎಚ್.ವಿಶ್ವನಾಥ್ ಹಾಗೂ ನಾವು 40 ವರ್ಷಗಳಿಂದಲೂ ಸ್ನೇಹಿತರಾಗಿದ್ದು, ಅವರು ತಮ್ಮನ್ನು ಭೇಟಿ ಮಾಡಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ [more]

ಬೆಂಗಳೂರು

ರೋಷನ್‍ಬೇಗ್ ಅಮಾನತು ವಿರೋಧಿಸಿ ಬೆಂಬಲಿಗರ ಪ್ರತಿಭಟನೆ

ಬೆಂಗಳೂರು, ಜೂ.19-ಶಾಸಕ ರೋಷನ್‍ಬೇಗ್ ಅವರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಬೆಂಬಲಿಗರು ನಗರದಲ್ಲಿಂದು ಪ್ರತಿಭಟನೆ ನಡೆಸಿದ್ದಾರೆ. ಇಂದು ಬೆಳಗ್ಗೆ ರೋಷನ್‍ಬೇಗ್ ಮನೆ ಮುಂದೆ ಜಮಾಯಿಸಿದ್ದ ನೂರಾರು ಕಾರ್ಯಕರ್ತರು ಅಮಾನತು ಕ್ರಮವನ್ನು [more]

ಬೆಂಗಳೂರು

ಮೈತ್ರಿ ಸರ್ಕಾರ ಮುಂದುವರೆದರೆ ಕಾಂಗ್ರೇಸ್‍ಗೆ ನಷ್ಟ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ.19-ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಮುಂದುವರೆದರೆ ಕಾಂಗ್ರೆಸ್‍ಗೆ ಲಾಭಕ್ಕಿಂತಲೂ ನಷ್ಟವೇ ಹೆಚ್ಚಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್‍ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಸಮ್ಮಿಶ್ರ ಸರ್ಕಾರ ನಿರೀಕ್ಷಿತ [more]

ಬೆಂಗಳೂರು

ನಾನು ಕಾಂಗ್ರೇಸ್‍ನ ಶಿಸ್ತಿನ ಸಿಪಾಯಿ-ಶಾಸಕ ರೋಷನ್ ಬೇಗ್

ಬೆಂಗಳೂರು, ಜೂ.19-ನಾನು ಅಖಿಲ ಭಾರತ ಕಾಂಗ್ರೆಸ್‍ನ ಶಿಸ್ತಿನ ಸಿಪಾಯಿ. ಸಿದ್ದು ಕಾಂಗ್ರೆಸ್‍ನ ಕಾರ್ಯಕರ್ತ ಅಲ್ಲ. ನನ್ನನ್ನು ಅಮಾನತು ಮಾಡಿರುವ ಕುರಿತು ಪಕ್ಷದ ಹಿರಿಯ ನಾಯಕರ ಜೊತೆ ಚರ್ಚೆ [more]

ಬೆಂಗಳೂರು

ಅಧ್ಯಕ್ಷರು, ಕಾರ್ಯಾಧ್ಯಕ್ಷರನ್ನು ಹೊತರುಪಡಿಸಿ ಕೆಪಿಸಿಸಿ ಪುನಾರಚನೆ

ಬೆಂಗಳೂರು, ಜೂ.19-ಅಧ್ಯಕ್ಷರು, ಕಾರ್ಯಾಧ್ಯಕ್ಷರನ್ನು ಹೊರತುಪಡಿಸಿ ಕೆಪಿಸಿಸಿಯ ಎಲ್ಲಾ ಪದಾಧಿಕಾರಿಗಳನ್ನು ಜವಾಬ್ದಾರಿಯಿಂದ ಬಿಡುಗಡೆಗೊಳಿಸಲಾಗಿದ್ದು, ಹೊಸದಾಗಿ ಪಕ್ಷವನ್ನು ಪುನಾರಚಿಸಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಯವರ ಆದೇಶದ ಮೇರೆಗೆ [more]

ರಾಜ್ಯ

ಕಾಂಗ್ರೆಸ್ ನಿಂದ ಶಾಸಕ ರೋಷನ್ ಬೇಗ್ ಅಮಾನತು

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಮಾಜಿ ಸಚಿವ ಹಾಗೂ ಶಾಸಕ ರೋಷನ್ ಬೇಗ್ ಅವರನ್ನು ಪಕ್ಷದಿಂದ ಅಮಾನತು ಮಾಡಿ ಕಾಂಗ್ರೆಸ್ ಆದೇಶ ಹೊರಡಿಸಿದೆ. [more]

ರಾಜ್ಯ

ಐಎಂಎ ಪ್ರಕರಣದಲ್ಲಿ ಅರೆಸ್ಟ್ ಆಗ್ತಾರಾ ರೋಷನ್ ಬೇಗ್?

ಬೆಂಗಳೂರು: ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಂಡಿರುವ ರೋಷನ್ ಬೇಗ್ ಅವರು ಐಎಂಎ ಪ್ರಕರಣದಲ್ಲಿ ಬಂಧಿತರಾಗುತ್ತಾರಾ ಅನ್ನೋ ಪ್ರಶ್ನೆಯೊಂದು ಮೂಡಿದೆ. ಹೌದು. ಐಎಂಎ ಹಗರಣದಲ್ಲಿ ಎಸ್ ಐಟಿ ಅಧಿಕಾರಿಗಳು ರೋಷನ್ [more]