ಬೆಂಗಳೂರು

ಸಿಎಂ ಗ್ರಾಮವಾಸ್ತವ್ಯ ಸಂಬಂಧ-ಗ್ರಾಮವಾಸ್ತವ್ಯ ಮಾರ್ಗಸೂಚಿಗಳನ್ನು ಜಿಲ್ಲಾಡಳಿತಕ್ಕೆ ನೀಡಿದ ಸರ್ಕಾರ

ಬೆಂಗಳೂರು,ಜೂ.10- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾಡಲಿರುವ ಗ್ರಾಮವಾಸ್ತವ್ಯಕ್ಕೆ ಸಂಬಂಧಿಸಿದಂತೆ 13 ಅಂಶಗಳ ಗ್ರಾಮವಾಸ್ತವ್ಯ ಮಾರ್ಗಸೂಚಿಗಳನ್ನು ಸರ್ಕಾರ ಜಿಲ್ಲಾಡಳಿತಕ್ಕೆ ನೀಡಿದೆ. ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯಕ್ಕೆ ಅನುಕೂಲಕರವಾದ ಶಾಲೆ, ಸಾರ್ವಜನಿಕರ [more]

ಬೆಂಗಳೂರು

ಜುಲೈ 1ರಿಂದ ಹಿಂದಿ ತೊಲಗಿಸಿ ಕನ್ನಡ ಉಳಿಸಿ ಆಂದೋಲನ

ಬೆಂಗಳೂರು,ಜೂ.10- ಹಿಂದಿ ಹೇರಿಕೆ ವಿರುದ್ದ ತ್ರಿಭಾಷ ಸೂತ್ರ ತಿರಸ್ಕರಿಸಿ ಜುಲೈ 1ರಿಂದ ರಾಜ್ಯಾದ್ಯಂತ ಹಿಂದಿ ತೊಲಗಿಸಿ ಕನ್ನಡ ಉಳಿಸಿ ಆಂದೋಲನವನ್ನು ಹಮ್ಮಿಕೊಳ್ಳಲು ದ್ರಾವಿಡ ಜನಶಕ್ತಿ ನಿರ್ದರಿಸಿದೆ . [more]

ಬೆಂಗಳೂರು

ಭೂಸ್ವಾಧೀನ ಕಾಯ್ದೆ ತಿದ್ದುಪಡಿ-ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ರೈತ ಸಂಘಟನೆಗಳು

ಬೆಂಗಳೂರು, ಜೂ 10- ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಕೈ ಬಿಡುವಂತೆ ವಿವಿಧ ರೈತ ಸಂಘಟನೆಗಳು ರಾಜ್ಯದ ಪ್ರಮುಖ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸಿದ ಪರಿಣಾಮ ಸಂಚಾರಕ್ಕೆ ಅಡಚಣೆಯಾಯಿತು. [more]

ಬೆಂಗಳೂರು

ಎಫ್‍ಜಿಐಐ ರಾಜ್ಯದ 9 ಜಿಲ್ಲೆಗಳಲ್ಲಿ ಜಾಗೃತಿ ಶಿಬಿರ

ಬೆಂಗಳೂರು, ಜೂ.10-ಫ್ಯೂಚರ ಜನರಾಲಿ ಇಂಡಿಯಾ ಇನ್ಸೂರೆನ್ಸ್ ಕಂಪೆನಿ ಎಂಬುದು ಫ್ಯೂಚರ್ ಗ್ರೂಪ್ ಹಾಗೂ ಜಾಗತಿಕ ವಿಮೆ ಕಂಪೆನಿ ಜನರಾಲಿಯ ಜಂಟಿ ಸಂಸ್ಥೆಯಾಗಿದ್ದು, ರಾಜ್ಯದ 9ಜಿಲ್ಲೆಗಳಲ್ಲಿ ಜಾಗೃತಿ ಶಿಬಿರಗಳನ್ನು [more]

ರಾಜ್ಯ

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ?; ಎರಡು ದಶಕಗಳ ನಂತರ ಕಾಂಗ್ರೆಸ್​ನಲ್ಲಿ ಮಹತ್ವದ ಬದಲಾವಣೆ!

ನವದೆಹಲಿ; ಲೋಕಸಭಾ ಚುನಾವಣೆಯ ನಂತರ ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್​ ಪಕ್ಷದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಎರಡು ದಶಕಗಳ ನಂತರ ಮೊದಲ [more]

ಬೆಂಗಳೂರು

ಸಸಿ ನೆಡುವ ಮೂಲಕ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಾಕ್ಷಿಯಾದ ವಿದ್ಯಾರ್ಥಿಗಳು

ಬೆಂಗಳೂರು, ಜೂ.9-ಹೆಚ್ಚುತ್ತಿರುವ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಸಿ ನೆಡುವ ಸರಳ ವಿಧಾನದಿಂದ ಜಾಗೃತಿ ಮೂಡಿಸುವ ಕೈಂಕರ್ಯಕ್ಕೆ ವಿದ್ಯಾರ್ಥಿಗಳು ಸಾಕ್ಷಿಯಾದರು. ಬಂಜರು ಭೂಮಿಯನ್ನು ಅರಣ್ಯವನ್ನಾಗಿಸುವ ಮತ್ತು ಅದಕ್ಕಾಗಿ ಅರಣ್ಯೀಕರಣವನ್ನು ಉತ್ತೇಜಿಸುವ [more]

ಬೆಂಗಳೂರು

ಶಿಕ್ಷಣ ವ್ಯವಸ್ಥೆಯು ಕೇವಲ ವರ್ಗಾವಣೆಯಾಗದೆ ಪರಿವರ್ತನೆಗೆ ಕಾರಣವಾಗಬೇಕು-ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಬೆಂಗಳೂರು, ಜೂ.9- ಇಪ್ಪತ್ತೊಂದನೇ ಶತಮಾನದಲ್ಲಿ ನಮ್ಮ ಯುವ ಜನತೆಯನ್ನು ಸಮರ್ಥವಾಗಿ ಸಜ್ಜುಗೊಳಿಸಲು ಜ್ಞಾನ ಮತ್ತು ಕೌಶಲ್ಯ ಆಧಾರಿತ ಶಿಕ್ಷಣ ನೀಡುವ ವ್ಯವಸ್ಥೆ ಪರಿಣಾಮಕಾರಿಯಾಗಿ ಜಾರಿಗೆ ಬರಬೇಕು ಎಂದು [more]

ಬೆಂಗಳೂರು

ಬಿಜೆಪಿ ಎದುರು ಕಾಂಗ್ರೇಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ-ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಜೂ.9- ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಬಿಜೆಪಿ ಎದುರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ವಾಗ್ದಾಳಿ ನಡೆಸಿದ್ದಾರೆ. ಕ್ಷೇತ್ರದ ತಾವರೆಕೆರೆ ಗ್ರಾಮದೇವತೆ [more]

ಬೆಂಗಳೂರು

ಬೂದಿ ಮುಚ್ಚಿದ ಕೆಂಡದಂತ್ತಿರುವ ಅತೃಪ್ತ ಶಾಸಕರ ಬೇಗುದಿ

ಬೆಂಗಳೂರು, ಜೂ.9- ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರನ್ನು ನಿರ್ಲಕ್ಷಿಸಿ ಸಂಪುಟ ಪುನಾರಚನೆ ಬದಲಾಗಿ ವಿಸ್ತರಣೆಗಷ್ಟೇ ಸೀಮಿತಗೊಳಿಸಿರುವುದರಿಂದ ಅತೃಪ್ತ ಶಾಸಕರ ಬೇಗುದಿ ಬೂದಿ ಮುಚ್ಚಿದ ಕೆಂಡದಂತಿದ್ದು, ಯಾವಾಗ ಬೇಕಾದರೂ [more]

ಬೆಂಗಳೂರು

ಕೆಎಎಸ್ ಪರೀಕ್ಷೆಯ ಸಂದರ್ಶನ ಪ್ರಕ್ರಿಯೆ ಆರಂಭಕ್ಕೆ ಒತ್ತಾಯ-ನಾಳೆ ಬಿಜೆಪಿ ಶಾಸಕರಿಂದ ಪ್ರತಿಭಟನೆ

ಬೆಂಗಳೂರು, ಜೂ.9- ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಪರೀಕ್ಷೆಯ ಸಂದರ್ಶನ ಪ್ರಕ್ರಿಯೆಯನ್ನು ಆರಂಭಿಸುವಂತೆ ಒತ್ತಾಯಿಸಿ ಬಿಜೆಪಿ ಶಾಸಕರಾದ ಸುರೇಶ್‍ಕುಮಾರ್ ಹಾಗೂ ರವಿಸುಬ್ರಹ್ಮಣ್ಯ ಅವರ ನೇತೃತ್ವದಲ್ಲಿ ನಾಳೆ [more]

ಬೆಂಗಳೂರು

ಅಮೆರಿಕಾದಲ್ಲಿ ಅಪಘಾತದಲ್ಲಿ ಮೃತಪಟ್ಟ ಸಾಫ್ಟ್‍ವೇರ್ ಇಂಜನಿಯರ್-ಅವರ ಪಾರ್ಥೀವ ಶರೀರವನ್ನು ಭಾರತಕ್ಕೆ ತರಲು ಪ್ರಯತ್ನ-ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಜೂ.9-ಅಮೆರಿಕಾದಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟಿರುವ ಬೀದರ್ ಮೂಲದ ಸಾಫ್ಟ್‍ವೇರ್ ಇಂಜಿನಿಯರ್ ಮುಖೇಶ್ ದೇಶಮುಖ್ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು [more]

ಬೆಂಗಳೂರು

ಒಳಜಗಳದಿಂದಲೇ ಮೈತ್ರಿ ಸರ್ಕಾರ ಪತನವಾಗಲಿದೆ-ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಜೂ.9-ಸಚಿವ ಸಂಪುಟ ವಿಸ್ತರಣೆಯೇ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬೀಳಲು ಅಡಿಗಲ್ಲಾಗಲಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಎಚ್.ವಿಶ್ವನಾಥ್ ನಿಲವು ಬದಲಿಸದಿದ್ದರೆ, ಮಧುಬಂಗಾರಪ್ಪ ಜೆಡಿಎಸ ರಾಜ್ಯಾಧ್ಯಕ್ಷರಾಗುವ ಸಾಧ್ಯತೆ

ಬೆಂಗಳೂರು,ಜೂ.9- ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವಂತೆಶಾಸಕ ಎಚ್.ವಿಶ್ವನಾಥ್ ಅವರ ಮನ ಒಲಿಸುವ ಪ್ರಯತ್ನ ಮುಂದುವರೆದಿದ್ದು, ಒಂದು ವೇಳೆ ಅವರು ತಮ್ಮ ನಿಲುವು ಬದಲಿಸದಿದ್ದರೆ ಮಾಜಿ ಶಾಸಕ ಮಧುಬಂಗಾರಪ್ಪ [more]

ಬೆಂಗಳೂರು

ಹೆರೂರ್(ಬಿ) ಗ್ರಾಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಸ್ತವ್ಯ

ಬೆಂಗಳೂರು,ಜೂ.09-ಜೂ.21ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲ್ಲೂಕಿನಲ್ಲಿ ಚಂಡರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡುವ ಸಾಧ್ಯತೆಗಳಿದ್ದು, ಜೂ.22ರಂದು ಕಲಬುರಗಿ ಜಿಲ್ಲೆಯ ಅಫ್ಜಲ್‍ಪುರ ತಾಲ್ಲೂಕಿನ ಹೆರೂರಿನಲ್ಲಿ ಗ್ರಾಮವಾಸ್ತವ್ಯ ನಡೆಸಲಿದ್ದಾರೆ. [more]

ಬೆಂಗಳೂರು

ಆರಂಭದಲ್ಲೇ ದುರ್ಬಲವಾದ ಮುಂಗಾರು

ಬೆಂಗಳೂರು,ಜೂ.9- ಈ ಬಾರಿಯ ಮುಂಗಾರು ಆರಂಭದಲ್ಲೇ ದುರ್ಬಲವಾಗಿದ್ದು, ರಾಜ್ಯ ಪ್ರವೇಶಿಸಲು ಇನ್ನು ಮೂರು ದಿನ ಬೇಕಾಗಬಹುದು ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ [more]

ಬೆಂಗಳೂರು

ತೀವ್ರ ಕುತೂಹಲ ಕೆರಳಿಸಿರುವ ಸಚಿವ ಸಂಪುಟ ವಿಸ್ತರಣೆ

ಬೆಂಗಳೂರು,ಜೂ.9- ಜೂನ್ 12ರಂದು ನಡೆಯಲಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಯಲ್ಲಿ ಯಾರ್ಯಾರಿಗೆ ಅವಕಾಶ ದೊರೆಯಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಮೈತ್ರಿ ಸರ್ಕಾರವನ್ನು ಸುಭದ್ರಗೊಳಿಸಲು ಖಾಲಿ [more]

ಬೆಂಗಳೂರು

ಶುದ್ಧ ಕುಡಿಯುವ ನೀರಿನ ದರ ಹೆಚ್ಚಳ-ಶಾಸಕ ಎಚ್.ಕೆ.ಪಾಟೀಲ್‍ರವರಿಂದ ತೀವ್ರ ವಿರೋಧ

ಬೆಂಗಳೂರು, ಜೂ.8-ಶುದ್ಧ ಕುಡಿಯುವ ನೀರಿನ ದರವನ್ನು ಪ್ರತಿ ಲೀಟರ್‍ಗೆ 10 ಪೈಸೆಯಿಂದ 25ಪೈಸೆಗೆ ಹೆಚ್ಚಿಸಲು ಮುಂದಾಗಿರುವುದನ್ನು ಹಿರಿಯ ಕಾಂಗ್ರೆಸ್ ಶಾಸಕ ಎಚ್.ಕೆ.ಪಾಟೀಲ್ ತೀವ್ರವಾಗಿ ವಿರೋಧಿಸಿರುವುದಲ್ಲದೆ, ಇದು ಕಾಂಗ್ರೆಸ್ [more]

ಬೆಂಗಳೂರು

ಜೂ.12ರಂದು ನಡೆಯಲಿರುವ ರಾಜ್ಯ ಸಂಪುಟ ವಿಸ್ತರಣೆ

ಬೆಂಗಳೂರು, ಜೂ.8-ಸಮ್ಮಿಶ್ರ ಸರ್ಕಾರದಲ್ಲಿ ಖಾಲಿ ಇರುವ ಮೂರು ಸ್ಥಾನಗಳಿಗೂ ಸಚಿವರನ್ನು ನೇಮಿಸಲು ಜೂ.12 ರಂದು ಸಂಪುಟ ವಿಸ್ತರಣೆ ನಡೆಯಲಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ರಾಜ್ಯಪಾಲ ವಿ.ಆರ್.ವಾಲಾ ಅವರನ್ನು [more]

ಬೆಂಗಳೂರು

ರಾಜಕೀಯದಲ್ಲಿ ಶತ್ರುಗಳು ಬೇರೆಲ್ಲೂ ಇರುವುದಿಲ್ಲ, ನಮ್ಮ ಪಕ್ಷದಲ್ಲೇ ಇರುತ್ತಾರೆ-ಮಾಜಿ ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು, ಜೂ.8-ಲೋಕಸಭಾ ಚುನಾವಣೆಯಲ್ಲಿ ಮತದಾರರು ನನ್ನನ್ನು ಸೋಲಿಸಿಲ್ಲ, ನಮ್ಮ ಕೆಲ ರಾಜಕೀಯ ನಾಯಕರೇ ಸೋಲಿಸಿದರು ಎಂದು ಕಾಂಗ್ರೆಸ್‍ನ ಮಾಜಿ ಸಚಿವ ಶಿವರಾಜ್ ತಂಗಡಗಿ ಆರೋಪಿಸಿದರು. ಗಾಂಧಿನಗರದಲ್ಲಿ ಆಯೋಜಿಸಿದ್ದ [more]

ಬೆಂಗಳೂರು

ನಾಯಕರೇ ಬಂದು ಸಚಿವರಾಗಿ ಎಂದರೂ ಒಪ್ಪಿಕೊಳ್ಳುವುದಿಲ್ಲ-ಶಾಸಕ ಬಿ.ಸಿ.ಪಾಟೀಲ್

ಬೆಂಗಳೂರು,ಜೂ.8- ಕಾಂಗ್ರೆಸ್ ನಾಯಕರೇ ಬಂದು ಸಚಿವರಾಗಿ ಎಂದರೂ ನಾನು ಒಪ್ಪಿಕೊಳ್ಳುವುದಿಲ್ಲ. ಈಗಾಗಲೇ ಸಾಕಷ್ಟು ಅವಮಾನವಾಗಿದೆ. ಸೂಕ್ತ ಸಮಯದಲ್ಲಿ ಏನು ನಿರ್ಧಾರ ಮಾಡಬೇಕೊ ಅದನ್ನು ನಾವು ಮಾಡುತ್ತೇವೆ ಎಂದು [more]

ಬೆಂಗಳೂರು

ಉತ್ತರ ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ-ಮಹಾರಾಷ್ಟ್ರ ಸರ್ಕಾರದ ಜೊತೆ ಮಾತುಕತೆ-ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಸಿಎಂ ಮನವಿ

ಬೆಂಗಳೂರು,ಜೂ.8- ಉತ್ತರ ಕರ್ನಾಟಕ ಭಾಗದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕೃಷ್ಣ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲು ಮಧ್ಯಪ್ರವೇಶಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯಪಾಲರಿಗೆ [more]

ಬೆಂಗಳೂರು

ಶಾಸಕ ರಾಮಲಿಂಗಾರೆಡ್ಡಿಯವರಿಂದ ಬಿಬಿಎಂಪಿ ಕಾರ್ಯವೈಕರಿ ಬಗ್ಗೆ ಅಸಮಾಧಾನ

ಬೆಂಗಳೂರು, ಜೂ.8- ಕಾಂಗ್ರೆಸ್‍ನಲ್ಲಿ ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ಮಾಜಿ ಸಚಿವ ಹಾಗೂ ಶಾಸಕ ರಾಮಲಿಂಗಾರೆಡ್ಡಿ ಅವರು ಇದೀಗ ಬಿಬಿಎಂಪಿ ಕಾರ್ಯ ವೈಖರಿ ಬಗ್ಗೆಯೂ [more]

ಬೆಂಗಳೂರು

ಸಚಿವ ಡಿ.ಸಿ.ತಮ್ಮಣ್ಣಗೆ ತಿರುಗೇಟು ನೀಡಿದ ಸುಮಲತಾ ಅಂಬರೀಶ್

ಬೆಂಗಳೂರು, ಜೂ. 8- ಜನರ ಕೆಲಸ ಮಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣಗೆ ಸುಮಲತಾ ಅಂಬರೀಷ್ ತಿರುಗೇಟು ನೀಡಿದ್ದಾರೆ. ಸಚಿವ [more]

ರಾಜ್ಯ

ಜಿಂದಾಲ್‍ಗೆ ಜಮೀನು:ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು,ಜೂ.08-ಜಿಂದಾಲ್ ಕಂಪನಿಗೆ ಜಮೀನು ನೀಡುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರೋಧವನ್ನು ವ್ಯಕ್ತಪಡಿಸುತ್ತಲೇ ಇದೆ. ಈ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿಯವರು ಸರ್ಕಾರದ ನಡೆಯನ್ನು ಖಂಡಿಸಿ ಮುಖ್ಯಮಂತ್ರಿಗಳಿಗೆ ಹಾಗೂ [more]

ರಾಜ್ಯ

ರಾಜ್ಯ ಬಿಜೆಪಿ ಕಚೇರಿಗೆ ಸಂಸದೆ ಸುಮಲತಾ ಭೇಟಿ

ಬೆಂಗಳೂರು,ಜೂ.08-ಮಂಡ್ಯ ನೂತನ ಪಕ್ಷೇತರ ಸಂಸದರಾದ ಶ್ರೀಮತಿ ಸುಮಲತಾ ಅಂಬರೀಶ್ ಅವರು ಸಂಸದರಾದ ಮೇಲೆ ಮೊದಲ ಬಾರಿಗೆ ಬೆಂಬಲಿತ ರಾಷ್ಟ್ರೀಯ ಪಕ್ಷ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು [more]