ಬೆಂಗಳೂರು

ಕೇಂದ್ರ ಗೃಹ ಸಚಿವರ ಬಗ್ಗೆ ವ್ಯಂಗವಾಗಿ ಮಾತನಾಡಿರುವ ಪ್ರಿಯಾಂಖ ಖರ್ಗೆ

ಬೆಂಗಳೂರು, ಜೂ.1-ಕರ್ನಾಟಕದಿಂದ ಕೇಂದ್ರದಿಂದ ಸಚಿವರಾದವರಿಗೆ ಅಭಿನಂದನೆ ಸಲ್ಲಿಸಿರುವ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ನೂತನ ಗೃಹ ಸಚಿವ ಅಮಿತ್ ಷಾ ಬಗ್ಗೆ ವ್ಯಂಗ್ಯವಾಡಿದ್ದಾರೆ. ಗೃಹ ಇಲಾಖೆಗೆ [more]

ಬೆಂಗಳೂರು

ಸಧ್ಯಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯಿಲ್ಲ

ಬೆಂಗಳೂರು, ಜೂ.1-ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ನಿರೀಕ್ಷೆಗೂ ಮೀರಿದ ಸ್ಥಾನಗಳು ಬಂದಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಬದಲಾವಣೆ ಮಾಡದಿರಲು ವರಿಷ್ಠರು ತೀರ್ಮಾನಿಸಿದ್ದಾರೆ. ಇನ್ನು ಮೂರು ತಿಂಗಳ [more]

ಬೆಂಗಳೂರು

ರಾಜ್ಯದಲ್ಲಿ ಪರಭಾಷೆಯವರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೂಲೆಗುಂಪಾಗುತ್ತಿರುವ ಕನ್ನಡಿಗರು-ವಾಟಾಳ್ ನಾಗರಾಜ್

ಬೆಂಗಳೂರು, ಜೂ.1-ಕರ್ನಾಟಕದಲ್ಲಿ ಸಂಪೂರ್ಣ ಪರಭಾಷೆಯವರ ಸಂಖ್ಯೆ ಹೆಚ್ಚಾಗುತ್ತಿದ್ದು, ಕನ್ನಡದವರು ಮೂಲೆ ಗುಂಪಾಗುತ್ತಿದ್ದಾರೆ. ಆದ್ದರಿಂದ ಕನ್ನಡಿಗರ ಅಸ್ತಿತ್ವ, ಭವಿಷ್ಯಕ್ಕಾಗಿ ನಿರಂತರ ಚಳವಳಿ ಅನಿವಾರ್ಯ ಎಂದು ವಾಟಾಳ್ ಪಕ್ಷದ ಅಧ್ಯಕ್ಷ [more]

ಬೆಂಗಳೂರು

ಸರ್ಕಾರದಿಂದ ಜಿಂದಾಲ್‍ಗೆ ಕನಷ್ಟ ಬೆಲೆಗೆ ಭೂಮಿ ಮಾರಾಟ-ಮುಖ್ಯಮಂತ್ರಿಗಳು ತಕ್ಷಣವೇ ಈ ತಿರ್ಮಾನ ಕೈಬಿಡಬೇಕು-ಕರ್ನಾಟಕ ರಾಜ್ಯ ರೈತ ಸಂಘ

ಬೆಂಗಳೂರು, ಜೂ.1-ಸರ್ಕಾರದ ಯಾವುದೇ ಭೂಮಿ ಮತ್ತು ಕಟ್ಟಡಗಳನ್ನ ಮಾರಾಟ ಮಾಡುವ ತೀರ್ಮಾನವನ್ನು ಮುಖ್ಯಮಂತ್ರಿಗಳು ತಕ್ಷಣವೇ ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ [more]

ರಾಜ್ಯ

ಕಾಂಗ್ರೆಸ್ ಉಸ್ತುವಾರಿ ಬದಲಿಸಿ- ಖರ್ಗೆ, ಸಿದ್ದರಾಮಯ್ಯ ನಡುವೆ ಜಟಾಪಟಿ!

ಬೆಂಗಳೂರು: ಲೋಕಸಮರದಲ್ಲಿ ಸೋಲಿನ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಜಟಾಪಟಿ ಆರಂಭವಾಗಿದೆ. ಹೌದು. ಹಾಲಿ ರಾಜ್ಯ ಕಾಂಗ್ರೆಸ್ [more]

ಬೆಂಗಳೂರು

ಸ್ಥಳೀಯ ಸಂಸ್ಥೆ ಚುನಾವಣೆ-ಕಾಂಗ್ರೇಸ್ ಸ್ಪಷ್ಟ ಮುನ್ನಡೆ

ಬೆಂಗಳೂರು, ಮೇ 31- ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಮಹಾಸಮರವೆಂದೇ ಹೇಳಲಾಗಿದ್ದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಮುನ್ನಡೆ ಸಾಧಿಸಿದ್ದು, ಬಿಜೆಪಿ ಹಾಗೂ ಜೆಡಿಎಸ್‍ಗೆ ಹಿನ್ನಡೆಯಾಗಿದೆ. [more]

ಬೆಂಗಳೂರು

ತರಾತುರಿಯಲ್ಲಿ ಯಾವುದೇ ನಿರ್ಧಾರ ಬೇಡ-ಮುಖ್ಯಮಂತ್ರಿಗೆ ಕಾಂಗ್ರೇಸ್ ನಾಯಕರ ಸಲಹೆ

ಬೆಂಗಳೂರು, ಮೇ 31-ಆಪರೇಷನ್ ಕಮಲದ ವಿಚಾರ ಬೂದಿ ಮುಚ್ಚಿದ ಕೆಂಡದಂತಿದ್ದರೂ ರಾಜ್ಯದ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾರಚನೆ ವಿಳಂಬವಾಗುವ ಸಾಧ್ಯತೆಗಳಿವೆ. ಸದ್ಯಕ್ಕೆ ಜೆಡಿಎಸ್-ಕಾಂಗ್ರೆಸ್ [more]

ರಾಜ್ಯ

ಸದ್ಯಕ್ಕೆ ಬಿಎಸ್​ವೈ ಕೈತಪ್ಪಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ; ಆದರೆ, ನಂಬಿದವರಿಗೆ ಮಂತ್ರಿಗಿರಿ ಕೊಡಿಸುವಲ್ಲಿ ವಿಫಲ?

ಬೆಂಗಳೂರು: ಬಿಜೆಪಿ 25 ಸ್ಥಾನಗಳನ್ನು ಗೆಲ್ಲಲು ಕಾರಣರಾದ ಯಡಿಯೂರಪ್ಪ ಅವರನ್ನು ರಾಜ್ಯದಲ್ಲಿ ಸರ್ಕಾರ ರಚನೆ ಆಗುವವರೆಗೂ ರಾಜ್ಯಾಧ್ಯಕ್ಷ ಸ್ಥಾನದಿಂದ  ಬದಲಾವಣೆ ಮಾಡದಿರಲು ಹೈಕಮಾಂಡ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. [more]

ಬೆಂಗಳೂರು

ಹೈಕಮಾಂಡ್ ನಿರ್ಧಾರಕ್ಕೆ ಎಲ್ಲಾ ಸಚಿವರು ಬದ್ದರಾಗಿರಬೇಕು

ಬೆಂಗಳೂರು, ಮೇ 30- ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ ಎಲ್ಲ ಸಚಿವರೂ ಅದಕ್ಕೆ ಬದ್ಧರಾಗಿರಬೇಕೆಂದು ಕಾಂಗ್ರೆಸ್ ಸೂಚನೆ ನೀಡಿದೆ. ಉಪಮುಖ್ಯಮಂತ್ರಿ [more]

ಬೆಂಗಳೂರು

ಬಿಬಿಎಂಪಿಯ ಉಪಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ನಾಳೆ

ಬೆಂಗಳೂರು, ಮೇ 30- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2 ವಾರ್ಡ್‍ಗಳು ಸೇರಿದಂತೆ 8 ನಗರಸಭೆಯ, 33 ಪುರಸಭೆಯ, 22 ಪಟ್ಟಣ ಪಂಚಾಯ್ತಿಗಳ ಒಟ್ಟು 63ನಗರ ಸ್ಥಳೀಯ [more]

ಬೆಂಗಳೂರು

ಮೋದಿ ಪ್ರಮಾಣವಚನಕ್ಕೆ ಕ್ಷಣಗಣನೆ ಆರಂಭ

ನವದೆಹಲಿ, ಮೇ 30-ಲೋಕಸಭಾ ಚುನಾವಣೆಯಲ್ಲಿ ಹತ್ತು-ಹಲವು ದಾಖಲೆಗಳೊಂದಿಗೆ ಪ್ರಚಂಡ ಜಯ ದುಂದುಭಿ ಮೊಳಗಿಸಿದ ನರೇಂದ್ರ ಮೋದಿ ಇಂದು ವಿಶ್ವದ ಅತ್ಯಂತ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಎರಡನೇ ಭಾರಿ [more]

ಬೆಂಗಳೂರು

ಸರ್ಕಾರ ಬೀಳಸಿ, ರಾಷ್ಟ್ರಪತಿ ಆಳ್ವಿಕೆ ಹೇರುವುದು ಡೇಂಜರ್

ಬೆಂಗಳೂರು, ಮೇ 30- ಕುಮಾರಸ್ವಾಮಿ ನೇತೃತ್ವದ ಸರ್ಕಾರವನ್ನು ಉರುಳಿಸಿ ತುರ್ತಾಗಿ ಅಧಿಕಾರ ಹಿಡಿಯಲು ಗ್ರೀನ್ ಸಿಗ್ನಲ್ ನೀಡಬೇಕು.ಇಲ್ಲದಿದ್ದರೆ ಪರಿಸ್ಥಿತಿ ನಮಗೇ ಉಲ್ಟಾ ಹೊಡೆಯಬಹುದು ಎಂದು ರಾಜ್ಯ ಬಿಜೆಪಿಯ [more]

ಬೆಂಗಳೂರು

ಭಾರತದಲ್ಲೂ ಯಶಸ್ವಿಯಾದ ನಾಜಿಗಳ ಗೋಬೆಲ್ಸ್ ನೀತಿ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 30- ನಾಜಿಗಳ ಕಾಲದ ಜರ್ಮನಿಯಲ್ಲಿ ಯಶಸ್ವಿಯಾಗಿದ್ದ ಗೋಬೆಲ್ಸ್ ನೀತಿ ಭಾರತದಲ್ಲೂ ಯಶಸ್ವಿಯಾಗಿದ್ದು ಈ ಹಿನ್ನೆಲೆಯಲ್ಲಿ ಸೈದ್ಧಾಂತಿಕ ರಾಜಕಾರಣ ಮಾಡುವುದು ಕಷ್ಟ ಎಂದು ಆಪ್ತರ ಬಳಿ [more]

ಬೆಂಗಳೂರು

ಸಂಪುಟ ಪುನಾರಚನೆ ಕುರಿತು ಡಿಸಿಎಂ ಪರಮೇಶ್ವರ್ ಮನೆಯಲ್ಲಿ ನಡೆದ ಸಭೆ

ಬೆಂಗಳೂರು, ಮೇ 30- ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಳಿ ಬಂದ ಸಮಸ್ಯೆಗಳು ಹಾಗೂ ಸಂಪುಟ ಪುನಾರಚನೆ ಕುರಿತಂತೆ ಚರ್ಚಿಸಲು ಉಪಮುಖ್ಯಮಂತ್ರಿ ಪರಮೇಶ್ವರ್ ಅವರ ಮನೆಯಲ್ಲಿ ನಡೆದ ಸಭೆಯಲ್ಲಿ [more]

ಬೆಂಗಳೂರು

ಎನ್‍ಡಿಎ ಸರ್ಕಾರದಲ್ಲಿ ರಾಜ್ಯಕ್ಕೆ ಬಂಪರ್ ಕೊಡುಗೆ

ಬೆಂಗಳೂರು, ಮೇ 30- ಕೇಂದ್ರದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರದಲ್ಲಿ ಕರ್ನಾಟಕಕ್ಕೆ ಬಂಪರ್ ಕೊಡುಗೆ ದಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ [more]

ಬೆಂಗಳೂರು

ಮೈತ್ರಿ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 30-ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಸದ್ಯಕ್ಕೆ ಸಂಪುಟ ಪುನಾರಚನೆಯ ಪ್ರಸ್ತಾಪ ನಮ್ಮ ಮುಂದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ [more]

ರಾಜ್ಯ

ಸಂಸದೆ ಸುಮಲತಾಗೆ ಕಿವಿಮಾತು ಹೇಳಿದ ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಮಂಡ್ಯದ ನೂತನ ಸಂಸದೆಯಾಗಿ ಸುಮಲತಾ ಅಂಬರೀಶ್ ಆಯ್ಕೆಯಾಗಿದ್ದು, ಜೆಡಿಎಸ್ ಕೆಲ ಶಾಸಕರು ಜಾಣತನದಿಂದ ಕಾವೇರಿ ನೀರಿನ ಜವಾಬ್ದಾರಿಯನ್ನು ಸುಮಲತಾರ ಹೆಗಲಿಗೆ ವರ್ಗಾಯಿಸಿದ್ದಾರೆ. ಇತ್ತ ನೂತನ ಸಂಸದೆಯಾಗಿರುವ ಸುಮಲತಾ [more]

ಬೆಂಗಳೂರು

ಹೆಚ್ಚುತ್ತಿರುವ ನೀರಿನ ನಿರ್ವಹಣೆ ಮತ್ತು ಸಮರ್ಥನೀಯ ಸಮಸ್ಯೆಗಳು

ಬೆಂಗಳೂರು, ಮೇ 29- ಹೆಚ್ಚುತ್ತಿರುವ ಪಾದರಸದ ಮಟ್ಟ, ನೀರಿನ ನಿರ್ವಹಣೆ ಮತ್ತು ಸಮರ್ಥನೀಯ ಸಮಸ್ಯೆಗಳು ಇದೀಗ ಹೆಚ್ಚುತ್ತಿವೆ. ಮಾಲ್ಗಳಂತಹ ವಾಣಿಜ್ಯ ಕಟ್ಟಡಗಳ ನೀರಿನ ಗುಣಮಟ್ಟದಲ್ಲಿ ಹೆಚ್ಚಿನ ಏರುಪೇರುಗಳನ್ನು [more]

ಬೆಂಗಳೂರು

ಜನರ ತೀರ್ಮಾನದಂತೆ ಮುಂದಿನ ಹೆಜ್ಜೆ ಇಡುತ್ತೇನೆ-ಸಂಸದೆ ಸುಮಲತಾ ಅಂಬರೀಶ್

ಬೆಂಗಳೂರು, ಮೇ. 29-ಜನರ ತೀರ್ಮಾನದಂತೆ ನನ್ನ ಮುಂದಿನ ಹೆಜ್ಜೆ ಇಡುತ್ತೇನೆ. ನನ್ನ ಜವಾಬ್ದಾರಿಯನ್ನು ನಾನು ಸಂಪೂರ್ಣವಾಗಿ ನಿಭಾಯಿಸುತ್ತೇನೆ ಎಂದು ಮಂಡ್ಯ ಕ್ಷೇತ್ರದ ನೂತನ ಸಂಸದೆ ಸುಮಲತಾ ಅಂಬರೀಶ್ [more]

ಬೆಂಗಳೂರು

ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ-ಕಾಂಗ್ರೇಸ್ ಕೈಗೊಳ್ಳುವ ನಿರ್ಣಯವನ್ನು ಎದುರು ನೋಡುತ್ತಿರುವ ಜೆಡಿಎಸ್

ಬೆಂಗಳೂರು, ಮೇ. 29- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ಕಾಂಗ್ರೆಸ್ ಕೈಗೊಳ್ಳುವ ನಿರ್ಧಾರದ ಮೇಲೆ ಅವಲಂಬಿತವಾಗಿದೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಗೆ ಜೆಡಿಎಸ್ [more]

ಬೆಂಗಳೂರು

ಕೇಂದ್ರ ಸಂಪುಟಕ್ಕೆ ರಾಜ್ಯದಿಂದ ಸಚಿವರ ಸೇರ್ಪಡೆ ಹಿನ್ನಲೆ-ವರಿಷ್ಟರ ಜೊತೆ ಚರ್ಚಿಸಲು ದೆಹಲಿಗೆ ತೆರಳಿದ ಯಡಿಯೂರಪ್ಪ

ಬೆಂಗಳೂರು, ಮೇ 29-ನಾಳೆ 2ನೇ ಅವಧಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಿಂದ ಸಂಪುಟಕ್ಕೆ ಸಚಿವರನ್ನು ಸೇರ್ಪಡೆ ಮಾಡಿಕೊಳ್ಳುವ ಸಂಬಂಧ ವರಿಷ್ಠರ ಜೊತೆ [more]

ಬೆಂಗಳೂರು

ತಮ್ಮ ಕೋಟೆಯನ್ನು ಭದ್ರಪಡಿಸಿಕೊಳ್ಳಲು ಮುಂದಾದ ಉಭಯ ಪಕ್ಷಗಳ ನಾಯಕರು

ಬೆಂಗಳೂರು, ಮೇ 29-ಆಪರೇಷನ್ ಕಮಲ ಮತ್ತು ಸಂಪುಟ ಪುನಾರಚನೆ ಕುರಿತು ಇಂದು ಸಮ್ಮಿಶ್ರ ಸರ್ಕಾರದ ದೋಸ್ತಿ ನಾಯಕರು ಮಹತ್ವದ ಸಭೆ ನಡೆಸಿದ್ದಲ್ಲದೆ, ಸರ್ಕಾರ ಪತನಗೊಳಿಸಲು ಯತ್ನಿಸುತ್ತಿರುವ ಬಿಜೆಪಿಗೆ [more]

ಬೆಂಗಳೂರು

ಸಚಿವರುಗಳು ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಿ ಸರ್ಕಾರದ ಉಳಿವಿಗೆ ಸಹಾಕಾರ ನೀಡಬೇಕು

ಬೆಂಗಳೂರು, ಮೇ 29-ಸಂಪುಟದಲ್ಲಿರುವ ಸಚಿವರುಗಳ ಪೈಕಿ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರದ ಉಳಿವಿಗೆ ಸಹಕಾರ ನೀಡಬೇಕು ಎಂದು ಇಂದು ಸಂಜೆ ನಡೆಯುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ [more]

ಬೆಂಗಳೂರು

ಪಕ್ಷ ಕೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ-ಸಚಿವ ಯುಟಿ ಖಾದರ್

ಬೆಂಗಳೂರು, ಮೇ 29-ಪಕ್ಷ ಬಯಸಿದ್ದೇ ಆದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ತಾವು ಸಿದ್ಧ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಕುಮಾರಕೃಪಾ ಅತಿಥಿ ಗೃಹದಲ್ಲಿಂದು ಕಾಂಗ್ರೆಸ್ ನಾಯಕರನ್ನು [more]

ಬೆಂಗಳೂರು

ವಿಧಾನಸಭೆ ಚುನಾವಣೆ ವೇಳೆಗೆ ಮೋದಿ ಅಲೆ ಕಡಿಮೆಯಾಗುತ್ತದೆ-ಮಾಜಿ ಸಂಸದ ಕೆ.ಎಚ್.ಮುನಿಯಪ್ಪ

ಬೆಂಗಳೂರು, ಮೇ 29-ಲೋಕಸಭೆ ಚುನಾವಣೆಯಲ್ಲಿ ಎದಿದ್ದ ನರೇಂದ್ರ ಮೋದಿ ಹೆಸರಿನ ತೂಫಾನ್ ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಕಡಿಮೆಯಾಗುತ್ತದೆ. ಕಾಂಗ್ರೆಸ್ ಕಾರ್ಯಕರ್ತರು ಆತಂಕಗೊಳ್ಳಬೇಕಿಲ್ಲ. ಪಕ್ಷ ಸಂಘಟನೆಯತ್ತ ಮತ್ತೊಮ್ಮೆ [more]