ಸಂಪುಟ ಪುನಾರಚನೆ ಅಥವಾ ವಿಸ್ತರಣೆ-ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ-ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಮೇ 29-ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಸಂಪುಟ ಪುನಾರಚನೆ ಅಥವಾ ವಿಸ್ತರಣೆÉ ಬಗ್ಗೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. [more]




