ರಾಜ್ಯ

ಪ್ರಧಾನಿ ಮೋದಿ ಹಾಕಿಕೊಂಡಿರುವ 15 ಲಕ್ಷ ರೂಪಾಯಿ ಬೆಲೆ ಬಾಳುವ ಕೋಟ್ ಕೊಟ್ಟಿದ್ದು ಯಾರು ? ಅದಕ್ಕೆ ಮೋದಿ ಟ್ಯಾಕ್ಸ್ ಕಟ್ಟಿದ್ದಾರಾ?: ಸಿಎಂ ತಿರುಗೇಟು

ಮೈಸೂರು:ಮೇ-6: ದುಬಾರಿ ಹ್ಯೂಬ್ಲೆಟ್ ವಾಚ್ ವಿಚಾರವಾಗಿ ಫೋಟೋ ಬಿಡುಗಡೆ ಮಾಡಿದ ಬಿಜೆಪಿ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಉದ್ಯಮಿ ವಿಜಯ್ ಈಶ್ವರನ್ ಯಾರು ಎಂಬುದೇ ನನಗೆ [more]

ರಾಯಚೂರು

ಬಿಸಿಲ ನಾಡಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ: ಈ ಬಾರಿ ಚುನಾವಣೆ ಅಭಿವೃದ್ಧಿ ಹಾಗೂ ಅಭಿವೃದ್ಧಿ ವಿರೋಧಿ ಪಕ್ಷಗಳ ನಡುವಣ ಚುನಾವಣೆ

ರಾಯಚೂರು:ಮೇ-6: ಒಂದು ಕಡೆ ಅಭಿವೃದ್ಧಿಗೆ ಬದ್ಧವಾಗಿರುವ, ಎಲ್ಲರೊಡನೆ ಅಭಿವೃದ್ಧಿ ಎಂದು ಪ್ರತಿಪಾದಿಸುವ ಬಿಜೆಪಿ, ಇನ್ನೊಂದು ಕಡೆ ಅಭಿವೃದ್ಧಿ ವಿರೋಧಿಸುವ, ಸಮಾಜವನ್ನು ಒಡೆಯುವ ಕಾಂಗ್ರೆಸ್ ಇದೆ. ಈ ಬಾರಿಯ [more]

ರಾಜ್ಯ

ಶಿವಮೊಗ್ಗದಲ್ಲಿ 17 ಲಕ್ಷ ಬಡವರ ಮನೆಗೆ ಎಲ್‌ಪಿಜಿ: ಮೋದಿ ಹೇಳಿಕೆ

ಶಿವಮೊಗ್ಗ: ಬಡವರ ಮನೆಯಲ್ಲಿ ದೀಪ ಉರಿಸುವ ಯೋಜನೆ ಹಿನ್ನೆಲೆ ಶಿವಮೊಗ್ಗವೊಂದಲ್ಲೇ ಸುಮಾರು 17 ಲಕ್ಷ ಬಡವರ ಮನೆಗಳಿಗೆ ಎಲ್‌ಪಿಜಿ ಸಂಪರ್ಕ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ [more]

ರಾಜ್ಯ

ಬಡವರಿಗೆ ಕಾಂಗ್ರೆಸ್ ಅವಮಾನ: ಪ್ರಧಾನಿ ಮೋದಿ ವಾಗ್ದಾಳಿ

ಶಿವಮೊಗ್ಗ:ಮೇ-5: ರಾಜಕೀಯದಲ್ಲಿ ಮತಬೇಧ, ಆರೋಪ ಪ್ರತ್ಯಾರೋಪಗಳು ಇರುತ್ತವೆ. ಆದರೆ ಬಿ.ಎಸ್. ಯಡಿಯೂರಪ್ಪ ಅವರ ಹೋರಾಟವನ್ನು ಪರಿಗಣಿಸದೇ ಅವರ ವಿರುದ್ಧ ಕೀಳಾಗಿ ಮಾತನಾಡುವ ಕಾಂಗ್ರೆಸ್‌ಗೆ ಈ ಬಾರಿ ತಕ್ಕ [more]

ರಾಜ್ಯ

ಸಿ-ಕಾಂಗ್ರೆಸ್-ಸಿ-ಕರಪ್ಷನ್: ಎರಡಕ್ಕೂ ಅಂತರ ಕಡಿಮೆಯಿದೆ: ಪ್ರಧಾನಿ ಮೋದಿ ವ್ಯಾಖ್ಯಾನ

ಶಿವಮೊಗ್ಗ:ಮೇ-5: ಕಾಂಗ್ರೆಸ್ ಪದ ಸಿ ಇಂದ ಆರಂಭವಾಗುತ್ತದೆ, ಕರಪ್ಷನ್ ಸಹ ಸಿ ಇಂದ ಆರಂಭವಾಗುತ್ತದೆ.. ಇದರೊಂದಿಗೆ ಎರಡೂ ಪದಗಳ ನಡುವಿನ ಅಂತರವೂ ಸಹ ಕಡಿಮೆಯಾಗಿದೆ ಎಂದು ಪ್ರಧಾನಿ [more]

ಬೆಂಗಳೂರು

ರಾಜ್ಯ ವಿಧಾನಸಭೆ ಚುನಾವಣೆ ಭವಿಷ್ಯದ ಪ್ರಧಾನಿಯೊಬ್ಬರ ಭವಿಷ್ಯ ರೂಪಿಸುವ ಮಹತ್ವದ ಚುನಾವಣೆ

ಬೆಂಗಳೂರು, ಮೇ 5-ರಾಜ್ಯ ವಿಧಾನಸಭೆ ಚುನಾವಣೆ ದೇಶದ ಹಾಲಿ ಪ್ರಧಾನಿ, ಮಾಜಿ ಪ್ರಧಾನಿ ಹಾಗೂ ಭವಿಷ್ಯದ ಪ್ರಧಾನಿಯೊಬ್ಬರ ಭವಿಷ್ಯ ರೂಪಿಸುವ ಮಹತ್ವದ ಚುನಾವಣೆ ಆಗಿದೆ. 2018ರ ರಾಜ್ಯ [more]

ರಾಜ್ಯ

ಮಹದಾಯಿ ವಿಚಾರಕ್ಕೆ ಮೌನ ಮುರಿದ ಪ್ರಧಾನಿ ಮೋದಿಯವರಿಗೆ ಟ್ವೀಟರ್ ಮೂಲಕ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು;ಮೇ-5: ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿಯಿಲ್ಲ. ರೈತರ ದಯನೀಯ ಸ್ಥಿತಿಗೆ ಕಾಂಗ್ರೆಸ್ಸೇ ಕಾರಣ ಎಂದು ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ತಿರುಗೇಟು ನೀಡಿರುವ ಸಿಎಂ [more]

No Picture
ರಾಜ್ಯ

ಮೊದಲ ಬಾರಿ ಮಹದಾಯಿ ವಿವಾದ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಗದಗ:ಮೇ-5: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಗದಗಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಇದೇ ಮೊದಲ ಬಾರಿಗೆ ಮಹದಾಯಿ ವಿಚಾರ ಪ್ರಸ್ತಾಪಿಸಿದ್ದು ವಿಶೇಷ. ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ [more]

ರಾಷ್ಟ್ರೀಯ

ಚುನಾವಣೆ ಹತ್ತಿರ ಬಂದಾಗ ರೈತರ ಸಾಲದ ಬಗ್ಗೆ ಮಾತನಾಡುವ ಕಾಂಗ್ರೆಸ್ಸಿಗರು ಕಳೆದ 70 ವರ್ಷದಲ್ಲಿ ರೈತರ ಬಗ್ಗೆ ಯಾಕೆ ಕಾಳಜಿ ತೋರಿಸಲಿಲ್ಲ..?: ಪ್ರಧಾನಿ ಮೋದಿ ಪ್ರೆಶ್ನೆ

ತುಮಕೂರು:ಮೇ-5: ಚುನಾವಣೆ ಹತ್ತಿರ ಬಂದಾಗ ರೈತರ ಸಾಲದ ಬಗ್ಗೆ ಮಾತನಾಡುವ ಕಾಂಗ್ರೆಸ್ಸಿಗರು ಕಳೆದ 70 ವರ್ಷದಲ್ಲಿ ರೈತರ ಬಗ್ಗೆ ಯಾಕೆ ಕಾಳಜಿ ತೋರಿಸಲಿಲ್ಲ ಎಂದು ಪ್ರಧಾನಿ ನರೇಂದ್ರ [more]

ಬೆಂಗಳೂರು

ಮಹಿಳೆಯರ ಮನಸ್ಸು ಗೆದ್ದರೆ ಇಡೀ ಕುಟುಂಬದ ಮತಗಳು ಲಭಿಸುತ್ತವೆ: ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರೊಂದಿಗೆ ಪ್ರಧಾನಿ ಸಂವಾದ

ಬೆಂಗಳೂರು, ಮೇ 4-ಮತಗಟ್ಟೆ ಬೂತ್ ಗೆದ್ದರೆ ವಿಧಾನಸಭೆ ಚುನಾವಣೆ ಗೆಲ್ಲಲು ಸಾಧ್ಯ ಎಂದು ಹೇಳಿರುವ ಪ್ರಧಾನಿÀ ನರೇಂದ್ರ ಮೋದಿ, ಅದೇ ರೀತಿ ಮಹಿಳೆಯರ ಮನಸ್ಸು ಗೆದ್ದರೆ ಇಡೀ [more]

ರಾಜ್ಯ

ಗಾರ್ಡನ್ ಸಿಟಿಯಾಗಿದ್ದ ಬೆಂಗಳೂರನ್ನು ಕಾಂಗ್ರೆಸ್ ಗಾರ್ಬೇಜ್ ಸಿಟಿಯನ್ನಾಗಿ ಮಾಡಿದೆ: ಬಿಜೆಪಿಗೆ ಅಧಿಕಾರ ನೀಡಿ ಸಿಲಿಕಾನ್ ಸಿಟಿಯ ಹಳೆ ವೈಭವ ಮರಳಿ ತರುತ್ತೇವೆ: ಪ್ರಧಾನಿ ಮೋದಿ

ಬೆಂಗಳೂರು:ಮೇ-3: ರಾಜ್ಯದ ಯುವ ಜನತೆ ಬೆಂಗಳೂರನ್ನು ಸಿಲಿಕಾನ್ ವ್ಯಾಲಿ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಕಳೆದ 5 ವರ್ಷಗಳಲ್ಲಿ ಆ ಹೆಸರನ್ನು ತೆಗೆದು ತಾಪದ ಕಣಿವೆಯನ್ನಾಗಿ ಮಾಡಿದೆ. ಗಾರ್ಡನ್ [more]

ರಾಷ್ಟ್ರೀಯ

ಪ್ರಧಾನಿ ಮೋದಿಯವರ ಉಜ್ವಲಾ ಯೋಜನೆಗೆ ವಿಶ್ವ ಆರೋಗ್ಯ ಸಂಸ್ಥೆಯ ವರದಿಯಲ್ಲಿ ಭಾರೀ ಮೆಚ್ಚುಗೆ

ನವದೆಹಲಿ:ಮೇ-೩: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಜ್ವಲಾ ಯೋಜನೆಗೆ ವಿಶ್ವ ಆರೋಗ್ಯ ಸಂಸ್ಥೆಯ ವರದಿಯಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ವಾಯುಮಾಲಿನ್ಯ ತಡೆಗಟ್ಟಲು ಕೈಗೊಂಡ [more]

ರಾಜ್ಯ

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ತಾರತಮ್ಯ : ಪ್ರಧಾನಿ ಮೋದಿ ಆರೋಪÀ

ಬೆಂಗಳೂರು, ಮೇ 2-ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಾರತಮ್ಯ ಅನುಸರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರ ಅಸಮಾಧಾನ [more]

ರಾಜ್ಯ

ಹೈದರಾಬಾದ್ ಕರ್ನಾಟಕ ಭಾಗದಲ್ಲಿ ನಾಳೆ ಪ್ರಧಾನಿ ಚುನಾವಣ ಪ್ರಚಾರ

ಬೆಂಗಳೂರು, ಮೇ2-ನಿನ್ನೆಯಷ್ಟೇ ರಾಜ್ಯದ ಮೂರು ಕಡೆ ಪ್ರಚಾರ ನಡೆಸುವ ಮೂಲಕ ಬಿಜೆಪಿ ಪರ ಅಲೆ ಎಬ್ಬಿಸಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತೆ ನಾಳೆ ಕರುನಾಡಿಗೆ ದಾಂಗುಡಿ ಇಡಲಿದ್ದಾರೆ. [more]

ರಾಜ್ಯ

ಉಡುಪಿಗೆ ಬಂದರೂ ಕೃಷ್ಣಮಠಕ್ಕೆ ಭೇಟಿ ನೀಡದ ಪ್ರಧಾನಿ ಮೋದಿ

ಉಡುಪಿ:ಮೇ-1: ಚುನಾವಣಾ ಪ್ರಚಾರ ನಿಮಿತ್ತ ಇಂದು ಉಡುಪಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಇಲ್ಲಿಯ ಕೃಷ್ಣ ಮಠಕ್ಕೆ ಭೇಟಿ ನೀಡದೇ ಹಿಂತಿರುಗಿದ್ದಾರೆ. ನೀತಿ ಸಂಹಿತೆ ಇರುವಾಗ ಮಠ- [more]

ರಾಜ್ಯ

ಕುತೂಹಲಕ್ಕೆ ಕಾರಣವಾಯ್ತು ಪ್ರಧಾನಿ ಮೋದಿಯಿಂದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಶ್ಲಾಘನೆ…

ಬೆಂಗಳೂರು:ಮೇ-1:ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ಮೋದಿ ಉಡುಪಿಯಲ್ಲಿ ಬಿಜೆಪಿ ಬಹಿರಂಗ ಸಮಾರಂಭದಲ್ಲಿ ಮಾತನಾಡಿ, ಕಾಂಗ್ರೆಸ್ ವಿರುದ್ಧ ತೀವ್ರ ವಗದಾಳಿ ನಡೆಸಿ, ಇದೇ ವೇಳೆ ಜೆಡಿಎಸ್ [more]

ರಾಜ್ಯ

ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರನ್ನು ಶ್ಲಾಘಿಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ

ಉಡುಪಿ:ಮೇ-1: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇವೇಗೌಡರು ದೇಶದ ಹಿರಿಯ ನಾಯಕರು. ಅವರನ್ನು ನಾನು ಗೌರವಿಸುತ್ತೇನೆ. ದೇವೇಗೌಡ [more]

ರಾಜ್ಯ

ಕರ್ನಾಟಕದಲ್ಲಿ ಭಾಜಪ ಹವಾ ಅಲ್ಲ, ಬಿರುಗಾಳಿಯೇ ಇದೆ: ಪ್ರಧಾನಿ ಮೋದಿ

ಚಾಮರಾಜನಗರ:ಮೇ-1; ಚಾಮರಾಜನಗರ ಜಿಲ್ಲೆಗೆ ಬಂದರೆ ಅಧಿಕಾರ ಕಳೆದುಕೊಳ್ಳತ್ತಾರೆಂಬ ಮೂಢನಂಬಿಕೆಯನ್ನು ಬದಿಗೊತ್ತಿ ಚಾಮರಾಜನಗರಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ ಮೋದಿ ಸಮಾವೇಶಕ್ಕಾಗಿ ಸಂತೆಮರಹಳ್ಳಿ ಹೋಬಳಿ ಕೇಂದ್ರದಲ್ಲಿ ನಿರ್ಮಾಣಗೊಂಡಿರುವ ಬೃಹತ್ ವೇದಿಕೆಯಲ್ಲಿ [more]

ರಾಜ್ಯ

ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಪ್ರಧಾನಿ ಆಗಮನ: ಟ್ವಿಟರ್ ನಲ್ಲಿ ಸ್ವಾಗತ ಕೋರಿ ಕಾಲೆಳೆದ ಸಿಎಂ: ಮೋದಿ ಜಿ ಬೂಟಾಟಿಕೆ ಬಿಡಿ; ಕನ್ನಡಿಗರು ಕಿವಿಯಲ್ಲಿ ಕಮಲವನ್ನು ಇಟ್ಟುಕೊಂಡಿಲ್ಲ ಎಂದು ಟೀಕೆ

ಬೆಂಗಳೂರು: ಮೇ-೧: ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ ಕೋರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ನಲ್ಲಿ ಹಲವು ಪ್ರಶ್ನೆಗಳನ್ನಿಟ್ಟು ಕಾಲೆಳೆದಿದ್ದಾರೆ. [more]

ರಾಜ್ಯ

ರಾಜ್ಯದಲ್ಲಿ ಇಂದಿನಿಂದ ಪ್ರಧಾನಿ ಮೋದಿ ಮೋದಿ: 5 ದಿನಗಳ ಕಾಲ ಭರ್ಜರಿ ಚುನಾವಣಾ ಪ್ರಚಾರ

ಬೆಂಗಳೂರು:ಮೇ-1: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳಿಂದ ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಯುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲು ಇಂದು ರಾಜ್ಯಕ್ಕೆ [more]

ಬೆಂಗಳೂರು

ನಾಳೆಯಿಂದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಭಾಷಣ

ಬೆಂಗಳೂರು,ಏ.30-ವಿಧಾನಸಭೆ ಚುನಾವಣೆಗೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ನಾಳೆಯಿಂದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಭಾಷಣ ಮಾಡಲಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಮನ್ ಕಿ ಬಾತ್: ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಪಟುಗಳ ಸಾಧನೆ, ಪ್ರವಾದಿ ಮೊಹಮ್ಮದರು, ಬುದ್ಧ ಪೂರ್ಣಿಮೆ ಮೊದಲಾದ ವಿಷಯ ಪ್ರಸ್ತಾಪ

ನವದೆಹಲಿ:ಏ-29: 2018 ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯುತ್ತಮವಾಗಿ ಪ್ರದರ್ಶನವನ್ನು ನೀಡಿದ್ದಾರೆಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಪ್ರಧಾನಿ ಮೋದಿಯವರು ತಮ್ಮ 43ನೇ ಮನ್ ಕಿ [more]

ರಾಷ್ಟ್ರೀಯ

ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜತೆ ಚಾಯ್ ಪೇ ಚರ್ಚಾ ನಡೆಸಿದ ಪ್ರಧಾನಿ ಮೋದಿ

ವುಹಾನ್;ಏ-28: 2 ದಿನಗಳ ಅನೌಪಚಾರಿಕ ಶೃಂಗ ಸಭೆಯಲ್ಲಿ ಪಾಕ್ಗೊಳ್ಳಲು ಚೀನಾಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿಯವರು ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರೊದಿಗೆ ಇಂದು ಚಾಯ್ ಪೇ [more]

ರಾಜಕೀಯ

ಚೀನಾಗೆ ಭೇಟಿ ನೀಡಿದ ಪ್ರಧಾನಿ : ಅನೌಪಚಾರಿಕ ಶೃಂಗದಲ್ಲಿ ಅಧ್ಯಕ್ಷ ಕ್ಸಿ ಜಿನ್ ಪಿಂಗ್-ಪ್ರಧಾನಿ ಮೋದಿ ಭೇಟಿ: ಕುತೂಹಲ ಮೂಡಿಸಿದೆ ಉಭಯ ನಾಯಕರ ಮಾತುಕತೆ

ಬೀಜಿಂಗ್‌:ಏ-27: ಚೀನಾದ ವುಹಾನ್‌ ನಗರದಲ್ಲಿ ಇಂದಿನಿಂದ ಎರಡು ದಿನ ನಡೆಯಲಿರುವ ಅನೌಪಚಾರಿಕ ಶೃಂಗಸಭೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾಗೆ ಆಗಮಿಸಿದ್ದಾರೆ. ಅನೌಪಚಾರಿಕ ಶೃಂಗ ಸಭೆಯಲ್ಲಿ [more]

ಪ್ರಧಾನಿ ಮೋದಿ

ವಿಧಾನಸಭಾ ಚುನಾವಣೆ: ಮೇ 1ರಿಂದ ರಾಜ್ಯದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ; 15 ರ‍್ಯಾಲಿಗಳ ಆಯೋಜನೆ

ಬೆಂಗಳೂರು:ಏ-26: ವಿಧಾನಸಭೆ ಚುನಾವಣೆಯಲ್ಲಿ ಅಂತಿಮ ಹಂತದ ಹಣಾಹಣಿಗೆ ಸಜ್ಜಾಗುತ್ತಿರುವ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿಯವರ 15 ರ‍್ಯಾಲಿಗಳನ್ನು ಆಯೋಜಿಸಿದೆ. ಮೇ 1 ರಿಂದ 8ರವರೆಗೆ 5 ದಿನ [more]