ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವೀಡಿಯೋ ಕಾನರೆನ್ಸ್ ಬಳಿಕ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಲಾಕ್‍ಡೌನ್ ವಿಸ್ತರಣೆ ಬಗ್ಗೆ ಘೋಷಣೆ?
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ನಡುವೆ ವೀಡಿಯೋ ಮೂಲಕ ಶನಿವಾರ ಎರಡನೇ ಬಾರಿ ಸಂವಾದ ನಡೆಯಲಿದ್ದು, ದೇಶಾದ್ಯಂತ ಲಾಕ್‍ಡೌನ್ ಮತ್ತಷ್ಟು ದಿನಗಳಿಗೆ [more]