ರಾಷ್ಟ್ರೀಯ

ಸರಳತೆಗೊಂದು ಉದಾಹರಣೆ: ಸೋಫಾ ನಿರಾಕರಿಸಿ ಎಲ್ಲರಂತೆ ಕುರ್ಚಿಯಲ್ಲಿ ಕುಳಿತ ಮೋದಿ

ವ್ಲಾಡಿವೋಸ್ಟಾಕ್: ರಷ್ಯಾದ ವ್ಲಾಡಿವೋಸ್ಟಾಕ್’ನಲ್ಲಿ  ನಡೆದ ಫೋಟೋ ಸೆಷನ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದುಬಾರಿ ಸೋಫಾವನ್ನು ನಿರಾಕರಿಸಿ, ಕುರ್ಚಿಯಲ್ಲಿ ಕುಳಿತುಕೊಂಡು ಸರಳತೆಗೆ ಉದಾಹರಣೆಯಾಗಿದ್ದಾರೆ. ಫೋಟೋ ಸೆಷನ್ ನಲ್ಲಿ ಪ್ರಧಾನಿ [more]

ರಾಷ್ಟ್ರೀಯ

ಏಕ ಬಳಕೆ ಪ್ಲಾಸ್ಟಿಕ್ ವಿರುದ್ಧ ಹೊಸ ಜನಾಂದೋಲನ-ಪ್ರಧಾನಿ ಮೋದಿ

ನವದೆಹಲಿ, ಆ. 25- ಏಕ ಬಳಕೆ (ಒಂದು ಬಾರಿ ಬಳಸಿ ಎಸೆಯುವ) ಪ್ಲಾಸ್ಟಿಕ್‍ನಿಂದ ಪರಿಸರದ ಮೇಲೆ ಆಗುತ್ತಿರುವ ದುಷ್ಪರಿಣಾಮದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಕಳವಳ [more]

ರಾಷ್ಟ್ರೀಯ

ಭಾರತೀಯ ಸಮುದಾಯ ವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ

ಮನಾಮಾ, ಆ.25- ಭಾರತದ ರಾಜಕೀಯ ಇತಿಹಾಸದಲ್ಲೇ ಬಹ್ರೈನ್ ದೇಶಕ್ಕೆ ಭೇಟಿ ನೀಡಿದ ಪ್ರಪ್ರಥಮ ಅತ್ಯುನ್ನತ ನಾಯಕರು ಎಂಬ ಹೆಗ್ಗಳಿಕೆಗೆ ಪಾತ್ರವಾದ ಪ್ರಧಾನಿ ನರೇಂದ್ರ ಮೋದಿ ಆ ದೇಶದಲ್ಲೂ [more]

ರಾಷ್ಟ್ರೀಯ

ಪ್ಲಾಸ್ಟಿಕ್ ಎಂಬ ರಾಕ್ಷಸನಿಂದ ಬಚಾವಾಗಲು ಅಭಿಯಾನಕ್ಕೆ ಮೋದಿ ಕರೆ

ನವದೆಹಲಿ: ಪ್ಲಾಸ್ಟಿಕ್ ಎಂಬ ರಾಕ್ಷಸನಿಂದ ಬಚಾವ್ ಆಗಲು ಅಭಿಯಾನ ಆರಂಭವಾಗಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿ [more]

ರಾಷ್ಟ್ರೀಯ

ಮೋದಿ ಕೆಂಪುಕೋಟೆ ಮೇಲೆ ನಿಂತು ದೇಶಕ್ಕೆ ನೀಡಿದ ಸಂದೇಶವೇನು?

ನವದೆಹಲಿ: 73 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕಮಾನುಗಳಿಂದ ಸತತ ಆರನೇ ಬಾರಿಗೆ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹೊಸ ಸರ್ಕಾರ ರಚಿಸಲು ಚುನಾವಣೆ [more]

ರಾಷ್ಟ್ರೀಯ

ಮ್ಯಾನ್​ ವರ್ಸಸ್​ ವೈಲ್ಡ್​ ಶೋಗಾಗಿ 18 ವರ್ಷಗಳ ನಂತರ ರಜೆ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ

 ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದ ‘ಮ್ಯಾನ್​ ವರ್ಸಸ್​ ವೈಲ್ಡ್‘​ ಕಾರ್ಯಕ್ರಮದ ಎಪಿಸೋಡ್​ ನಿನ್ನೆ ರಾತ್ರಿ 9 ಗಂಟೆಗೆ ಡಿಸ್ಕವರಿ ಚಾನೆಲ್​ನಲ್ಲಿ ಪ್ರಸಾರವಾಗಿದೆ. ವನ್ಯಪ್ರಾಣಿಗಳ ಜೊತೆಗೆ ಸಾಗುತ್ತಾ, [more]

ರಾಷ್ಟ್ರೀಯ

ಇಂದು ರಾತ್ರಿ ಮೋದಿಯವರ ಜಂಗಲ್ ಅಡ್ವೆಂಚರ್ ಪ್ರಸಾರ

ನವದೆಹಲಿ, ಆ. 12- ದುರ್ಗಮ ಅರಣ್ಯ, ಪರ್ವತ, ಭೋರ್ಗರೆಯುತ್ತಿರುವ ನದಿ ಮತ್ತು ವನ್ಯಜೀವಿಗಳ ತಾಣವಾಗಿರುವ ಪ್ರದೇಶದಲ್ಲಿ ಮೋದಿಯವರ ಜಂಗಲ್ ಅಡ್ವೆಂಚರ್ ಇಂದು ರಾತ್ರಿ 9ಗಂಟೆಗೆ ಡಿಸ್ಕವರಿ ಚಾನಲ್‍ನಲ್ಲಿ [more]

ರಾಷ್ಟ್ರೀಯ

ಉದ್ಯಮಿಗಳು ನಮ್ಮ ದೇಶದ ಬೆಳವಣಿಗೆಯ ರಾಯಭಾರಿಗಳು-ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ, ಆ.12-ಉದ್ಯಮಿಗಳು ನಮ್ಮ ದೇಶದ ಬೆಳವಣಿಗೆಯ ರಾಯಭಾರಿಗಳು ಎಂದು ಬಣ್ಣಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಭಾರತವನ್ನು ಉದ್ಯಮಕ್ಕಾಗಿ ಅತ್ಯಂತ ಸೂಕ್ತ ಮತ್ತು ಪ್ರಶಸ್ತ ಸ್ಥಳವನ್ನಾಗಿ ಮಾಡುವುದು ನಮ್ಮ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದಂತೆ ಮೋದಿ ಸರ್ಕಾರದ 5 ಐತಿಹಾಸಿಕ ನಿರ್ಧಾರಗಳು!

ನವದೆಹಲಿ: ನರೇಂದ್ರ ಮೋದಿ ಸರ್ಕಾರ ಸೋಮವಾರ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಜಮ್ಮು-ಕಾಶ್ಮೀರಕ್ಕೆ [more]

ರಾಷ್ಟ್ರೀಯ

ಕೇಂದ್ರದ ಅಧೀನದಲ್ಲಿ ಜಮ್ಮು-ಕಾಶ್ಮೀರ; ವಿಶೇಷ ಅಧಿಕಾರ, ಸ್ಥಾನಮಾನ ರದ್ದು

ನವದೆಹಲಿ: ಕೇಂದ್ರ ಸರ್ಕಾರ ಇಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಜಮ್ಮು ಕಾಶ್ಮೀರ ಕೇಂದ್ರದ ಅಧೀನಕ್ಕೆ ಒಳಪಡಲಿದೆ. ಜಮ್ಮು-ಕಾಶ್ಮೀರ ವಿಧಾನಸಭೆಯನ್ನು ಒಳಗೊಂಡಿದ್ದರೂ ಕೇಂದ್ರದ ಅಧೀನದಲ್ಲಿ ಬರಲಿದೆ. ಲಡಾಕ್ ಕೇಂದ್ರಾಡಳಿತ ಪ್ರದೇಶವಾಗಲಿದೆ. [more]

ರಾಷ್ಟ್ರೀಯ

ಮೋದಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಕಾಶ್ಮೀರ ಬಗ್ಗೆ ಮಹತ್ವದ ನಿರ್ಣಯ ಸಾಧ್ಯತೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಗಂಟೆಗೊಂದು ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಣಿವೆ ರಾಜ್ಯಕ್ಕೆ ಈಗಾಗಲೇ ಬಿಗಿ ಭದ್ರತೆ ಒದಗಿಸಲಾಗಿದೆ. ಈ ಮಧ್ಯೆ ಭಾನುವಾರ ತಡರಾತ್ರಿ ಒಮರ್​ ಅಬ್ದುಲ್ಲಾ ಹಾಗೂ ಮೆಹಬೂಬಾ [more]

ರಾಷ್ಟ್ರೀಯ

ನಿರ್ಣಾಯಕ ಹಂತದಲ್ಲಿ ತ್ರಿವಳಿ ತಲಾಖ್ ಮಸೂದೆ; ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

ನವದೆಹಲಿ: ದೇಶಾದ್ಯಂತ ಭಾರೀ ಚರ್ಚೆಗೀಡಾಗಿರುವ ತ್ರಿವಳಿ ತಲಾಖ್‌ ತಿದ್ದುಪಡಿ ವಿಧೇಯಕಕ್ಕೆ ಸಂಸತ್ ಅನುಮೋದನೆ ಪಡೆಯಲು ಹರಸಾಹಸಪಡುತ್ತಿರುವ ಮೋದಿ ಸರ್ಕಾರ ಈ ಸಂಬಂಧ ತಮ್ಮ ಬಿಜೆಪಿ ರಾಜ್ಯಸಭೆ ಸದಸ್ಯರಿಗೆ ವಿಪ್ [more]

ರಾಷ್ಟ್ರೀಯ

ವನ್ಯಜೀವಿಯ ‘ಡಿಸ್ಕವರಿ’ಯಲ್ಲಿ ಮೋದಿ; ಏನಿದು ಪ್ರಧಾನಿಯ ಹೊಸ ಅವತಾರ ?

ನವದೆಹಲಿ: ಮುಂದಿನ ತಿಂಗಳು ಡಿಸ್ಕವರಿ ಚಾನೆಲ್‌ನಲ್ಲಿ  ಜನಪ್ರಿಯ ಕಾರ್ಯಕ್ರಮವಾದ “ಮ್ಯಾನ್ ವರ್ಸಸ್ ವೈಲ್ಡ್” ಎಪಿಸೋಡ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಹಸಿ ಬಿಯರ್ ಗ್ರಿಲ್ಸ್ ಅವರೊಂದಿಗೆ ಸೇರಿಕೊಳ್ಳಲಿದ್ದಾರೆ. 180 ದೇಶಗಳ [more]

ರಾಷ್ಟ್ರೀಯ

ಚಂದ್ರಶೇಖರ್ ಆಜಾದ್, ಲೋಕಮಾನ್ಯ ತಿಲಕ್‍ರವರಿಗೆ ಗೌರವ ಸಲ್ಲಿಸಿದ ಪ್ರಧಾನಿ

ದೆಹಲಿ,ಜು.23-ಇಂದು ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಅವರ ಜನ್ಮದಿನಾಚರಣೆ ಹಿನ್ನಲೆ ಪ್ರಧಾನಿ ಮೋದಿ ಅವರು ಆಜಾದ್ ಅವರಿಗೆ ಗೌರವ ಸಲ್ಲಿಸಿದರು. ಪ್ರಧಾನಿ ತಮ್ಮ ‘ಮನ್ ಕಿ ಬಾತ್’ [more]

ರಾಷ್ಟ್ರೀಯ

ಪಂಚವಟಿ: ಗಿಡ ನೆಡುವ ಮೂಲಕ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಇಂದು ಚಾಲನೆ

ಹೊಸದಿಲ್ಲಿ: ಸದಸ್ಯತ್ವ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ತಾವು ಪ್ರತಿನಿಧಿಸುವ ಸಂಸದೀಯ ಕ್ಷೇತ್ರ ವಾರಾಣಸಿಯಲ್ಲಿ ಚಾಲನೆ ನೀಡಲಿದ್ದಾರೆ. ಅಂತೆಯೇ, ಅಮಿತ್ ಶಾ ಮತ್ತು ಪಿಯೂಷ್ ಗೋಯಲ್ [more]

ರಾಷ್ಟ್ರೀಯ

ಕೇದಾರನಾಥ ದೇಗುಲ ಭೇಟಿಗೆ ರಾಜಕೀಯ ಬಣ್ಣ; ಮನ್​ ಕಿ ಬಾತ್​ನಲ್ಲಿ ಮೋದಿ ಬೇಸರ

ನವದೆಹಲಿ: ನಾಲ್ಕು ತಿಂಗಳ ವಿರಾಮದ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತೆ ‘ಮನ್​ ಕಿ ಬಾತ್’​ನಲ್ಲಿ ಮಾತನಾಡಿದ್ದಾರೆ. ಈ ವೇಳೆ ಸಾಕಷ್ಟು ವಿಚಾರಗಳನ್ನು ಅವರು ಜನರೊಂದಿಗೆ ಹಂಚಿಕೊಂಡರು. ಚುನಾವಣೆ [more]

ರಾಷ್ಟ್ರೀಯ

ಉಗ್ರ ನಿಗ್ರಹಕ್ಕೆ ಬ್ರಿಕ್ಸ್‌ ಬಲ: ಭಾರತದ ನಿಲುವಿಗೆ ಗೆಲುವು, ಉಗ್ರಪೋಷಕ ಪಾಕ್‌ಗೆ ಹೊಡೆತ

ಒಸಾಕಾ: ಭಯೋತ್ಪಾದನೆ ಕೇವಲ ಪ್ರಾಣಗಳನ್ನು ಬಲಿ ಪಡೆಯುವುದಿಲ್ಲ. ಅದು ಜಗತ್ತಿನ ಸಾಮಾಜಿಕ ಸ್ಥಿರತೆ ಮತ್ತು ಆರ್ಥಿಕ ಪ್ರಗತಿಯನ್ನೇ ಬುಡಮೇಲು ಮಾಡುತ್ತದೆ ಎಂಬ ಭಾರತದ ನಿಲುವನ್ನು ಬ್ರಿಕ್ಸ್‌ ರಾಷ್ಟ್ರಗಳು [more]

ರಾಷ್ಟ್ರೀಯ

ಮನುಕುಲಕ್ಕೆ ಉಗ್ರವಾದ ಅತೀ ದೊಡ್ಡ ಬೆದರಿಕೆಯಾಗಿದೆ: ಪ್ರಧಾನಿ ಮೋದಿ

ಒಸಾಕ: ಇಡೀ ಮನುಕುಲಕ್ಕೆ ಭಯೋತ್ಪಾದನೆ ದೊಡ್ಡ ಬೆದರಿಕೆಯಾಗಿ ಮಾರ್ಪಟ್ಟಿದ್ದು, ಉಗ್ರವಾದವೂ ಸೇರಿದಂತೆ ಜಗತ್ತು ಇಂದು ಮೂರು ಪ್ರಮುಖ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜಪಾನ್ ನ [more]

ರಾಷ್ಟ್ರೀಯ

ಪ್ರಧಾನಿ ಸ್ವಾಗತಿಸಿದ ಭಾರತೀಯ ಸಮುದಾಯ: ಜಪಾನ್‌ನಲ್ಲಿ ಮೊಳಗಿದ ‘ಮೋದಿ ಮೋದಿ’ ಘೋಷಣೆ

ಟೋಕಿಯೋ: ಪ್ರಧಾನಿ ನರೇಂದ್ರ ಮೋದಿ ಅವರು ಜಿ20 ಸಮಾವೇಶದಲ್ಲಿ ಪಾಲ್ಗೊಳ್ಳಲು ಗುರುವಾರ ಜಪಾನ್‌ನ ಒಸಾಕಾದ ಸ್ವಿಸ್ಸೊಟೇಲ್ ನಂಕೈ ಹೋಟೆಲ್‌ಗೆ ಆಗಮಿಸಿದರು. ಪ್ರಧಾನಿಯನ್ನು ಹೃತ್ಪೂರ್ವಕವಾಗಿ ಬರ ಮಾಡಿಕೊಂಡ ಅಲ್ಲಿನ ಭಾರತೀಯ [more]

ರಾಷ್ಟ್ರೀಯ

ಜಪಾನ್ ಗೆ ಆಗಮಿಸಿದ ನರೇಂದ್ರ ಮೋದಿ; ನಾಳೆಯಿಂದ ಎರಡು ದಿನ ಜಿ20 ಶೃಂಗಸಭೆ

ಒಸಕಾ(ಜಪಾನ್): ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಜಪಾನ್ ಗೆ ಆಗಮಿಸಿದ್ದು ನಾಳೆ ಮತ್ತು ನಾಡಿದ್ದು ನಡೆಯಲಿರುವ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅಮೆರಿಕಾ ಅಧ್ಯಕ್ಷ [more]

ರಾಷ್ಟ್ರೀಯ

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ; ನೂತನ ಸಂಸದರಿಂದ ಪ್ರಮಾಣವಚನ ಸ್ವೀಕಾರ

ನವದೆಹಲಿ: ನೂತನ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಸಂಸತ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಜುಲೈ 26ರವರೆಗೆ ಕಲಾಪ  ನಡೆಯಲಿದ್ದು, ಮೊದಲ 2 ದಿನ ಹೊಸ ಸಂಸದರಿಂದ ಪ್ರಮಾಣವಚನ ನಡೆಯಲಿದೆ.  [more]

ರಾಷ್ಟ್ರೀಯ

ಮಂತ್ರಿ ಪರಿಷತ್ ಸಭೆಯಲ್ಲಿ ಸಚಿವರಿಗೆ ಮೋದಿ ನೀಡಿದ ಆ ಒಂದು ಸೂಚನೆ ಏನು ಗೊತ್ತೇ?

ಹೊಸದಿಲ್ಲಿ: ಬೆಳಗ್ಗೆ 9.30ರ ಒಳಗಡೆ ಸಚಿವರು ಕಚೇರಿಗೆ ತಪ್ಪದೇ ಆಗಮಿಸಬೇಕೆಂದು ಪ್ರಧಾನಿ ಮೋದಿ ನೂತನ ಸಚಿವರಿಗೆ ಸೂಚನೆ ನೀಡಿದ್ದಾರೆ. ಬುಧವಾರ ಮಂತ್ರಿ ಪರಿಷತ್ ಸಭೆಯಲ್ಲಿ ಮಾತನಾಡಿದ ಮೋದಿ, ಕಚೇರಿಗೆ [more]

ರಾಷ್ಟ್ರೀಯ

ದೇಶಾದ್ಯಂತ ರಂಜಾನ್‌ ಸಡಗರ : ಉರ್ದುವಿನಲ್ಲಿ ಪ್ರಧಾನಿ ಶುಭಾಶಯ

ಹೊಸದಿಲ್ಲಿ : ದೇಶಾದ್ಯಂದ ಬುಧವಾರ ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ರಂಜಾನ್‌ ಆಚರಿಸಲಾಗುತ್ತಿದೆ. ದೇಶದೆಲ್ಲೆಡೆ ಮುಸ್ಲಿಂ ಬಾಂಧವರು ಸಾಮೂಹಿತ ನಮಾಜ್‌ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಇಸ್ಲಾಂ ಕ್ಯಾಲೆಂಡರ್ [more]

ರಾಷ್ಟ್ರೀಯ

ಎಸ್​ಪಿ-ಬಿಎಸ್​ಪಿ ಮೈತ್ರಿಯಲ್ಲಿ ಬಿರುಕು; ಸತ್ಯವಾಯ್ತು ಪ್ರಧಾನಿ ಮೋದಿ ಭವಿಷ್ಯವಾಣಿ

ನವದೆಹಲಿ: ಉತ್ತರಪ್ರದೇಶದ ಸಮಾಜವಾದಿ ಪಕ್ಷ(ಎಸ್​ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷ(ಬಿಎಸ್​ಪಿ)ದ ನಡುವೆ ಮಾಡಿಕೊಳ್ಳಲಾಗಿದ್ದ ಮೈತ್ರಿ ಬಹುತೇಕ ಮುರಿದಿದೆ. ಈ ಬಗ್ಗೆ ಎರಡೂ ಪಕ್ಷಗಳು ಮಂಗಳವಾರ ಘೋಷಿಸಿವೆ. ಎಸ್​ಪಿ-ಬಿಎಸ್​ಪಿ ಮೈತ್ರಿ [more]

ಬೆಂಗಳೂರು

ಮಳೆಯ ನೀರಿನಲ್ಲಿ ಕೊಚ್ಚಿಕೊಂಡು ಬರುವ ಹಾವುಗಳು-ಶೂನೊಳಗೆ ಹಾವಿನ ಮರಿ ಪತ್ತೆ

ಬೆಂಗಳೂರು, ಜೂ.2- ಯಾವ ಹುತ್ತದಲ್ಲಿ ಯಾವ ಹಾವಿದೆಯೋ ಎಂಬ ಗಾದೆ ಮಾತು ಈಗ ಯಾವ ಶೂನಲ್ಲಿ ಏನಿರುತ್ತದೆಯೋ ಎಂಬಂತಾಗಿದ್ದು ಜನರಲ್ಲಿ ಆತಂಕ ಮೂಡಿಸಿದೆ. ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ [more]