ರಾಷ್ಟ್ರೀಯ

ಶಾ – ಗೃಹ, ನಿರ್ಮಲಾ – ಹಣಕಾಸು, ಸದಾನಂದ ಗೌಡ – ರಸಗೊಬ್ಬರ, ಜೋಶಿ – ಸಂಸದೀಯ ವ್ಯವಹಾರ

ನವದೆಹಲಿ: ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ನೆನ್ನೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರೊಂದಿಗೆ 57 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದರು. ಇಂದು ನಡೆದ ಮೊದಲ ಸಚಿವ ಸಂಪುಟ [more]

ರಾಷ್ಟ್ರೀಯ

ಮೋದಿ ಕ್ಯಾಬಿನೆಟ್‍ನಲ್ಲಿ ಖಾತೆ ಹಂಚಿಕೆ ಸಸ್ಪೆನ್ಸ್- ಇಂದು ಸಂಜೆ ಮೊದಲ ಸಭೆ

ನವದೆಹಲಿ: 2ನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೋದಿಯವರ ಜೊತೆಗೆ 24 ಮಂದಿ ಸಂಪುಟ ದರ್ಜೆ ಸಚಿವರು, 9 ಮಂದಿ ಸ್ವತಂತ್ರ [more]

ರಾಜ್ಯ

ಮೋದಿ ಸಂಪುಟದಲ್ಲಿ ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿಗೆ ಮಂತ್ರಿ ಸ್ಥಾನ!

ನವದೆಹಲಿ: 17ನೇ ಲೋಕಸಭಾ ಚುನಾವಣೆಯಲ್ಲಿ ವಿಜಯ ಪತಾಕೆ ಹಾರಿಸುವ ಮೂಲಕ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರು ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಮೋದಿಯವರೊಂದಿಗೆ 65ಕ್ಕೂ ಹೆಚ್ಚು ಮಂತ್ರಿಗಳು ಇಂದು [more]

ರಾಷ್ಟ್ರೀಯ

ರಾಜ್ಯ ಬಿಜೆಪಿ ಸಂಸದರ ಎದೆಯಲ್ಲಿ ಢವ ಢವ!; ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಯಾರಿಗುಂಟು? ಯಾರಿಗಿಲ್ಲ?

ನವ ದೆಹಲಿ; ಎರಡನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಇಂದು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದೇಶ-ವಿದೇಶದ ಸುಮಾರು 6 ಸಾವಿರಕ್ಕೂ ಅಧಿಕ ಗಣ್ಯರು [more]

ರಾಷ್ಟ್ರೀಯ

ಇಂದು ರಾತ್ರಿ 7ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಜೊತೆಗೆ 65- 70 ಸಚಿವರ ಪ್ರಮಾಣ ವಚನ ಸಾಧ್ಯತೆ

ನವದೆಹಲಿ: ನರೇಂದ್ರ ಮೋದಿ ಗುರುವಾರ ರಾಷ್ಟ್ರಪತಿ ಭವನದಲ್ಲಿ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ 7 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭ ನಡೆಯಲಿದೆ. ಪ್ರಧಾನಿ [more]

ರಾಷ್ಟ್ರೀಯ

ಮೋದಿ ಸರಕಾರದ ಪರ ಜನರ ಒಲವು: ಐಎಎನ್‌ಎಸ್‌ ಸಮೀಕ್ಷೆ

ಹೊಸದಿಲ್ಲಿ: ಲೋಕಸಭೆ ಚುನಾವಣೆಯ ಮೊದಲ 5 ಹಂತಗಳ ಮತದಾನದ ಅವಧಿಯಲ್ಲಿ ಬಿಜೆಪಿ ನೇತೃತ್ವದ ಆಡಳಿತಾರೂಢ ಎನ್‌ಡಿಎ ಸರಕಾರದ ಬಗ್ಗೆ ಜನತೆ ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದು ಸಿವೋಟರ್‌-ಐಎಎನ್‌ಎಸ್‌ ಸಮೀಕ್ಷೆ [more]

ರಾಷ್ಟ್ರೀಯ

ಫನಿ ಚಂಡಮಾರುತದಿಂದ ಹಾನಿಗೊಳಗಾದ ಓಡಿಶಾದಲ್ಲಿ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ; ಸಿಎಂ ಪಟ್ನಾಯಕ್ ಕೆಲಸಕ್ಕೆ ಮೆಚ್ಚುಗೆ

ಭುವನೇಶ್ವರ/ನವದೆಹಲಿ: ಓಡಿಶಾದಲ್ಲಿ 30 ಜನರನ್ನು ಬಲಿ ಪಡೆದ ಫನಿ ಚಂಡಮಾರುತ ಅಬ್ಬರದಿಂದ ಹಾನಿಗೊಳಗಾದ ಸ್ಥಳಗಳಲ್ಲಿ ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದರು. ಇವರೊಂದಿಗೆ ಓಡಿಶಾ [more]

ರಾಷ್ಟ್ರೀಯ

ಬಾದಲ್ ಕಾಲಿಗೆ ಬಿದ್ದ ನಮೋ – ನಾಮಪತ್ರ ಸಲ್ಲಿಕೆಯ ವೇಳೆ ಎನ್‍ಡಿಎ ಶಕ್ತಿ ಪ್ರದರ್ಶನ

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ನಾಮಪತ್ರವನ್ನು ಸಲ್ಲಿಸುವ ಸಂದರ್ಭದಲ್ಲಿ ಶಿರೋಮಣಿ ಅಖಾಲಿ ದಳದ ಹಿರಿಯ ನಾಯಕ ಪ್ರಕಾಶ್ ಸಿಂಗ್ ಬಾದಲ್ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಈ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ವಾರಾಣಸಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ವಾರಾಣಸಿ: ದೇವಾಲಯಗಳ ನಾಡು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು. ಎರಡನೇ ಅವಧಿಗೆ ಆಯ್ಕೆ ಬಯಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ [more]

ರಾಷ್ಟ್ರೀಯ

ವಾರಣಾಸಿಯಿಂದ ಮೋದಿ ಮತ್ತೆ ಕಣಕ್ಕೆ: ನಾಳೆ ನಾಮಪತ್ರ ಸಲ್ಲಿಕೆ; ಇಂದು ಬೃಹತ್ ರೋಡ್‌ ಶೋ

ನವದೆಹಲಿ: ದೇಶಾದ್ಯಂತ ಭಾರೀ ಕುತೂಹಲ ಮೂಡಿಸಿರುವ ಉತ್ತರಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್​​ 26ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಎರಡನೇ ಬಾರಿಗೆ ಈ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಮಾವಿನ ಹಣ್ಣನ್ನು ತಿನ್ನುವ ಮೊದಲು ಯೋಚಿಸ್ತಾರಂತೆ, ಯಾಕ್ ಗೊತ್ತಾ?

ನವದೆಹಲಿ: 2019 ರ ಲೋಕಸಭೆ ಚುನಾವಣೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ವಿಶೇಷ ಸಂದರ್ಶನವನ್ನು ನಡೆಸಿದ್ದಾರೆ. ಈ ವೇಳೆ ಅವರ ಜೀವನಕ್ಕೆ [more]

ರಾಷ್ಟ್ರೀಯ

ಆಧುನಿಕ ಸ್ಫೋಟಕಕ್ಕಿಂತ ವೋಟರ್ ಐಡಿಯ ಶಕ್ತಿ ಹೆಚ್ಚು; ಮತ ಚಲಾಯಿಸಿ ಮೋದಿ ಮಾತು

ಗಾಂಧಿನಗರ: ಅಹಮದಾಬಾದ್​ನ ನಿಶಾನ್ ಶಾಲಾ ಮತಗಟ್ಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಕ್ಕು ಚಲಾಯಿಸಿದರು. ಈ ವೇಳೆ ಸ್ಫೋಟಕಕ್ಕಿಂತ ವೋಟರ್​ ಐಡಿಯ ಶಕ್ತಿ ಹೆಚ್ಚಿದೆ ಎಂದರು. “ನನ್ನ ಹಕ್ಕನ್ನು [more]

ರಾಷ್ಟ್ರೀಯ

ಹಜ್ ಯಾತ್ರಿಕರ ಪ್ರಮಾಣದಲ್ಲಿ ಹೆಚ್ಚಳ-ಸೌದಿ ಸರ್ಕಾರದಿಂದ ಭಾರತಕ್ಕೆ ಕೊಡುಗೆ

ರಿಯಾದ್,ಏ.20-ಪ್ರಧಾನಿ ನರೇಂದ್ರ ಮೋದಿಯವರು ಸೌದಿ ಅರೇಬಿಯಾಕ್ಕೆ ಭೇಟಿ ನೀಡಿದಾಗ ಭಾರತದ ಹಜ್ ಯಾತ್ರಿಕರ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಬೇಕೆಂದು ಮನವಿ ಮಾಡಿದ್ದರು. ಇದಕ್ಕೆ ಸಮ್ಮತಿಸಿದ ಸೌದಿ ದೊರೆಗಳು ಇತ್ತೀಚೆಗೆ [more]

ರಾಷ್ಟ್ರೀಯ

ಸಿಖ್ ನರಮೇಧ ಭಯೋತ್ಪಾದನೆಯಲ್ಲವೇ?: ಕಾಂಗ್ರೆಸ್‌ಗೆ ಮೋದಿ ಎದಿರೇಟು

ಹೊಸದಿಲ್ಲಿ: ಮಧ್ಯಪ್ರದೇಶದ ಭೋಪಾಲ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ವಿರುದ್ಧ ಕಾಂಗ್ರೆಸ್‌ ಮಾಡುತ್ತಿರುವ ಆರೋಪಕ್ಕೆ ಪ್ರಧಾನಿ ನರೇಂದ್ರ ಮೋದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. [more]

ರಾಜ್ಯ

ಮೋದಿ ಬರೋ ಮೊದಲೇ ಮೈಸೂರಿನಲ್ಲಿ ಬಿಜೆಪಿ ಬಾವುಟ ತೆರವು!

ಮೈಸೂರು: ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಡೀ ಮೈಸೂರು ನಗರವನ್ನು ಬಿಜೆಪಿ ಕೇಸರಿ ಮಯವನ್ನಾಗಿ ಮಾಡಿತ್ತು. ಆದರೆ ಈಗ ಮೋದಿ [more]

ರಾಜ್ಯ

ಪ್ರಧಾನಿ ನರೇಂದ್ರ ಮೋದಿ ಇಂದು ಚಿತ್ರದುರ್ಗ ಮತ್ತು ಮೈಸೂರಿನಲ್ಲಿ ರಣಕಹಳೆ

ಚಿತ್ರದುರ್ಗ/ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಿತ್ರದುರ್ಗ ಮತ್ತು ಮೈಸೂರಿನಲ್ಲಿ ಚುನಾವಣಾ ಪ್ರವಾಸ ಮಾಡಲಿದ್ದಾರೆ. ಇವತ್ತು ಮಧ್ಯಾಹ್ನ ಚಿತ್ರದುರ್ಗ ನಗರದ ಸರಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಬೃಹತ್ [more]

ರಾಷ್ಟ್ರೀಯ

AFSPA ಹಿಂಪಡೆಯುವುದೂ ಒಂದೇ, ದೇಶ ಕಾಯುವ ಸೈನಿಕರನ್ನು ಗಲ್ಲಿಗೇರಿಸುವುದೂ ಒಂದೇ: ಪ್ರಧಾನಿ ಮೋದಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯಿದೆ (AFSPA) ಯನ್ನು ತಿದ್ದುಪಡಿ ಮಾಡುವ ಕಾಂಗ್ರೆಸ್​ನ ಪ್ರಣಾಳಿಕೆಯ ಪ್ರಸ್ತಾಪವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, [more]

ರಾಷ್ಟ್ರೀಯ

ಕಾಂಗ್ರೆಸ್​ ಪ್ರಣಾಳಿಕೆ ಬೂಟಾಟಿಕೆಯ ಕೃತಿ; ಪ್ರಧಾನಿ ಮೋದಿ ವಾಗ್ದಾಳಿ

ಇಟಾನಗರ್​: ಕಾಂಗ್ರೆಸ್​ ಮಂಗಳವಾರ ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಟೀಕೆ ಮಾಡಿದ್ದಾರೆ. ಕಾಂಗ್ರೆಸ್​ನಂತರ ಅವರ ಪ್ರಣಾಳಿಕೆಯೂ ಸುಳ್ಳು. ಇದೊಂದು ಬೂಟಾಟಿಕೆಯ ಕೃತಿ [more]

ರಾಷ್ಟ್ರೀಯ

‘ಮಿಷನ್ ಶಕ್ತಿ’ ಯೋಜನೆ ಯಶಸ್ವಿ; ಬಾಹ್ಯಾಕಾಶದಲ್ಲಿ ಭಾರತ ನಾಲ್ಕನೇ ಶಕ್ತಿಶಾಲಿ ರಾಷ್ಟ್ರ; ಪ್ರಧಾನಿ ಮೋದಿ

ನವದೆಹಲಿ: ಬಾಹ್ಯಾಕಾಶದಲ್ಲಿ ವಿರೋಧಿ ಉಪಗ್ರಹ ಕ್ಷಿಪಣಿಯನ್ನು ಕೇವಲ ಮೂರು ನಿಮಿಷದಲ್ಲಿ ಹೊಡೆದುರುಳಿಸುವ ಬಾಹ್ಯಾಕಾಶ ಶಕ್ತಿಶಾಲಿ ರಾಷ್ಟ್ರಗಳ ಸಾಲಿಗೆ ಇಂದು ಭಾರತ ಸೇರಿದೆ ಎಂದು ಪ್ರಧಾನಿ ಘೋಷಿಸಿದರು. ಜಾಗತಿಕವಾಗಿ ಭಾರತ ಬಾಹ್ಯಾಕಾಶ [more]

ರಾಷ್ಟ್ರೀಯ

ಉತ್ತರ ಪ್ರದೇಶದಲ್ಲಿ 40 ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಉದ್ದಗಲಕ್ಕೂ ಪಕ್ಷದ ಪರ ಪ್ರಚಾರ ಮಾಡಲು ಭಾರತೀಯ ಜನತಾ ಪಕ್ಷ (ಬಿಜೆಪಿ) ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಈ [more]

ರಾಜ್ಯ

ಬಿಜೆಪಿ ಮೊದಲ ಪಟ್ಟಿಯಲ್ಲಿ ಈ ಏಳು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಯಾಕೆ ಬಿಡುಗಡೆ ಮಾಡಿಲ್ಲ ಗೊತ್ತೇ?

ಬೆಂಗಳೂರು: ಕೇಂದ್ರ ಸಚಿವ ಜಗತ್​ ಪ್ರಕಾಶ್​ ನಡ್ಡಾ ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ರಾಜ್ಯದ 21 ಕ್ಷೇತ್ರಗಳಿಗೆ ಟಿಕೆಟ್​ ಘೋಷಿಸಿದೆ. ಆದರೆ [more]

ರಾಷ್ಟ್ರೀಯ

ಚೌಕಿದಾರರದ್ದೇ ಹವಾ! ಪ್ರಧಾನಿ ಮೋದಿ ಕರೆಗೆ ದೇಶದೆಲ್ಲೆಡೆ ಸ್ಪಂದನೆ

ನವದೆಹಲಿ: ಪ್ರಧಾನಿ ಮೋದಿ ಅವರ “ಮೈ ಭಿ ಚೌಕಿದಾರ್‌’ ಕರೆ ದೇಶಾದ್ಯಂತ ಹವಾ ಎಬ್ಬಿಸಿದೆ. ಶನಿವಾರವಷ್ಟೇ ಈ ಕುರಿತು ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದ ಪ್ರಧಾನಿ, ಎಲ್ಲರೂ “ನಾನೂ ಚೌಕಿದಾರ’ [more]

ಧಾರವಾಡ

ಪ್ರಧಾನಿ ಮೋದಿ ಪರ ವಿದ್ಯಾರ್ಥಿನಿಯ ವಿಶಿಷ್ಟ ಪ್ರಚಾರ

ಹುಬ್ಬಳ್ಳಿ, ಮಾ.13- ಲೋಕಸಭೆ ಚುನಾವಣೆ ಕಾವು ದೇಶಾದ್ಯಂತ ರಂಗೇರುತ್ತಿದ್ದು, ರಾಷ್ಟ್ರೀಯ ಪಕ್ಷಗಳ ಮತದಾರರನ್ನು ಸೆಳೆಯಲು ಹಲವಾರು ಪ್ರಚಾರ ತಂತ್ರಗಳನ್ನು ಬಳಸುತ್ತಿವೆ. ಈ ಮಧ್ಯೆ ವಿದ್ಯಾರ್ಥಿನಿಯೊಬ್ಬರು ಮೋದಿ ಪರ [more]

ರಾಷ್ಟ್ರೀಯ

ಮಹಾತ್ಮ ಗಾಂಧಿ ಕಾಂಗ್ರೆಸ್ಸನ್ನು ಅಂತ್ಯಗೊಳಿಸಲು ಬಯಸಿದ್ದರು: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಬ್ಲಾಗ್ ಮುಖಾಂತರ ಕಾಂಗ್ರೆಸ್ ವಿರುದ್ಧ ದಾಳಿ ನಡೆಸಿದ್ದಾರೆ. ಮಹಾತ್ಮ ಗಾಂಧಿಯವರ ದಂಡಿ ಉಪ್ಪಿನ ಸತ್ಯಾಗ್ರಹವನ್ನು ಉಲ್ಲೇಖಿಸಿ, “ಒಂದು ಮುಷ್ಠಿ ಉಪ್ಪು [more]

ರಾಜ್ಯ

ಪ್ರಧಾನಿ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ; ಬರ ಪರಿಹಾರಕ್ಕೆ ಮನವಿ

ನವದೆಹಲಿ: ರಾಜ್ಯವೂ ಬರ ಪರಿಸ್ಥಿತಿಯಿಂದ ತತ್ತಾರಿಸಿದ್ದು, ಕೇಂದ್ರ ಸರ್ಕಾರವೂ ಆರ್ಥಿಕ ನೆರವಿಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಿದರು. ದೆಹಲಿಯ ಲ್ಲಿನ ಪ್ರಧಾನಿಯವ [more]