ಅಟಲ್ ಜಿ ಅವರ ನಿಧನ ಒಂದು ಯುಗದ ಅಂತ್ಯವಾಗಿದೆ: ಪ್ರಧಾನಿ ಸಂತಾಪ
ನವದೆಹಲಿ:ಆ-16: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಭಾರತ ನಮ್ಮ ಅಚ್ಚುಮೆಚ್ಚಿನ ಅಟಲ್ಜಿ ಅವರ ಮರಣದ ದುಃಖದಲ್ಲಿದೆ. ಅವರ [more]
ನವದೆಹಲಿ:ಆ-16: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಭಾರತ ನಮ್ಮ ಅಚ್ಚುಮೆಚ್ಚಿನ ಅಟಲ್ಜಿ ಅವರ ಮರಣದ ದುಃಖದಲ್ಲಿದೆ. ಅವರ [more]
ನವದೆಹಲಿ: 72ನೇ ಸ್ವತಂತ್ರ ದಿನಾಚರಣೆ ಹಿನ್ನೆಲೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು. ಮೊದಲಿಗೆ ಎಲ್ಲ ಭಾರತೀಯರಿಗೂ ಸ್ವತಂತ್ರದ ದಿನಾಚರಣೆಯ [more]
ನವದೆಹಲಿ: ನಾಳೆ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಈ ಅವಧಿಯ ಕೊನೆಯ ಭಾಷಣ ಮಾಡಲಿದ್ದಾರೆ. ಈ ವೇಳೆ [more]
ನವದೆಹಲಿ: ಡೊಕ್ಲಾಮ್ ನಲ್ಲಿ ಚೀನಾ ಪಡೆಗಳ ನಿಯೋಜನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಕಾಂಗ್ರೆಸ್ ಬುಧವಾರ ಆಗ್ರಹಿಸಿದೆ. ಡೊಕ್ಲಾಮ್ ವಿಚಾರಕ್ಕೆ [more]
ಮುಂಬೈ:ಜು-೩೦: ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ರಾಸಾಯನಿಕ ದಾಳಿ ನಡೆಸುವುದಾಗಿ ಬೆದರಿಕೆ ಒಡ್ಡಿದ್ದ ಆರೋಪದ ಮೇಲೆ ಮುಂಬೈ ಪೊಲೀಸರು ಸೆಕ್ಯೂರಿಟಿ ಗಾರ್ಡ್ ಒಬ್ಬನನ್ನು ಬಂಧಿಸಿದ್ದಾರೆ. ರಾಷ್ಟ್ರೀಯ [more]
ನವದೆಹಲಿ:ಜು-೨೯: ಜುಲೈ ಹಾಗೂ ಆಗಸ್ಟ್ ತಿಂಗಳು ರೈತರು ಹಾಗೂ ವಿದ್ಯಾರ್ಥಿಗಳಿಗೆ ತುಂಬ ಮುಖ್ಯವಾದ ಅವಧಿ. ಕಾಲೇಜು ಜೀವನಕ್ಕೆ ಕಾಲಿಡುವ ವಿದ್ಯಾರ್ಥಿಗಳು ಬದುಕಿನ ಇನ್ನೊಂದು ಆಯಾಮವನ್ನು ನೋಡಲು ಸಿದ್ಧರಾಗುತ್ತಾರೆ. [more]
ಜೊಹಾನ್ಸ್ ಬರ್ಗ್:ಜು-೨೭: ಮುಂದಿನ ತಿಂಗಳು ಚೀನಾ ರಕ್ಷಣಾ ಸಚಿವರು ಭಾರತಕ್ಕೆ ಭೇಟಿ ನೀಡಲು ಮತ್ತು ತಮ್ಮ ಇತ್ತೀಚಿನ ಮಾತುಕತೆಗಳ, ಒಪ್ಪಂದದ ಅನುಷ್ಠಾನನಕ್ಕೆ ಕ್ರಮ ಕೈಗೊಳ್ಳಲು ಪ್ರಧಾನ ಮಂತ್ರಿ [more]
ಜೋಹಾನ್ಸ್ ಬರ್ಗ್:ಜು-೨೭: 40 ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಭಾರತ 11 ಬಿಲಿಯನ್ ಡಾಲರ್ ಮೊತ್ತದ ಸಾಲದ ನೆರವು ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದಕ್ಷಿಣ [more]
ನವದೆಹಲಿ:ಜು-೨೭: ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮಾಜಿ ಸಿಎಂ ಎಂ ಕರುಣಾ ನಿಧಿ ಶೀಘ್ರ ಗುಣಮುಖರಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮೂತ್ರನಾಳ ಸೋಂಕು [more]
ಜೊಹಾನ್ಸ್‌ಬರ್ಗ್:ಜು-27: ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ರನ್ನು ಭೇಟಿಯಾಗಿದ್ದಾರೆ. 10ನೇ ಬ್ರಿಕ್ಸ್ ಶೃಂಗಸಭೆಗೆ ದಕ್ಷಿಣ ಆಫ್ರಿಕಾಗೆ ತೆರಳಿರುವ ಪ್ರಧಾನಿ ಮೋದಿ, ಕಳೆದ [more]
ನವದೆಹಲಿ:ಜು-೨೬: 19ನೇ ಕಾರ್ಗಿಲ್ ವಿಜಯದ ದಿವಸ್ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ವೀರಯೋಧರಿಗೆ ನಮನ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಶಾಂತಿಯನ್ನು ಕದಡಲು [more]
ಬೆಂಗಳೂರು,ಜು.25-ರಾಜ್ಯದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇದೇ 29ರಂದು ನಿಗದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ರೈತ ಸಮಾವೇಶವನ್ನು ಬಿಜೆಪಿ ರದ್ದುಪಡಿಸಿದೆ. ಅಲ್ಲದೆ ಲೋಕಸಭೆ ಚುನಾವಣೆ ಕುರಿತಂತೆ [more]
ಹೊಸದಿಲ್ಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹೇಗಾದ್ರೂ ಮಾಡಿ ಮೋದಿ ಮತ್ತೆ ಪ್ರಧಾನಿಯಾಗೋದನ್ನು ತಡೆಯಲು ವಿಪಕ್ಷ ಕಾಂಗ್ರೆಸ್ ಮಹಾ ರಣತಂತ್ರ ರೂಪಿಸಿದೆ. ಕಾಂಗ್ರೆಸ್ ತಾನು ಗೆಲ್ಲದಿದ್ರೂ ಪರವಾಗಿಲ್ಲ. ಎದುರಾಳಿ ಸೋಲಬೇಕು [more]
ರವಾಂಡಾ: ಜು-24: ಐದು ದಿನಗಳ ತ್ರಿ ರಾಷ್ಟ್ರಗಳ ಪ್ರವಾಸಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ರವಾಂಡ ದೇಶದ ಜನತೆಗೆ 200 ಹಸುಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಪ್ರವಾಸದ ಮೊದಲಭಾಗವಾಗಿ ಪ್ರಧಾನಿ [more]
ಕೈಗಾಲಿ: ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರಮೋದಿ ರುವಾಂಡ ಅಧ್ಯಕ್ಷ ಪೌಲ್ ಕಾಗಾಮೆ ಅವರೊಂದಿಗೆ ರಕ್ಷಣೆ, ವ್ಯಾಪಾರ, ಕೃಷಿ ವಲಯದಲ್ಲಿ ದ್ವಿಪಕ್ಷೀಯ ಬಾಂಧವ್ಯ ವೃದ್ದಿ ಸಂಬಂಧ ಮಾತುಕತೆ ನಡೆಸಿದರು. [more]
ಬೆಂಗಳೂರು:ಜು-೨೩: ಶಾಸಕ ಬಿ. ಶ್ರೀರಾಮಲು, ನಟ ಕಿಚ್ಚ ಸುದೀಪ್ ಅವರನ್ನು ಇಂದು ಭೇಟಿಯಾದರು. ‘ಸಮರ್ಥನೆಗಾಗಿ ಸಂಪರ್ಕ’ ಪ್ರಚಾರಾಂದೋಲನದ ಭಾಗವಾಗಿ ಶ್ರೀರಾಮು ಸುದೀಪ್ ಅವರನ್ನು ಅವರ ಮನೆಯಲ್ಲಿ ಈ [more]
ನವದೆಹಲಿ:ಜು-೨೨: ಸಂಸತ್ ಮುಂಗಾರು ಅಧಿವೇಶನದಲ್ಲಿ ಕಾರ್ಯನಿರತರಾಗಿದ್ದ ಪ್ರಧಾನಿ ಮೋದಿ ಇಂದು ಕೊಂಚ ನಿರಾಳರಾಗಿದ್ದರು. ಟ್ವೀಟರ್ ನಲ್ಲಿ ಅವರ ಅಭಿಮಾನಿಗಳು ಮಾಡಿದ ಟ್ವೀಟ್ ಗಳಿಗೆ ಪ್ರತಿಕ್ರಿಯಿಸಿದ್ದಾರೆ. ಮುಂಬೈ ಮೂಲದ [more]
ಶಹಜಾನ್ ಪುರ:ಜು-21: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಪ್ರಧಾನಿ ಖುರ್ಚಿ ಬಿಟ್ಟರೆ ಬೇರೇನೂ ಕಾಣುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಉತ್ತರಪ್ರದೇಶದ ಶಹಜಾನ್ ಪುರದಲ್ಲಿ [more]
ನವದೆಹಲಿ; ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್’ಡಿಎ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಪಾಳೆಯ ಮಂಡಿಸಿದ್ದ ಅವಿಶ್ವಾಸ ನಿರ್ಣಯ 2019ರ ಲೋಕಸಭಾ ಚುನಾವಣೆಯ ಬಲ ಪ್ರದರ್ಶನಕ್ಕೆ ವೇದಿಕೆ ಎಂಬಂತೆ [more]
ನವದೆಹಲಿ; ಅವಿಶ್ವಾಸ ಗೊತ್ತುವಳಿ ಕುರಿತಂತೆ ಲೋಕಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಭಾಷಣ ಮಾಡುತ್ತಿದ್ದ ವೇಳೆ, ಅವರ ಮಾತುಗಳನ್ನು ಕೇಳಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗಹಗಹಿಸಿ ನಕ್ಕ [more]
ನವದೆಹಲಿ: ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧ ವಿಪಕ್ಷಗಳ ಅವಿಶ್ವಾಸ ಮಂಡನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ತಿರುಗೇಟು ನೀಡಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ [more]
ನವದೆಹಲಿ: ಕಾಂಗ್ರೆಸ್ ನೇತೃತ್ವದ ಯುಪಿಎಗೆ ತೀವ್ರ ಮುಖಭಂಗವಾಗಿದ್ದು ವಿಪಕ್ಷಗಳ ಅವಿಶ್ವಾಸ ನಿರ್ಣಯ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಭರ್ಜರಿ ಗೆಲುವು ಸಾಧಿಸಿದೆ. ಲೋಕಸಭೆಯಲ್ಲಿ ಅವಿಶ್ವಾಸ [more]
ನವದೆಹಲಿ: ರಾಹುಲ್ ಗಾಂಧಿ ಅವರ ಕಣ್ಣಲ್ಲಿ ಕಣ್ಣಿಟ್ಟು ನಾನು ನೋಡಿಲ್ಲ. ಅದಕ್ಕಿಂತಲೂ ಮುಖ್ಯವಾದ ಕೆಲಸ ನನಗೆದೆ. ನೀವು ನಾಮ್ದಾರ್, ನಾನು ಕಾಮ್ದಾರ್ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ [more]
ನವದೆಹಲಿ:ಜು-21: ದೇಶಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಅವಿಶ್ವಾಸ ನಿರ್ಣಯದ ವಿರುದ್ಧ ಪ್ರಧಾನಿ ಮೋದಿ ಸರ್ಕಾರ ಗೆಲುವು ಸಾಧಿಸಿದೆ. ವಿಪಕ್ಷಗಳ ಅವಿಸ್ ಕಾಂಗ್ರೆಸ್ ನೇತೃತ್ವದ ಯುಪಿಎಗೆ ತೀವ್ರ ಮುಖಭಂಗವಾಗಿದ್ದು [more]
ನವದೆಹಲಿ: 199 ಮತಗಳ ಅಂತರದಿಂದ ವಿಶ್ವಾಸ ಮತ ಗೆದ್ದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಯಭೇರಿ ಸಾಧಿಸಿದೆ ಲೋಕಸಭೆಯಲ್ಲಿ ಒಟ್ಟು 451 ಸಂಸದರು ಹಾಜರಿದ್ದು ವಿಶ್ವಾಸ ಮತ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ