ಬೆಂಗಳೂರು ಗ್ರಾಮಾಂತರ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿದ ಕಾರು: ಘಟನೆಯಲ್ಲಿ ಮೂವರ ಸಾವು

ನೆಲಮಂಗಲ, ಫೆ.5- ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಅಪ್ಪಳಿಸಿದ ಪರಿಣಾಮ ಉತ್ತರ ಪ್ರದೇಶ ಮೂಲದ ಇಬ್ಬರು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, [more]

ಬೆಂಗಳೂರು ನಗರ

ಅತಿ ಹೆಚ್ಚು ಮೊಬೈಲ್ ಬಳಕೆಯಿಂದ ಕ್ಯಾನ್ಸರ್ !

ದೊಡ್ಡಬಳ್ಳಾಪುರ: ನವೋದಯ ಚಾರಿಟೇಬಲ್ ಟ್ರಸ್ಟ್ ನವತಿಯಿಂದ  ವಿಶ್ವ ಕ್ಯಾನ್ಸರ್ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಲ್ಲಿ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಲು ಜಾಥ ನಡೆಸಿ ಕ್ಯಾನ್ಸರ್‍ನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ [more]

ಬೆಂಗಳೂರು ಗ್ರಾಮಾಂತರ

ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಹಿನ್ನಲೆ ಪ್ರಾಂಶುಪಾಲರ ಬಂಧನ

ಹನೂರು, ಫೆ.3- ಶಾಲಾ ಮಕ್ಕಳ ಪ್ರವಾಸದ ವೇಳೆ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪದಡಿ ಮೇಲಧಿಕಾರಿಗಳಿಗೆ ನೀಡಿದ ದೂರಿನನ್ವಯ ಪೆÇೀಕ್ಸೊ ಕಾಯ್ದೆಯಡಿ [more]

ಬೆಂಗಳೂರು ಗ್ರಾಮಾಂತರ

ಗಾಂಧೀಜಿ ಹತ್ಯೆ ಘಟನೆಯನ್ನು ಮರುಸೃಷ್ಟಿಸಿ ಸಂಭ್ರಮಾಚರಣೆ: ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಎಸ್‍ಡಿಪಿಐ

ಹುಣಸೂರು,ಫೆ.3- ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹತ್ಯೆಯ ಘಟನೆಯನ್ನು ಮರುಸೃಷ್ಟಿಸಿ ಸಂಭ್ರಮಾಚರಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಗರದ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ [more]

ಬೆಂಗಳೂರು ಗ್ರಾಮಾಂತರ

ಸಹಕಾರ ಬ್ಯಾಂಕ್‍ನಲ್ಲಿ ರೈತರ ಹಣ ದುರ್ಬಳಕೆ: ಬ್ಯಾಕಿನ ಇಬ್ಬರು ಮೇಲ್ವಿಚಾರಕರು ಪೊಲೀಸರ ವಶಕ್ಕೆ

ಹುಣಸೂರು,ಫೆ.03-ಮೈಸೂರು ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ (ಎಂಡಿಸಿಸಿ) ನಲ್ಲಿ ರೈತರ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಇಬ್ಬರು ಮೇಲ್ವಿಚಾರಕರನ್ನು ಪೆÇೀಲೀಸರು ವಶಕ್ಕೆ ಪಡೆದಿದ್ದಾರೆ. ತಾಲ್ಲೂಕಿನ ಬಿಳಿಕೆರೆಯಲ್ಲಿರುವ [more]

ಬೆಂಗಳೂರು ಗ್ರಾಮಾಂತರ

ಅಪರಿಚಿತ ಯುವತಿಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು

ಕುಣಿಗಲ್,ಫೆ.3- ದುಷ್ಕರ್ಮಿಗಳು ಅಪರಿಚಿತ ಯುವತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಹುಲಿಯೂರುದುರ್ಗ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಕಸಬಾ ಹೋಬಳಿ ಮೋದೂರು [more]

ಬೆಂಗಳೂರು ಗ್ರಾಮಾಂತರ

ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ನಾಮಪತ್ರ ಸಲ್ಲಿಸಲು ಕಾರು ನೀಡಿದ್ದ ಸ್ವಾಮೀಜಿಗಳು

ಮುದ್ದೆಬಿಹಾಳ, ಜ.22- ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರು ನೀಡಿದ್ದ ಕಾರಿನಲ್ಲಿ ತೆರಳಿ ನಾಮಪತ್ರ ಸಲ್ಲಿಸಿದ ಶಿಷ್ಯರೊಬ್ಬರು ಶಾಸಕರಾಗಿ ಆಯ್ಕೆಯಾಗಿದ್ದಾರಂತೆ. ಮುದ್ದೆಬಿಹಾಳ ಕ್ಷೇತ್ರದ ಬಿಜೆಪಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ [more]

ಬೆಂಗಳೂರು ಗ್ರಾಮಾಂತರ

ಆಟೋ ಮತ್ತು ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಒಬ್ಬರ ಸಾವು

ಗೌರಿಬಿದನೂರು, ಜ.22- ಆಂಧ್ರ ಸಾರಿಗೆ ಬಸ್ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯಿಂದ ಮುಂದೆ ಬರುತ್ತಿದ್ದ ಆಟೋ ಮತ್ತು ದ್ವಿಚಕ್ರ ವಾಹನಕ್ಕೆ ಮುಖಾಮುಖಿ ಡಿಕ್ಕಿಹೊಡೆದ ಪರಿಣಾಮ ಸ್ಥಳದಲ್ಲೇ ದ್ವಿಚಕ್ರ [more]

ಬೆಂಗಳೂರು ಗ್ರಾಮಾಂತರ

ಮಸೀದಿ ಕಾಮಗಾರಿ ಪರಿಶೀಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಕಡೂರು, ಜ.19- ಪಟ್ಟಣದ ರೈಲ್ವೆ ಸ್ಟೇಷನ್‍ ರಸ್ತೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಲಬಾಬಿನ್ ಮಸೀದಿಯ ಕಾಮಗಾರಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವೀಕ್ಷಿಸಿದರು. ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಂದರ್ಭದಲ್ಲಿ [more]

ಬೆಂಗಳೂರು ಗ್ರಾಮಾಂತರ

ಬಿಜೆಪಿಯ ಶಾಸಕರು ಜೆಡಿಎಸ್ ಸಂಪರ್ಕದಲ್ಲಿದ್ದಾರೆ ಸಚಿವ ಬಂಡೆಪ್ಪ ಕಾಶಂಪುರ್

ಬಿಜೆಪಿಯ ಶಾಸಕರು ಜೆಡಿಎಸ್ ಸಂಪರ್ಕದಲ್ಲಿದ್ದಾರೆ ಸಚಿವ ಬಂಡೆಪ್ಪ ಕಾಶಂಪುರ್ ಮುದ್ದೆಬಿಹಾಳ, ಜ.14-ಕಾಂಗ್ರೆಸ್-ಜೆಡಿಎಸ್‍ನ ಯಾವೊಬ್ಬ ಶಾಸಕರು ಬಿಜೆಪಿಗೆ ಹೋಗುವುದಿಲ್ಲ. ಬಿಜೆಪಿ ಶಾಸಕರೇ ಜೆಡಿಎಸ್ ಸಂಪರ್ಕದಲ್ಲಿದ್ದಾರೆ ಎಂದು ಸಹಕಾರ ಸಚಿವ [more]

ಬೆಂಗಳೂರು ಗ್ರಾಮಾಂತರ

ಹೃದಯಾಘಾತದಿಂದ ನಿಧನರಾದ ಕೃಷಿ ಪಂಡಿತ ನಾರಾಯಣರೆಡ್ಡಿ

ದೊಡ್ಡಬಳ್ಳಾಪುರ, ಜ.14-ಸಾವಯವ ಕೃಷಿಯಲ್ಲಿ ಪ್ರಖ್ಯಾತರಾಗಿದ್ದ ನಾರಾಯಣರೆಡ್ಡಿ(80) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ತಮ್ಮ ನೆಚ್ಚಿನ ವಿದ್ಯಾರ್ಥಿಗಳಿಗೆ ಕೊನೆಯ ಪಾಠ ಮಾಡಿದ ಈ ಕೃಷಿ ಪಂಡಿತ ತಮ್ಮ ಉಸಿರಾಗಿದ್ದ ತೋಟದಲ್ಲೇ ಮೃತರಾಗಿದ್ದಾರೆ. [more]

ಬೆಂಗಳೂರು ಗ್ರಾಮಾಂತರ

ಭಾವನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಬಾಮೈದುನ

ನೆಲಮಂಗಲ,ಡಿ.31- ಕುಡಿದು ಮನೆ ಬಳಿ ಗಲಾಟೆ ಮಾಡುತ್ತಿದ್ದನೆಂದು ಭಾವ ದೂರು ಕೊಟ್ಟಿದ್ದರಿಂದ ಕೋಪಗೊಂಡ ಬಾಮೈದುನ ರಾತ್ರಿ ಚಾಕುವಿನಿಂದ ಭಾವನನ್ನೇ ಇರಿದು ಕೊಲೆ ಮಾಡಿರುವ ದಾರುಣ ಘಟನೆ ಟೌನ್ [more]

ಬೆಂಗಳೂರು ಗ್ರಾಮಾಂತರ

ದ್ವಿ ಚಕ್ರ ವಾಹನಗಳ ಮುಖಾ ಮುಖಿ ಡಿಕ್ಕಿ, ಘಟನೆಯಲ್ಲಿ ಒಬ್ಬರ ಸಾವು

ಗೌರಿಬಿದನೂರು, ಡಿ.28-ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟಿರುವಘಟನೆತಾಲೂಕಿನ ಹೊಸೂರು ಹೋಬಳಿಯ ಕುದುರೆಬಾಲ್ಯ-ರಮಾಪುರ ಗ್ರಾಮಗಳ ಮಧ್ಯದಲ್ಲಿಜರುಗಿದೆ. ನರಸಿಂಹಮೂರ್ತಿ(40) ಮಧುಗಿರಿತಾಲೂಕಿನ ಕೊಡಗೇನಹಳ್ಳಿ ಮೈದನಹಳ್ಳಿ ಗ್ರಾಮದ ವಾಸಿ [more]

ಬೆಂಗಳೂರು ಗ್ರಾಮಾಂತರ

ವಿಶ್ವ ಮೆಮೋರಿ ಚಾಂಪಿಯನ್ ಶಿಪ್ಪಿನಲ್ಲಿ ಭಾಗವಹಿಸಿ ರಾಷ್ರಕ್ಕೆ ಮತ್ತು ಬಿಜಿಎಸ್ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿನಿ ಅನನ್ಯ ಮತ್ತು ವಿದ್ಯಾರ್ಥಿ ಚಿನ್ಮಯಿ

ಬೆಂಗಳೂರು,ಡಿ.27-ಚಿಕ್ಕಬಳ್ಳಾಪುರದಲ್ಲಿರುವ ಬಿಜಿಎಸ್ ವಲ್ರ್ಡ್ ಸ್ಕೂಲ್‍ನ ವಿದ್ಯಾರ್ಥಿನಿ ಅನನ್ಯ ಚೀನಾದ ಹಾಂಕಾಂಗ್‍ನಲ್ಲಿ ನಡೆದ 27ನೇ ವಲ್ಡ್ ಮೆಮೋರಿ ಚಾಂಪಿಯನ್‍ಶಿಪ್‍ನಲ್ಲಿ ಮೊದಲ ಚಾಂಪಿಯನ್ ಆಗಿ ಹೊರಹೊಮ್ಮಿದ್ದರೆ , ಇದೇ ಸ್ಪರ್ಧೆಯಲ್ಲಿ [more]

ಬೆಂಗಳೂರು ಗ್ರಾಮಾಂತರ

ಸಮಯಕ್ಕೆ ಸರಿಯಾಗಿ ಸರ್ಕಾರಿ ಬಸ್ ಸಂಚಾರವಿಲ್ಲವೆಂದು ವಿದ್ಯಾರ್ಥಿಗಳಿಂದ ಪ್ರತಿಭಟನೆ

ದೊಡ್ಡಬಳ್ಳಾಪುರ: ತೂಬಗೆರೆ ಗ್ರಾಮದಿಂದ ದೊಡ್ಡಬಳ್ಳಾಪುರ ನಗರಕ್ಕೆ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳು ಸಂಚರಿಸುವ ಸಮಯಕ್ಕೆ ಸರಿಯಾಗಿ ಬಸ್ ಸಂಚಾರವಿಲ್ಲವೆಂದು ತೂಬಗೆರೆಯಲ್ಲಿ ಕೆಎಸ್‍ಆರ್‍ಟಿಸಿ ಬಸ್ ತಡೆದು ಟೈರ್ ಗೆ ಬೆಂಕಿ [more]

ಬೆಂಗಳೂರು

ರೈತರಿಗೆ ಋಣಮುಕ್ತ ಪತ್ರ ನೀಡಿದ ಸಿ.ಎಂ.ಕುಮಾರಸ್ವಾಮಿ ಮತ್ತು ಸಚಿವ ಬಂಡೆಪ್ಪ ಕಾಶಂಪುರ್

ಬೆಂಗಳೂರು, ಡಿ.8- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಇಂದು ದೊಡ್ಡಬಳ್ಳಾಪುರ ಮತ್ತು ಸೇಡಂನಲ್ಲಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ನೀಡುವ [more]

ಬೆಂಗಳೂರು ಗ್ರಾಮಾಂತರ

64 ಸಾವಿರ ಕೋಟಿ ರೈತರ ಸಾಲ ಮನ್ನಾ ಯೋಜನೆಗೆ ನಾಳೆ ಸಿಎಂ ಚಾಲನೆ

ದೊಡ್ಡಬಳ್ಳಾಪುರ: ಸಮ್ಮಿಶ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ರೈತರ ಸಾಲ ಮನ್ನಾ, ಋಣಭಾರಮುಕ್ತ ಪತ್ರ ವಿತರಣೆಯ ಮೂಲಕ ಸಾಲದ ಸುಳಿಯಲ್ಲಿರುವ ರೈತರ ಸಾಲ ಮನ್ನಾ ಮಾಡುವ ಯೋಜನೆಗೆ ಸಿಎಂ [more]

ಬೆಂಗಳೂರು ಗ್ರಾಮಾಂತರ

ಜೀತ ಕಾರ್ಮಿಕ ನಿರ್ಮೂಲನಾ ಪದ್ಧತಿ ಕುರಿತು ಕಾರ್ಯಾಗಾರ

ದೊಡ್ದಬಳ್ಳಾಪುರ: ಸ್ವತಂತ್ರವಾಗಿ ಸಂಚರಿಸಲು ಉದ್ಯೋಗ ಮಾಡಲು ವಸ್ತುಗಳನ್ನು ಮಾರಾಟ ಮಾಡಲು ನಿರ್ಬಂಧ ಹೇರುವುದು ವೇತನ ನಿರಾಕರಣೆ ಮಾಡುವುದು ಈ ನಾಲ್ಕು ಅಂಶಗಳು ಜೀತ ನಿರ್ಮೂಲನ ಕಾಯ್ದೆ ಪ್ರಕರಣದಲ್ಲಿ [more]

ಬೆಂಗಳೂರು ನಗರ

ಪಂಚಾಯತ್ ರಾಜ್ ಇಲಾಖೆ ಬೇರೆ ಇಲಾಖೆಯಂತಲ್ಲ; ದಿನಕ್ಕೆ 10 ಗಂಟೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು: ಗ್ರಾಮೀಣ ಮೂಲ ಸೌಕರ್ಯ ಇಲಾಖೆ ನಿರ್ದೇಶಕ ಎನ್.ಕೃಷ್ಣಪ್ಪ

ಬೆಂಗಳೂರು ಗ್ರಾಮಾಂತರ :ಪಂಚಾಯತ್ ರಾಜ್ ಇಲಾಖೆ ಎಂಬುದು ಬೇರೆ ಇಲಾಖೆಯಂತಲ್ಲ. ಬೆಳಗ್ಗೆ ಹತ್ತು ಗಂಟೆಗೆ ಬಂದು ಸಂಜೆ ಐದು ಗಂಟೆಗೆ ಟಾಕುಟೀಕಾಗಿ ಹೋದರೆ ಕೆಲಸವಾಗುವುದಿಲ್ಲ. ದಿನಕ್ಕೆ ಹತ್ತು [more]

ಬೆಂಗಳೂರು ಗ್ರಾಮಾಂತರ

ವಿದ್ಯಾರ್ಥಿಗಳಿಗೆ ಸರ್ಕಾರ ನೀಡುವ ಸೈಕಲ್ ಗಳನ್ನು ಸದ್ಬಳಕೆ ಮಾಡಿಕೊಳ್ಳಿ:ಶಾಸಕ ನಿಸರ್ಗ ನಾರಾಯಣ ಸ್ವಾಮಿ

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿತರಿಸುತ್ತಿರುವ ಸೈಕಲ್ ಗಳನ್ನು ಗ್ರಾಮೀಣ ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದು ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು. [more]

ಬೆಂಗಳೂರು ಗ್ರಾಮಾಂತರ

ತೂಬಗೆರೆ ಸರ್ಕಾರಿ ಪ್ರೌಢ ಶಾಲಾ 1997 98ನೇಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ

ದೊಡ್ಡಬಳ್ಳಾಪುರ: ಜಗತ್ತಿನಲ್ಲಿ ಶಿಕ್ಷಣಕ್ಕಿಂತ ಆದ್ಯಾತ್ಮ ಮತ್ತ್ತೊಂದಿಲ್ಲ, ಮಕ್ಕಳನ್ನು ಶಿಕ್ಷಕರಾದವರು ನಗುಮುಖದಿಂದ ನೋಡಬೇಕಿದೆ, ಯಾವುದೇ ಜಾತಿ, ಧರ್ಮ, ಮತ ಇಲ್ಲದೇ ಎಲ್ಲರನ್ನು ಒಟ್ಟಾಗಿ ನೋಡುವ ಮಮತೆ, ಸಮಾನತೆ ಇಂದು [more]

ಬೆಂಗಳೂರು ಗ್ರಾಮಾಂತರ

ಪ್ರವಾಸಿ ತಾಣಗಳನ್ನು ಪ್ರಚಾರಗೊಳಿಸಲು ಡಿಜಿಟಲ್ ತಂತ್ರಜ್ಞಾನ ಸಹಕಾರಿಯಾಗಿದೆ

ಬೆಂಗಳೂರು, ಸೆ.28-ಪ್ರವಾಸಿ ತಾಣಗಳನ್ನು ಜಾಗತಿಕವಾಗಿ ಹೆಚ್ಚು ಪ್ರಚಾರಗೊಳಿಸಲು ಡಿಜಿಟಲ್ ತಂತ್ರಜ್ಞಾನ ಸಹಕಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ರಮ್ಯ ತಿಳಿಸಿದರು. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ [more]

ಬೆಂಗಳೂರು ನಗರ

ರಸ್ತೆ ಕಾಮಗಾರಿ ಮುಗಿಯದೆ ಇದ್ದರು ಟೋಲ್ ವಸೂಲಿ ಸುಕಜವೇ ವತಿಯಿಂದ ಪ್ರತಿಭಟನೆ

ದೊಡ್ದಬಳ್ಳಾಪುರ: ಯಲಹಂಕ ಮತ್ತು ಹಿಂದೂಪುರ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿ ಮುಗಿಯದೆ ಇದ್ದರು ಹಾಗೂ ಸೂಕ್ತ ಸೌಲಭ್ಯಗಳನ್ನು ಕಲ್ಪಿಸದೆ ವಾಹನ ಸವಾರರ ಬಳಿ ಟೋಲ್ ವಸೂಲಿ [more]

ಬೆಂಗಳೂರು

ಹೈಕೋರ್ಟ್ ತರಾತೆಗೂ ಎಚ್ಚೆತ್ತುಕೊಳ್ಳದ ಬಿಬಿಎಂಪಿ

ಬೆಂಗಳೂರು, ಸೆ.20- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪ್ರತಿಯೊಂದು ಕೆಲಸಗಳಿಗೂ ನ್ಯಾಯಾಲಯ ಮಧ್ಯ ಪ್ರವೇಶಿಸಬೇಕೆ..? ಜಡ್ಡುಗಟ್ಟಿರುವ ಬಿಬಿಎಂಪಿ ಆಡಳಿತ ನಡೆಸುವುದಕ್ಕಿಂತ ಹೈಕೋರ್ಟ್ ಸುಪರ್ದಿಗೆ ವಹಿಸುವುದೇ ಸೂಕ್ತವೇನೋ… ಹಾಗಾಗಿದೆ [more]

ಬೆಂಗಳೂರು

ಹೈಕೋರ್ಟ್ ಆದೇಶಕ್ಕೆ ಒಂದೇ ದಿನ 871 ರಸ್ತೆಗುಂಡಿಗಳನ್ನು ಮುಚ್ಚಿದ್ದೇವೆ ಎಂದ ಮೇಯರ್

ಬೆಂಗಳೂರು, ಸೆ.20- ಒಂದೇ ರಾತ್ರಿಯಲ್ಲಿ ನಗರದ ರಸ್ತೆ ಗುಂಡಿಗಳನ್ನು ಮುಚ್ಚಬೇಕೆಂದು ಹೈಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಒಟ್ಟು 871 ರಸ್ತೆಗುಂಡಿಗಳನ್ನು ಮುಚ್ಚಿದ್ದೇವೆ ಎಂದು ಮೇಯರ್ [more]