ಬೆಂಗಳೂರು

ಮಲ್ಲೇಶ್ವರದ ಪೈಪ್‍ಲೇನ್‍ನಲ್ಲಿ ನಡೆದ ಶ್ರೀ ಗುರು ಸಾರ್ವಭೌಮರ ಆರಾಧನಾ ಮಹೋತ್ಸವ:

ಮಲ್ಲೆಶ್ವರದ ಪೈಪ್‍ಲೇನ್‍ನಲ್ಲಿರುವ ಶ್ರೀ ಗುರುರಾಜ ಭಕ್ತ ಮಂಡಳಿಯವರಿಂದ 348ನೇ ವರ್ಷದ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಆರಾಧನಾ ಮಹೋತ್ಸವವನ್ನು, ಪೈಪ್‍ಲೇನ್‍ನಲ್ಲಿರುವ ಶ್ರೀ ಕೆರಮಲು ವೀರಣ್ಣ ಆಶ್ರಮದ ಆವರಣದಲ್ಲಿ ಆಗಸ್ಟ್ [more]

ಬೆಂಗಳೂರು ಗ್ರಾಮಾಂತರ

ಮಧುಗಿರಿ ಪುರಸಭೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಜೆಡಿಎಸ್ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಮಧುಗಿರಿ, ಸೆ.3- ಪುರಸಭೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಜೆಡಿಎಸ್ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಒಟ್ಟು 23 ವಾರ್ಡ್‍ಗಳ ಪೈಕಿ ಕಾಂಗ್ರೆಸ್ 13, ಜೆಡಿಎಸ್ 9 ಹಾಗೂ 1ರಲ್ಲಿ [more]

ಬೆಂಗಳೂರು ಗ್ರಾಮಾಂತರ

ಹೊಳೆನರಸೀಪುರದ ಪುರಸಭೆಯಲ್ಲಿ ಜೆಡಿಎಸ್ ಬೆಂಬಲಿತ 23 ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ದಾಖಲೆ

ಹೊಳೆನರಸೀಪುರ,ಸೆ.3- ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣನವರ ಸ್ವಕ್ಷೇತ್ರ ಹೊಳೆನರಸೀಪುರದ ಪುರಸಭೆಯಲ್ಲಿ ಜೆಡಿಎಸ್ ಬೆಂಬಲಿತ 23 ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಜೆಡಿಎಸ್ ಬೆಂಬಲಿತ 23 ಅಭ್ಯರ್ಥಿಗಳು [more]

ಬೆಂಗಳೂರು ಗ್ರಾಮಾಂತರ

ಗಡಿಜಿಲ್ಲೆ ಚಾಮರಾಜನಗರದ ನಗರಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಮೇಲುಗೈ

ಚಾಮರಾಜನಗರ,ಸೆ.3- ಗಡಿಜಿಲ್ಲೆ ಚಾಮರಾಜನಗರದ ನಗರಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಮೇಲುಗೈ ಸಾಧಿಸಿದ್ದುಘಿ, ಹಾಲಿ ಸಚಿವ ಪುಟ್ಟರಂಗ ಶೆಟ್ಟಿಗೆ ಮುಖಭಂಗವಾಗಿದೆ. ಒಟ್ಟು ನಗರಸಭೆಯ 31 ವಾರ್ಡ್‍ಗಳ ಪೈಕಿ [more]

ಬೆಂಗಳೂರು ಗ್ರಾಮಾಂತರ

ಭತ್ತದ ಗದ್ದೆಯಲ್ಲಿ ನಾಟಿ ಮಾಡಲು ಭೂಮಿ ಹದ ಮಾಡುವ ವೇಳೆ ಮುರಿದು ಬಿದ್ದಿದ್ದ ತಾತ್ಕಾಲಿಕ ವಿದ್ಯುತ್ ಕಂಬ ಸರಿಪಡಿಸಲು ಹೋದ ಇಬ್ಬರು ಸಾವು

ಕೊಳ್ಳೇಗಾಲ, ಆ.31-ಭತ್ತದ ಗದ್ದೆಯಲ್ಲಿ ನಾಟಿ ಮಾಡಲು ಭೂಮಿ ಹದ ಮಾಡುವ ವೇಳೆ ಮುರಿದು ಬಿದ್ದಿದ್ದ ತಾತ್ಕಾಲಿಕ ವಿದ್ಯುತ್ ಕಂಬ ಸರಿಪಡಿಸಲು ಹೋದ ಇಬ್ಬರು ಮೃತಪಟ್ಟು ಓರ್ವ ಗಾಯಗೊಂಡಿರುವ [more]

ಬೆಂಗಳೂರು ಗ್ರಾಮಾಂತರ

ನಾಲೆಗೆ ಹಾರಿ ಮಹಿಳೆ ಹಾಗೂ ಯುವಕ ಆತ್ಮಹತ್ಯೆ

ನಂಜನಗೂಡು,ಆ.31- ನಾಲೆಗೆ ಹಾರಿ ಮಹಿಳೆ ಹಾಗೂ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ. ತಾಲ್ಲೂಕಿನ ಕಾಯ್ರ್ಯಾ ಗ್ರಾಮದ ಮಣಿಯಮ್ಮ(40) ಮತ್ತು ಸಿದ್ದರಾಜು(20) ಆತ್ಮಹತ್ಯೆ ಮಾಡಿಕೊಂಡವರು. ಮಹದೇವಪ್ಪ [more]

ಬೆಂಗಳೂರು

ರಾಜಾಜಿನಗರದಲ್ಲಿ ವಿಜೃಂಭಣೆಯಿಂದ ನಡೆದ ರಾಯರ ಆರಾಧನೆ

ಬೆಂಗಳೂರು: 347ನೇ ಶ್ರೀ ರಾಘವೇಂದ್ರ ಅರಾಧನಾ ಮಹೋತ್ಸವ ಅಂಗವಾಗಿ ಮೂರನೇಯ ದಿನವಾದ ಇಂದು ಉತ್ತರ ಅರಾಧಾನ ಪ್ರಯುಕ್ತ ಪ್ರಕಾಶನಗರದ ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿ ಟ್ರಸ್ಟ್ ವತಿಯಿಂದ [more]

ಬೆಂಗಳೂರು

ದಯವಿಟ್ಟು ಸಹಾಯಮಾಡಿ…

ಕೊಡಗು: ಇವರು ಮಡಿಕೇರಿ ಜೋಡುಪಾಲದಿಂದ ಮೇಲೆ ಇರುವ ಸೆಕೆಂಡ್ ಮುಣ್ಣಂಗೇರಿ ಗ್ರಾಮದ ಕೆ.ಗಿರಿಜ.ಇಂದು 18/08/2018ರಂದು ಸಂಪಾಜೆಯ ಗಂಜಿ ಕೇಂದ್ರದಲ್ಲಿ ಇದ್ದಾರೆ.ಇವರ ಮಗಳ ಹೆಸರು ಲತಾಮಣಿ. ಬೆಂಗಳೂರಿನಲ್ಲಿ ಕೆಲಸ [more]

ಬೆಂಗಳೂರು

ಭಯಂಕರ ಶಬ್ದಕ್ಕೆ ತಬ್ಬಿಬ್ಬಾದ ರಾಜಧಾನಿ ಜನತೆ

ಬೆಂಗಳೂರು:ಆ-16: ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಸ್ಫೋಟಕ ಶಬ್ದವೊಂದು ಕೇಳಿಬಂದ ಪರಿಣಾಮ ಇಡೀ ಉದ್ಯಾನನಗರಿಯ ಜನತೆ ತಬ್ಬಿಬ್ಬಾದ ಘಟನೆ ನಡೆದಿದೆ. ಮಧ್ಯಾಹ್ನ 3:15ರ ಸುಮಾರಿಗೆ ಸಂಭವಿಸಿದ ಭಾರೀ ಶ್ಯಬ್ದಕ್ಕೆ [more]

ಬೆಂಗಳೂರು ಗ್ರಾಮಾಂತರ

ಫುಟ್‍ಪಾತ್‍ನ ಕಬ್ಬಿಣದ ತಡೆಗೋಡೆಗೆ ಕಾರೊಂದು ಡಿಕ್ಕಿ ಹೊಡೆದು ಮಗುಚಿಬಿದ್ದ ಪರಿಣಾಮ ಬೆಂಗಳೂರು ಮೂಲದ ಐಟಿ ಉದ್ಯೋಗಿ ಸಾವು

  ಮದ್ದೂರು, ಆ.12-ಫುಟ್‍ಪಾತ್‍ನ ಕಬ್ಬಿಣದ ತಡೆಗೋಡೆಗೆ ಕಾರೊಂದು ಡಿಕ್ಕಿ ಹೊಡೆದು ಮಗುಚಿಬಿದ್ದ ಪರಿಣಾಮ ಬೆಂಗಳೂರು ಮೂಲದ ಐಟಿ ಉದ್ಯೋಗಿ ಮೃತಪಟ್ಟಿದ್ದು, ಚಾಲಕ ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ [more]

ಬೆಂಗಳೂರು

ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

ದೊಡ್ಡಬಳ್ಳಾಪುರ:ಜು-೩೧: ಮಾಹಿತಿ ಹಕ್ಕಿನಡಿ ಎಸ್‌.ಪಿ.ಕೃಷ್ಣೇಶ್‌ ಎಂಬುವರು ಕೋರಲಾಗಿದ್ದ ಮಾಹಿತಿಯನ್ನು ನೀಡದ ಕಾರಣ 2008ರಲ್ಲಿ ದೊಡ್ಡಬಳ್ಳಾಪುರ ಸರ್ಕಲ್‌ ಇನ್‌ಸ್ಪೆಕ್ಟರ್‌ಗಳಾಗಿ ಕರ್ತವ್ಯ ನಿರ್ವಹಿಸಿದ್ದ ಎಸ್‌.ಟಿ. ಸಿದ್ದಲಿಂಗಪ್ಪ ಹಾಗೂ ವಿ. ಶಿವಾರೆಡ್ಡಿ [more]

ಬೆಂಗಳೂರು

ಅತ್ತಿಬೆಲೆ ರೌಡಿಶೀಟರ್ ಹತ್ಯೆ ಪ್ರಕರಣ: ಆರೋಪಿ ಅಂದರ್

ಆನೇಕಲ್:ಜು-೩೧: ಜುಲೈ 1 ರಂದು ನಡೆದಿದ್ದ ಅತ್ತಿಬೆಲೆಯ ರೌಡಿಶೀಟರ್ ಜಯಂತ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬೆಸ್ತಮಾನಹಳ್ಳಿ ಸುನೀಲ್‍ನನ್ನ ಅತ್ತಿಬೆಲೆ ಪೊಲೀಸರು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸಕೊಟೆಯಲ್ಲಿ [more]

ಬೆಂಗಳೂರು ನಗರ

ಗಾಳಿಪಟ ಹಾರಿಸುವ ಕಲೆಯನ್ನು ಉಳಿಸಿ, ಪ್ರೋತ್ಸಾಹಿಸಿ : ಜಿಲ್ಲಾಧಿಕಾರಿ ಎಸ್.ಪಾಲಯ್ಯ

ದೊಡ್ಡಬಳ್ಳಾಪುರ: ಆಧುನಿಕ ಜಗತ್ತಿನಲ್ಲಿ ನಶಿಸಿ ಹೋಗುತ್ತಿರುವ ಗಾಳಿಪಟ ಹಾರಿಸುವ ಕಲೆಯನ್ನು ಉಳಿಸಿ, ಬೆಳೆಸಿ ಪ್ರೋತ್ಸಾಹಿಸಬೆಕೆಂದು ಜಿಲ್ಲಾಧಿಕಾರಿ ಎಸ್.ಪಾಲಯ್ಯ ಅವರು ತಿಳಿಸಿದರು. ನಗರದ ಭುವನೇಶ್ವರಿ ನಗರದಲ್ಲಿ ಭಾನುವಾರ ಬೆಂಗಳೂರು [more]

ಬೆಂಗಳೂರು

ವಿದ್ಯುತ್ ಚಾಲಿತ ಆಟೋಗಳ ಬಳಕೆಗೆ ತಕ್ಷಣ ಪರವಾನಗಿ

ಬೆಂಗಳೂರು, ಜು.28- ಪೆಟ್ರೋಲ್, ಡೀಸೆಲ್ ಆಟೋಗಳ ಬದಲು ವಿದ್ಯುತ್ ಚಾಲಿತ ಆಟೋಗಳ ಬಳಕೆಗೆ ಮುಂದಾದರೆ ತಕ್ಷಣ ಪರವಾನಗಿ ನೀಡಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು. ನಗರದ [more]

ಬೆಂಗಳೂರು

ಮೇಯರ್ ಸಂಪತ್‍ರಾಜ್ ರಿಂದ ಬಿಬಿಎಂಪಿ ಇತಿಹಾಸದಲ್ಲೇ ಅತ್ಯಧಿಕ ಸಭೆ

ಬೆಂಗಳೂರು, ಜು.28- ಬಿಬಿಎಂಪಿ ಇತಿಹಾಸದಲ್ಲೇ ಅತ್ಯಧಿಕ ಸಭೆ ನಡೆಸುವ ಮೂಲಕ ಇತಿಹಾಸ ನಿರ್ಮಿಸಲು ಮುಂದಾಗಿದ್ದಾರೆ ಮೇಯರ್ ಸಂಪತ್‍ರಾಜ್. ಕಳೆದ 2017 ಸೆಪ್ಟೆಂಬರ್‍ನಲ್ಲಿ ಮೇಯರ್ ಆಗಿ ಅಧಿಕಾರ ವಹಿಸಿಕೊಂಡ [more]

ಬೆಂಗಳೂರು

ಸಂಚಾರಿ ಪೊಲೀಸರಿಗೆ ಸಿಹಿ ಸುದ್ದಿ

ಬೆಂಗಳೂರು, ಜು.27- ನಗರದ ಸಂಚಾರಿ ಪೊಲೀಸರಿಗೆ ಸಿಹಿ ಸುದ್ದಿ ಇದೆ. ಪ್ರತೀ ದಿನ ಧೂಳು, ವಾಹನಗಳ ಹೊಗೆಯ ನಡುವೆ ಕೆಲಸ ನಿರ್ವಹಿಸುವ ಸಂಚಾರಿ ಪೊಲೀಸರ ಆರೋಗ್ಯದ ದೃಷ್ಟಿಯಿಂದ [more]

ಬೆಂಗಳೂರು

ಜಯದೇವ ಹೃದ್ರೋಗ ಆಸ್ಪತ್ರೆ: ಜನಸಾಮಾನ್ಯರಿಗೆ ಸುಲಭ ದರದಲ್ಲಿ ಆರೋಗ್ಯ ಸೇವೆ

ಬೆಂಗಳೂರು, ಜುಲೈ 26: ಜಯದೇವ ಹೃದ್ರೋಗ ಆಸ್ಪತ್ರೆ ಸುಲಭ ದರದಲ್ಲಿ ಜನಸಾಮಾನ್ಯರಿಗೆ ಆರೋಗ್ಯ ಸೌಲಭ್ಯವನ್ನು ನೀಡುತ್ತಿದ್ದು, ಸಂಸ್ಥೆಯು ಕರ್ನಾಟಕ ರಾಜ್ಯಕ್ಕೆ ಅಷ್ಟೇ ಅಲ್ಲ, ದೇಶಕ್ಕೇ ಮಾದರಿ ಎಂದು [more]

ಬೆಂಗಳೂರು

ವಿಶ್ವವಿದ್ಯಾನಿಲಯಗಳ ಸಿಂಡಿಕೇಟ್ ಸದಸ್ಯರ ಬದಲಾವಣೆ

ಬೆಂಗಳೂರು, ಜು.25-ವಿಶ್ವವಿದ್ಯಾನಿಲಯಗಳ ಸಿಂಡಿಕೇಟ್ ಸದಸ್ಯರನ್ನು ನಿಯಮಾನುಸಾರ ಬದಲಾವಣೆ ಮಾಡಲಾಗುತ್ತಿದ್ದು, ಜೆಡಿಎಸ್ ಬೆಂಬಲಿತ ಸದಸ್ಯರನ್ನು ನೇಮಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಮಹಾರಾಣಿ ಮಹಿಳಾ ಕಲಾ, [more]

ಬೆಂಗಳೂರು

ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿದ ಕಿರಣ್ ಮಜುಂದಾರ್ ಷಾ

ಬೆಂಗಳೂರು:ಜು-೧೯: ಬೆಂಗಳೂರು ನಗರವನ್ನು ಮೇಲ್ದರ್ಜೆಗೇರಿಸಲು ಹಲವು ಸಲಹೆಗಳನ್ನು ಬಿಪ್ಯಾಕ್ ತಂಡದ ಕಿರಣ್ ಮಜುಂದಾರ್ ಷಾ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರಿಗೆ ನೀಡಿದರು. ಗುರುವಾರ ವಿಧಾನಸೌಧದ ಕಚೇರಿಗೆ ಆಗಮಿಸಿದ [more]

ಬೆಂಗಳೂರು

ಮೆಟ್ರೋ ರೈಲ್ವೆ ನಿಲ್ದಾಣ ನಿರ್ಮಾಣ: ಇನ್ಫೋಸಿಸ್ ಫೌಂಡೇಶನ್ ಮತ್ತು ಬಿಎಂಆರ್‍ಸಿಎಲ್ ನಡುವೆ ಒಪ್ಪಂದಕ್ಕೆ ಸಹಿ

ಬೆಂಗಳೂರು, ಜು.19- ಎಲೆಕ್ಟ್ರಾನಿಕ್ ಸಿಟಿಯ ಕೋನಪ್ಪನಅಗ್ರಹಾರ ಬಳಿ ವಿಶ್ವಕ್ಕೆ ಮಾದರಿಯಾದ ಅತ್ಯಾಧುನಿಕ ಮೆಟ್ರೋ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ಇನ್ಫೋಸಿಸ್ ಫೌಂಡೇಶನ್ ಮತ್ತು ಬಿಎಂಆರ್‍ಸಿಎಲ್ ನಡುವೆ ಒಪ್ಪಂದಕ್ಕೆ ಸಹಿ [more]

ಬೆಂಗಳೂರು ಗ್ರಾಮಾಂತರ

ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ನೀರು ಪಾಲು

ದೊಡ್ಡಬಳ್ಳಾಪುರ: ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ನೀರು ಪಾಲಾಗಿದ್ದಾನೆ ಲಕ್ಷ್ಮೀಪತಿ (21) ಮೃತ ದುರ್ದೈವಿ ಮೃತ ಲಕ್ಷ್ಮೀಪತಿ ಪಾಲ್ ಪಾಲ್ [more]

ಬೆಂಗಳೂರು

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ನೆಲಮಂಗಲ, ಜು.1- ಮನೆಯ ಬಾಗಿಲು ಒಡೆದು ಒಳ ನುಗ್ಗಿದ ಮೂವರು ವಿಕೃತ ಕಾಮಿಗಳು ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ಕುದೂರು ಪೆÇಲೀಸ್ [more]

ಬೆಂಗಳೂರು

ಸಿಲಿಂಡರ್ ಸಿಡಿದು ಮೂವರು ಗಾಯ

ಕನಕಪುರ, ಜೂ.29- ಗ್ಯಾಸ್ ಸ್ಟವ್ ಸಿಲಿಂಡರ್ ಸಿಡಿದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಮೆಜಸ್ಟಿಕ್ ಸರ್ಕಲ್ ಬಳಿಯ ಕುಂಬಾರ ಬೀದಿಯಲ್ಲಿ ನಡೆದಿದೆ. ಗೌರಮ್ಮ(55), ಮಗ ಶಿವ(35) [more]

ಬೆಂಗಳೂರು

ಲಾರಿ ಟಾಟಾ ಏಸ್ ವಾಹನ ಡಿಕ್ಕಿ

ಆನೇಕಲ್, ಜೂ.27- ರಸ್ತೆ ಬದಿ ನಿಂತಿದ್ದ ಲಾರಿಗೆ ಅತಿ ವೇಗವಾಗಿ ಬಂದ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡ ಘಟನೆ ಹೆಬ್ಬಗೋಡಿಯಲ್ಲಿ ನಡೆದಿದೆ. [more]

ಬೆಂಗಳೂರು

ಖಾಸಗಿ ಕೃಷಿ ವಿವಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು:ಜೂ-25: ಸರ್ಕಾರಿ ಕೃಷಿ ಖಾಲೆಜುಗಳ ಖಾಸಗೀಕರಣಕ್ಕೆ ವಿರೋಧ ಮತ್ತು ಯುಜಿಸಿ ಮಾನ್ಯತೆ ಹೊಂದಿರದ ಖಾಸಗಿ ಕೃಷಿ ಕಾಲೇಜುಗಳನ್ನ ರದ್ದು ಪಡಿಸುವಂತೆ ಸರ್ಕಾರಿ ಕೃಷಿ ವಿವಿ ವಿದ್ಯಾರ್ಥಿಗಳು ಪ್ರತಿಭಟನೆ [more]