ಅದಮ್ಯ ಚೇತನ ಸಂಸ್ಥೆಗೆ ಎಸ್‍ಬಿಐ ಬ್ಯಾಂಕ್‍ನಿಂದ ವಾಹನಗಳನ್ನು ಹಸ್ತಾಂತರ
ಬೆಂಗಳೂರು, ಮಾ.16-ವಿವಿಧ ಶಾಲೆಗಳ ಮಕ್ಕಳಿಗೆ ಊಟ ಸರಬರಾಜು ಮಾಡುವ ಅದಮ್ಯ ಚೇತನ ಸಂಸ್ಥೆಗೆ ಎಸ್‍ಬಿಐ ಬ್ಯಾಂಕ್‍ನಿಂದ ವಾಹನಗಳನ್ನು ಹಸ್ತಾಂತರಿಸಲಾಯಿತು. ನಗರದ ಜಕ್ಕೂರಿನ ಎಸ್‍ಬಿಐ ಕೇಂದ್ರದಲ್ಲಿ ಬ್ಯಾಂಕ್‍ನ ಅಧ್ಯಕ್ಷ [more]
ಬೆಂಗಳೂರು, ಮಾ.16-ವಿವಿಧ ಶಾಲೆಗಳ ಮಕ್ಕಳಿಗೆ ಊಟ ಸರಬರಾಜು ಮಾಡುವ ಅದಮ್ಯ ಚೇತನ ಸಂಸ್ಥೆಗೆ ಎಸ್‍ಬಿಐ ಬ್ಯಾಂಕ್‍ನಿಂದ ವಾಹನಗಳನ್ನು ಹಸ್ತಾಂತರಿಸಲಾಯಿತು. ನಗರದ ಜಕ್ಕೂರಿನ ಎಸ್‍ಬಿಐ ಕೇಂದ್ರದಲ್ಲಿ ಬ್ಯಾಂಕ್‍ನ ಅಧ್ಯಕ್ಷ [more]
ಬೆಂಗಳೂರು, ಮಾ.16-ರಾಷ್ಟ್ರಧ್ವಜದ ಮಾದರಿಯಲ್ಲಿ ನಾಡಧ್ವಜವನ್ನು ಗೌರವಪೂರ್ವಕವಾಗಿ ಪ್ರದರ್ಶನ ಮಾಡಲು ಅನುವಾಗುವಂತೆ ನಿಯಮ ರೂಪಿಸಲು ರಾಜ್ಯ ಸರ್ಕಾರ ಸಲಹಾ ಸಮಿತಿಯೊಂದನ್ನು ರಚಿಸಬೇಕು ಎಂದು ಕರ್ನಾಟಕ ನಾಡಧ್ವಜ ಗೌರವ ಸಮಿತಿಯ [more]
ಬೆಂಗಳೂರು, ಮಾ.16- ಎಚ್.ಎಂ.ರೇವಣ್ಣ ಅವರು ಸಾರಿಗೆ ಸಚಿವರಾದ ನಂತರ 1600 ಕೋಟಿ ರೂ.ಗಳ ಬಸ್ ಖರೀದಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ರೇವಣ್ಣ ಮತ್ತು ಐವರು ಐಎಎಸ್ [more]
ಬೆಂಗಳೂರು, ಮಾ.16- ಇನ್ಸ್‍ಟಿಟ್ಯೂಟ್ ಆಫ್ ಕಂಪೆನಿ ಸೆಕ್ರಟರೀಸ್ ಆಫ್ ಇಂಡಿಯಾ (ಐಸಿಎಸ್‍ಐ) ತನ್ನ ಎಕ್ಸಿಕ್ಯೂಟಿವ್ ಮತ್ತು ಪೆÇ್ರಫೆಷನಲ್(ವೃತ್ತಿಪರ) ಕೋರ್ಸ್‍ಗಳಿಗೆ ಹೊಸ ಪಠ್ಯಕ್ರಮವನ್ನು ಪರಿಚಯಿಸುತ್ತಿದೆ. 2017ರಲ್ಲಿ ತಿದ್ದುಪಡಿಯಾದ ಕಾನೂನು [more]
ಮಹದೇವಪುರ, ಮಾ.16- ಪ್ರಧಾನಿ ನರೇಂದ್ರ ಮೋದಿಯವರು ಅಂಗೈಯಲ್ಲಿ ಸ್ವರ್ಗ ತೋರಿಸಿದ್ದಾರೆಂಬುದು ಎಲ್ಲರಿಗೂ ಮನವರಿಕೆ ಆಗಿದ್ದು ರಾಜ್ಯದಲ್ಲೂ ಬಿಜೆಪಿಗೆ ಹಿನ್ನಡೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ದೌರ್ಜನ್ಯ [more]
ಬೆಂಗಳೂರು, ಮಾ.16- ಸಿಮೆಂಟ್ ಮಿಕ್ಸರ್ ಲಾರಿಯೊಂದು ಬೈಕ್‍ಗೆ ಅಪ್ಪಳಿಸಿದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಕೆ.ಆರ್.ಪುರ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗರುಡಾಚಾರ್‍ಪಾಳ್ಯ ನಿವಾಸಿ ಗೌರಮ್ಮ [more]
ಬೆಂಗಳೂರು, ಮಾ.16- ನಡೆದು ಹೋಗುತ್ತಿದ್ದ ಮಹಿಳೆಯ ಕೊರಳಲ್ಲಿದ್ದ 40 ಗ್ರಾಂ ಸರವನ್ನು ಸರಗಳ್ಳರು ಎಗರಿಸಿರುವ ಘಟನೆ ಬನಶಂಕರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಇಬಿ ರಸ್ತೆಯ 28ನೇ [more]
ಬೆಂಗಳೂರು, ಮಾ.16-ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯದ ಸಂಸದರ ಸಭೆಯನ್ನು ಮಾ.22ರಂದು ಕರೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಸಂಸದರ [more]
ಬೆಂಗಳೂರು, ಮಾ.14-ಆರು ಜನ ದುಷ್ಕರ್ಮಿಗಳಿಂದ ಹಲ್ಲೆ ಮತ್ತು ಅಪಹರಣಕ್ಕೊಳಗಾಗಿದ್ದ ಕ್ಲಿನಿಕ್ ಮಾಲೀಕರೊಬ್ಬರು ಸಿನಿಮೀಯ ರೀತಿಯಲ್ಲಿ ಪಾರಾಗಿರುವ ಘಟನೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು ರಸ್ತೆಯಲ್ಲಿ [more]
ಬೆಂಗಳೂರು, ಮಾ.14-ಚುನಾವಣಾ ಕಾರ್ಯ ನಿಮಿತ್ತ ಕೆಸಿಎಸ್‍ಆರ್ ನಿಯಮ 32ರಡಿ ಒಟ್ಟು 71 ಅಧಿಕಾರಿಗಳಿಗೆ ಬಿಬಿಎಂಪಿಯಲ್ಲಿ ಮುಂಬಡ್ತಿ ನೀಡಲಾಗಿದ್ದು, ಆಯುಕ್ತರ ಈ ನಿರ್ಧಾರ ಕೆಲವರ ಆಕ್ರೋಶಕ್ಕೆ ಕಾರಣವಾಗಿದೆ. ಚುನಾವಣಾ [more]
ಬೆಂಗಳೂರು, ಮಾ.14-ಬಿಪಿಎಲ್ ಕಾರ್ಡ್ ಹಂಚಿಕೆ ವಿಚಾರದಲ್ಲಿ ಮಾಜಿ ಮೇಯರ್ ಮಂಜುನಾಥ್‍ರೆಡ್ಡಿ ಹಾಗೂ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣರೆಡ್ಡಿ ಅವರೊಂದಿಗೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ [more]
ಬೆಂಗಳೂರು, ಮಾ.14-ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ವಿರೋಧಿಸುತ್ತಿರುವವರ ಆಳ್ವಿಕೆಯಿಂದಾಗಿ ಸಂವಿಧಾನದ ಆಶಯ ಬುಡಮೇಲಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಡಾ.ಬಿ.ಆರ್.ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ವೈ. ಅಂಬೇಡ್ಕರ್ ಆತಂಕ ವ್ಯಕ್ತಪಡಿಸಿದರು. [more]
ಬೆಂಗಳೂರು, ಮಾ.14-ಲೋಕಾಯುಕ್ತ ಕಚೇರಿಯಲ್ಲೇ ವ್ಯಕ್ತಿಯೊಬ್ಬರಿಂದ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಎಂಟು ದಿನಗಳ ಹಿಂದೆ ಚಾಕು [more]
ಬೆಂಗಳೂರು, ಮಾ.14- ಕನ್ನಡ ರಂಗಭೂಮಿಯಲ್ಲಿ ನಿರಂತರವಾಗಿ ತನ್ನದೇ ಆದ ವಿಭಿನ್ನ ರೀತಿಯಲ್ಲಿ ಕಳೆದ ನಾಲ್ಕು ದಶಕಗಳಿಂದ ರಂಗಕಾಯಕ ಮಾಡುತ್ತಿರುವ ಗೆಜ್ಜೆ-ಹೆಜ್ಜೆ ರಂಗತಂಡವು ಮಾ.16ರಿಂದ 18ರ ವರೆಗೆ ಮೂರು [more]
ಬೆಂಗಳೂರು, ಮಾ.14- ವಿಕ್ರಮ್ ಇನ್ವೆಸ್ಟ್‍ಮೆಂಟ್ ಕಂಪೆನಿಯ ವಂಚನೆ ಪ್ರಕರಣದ ಪ್ರಾಥಮಿಕ ತನಿಖೆ ಪೂರ್ಣಗೊಳಿಸಲು ಕನಿಷ್ಟ ಒಂದು ವಾರವಾದರೂ ಬೇಕಾಗುತ್ತದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಡಾ.ಶರಣಪ್ಪ ತಿಳಿಸಿದ್ದಾರೆ. [more]
ಬೆಂಗಳೂರು, ಮಾ.14- ಚುನಾವಣಾ ಪ್ರಣಾಳಿಕೆಗಾಗಿ ಬಿಜೆಪಿ ವಿಶಿಷ್ಟ ಪ್ರಯತ್ನ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು. ನಗರದ ಖಾಸಗಿ [more]
ಬೆಂಗಳೂರು, ಮಾ.14- ನಗರದಲ್ಲಿ ಉದ್ಭವಿಸಿರುವ ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಸಂಸ್ಥೆಯು ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದು, ಇನ್ನು ಮುಂದೆ ಬಿಎಂಟಿಸಿ ನಿಲ್ದಾಣ [more]
ಬೆಂಗಳೂರು, ಮಾ.14- ಬಿಜೆಪಿ-ಕಾಂಗ್ರೆಸ್ ಪರಸ್ಪರ ಚಾರ್ಜ್‍ಶೀಟ್ ಬಿಡುಗಡೆ ಮಾಡಿದ್ದು, ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ 20 ತಿಂಗಳ ಕಾಲ ನಡೆಸಿದ ಆಡಳಿತದ ಬಗ್ಗೆ ಚಾರ್ಜ್‍ಶೀಟ್ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು [more]
ಬೆಂಗಳೂರು,ಮಾ.14-ಮೊದಲ ಬಾರಿಗೆ ನಾಯಕರೆಲ್ಲರೂ ಆಲಸ್ಯ ಬಿಟ್ಟು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ದ ಬೀದಿಗಿಳಿದಿರುವ ಹಿನ್ನೆಲೆಯಲ್ಲಿ ಸಂತೃಪ್ತಿ ವ್ಯಕ್ತಪಡಿಸಿರುವ ಬಿಜೆಪಿಯ ಕೇಂದ್ರ ನಾಯಕರು ಇದೀಗ ಉತ್ತರ ಕರ್ನಾಟಕದತ್ತ ದೃಷ್ಟಿ [more]
ಬೆಂಗಳೂರು,ಮಾ.14- ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ವಜ್ರಮಹೋತ್ಸವದ ಅಂಗವಾಗಿ ಮಾ.16ರಂದು ರಾಷ್ಟ್ರಮಟ್ಟದ ಅಧಿವೇಶನವನ್ನು ನವದೆಹಲಿಯ ಟಾಲ್ಕಟೋರ ಸ್ಟೇಡಿಯಂನಲ್ಲಿ ಏರ್ಪಡಿಸಲಾಗಿದೆ ಎಂದು ಆರ್‍ಪಿಐನ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ [more]
ಬೆಂಗಳೂರು,ಮಾ.14- ರಾಜಧಾನಿ ಬೆಂಗಳೂರು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿರುವ ಎಟಿಎಂಗಳು ಬಹುತೇಕ ಖಾಲಿ ಹೊಡೆಯುತ್ತಿದ್ದು , ಗ್ರಾಹಕರು ದುಡ್ಡಿಲ್ಲದೆ ಪರದಾಡುವಂತಾಗಿದೆ. ಬಹುತೇಕ ಎಲ್ಲ ಎಟಿಎಂಗಳಲ್ಲಿ ಹಣವಿಲ್ಲ. [more]
ಬೆಂಗಳೂರು,ಮಾ.13- ಡಿಜಿಟಲ್ ಸರ್ವೀಸ್ ಸಂಸ್ಥೆಗಳೊಂದಿಗೆ ಉಂಟಾಗಿದ್ದ ಗೊಂದಲಕ್ಕೆ ತಾತ್ಕಾಲಿಕ ತೆರೆ ಬಿದ್ದಿರುವ ಹಿನ್ನೆಲೆಯಲ್ಲಿ ಈ ವಾರದಿಂದ ಕನ್ನಡದ ಹೊಸ ಚಿತ್ರಗಳು ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿವೆ. ಯುಎಫ್‍ಒ ಮತ್ತು ಕ್ಯೂಬ್ [more]
ಬೆಂಗಳೂರು,ಮಾ.13- ಸ್ಲಂ ನಿವಾಸಿಗಳಿಗೆ ವಸತಿ ಹಾಗೂ ನಿವೇಶನ ಹಕ್ಕನ್ನು ಖಾತ್ರಿಪಡಿಸುವ ಸಮಗ್ರ ಕೊಳಗೇರಿ ಅಭಿವೃದ್ಧಿ ಕಾಯ್ದೆ ಜಾರಿಗೊಳಿಸುವಂತೆ ಒತ್ತಾಯಿಸಿ ಇದೇ 16ರಂದು ಟೌನ್‍ಹಾಲ್ ಮುಂಭಾಗ ರಾಜ್ಯಮಟ್ಟದ ಬೃಹತ್ [more]
ಬೆಂಗಳೂರು,ಮಾ.14-ರಾಜ್ಯದಲ್ಲಿನ ವೈದ್ಯಕೀಯ ಸೀಟುಗಳನ್ನು ಹೊರರಾಜ್ಯದವರು ಪಡೆಯುತ್ತಿರುವುದರಿಂದ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತಿದೆ ಎಂದು ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಯುವ ವೈದ್ಯರ ಸಂಘ ಆರೋಪಿಸಿದೆ. ಪತ್ರಿಕಾಗೋಷ್ಠಿಯಲ್ಲಿ [more]
ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಜಾಮೀನು ಅರ್ಜಿಯ ತೀರ್ಪನ್ನ ಹೈಕೋರ್ಟ್ ಬುಧವಾರಕ್ಕೆ ಕಾಯ್ದಿರಿಸಿದೆ. ಅಂದು ಮಧ್ಯಾಹ್ನ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ