ಗೃಹ ಇಲಾಖೆಯಲ್ಲಿ ಸಿಎಂ ಹಸ್ತಕ್ಷೇಪ : ಮಲ್ಯ ಆಸ್ಪತ್ರೆಯಲ್ಲಿ ಲೋಕಾಯುಕ್ತರ ಆರೋಗ್ಯ ವಿಚಾರಿಸಿದ ದೇವೇಗೌಡರು
ಬೆಂಗಳೂರು: ರಾಜ್ಯದಲ್ಲಿ ಗೃಹ ಮಂತ್ರಿಗಳು ಸ್ವತಂತ್ರವಾಗಿ ಕೆಲಸ ಮಾಡುತ್ತಿಲ್ಲ. ರಾಜ್ಯಸರ್ಕಾರಸಲ್ಲಿ ಕೋ ಆರ್ಡಿನೇಶನ್ ಸರಿಯಿಲ್ಲ ಮುಖ್ಯ ಮಂತ್ರಿಗಳು ಗೃಹಮಂತ್ರಿಗೆ ಸ್ವತಂತ್ರವಾಗಿ ಕೆಲಸ ಮಾಡಲು ಬಿಡುತ್ತಿಲ್ಲ ಗೃಹ [more]