ಬೆಂಗಳೂರು

ಜೂನಿಯರ್ ಸಿದ್ದರಾಮಯ್ಯ ಆಗಲು ಹೊರಟಿದ್ದಾರೆ ಎಂಬ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ಹೇಳಿಕೆ

ಬೆಂಗಳೂರು, ಮಾ.3-ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಎಂ.ಶಿವರಾಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅನುಕರಣೆ ಮಾಡುವ ಮೂಲಕ ಜೂನಿಯರ್ ಸಿದ್ದರಾಮಯ್ಯ ಆಗಲು ಹೊರಟಿದ್ದಾರೆ ಎಂಬ ಪ್ರತಿಪಕ್ಷದ ನಾಯಕ [more]

ಬೆಂಗಳೂರು

ಬಿಬಿಎಂಪಿ ಬಜೆಟ್ ಪುಸ್ತಕದಲ್ಲಿ ನಾಡಪ್ರಭು ಕೆಂಪೇಗೌಡರಿಗೆ ಅಪಮಾನ

ಬಿಬಿಎಂಪಿ ಬಜೆಟ್ ಪುಸ್ತಕದಲ್ಲಿ ನಾಡಪ್ರಭು ಕೆಂಪೇಗೌಡರಿಗೆ ಅಪಮಾನ ಬೆಂಗಳೂರು, ಮಾ.3- ನಗರ ನಿರ್ಮಾತೃ, ವೀರ ಸೇನಾನಿ ಹಾಗೂ ನಾಡಪ್ರಭು ಕೆಂಪೇಗೌಡರಿಗೆ ಬಿಬಿಎಂಪಿ ಮತ್ತೊಮ್ಮೆ ಅಪಮಾನ ಮಾಡಿದೆ. ತೆರಿಗೆ [more]

ಬೆಂಗಳೂರು

ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸುನಾಮಿ ಕಿಟ್ಟಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ

ಬೆಂಗಳೂರು, ಮಾ.3- ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸುನಾಮಿ ಕಿಟ್ಟಿ ಸೇರಿದಂತೆ ನಾಲ್ವರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿಟ್ಟಿ ಅಲಿಯಾಸ್ ಸುನಾಮಿ ಕಿಟ್ಟಿ, ಅರ್ಜುನ್ ಅಲಿಯಾಸ್ ಮುತ್ತಪ್ಪ, [more]

ಬೆಂಗಳೂರು

ಮೂವರು ವ್ಯಕ್ತಿಗಳು ರೈಲಿಗೆ ಸಿಕ್ಕಿ ಸಾವು

ಬೆಂಗಳೂರು, ಮಾ.3- ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ವ್ಯಕ್ತಿಗಳು ರೈಲಿಗೆ ಸಿಕ್ಕಿ ಮೃತಪಟ್ಟಿದ್ದು, ಇವರ ಹೆಸರು-ವಿಳಾಸ ತಿಳಿದುಬಂದಿಲ್ಲ. ಸಿಟಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಕೆಪಿ ಅಗ್ರಹಾರ ಬಳಿ [more]

ಬೆಂಗಳೂರು

ದರೋಡೆ ಮಾಡಿ ಪರಾರಿಯಾಗುತ್ತಿದ್ದ ಮೂವರು ದರೋಡೆಕೋರರ ಬಂಧನ

ಬೆಂಗಳೂರು, ಮಾ.3- ದರೋಡೆ ಮಾಡಿ ಪರಾರಿಯಾಗುತ್ತಿದ್ದ ಮೂವರು ದರೋಡೆಕೋರರನ್ನು ಜೆ.ಸಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಸಂತನಗರದ ರಿಜೋರಿಯ ಅಲಿಯಾಸ್ ತುಳುಮ್(19), ಅಜಯ್ ಅಲಿಯಾಸ್ ಕುಮಾರ್(18), ಶಿವಾಜಿನಗರದ ಮೊಹಮ್ಮದ್ [more]

ಬೆಂಗಳೂರು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ತನಿಖೆ ಕುತೂಹಲಕಾರಿ ಘಟ್ಟ ತಲುಪಿದೆ

ಬೆಂಗಳೂರು ,ಮಾ.3-ಹಿರಿಯ ಪತ್ರಕರ್ತೆ ಮತ್ತು ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಈಗ ಕುತೂಹಲಕಾರಿ ಘಟ್ಟ ತಲುಪಿದೆ. ಈಗಾಗಲೇ ಬಂಧಿತನಾಗಿರುವ ಶಸ್ತ್ರಾಸ್ತ್ರ ಪೂರೈಕೆದಾರ ಮತ್ತು [more]

ಬೆಂಗಳೂರು

ಬಿಗ್ ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಬಂಧನ

ಬೆಂಗಳೂರು, ಮಾರ್ಚ್ 03 : ಬಿಗ್ ಬಾಸ್ ಖ್ಯಾತಿ  ಸುನಾಮಿ ಕಿಟ್ಟಿ ಬಾರ್ ಸಪ್ಲೈಯರ್ ಗಿರೀಶ್ನನ್ನು ಅಪಹರಣ ಮಾಡಿದ ಆರೋಪದ ಮೇಲೆ ಇಂದು ಬಂಧಿಸಲಾಗಿದೆ. ಸುನಾಮಿ ಕಿಟ್ಟಿ ಗಿರೀಶ್ನನ್ನು [more]

ಬೆಂಗಳೂರು

ಬಿಬಿಎಂಪಿಯಿಂದ ಅತ್ಯುತ್ತಮ ಬಜೆಟ್ ಮಂಡನೆ: ಎಂ.ಶಿವರಾಜ್ ಪ್ರಶಂಸೆ

ಬೆಂಗಳೂರು, ಮಾ.2-ಅಡಮಾನವಿಟ್ಟ ಬಿಬಿಎಂಪಿ ಪಾರಂಪರಿಕ ಕಟ್ಟಡಗಳನ್ನು ಹಿಂದಕ್ಕೆ ಪಡೆದು ಆರ್ಥಿಕ ಶಿಸ್ತನ್ನು ಕಾಪಾಡಿ ಆಡಳಿತದಲ್ಲಿ ಪಾರದರ್ಶಕತೆಯನ್ನು ಮುಂದುವರೆಸಿಕೊಂಡು ಬೃಹತ್ ಬೆಂಗಳೂರಿನ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನದಿಂದ ಅತ್ಯುತ್ತಮ ಬಜೆಟ್ [more]

ಬೆಂಗಳೂರು

ಮಾ.4ರಂದು ಸರ್.ಕೆ.ಪಿ.ಪುಟ್ಟಣ್ಣ ಶೆಟ್ಟಿ ಸಂಸ್ಮರಣೆ ಕಾರ್ಯಕ್ರಮ

ಬೆಂಗಳೂರು,ಮಾ.2-ಕನ್ನಡ ಅಭಿವೃದ್ದಿ ಪ್ರಾಧಿಕಾರ ಹಾಗೂ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಮಾ.4ರಂದು ಸಂಜೆ 5.30ಕ್ಕೆ ಇಂದಿರಾನಗರ ಮೆಟ್ರೋ ರೈಲ್ವೆ ನಿಲ್ದಾಣದ ಭಾರತಿ [more]

ಬೆಂಗಳೂರು

ಇ- ವೇ ಬಿಲ್: ತೆರಿಗೆ ಪಾವತಿ ಪ್ರಕ್ರಿಯೆ ಇನ್ನುಮುಂದೆ ಸರಳ

ಬೆಂಗಳೂರು,ಮಾ.2- ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ನೆರವಾಗುವ ಭಾರತದ ಮುಂಚೂಣಿ ಸಂಸ್ಥೆಯಾದ ಕ್ಲಿಯರ್ ಟ್ಯಾಕ್ಸ್, ತೆರಿಗೆ ಪಾವತಿಯನ್ನು ಸರಳಗೊಳಿಸಲು ಇ- ವೇ ಬಿಲ್ ಪರಿಚಯಿಸಿದೆ. ಇದೊಂದು ಅತಿ ವೇಗದ [more]

ಬೆಂಗಳೂರು

ಪಾರ್ಟಿ ಮಾಡುತ್ತಿದ್ದಾಗ ಎಂಜಿನಿಯರ್ ಒಬ್ಬರು 9ನೆ ಮಹಡಿಯಿಂದ ಆಯತಪ್ಪಿ ಜಾರಿಬಿದ್ದು ಮೃತ

ಬೆಂಗಳೂರು, ಮಾ.2- ಸ್ನೇಹಿತರೆಲ್ಲ ಸೇರಿ ಪಾರ್ಟಿ ಮಾಡುತ್ತಿದ್ದಾಗ ಸಾಫ್ಟ್‍ವೇರ್ ಎಂಜಿನಿಯರ್ ಒಬ್ಬರು ಆಯತಪ್ಪಿ 9ನೆ ಮಹಡಿಯಿಂದ ಜಾರಿಬಿದ್ದು ಮೃತಪಟ್ಟಿರುವ ಘಟನೆ ಬೆಳ್ಳಂದೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ವೇಗವಾಗಿ ಮುನ್ನುಗ್ಗಿದ ಕೆಎಸ್‍ಆರ್‍ಟಿಸಿ ಬಸ್ ಬೈಕ್‍ಗೆ ಡಿಕ್ಕಿ ಹಿಂಬದಿ ಸವಾರನ ಸಾವು

ಬೆಂಗಳೂರು, ಮಾ.2- ಅತಿ ವೇಗವಾಗಿ ಮುನ್ನುಗ್ಗಿದ ಕೆಎಸ್‍ಆರ್‍ಟಿಸಿ ಬಸ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ಹಲಸೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ಮಹಿಳಾ ಉದ್ಯಮಿ ಪಾರ್ಕ್ ಗೆ ಸಿಎಂ ಶಿಲಾನ್ಯಾಸ

ಬೆಂಗಳೂರು,ಮಾ.2-ಮಹಿಳೆಯರ ಅಭಿವೃದ್ಧಿಗಾಗಿ ಕೈಗಾರಿಕೆಯಲ್ಲಿ ಪ್ರತ್ಯೇಕ ನೀತಿ ಹಾಗೂ ಅವರಿಗಾಗಿಯೇ ಕೈಗಾರಿಕಾ ಪಾರ್ಕ್ ನಿರ್ಮಿಸುತ್ತಿರುವುದು ರಾಜ್ಯದ ಇತಿಹಾಸದಲ್ಲೇ ಸುವರ್ಣಾಕ್ಷರದಲ್ಲಿ ಬರೆದಿಡುವಂತಥದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹೋಟೆಲ್ ಲಲಿತ್ [more]

ಬೆಂಗಳೂರು

ಆಭರಣ ವ್ಯಾಪಾರಿಯೊಬ್ಬರ ಮನೆಗೆ ನುಗ್ಗಿ ಆಭರಣ ದರೋಡೆ

ಬೆಂಗಳೂರು, ಮಾ.2-ಆಭರಣ ವ್ಯಾಪಾರಿಯೊಬ್ಬರ ಮನೆಗೆ ನುಗ್ಗಿ ಇಬ್ಬರನ್ನು ಕಟ್ಟಿ ಹಾಕಿ ಹಣ, ಆಭರಣ ಕದ್ದು ಮನೆ ಮಾಲೀಕನ ಕಾರಿನಲ್ಲೇ ಪರಾರಿಯಾಗಿದ್ದ ನಾಲ್ವರನ್ನು ಜೆ.ಸಿ.ನಗರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. [more]

ಬೆಂಗಳೂರು

ನಗರದ ಎರಡು ಕಡೆ ಸರಗಳ್ಳರು ಸರ ಅಪಹರಣ

ಬೆಂಗಳೂರು, ಮಾ.2- ನಗರದ ಎರಡು ಕಡೆ ಸರಗಳ್ಳರು ಸರ ಅಪಹರಣ ನಡೆಸಿರುವುದು ವರದಿಯಾಗಿದೆ. ಸರಗಳ್ಳರು ಬೈಕ್‍ನಲ್ಲಿ ಸುತ್ತಾಡುತ್ತಾ ಹುಳಿಮಾವು ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ 60 ಗ್ರಾಂ ಸರ ಅಪಹರಿಸಿದ್ದರೆ, [more]

ಬೆಂಗಳೂರು

ಆರ್‍ಟಿಇ ಅರ್ಜಿ ಮಾ.3 ರಿಂದ ಸಲ್ಲಿಸಬಹುದು

ಬೆಂಗಳೂರು, ಮಾ.2-ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ 2018-19ನೇ ಸಾಲಿನಲ್ಲಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಶೇ.25ರಷ್ಟು ಮಕ್ಕಳ ದಾಖಲಾತಿ ಪ್ರಕ್ರಿಯೆ ನಾಳೆಯಿಂದ (ಮಾ.3) [more]

ಬೆಂಗಳೂರು

ಎ.ಜೆ.ಸದಾಶಿವ ಆಯೋಗದ ವರದಿ ಶಿಫಾರಸ್ಸಿಗೆ ಬೃಹತ್ ಜಾಗೃತಿ ಅಭಿಯಾನ

ಬೆಂಗಳೂರು,ಮಾ.2-ಎ.ಜೆ.ಸದಾಶಿವ ಆಯೋಗದ ವರದಿಯನ್ನು ರಾಜ್ಯ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡವ ವರದಿ ಕುರಿತಂತೆ ಮಾ.11ರಂದು ತುಮಕೂರಿನಲ್ಲಿ ಬೃಹತ್ ಜಾಗೃತಿ ಅಭಿಯಾನ ನಡೆಸಲು ಮಾದಿಗರ ಸಂಘಟನೆಗಳ ಒಕ್ಕೂಟ ನಿರ್ಧರಿಸಿದೆ [more]

ಬೆಂಗಳೂರು

ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳ ಇಬ್ಬರು ಮಹಿಳಾ ಪೌರ ಕಾರ್ಮಿಕರಿಗೆ ವಿದೇಶ ಪ್ರವಾಸ ಭಾಗ್ಯ

ಬೆಂಗಳೂರು, ಮಾ.2- ಪಾಲಿಕೆ ವ್ಯಾಪ್ತಿಯ ಎಂಟು ವಲಯಗಳಲ್ಲಿನ ಪ್ರತಿ ಇಬ್ಬರು ಮಹಿಳಾ ಪೌರ ಕಾರ್ಮಿಕರಿಗೆ ಈ ವರ್ಷ ವಿದೇಶ ಪ್ರವಾಸ ಭಾಗ್ಯ ಕಲ್ಪಿಸಲಾಗುವುದು ಎಂದು ಮೇಯರ್ ಸಂಪತ್‍ರಾಜ್ [more]

ಬೆಂಗಳೂರು

ಶೀಘ್ರದಲ್ಲಿ ಬೆಂಗಳೂರಿಗೆ 40 ಎಲೆಕ್ಟ್ರಿಕ್ ಬಿಎಂಟಿಸಿ ಬಸ್

ಮಹದೇವಪುರ, ಮಾ.2- ಅತಿ ಶೀಘ್ರದಲ್ಲೇ ಬೆಂಗಳೂರಿಗೆ 40 ಎಲೆಕ್ಟ್ರಿಕ್ ಬಿಎಂಟಿಸಿ ಬಸ್‍ಗಳಿಗೆ ಚಾಲನೆ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಇಂದಿಲ್ಲಿ ಭರವಸೆ ನೀಡಿದರು. ಕ್ಷೇತ್ರದ ಮಂಡೂರಿನಲ್ಲಿ [more]

ಬೆಂಗಳೂರು

ರಾಜ್ಯ ಸರ್ಕಾರದಿಂದಲೇ ಗ್ರಾಮ ಪಂಚಾಯ್ತಿ ನೌಕರರ ವೇತನ ಪಾವತಿಗೆ ತೀರ್ಮಾನ

ಬೆಂಗಳೂರು, ಮಾ.2- ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿ ನೌಕರರ ವೇತನವನ್ನು ಸರ್ಕಾರವೇ ಪಾವತಿಸಲು ತೀರ್ಮಾನಿಸಿದ್ದು, ಮಾ.1ರಿಂದಲೇ ನೌಕರರಿಗೆ ವೇತನ ಪಾವತಿ ಆರಂಭಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ [more]

ಬೆಂಗಳೂರು

ಘನತ್ಯಾಜ್ಯ ನಿರ್ವಹಣೆಯಲ್ಲಿ ಬಿಬಿಎಂಪಿ ವಿಫಲ: ಶಾಸಕ ಡಾ.ಅಶ್ವತ್ಥನಾರಾಯಣ ಆರೋಪ

ಬೆಂಗಳೂರು, ಮಾ.2- ಬಿಬಿಎಂಪಿಯು ಘನತ್ಯಾಜ್ಯ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದ್ದು, ಸತ್ಯಕ್ಕೆ ದೂರವಾದ ಅಂಕಿ-ಅಂಶಗಳನ್ನು ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಶಾಸಕ ಡಾ.ಅಶ್ವತ್ಥನಾರಾಯಣ ಆರೋಪಿಸಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ [more]

ಬೆಂಗಳೂರು

ಗುಮಾಸ್ತ ಕೂಡ ದಾಖಲೆ ಇಲ್ಲದೆ ಆರೋಪ ಮಾಡುವುದಿಲ್ಲ; ಆದರೆ ಪ್ರಧಾನಿ ಮೋದಿ ಬಾಯಿಗೆ ಬಂದಂತೆ ಸುಳ್ಳು ಆರೋಪ ಮಾಡುತ್ತಿದ್ದಾರೆ: ಸಚಿವ ಕೆ.ಜೆ.ಜಾರ್ಜ್ ವಾಗ್ದಾಳಿ

ಬೆಂಗಳೂರು, ಮಾ.2-ದಾಖಲೆ ಇಲ್ಲದೆ ಗುಮಾಸ್ತ ಕೂಡ ಸುಳ್ಳು ಆರೋಪ ಮಾಡುವುದಿಲ್ಲ. ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಾಯಿಗೆ ಬಂದಂತೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಇನ್ನು ಪ್ರಕಾಶ್ [more]

ಬೆಂಗಳೂರು

ಚುನಾವಣೆ ಕಾರಣಕ್ಕೆ ಜನರ ದಾರಿ ತಪ್ಪಿಸಲು ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ: ದಿನೇಶ್‍ಗುಂಡೂರಾವ್

ಬೆಂಗಳೂರು, ಮಾ.2-ಬಿಜೆಪಿ ಆಡಳಿತದಲ್ಲಿ ಬೆಂಗಳೂರಿಗೆ ಗಾರ್ಬೆಜ್ ಸಿಟಿ ಎಂಬ ಕೆಟ್ಟ ಹೆಸರು ಬಂದಿತ್ತು. ಕಸದ ಸಮಸ್ಯೆ ನಿವಾರಣೆ ಆಗಲಿಲ್ಲ. ಸರ್ಕಾರದ ಆಸ್ತಿ ಅಡಮಾನ ಇಟ್ಟರು. ಭ್ರಷ್ಟಾಚಾರ ತುಂಬಿ [more]

ಬೆಂಗಳೂರು

ಸೋಲಿನ ಭಯದಿಂದ ಬಿಜೆಪಿಯಿಂದ ವಿಧಾನಸಭೆ ಚುನಾವಣೆ ಮುಂದೂಡುವ ಪ್ರಯತ್ನ

ಬೆಂಗಳೂರು, ಮಾ.2- ಸೋಲಿನ ಭಯದಿಂದ ಬಿಜೆಪಿ ರಾಜ್ಯ ವಿಧಾನಸಭೆ ಚುನಾವಣೆಯನ್ನು ಮುಂದೂಡುವ ಪ್ರಯತ್ನ ನಡೆಸುತ್ತಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, [more]

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರಿಗೆ ದೇಶದಲ್ಲೇ ಅತಿ ಹೆಚ್ಚು ವೇತನ ಭಾಗ್ಯ

ಬೆಂಗಳೂರು, ಮಾ.2-ಆರನೇ ವೇತನ ಆಯೋಗದ ವರದಿ ಜಾರಿ ನಂತರ ರಾಜ್ಯ ಸರ್ಕಾರಿ ನೌಕರರು ದೇಶದಲ್ಲೇ ಅತಿ ಹೆಚ್ಚು ವೇತನ ಪಡೆಯುವ ನಂ.1 ಸ್ಥಾನದಲ್ಲಿದ್ದಾರೆ ಎಂದು ಸರ್ಕಾರಿ ನೌಕರರ [more]