ಶ್ರೀಗಂಧದ ಮರಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಐದು ಮಂದಿಯನ್ನು ಬನಶಂಕರಿ ಠಾಣೆ ಪೋಲೀಸ್ರು ಬಂಧಿಸಿದ್ದಾರೆ
ಬೆಂಗಳೂರು,ಫೆ.12-ನಗರದ ವಿವಿಧ ಕಡೆ ರಾತ್ರಿ ವೇಳೆ ಮನೆಯ ಕಾಂಪೌಂಡ್ಗಳಲ್ಲಿ ಹಾಗೂ ಪಾರ್ಕ್ಗಳಲ್ಲಿ ಬೆಳೆದಿದ್ದ ಶ್ರೀಗಂಧದ ಮರಗಳನ್ನು ಕದ್ದು ಮಾರಾಟ ಮಾಡಿ ಬಂದ ಹಣದಿಂದ ದುಂದುವೆಚ್ಚ ಮಾಡುತ್ತಿದ್ದ ಐದು [more]