ಎಟಿಎಂನಲ್ಲಿ ಹಣ ದೋಚಲು ಕಳ್ಳರ ವಿಫಲ ಯತ್ನ
ನೆಲಮಂಗಲ, ಜು.26- ಠಾಣೆಗೆ ಸಮೀಪದಲ್ಲೇ ಇರುವ ಎಟಿಎಂನಲ್ಲಿ ಹಣ ದೋಚಲು ಕಳ್ಳರು ವಿಫಲ ಯತ್ನ ನಡೆಸಿ ಪರಾರಿಯಾಗಿರುವ ಘಟನೆ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂ.ಉತ್ತರ ತಾಲೂಕು [more]
ನೆಲಮಂಗಲ, ಜು.26- ಠಾಣೆಗೆ ಸಮೀಪದಲ್ಲೇ ಇರುವ ಎಟಿಎಂನಲ್ಲಿ ಹಣ ದೋಚಲು ಕಳ್ಳರು ವಿಫಲ ಯತ್ನ ನಡೆಸಿ ಪರಾರಿಯಾಗಿರುವ ಘಟನೆ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂ.ಉತ್ತರ ತಾಲೂಕು [more]
ಬೆಂಗಳೂರು, ಜುಲೈ 26: ಜಯದೇವ ಹೃದ್ರೋಗ ಆಸ್ಪತ್ರೆ ಸುಲಭ ದರದಲ್ಲಿ ಜನಸಾಮಾನ್ಯರಿಗೆ ಆರೋಗ್ಯ ಸೌಲಭ್ಯವನ್ನು ನೀಡುತ್ತಿದ್ದು, ಸಂಸ್ಥೆಯು ಕರ್ನಾಟಕ ರಾಜ್ಯಕ್ಕೆ ಅಷ್ಟೇ ಅಲ್ಲ, ದೇಶಕ್ಕೇ ಮಾದರಿ ಎಂದು [more]
ಬೆಂಗಳೂರು, ಜು.25-ವಿಶ್ವವಿದ್ಯಾನಿಲಯಗಳ ಸಿಂಡಿಕೇಟ್ ಸದಸ್ಯರನ್ನು ನಿಯಮಾನುಸಾರ ಬದಲಾವಣೆ ಮಾಡಲಾಗುತ್ತಿದ್ದು, ಜೆಡಿಎಸ್ ಬೆಂಬಲಿತ ಸದಸ್ಯರನ್ನು ನೇಮಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಮಹಾರಾಣಿ ಮಹಿಳಾ ಕಲಾ, [more]
ಆನೇಕಲ್, ಜು.22- ಹೊಸೂರು ಮುಖ್ಯ ರಸ್ತೆಯ ಚಂದಾಪುರದಲ್ಲಿಂದು ಬೆಳ್ಳಂಬೆಳಗ್ಗೆ ಬಸ್‍ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿಗೆ ಇಬ್ಬರು ಸಜೀವ ದಹನಗೊಂಡ ದಾರುಣ ಘಟನೆ [more]
ಯಲಹಂಕ: ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ಮಾತ್ರ ಜನ ಸಾಮಾನ್ಯರಿಗೆ ಸರ್ಕಾರಿಸೌಲಭ್ಯಗಳು ಸರಳವಾಗಿ ತಲುಪುತ್ತವೆ ಎಂದು ವಿಧಾನಪರಿಷತ್ ಸದಸ್ಯ ಎಂ, ನಾರಾಯಣಸ್ವಾಮಿ ತಿಳಿಸಿದರು ಬೆಂಗಳೂರು ಉತ್ತರ ತಾಲ್ಲೂಕಿನ [more]
ಬೆಂಗಳೂರು:ಜು-೧೯: ಬೆಂಗಳೂರು ನಗರವನ್ನು ಮೇಲ್ದರ್ಜೆಗೇರಿಸಲು ಹಲವು ಸಲಹೆಗಳನ್ನು ಬಿಪ್ಯಾಕ್ ತಂಡದ ಕಿರಣ್ ಮಜುಂದಾರ್ ಷಾ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರಿಗೆ ನೀಡಿದರು. ಗುರುವಾರ ವಿಧಾನಸೌಧದ ಕಚೇರಿಗೆ ಆಗಮಿಸಿದ [more]
ಬೆಂಗಳೂರು, ಜು.19- ಎಲೆಕ್ಟ್ರಾನಿಕ್ ಸಿಟಿಯ ಕೋನಪ್ಪನಅಗ್ರಹಾರ ಬಳಿ ವಿಶ್ವಕ್ಕೆ ಮಾದರಿಯಾದ ಅತ್ಯಾಧುನಿಕ ಮೆಟ್ರೋ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ಇನ್ಫೋಸಿಸ್ ಫೌಂಡೇಶನ್ ಮತ್ತು ಬಿಎಂಆರ್‍ಸಿಎಲ್ ನಡುವೆ ಒಪ್ಪಂದಕ್ಕೆ ಸಹಿ [more]
ಬೆಂಗಳೂರು:ಜು-2:ನಗರದ ಹೊರವಲಯದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ ಮೂವರು ದುಷ್ಕರ್ಮಿಗಳ ತಂಡ 26 ವರ್ಷದ ಮಹಿಳೆ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನ ಕುಡುರ್ [more]
ಬೆಂಗಳೂರು-ಜು-1: ಕರ್ನಾಟಕ ಪತ್ರಕರ್ತರ ವೇದಿಕೆ ಹಾಗೂ ಕರ್ನಾಟಕ ಮೀಡಿಯಾ ಸೆಂಟರ್ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಕನ್ನಡಭವನದ ನಯನ ಸಭಾಂಗಣದಲ್ಲಿ ನಡೆದ ಈ ಸಮಾರಂಭ ವನ್ನು ಪಶುಸಂಗೋಪನೆ [more]
ಬೆಂಗಳೂರು, ಜೂ.28- ಸಾಲ ನೀಡಿದ ಬ್ಯಾಂಕ್‍ಗಳಿಗೆ ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಿದರೆ ಮತ್ತಷ್ಟು ಸೇವೆ ವೃದ್ಧಿಯಾಗುವುದರೊಂದಿಗೆ ಅನುಕೂಲವಾಗಲಿದೆ ಎಂದು ರಿಸರ್ವ್ ಬ್ಯಾಂಕ್‍ನ ಹಿರಿಯ ಅಧಿಕಾರಿ ರಾಜಗೋಪಾಲ್ ತಿಳಿಸಿದರು. [more]
ಬೆಂಗಳೂರು, ಜೂ.28- ಹಳ್ಳಿಗಳಲ್ಲೂ ಕೂಡ ಸಿನಿಮಾ ಬಗ್ಗೆ ಒಳ್ಳೆ ಅಭಿರುಚಿ ಬೆಳೆಸಿ ಅಕಾಡೆಮಿಯನ್ನು ಮಾದರಿಯನ್ನಾಗಿ ಮಾಡುವ ಕನಸನ್ನು ಹೊಂದಿದ್ದೇನೆ ಎಂದು ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷ ನಾಗತಿಹಳ್ಳಿ [more]
ಬೆಂಗಳೂರು, ಜೂ.28- ಹಿಂದುಳಿದ ವರ್ಗಗಳ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಕುರುಬ ಸಮುದಾಯದ ಅಧಿಕಾರಿಗಳನ್ನು ಉದ್ದೇಶಪೂರ್ವಕವಾಗಿ ವರ್ಗಾವಣೆ ಮಾಡುತ್ತಿರುವ ಕ್ರಮವನ್ನು ಕರ್ನಾಟಕ ಪ್ರದೇಶ ಕುರುಬರ ಸಂಘ ತೀವ್ರವಾಗಿ [more]
ಬೆಂಗಳೂರು, ಜೂ.28-ಜಾಗತಿಕಮಟ್ಟದ ಸ್ಪರ್ಧೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ಕೈಗಾರಿಕೆಗಳನ್ನು ಅಭಿವೃದ್ಧಿ ಮಾಡುತ್ತಿಲ್ಲ. ಉದ್ಯೋಗಗಳನ್ನೂ ಸೃಷ್ಟಿಸುತ್ತಿಲ್ಲ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಆರ್.ವಿ.ದೇಶಪಾಂಡೆ ಆಕ್ಷೇಪ ವ್ಯಕ್ತಪಡಿಸಿದರು. [more]
ಬೆಂಗಳೂರು ಜೂನ್ 27: ಸಮಾಜ ಸೇವಕರಾದ ಶ್ರೀ ಚಂದ್ರಕಾಂತ್ರವರನ್ನು ಇಂದು ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ಸಂಘಟನೆಯ ಕರ್ನಾಟಕ ರಾಜ್ಯದ ಅಧ್ಯಕ್ಷರಾಗಿ ನೇಮಕಗೊಂಡರು. ಚಂದ್ರಕಾಂತ್ ರವರು ಸಮಾಜ ಸೇವೆಯಲ್ಲಿ [more]
ಬೆಂಗಳೂರು:ಜೂ-25: ಸರ್ಕಾರಿ ಕೃಷಿ ಖಾಲೆಜುಗಳ ಖಾಸಗೀಕರಣಕ್ಕೆ ವಿರೋಧ ಮತ್ತು ಯುಜಿಸಿ ಮಾನ್ಯತೆ ಹೊಂದಿರದ ಖಾಸಗಿ ಕೃಷಿ ಕಾಲೇಜುಗಳನ್ನ ರದ್ದು ಪಡಿಸುವಂತೆ ಸರ್ಕಾರಿ ಕೃಷಿ ವಿವಿ ವಿದ್ಯಾರ್ಥಿಗಳು ಪ್ರತಿಭಟನೆ [more]
ಆನೇಕಲ್,ಜೂ.18-ಸ್ಕೈವಾಕ್ ನಿರ್ಮಾಣಕ್ಕಾಗಿ ತೆಗೆದಿದ್ದ ಗುಂಡಿಗೆ ಓಮ್ನಿ ಕಾರು ಮಗುಚಿ ಬಿದ್ದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಸೂರ್ಯ ಸಿಟಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ಬೆಂಗಳೂರು:ಜೂ-14: ರಸ್ತೆ ಬದಿ ಸಾಗುತ್ತಿದ್ದ ಬೈಕ್ ಮೇಲೆ ಬೃಹತ್ ಗಾತ್ರದ ಕಂಟೈನರ್ ಲಾರಿ ಪಲ್ಟಿಯಾದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ [more]
ಬೆಂಗಳೂರು:ಜೂ-೧೪: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ರೌಡಿಗಳು ಅಟ್ಟಹಾಸ ಮೆರೆದಿದ್ದಾರೆ. ದೊಣ್ಣೆಯಿಂದ ಹೊಡೆದು ವ್ಯಕ್ತಿಯೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ರಾತ್ರಿ ಕೆಜಿ ಹಳ್ಳಿ ಪೊಲೀಸ್ ಠಾಣೆ [more]
ನೆಲಮಂಗಲ, ಜೂ, 12-ಮಧ್ಯರಾತ್ರಿ ಬೆಂಗಳೂರಿನಿಂದ ಬೈಕ್‍ಗಳಲ್ಲಿ ಬಂದ ವ್ಹೀಲಿಂಗ್ ಮಾಡುತ್ತಿದ್ದ 30 ಮಂದಿಯನ್ನು ಪಟ್ಟಣ ಠಾಣೆ ಪೆÇಲೀಸರು ಬಂಧಿಸಿ 30 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಮಧ್ಯರಾತ್ರಿ 12.30ರಲ್ಲಿ ಬೆಂಗಳೂರಿನಿಂದ [more]
ಆನೇಕಲ್:ಜೂ-10: ನಿನ್ನೆ ಸಂಜೆ ಆನೇಕಲ್ ತಾಲೂಕಿನ ಮಂಚನಹಳ್ಳಿ ಗ್ರಾಮದಿಂದ ಕಾಣೆಯಾಗಿದ್ದ ಬಾಲಕರು ಸುಕಾಂತ್ಯವಾಗಿ ಪೋಷಕರ ಮಡಿಲು ಸೇರಿದ್ದಾರೆ. ಗ್ರಾಮದ ಚಂದನ್(12), ವಿಕಾಸ್(12), ನಂದನ್(12) ಹಾಗೂ ಕಾರ್ತಿಕ್(14) ನಿನ್ನೆ [more]
ಬೆಂಗಳೂರು : ಬೆಂಗಳೂರಿನ ಹುಡುಗ ಎಂ.ಪಿ.ಜಾಗೃತ್ ವಿಶ್ವದ ನಂ.2 ಕರಾಟೆ ಪಟುವಾಗಿ ಹೊರಹೊಮ್ಮಿದ್ದಾನೆ. ಜಾಗೃತ್ ಬಲ್ಗೇರಿಯಾದ ಸೋಫಿಯಾದಲ್ಲಿ ನಡೆದ ಕರಾಟೆ 1 ಯೂತ್ ಲೀಗ್ 14 ವರ್ಷಗಳಿಗಿಂತ [more]
ಆನೇಕಲ್, ಜೂ.7- ಹಲವು ಕಳ್ಳತನ ಪ್ರಕರಣಗಳನ್ನು ಹೆಬ್ಬಗೋಡಿ ಹಾಗೂ ಸರ್ಜಾಪುರ ಠಾಣೆ ಪೆÇಲೀಸರು ಭೇದಿಸಿ ಐದು ಮಂದಿಯನ್ನು ಬಂಧಿಸಿ 24.25 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಕಾರು, [more]
ಆನೇಕಲ್, ಜೂ.5- ಸ್ನೇಹಿತರ ಜತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಳ್ಳೂರು ಗ್ರಾಮದಲ್ಲಿ ನಡೆದಿದೆ. ಬಿಹಾರ ಮೂಲದ ಅಜಿತ್‍ಕುಮಾರ್ (19) ಮೃತ ದುರ್ದೈವಿ. [more]
ಕೋಲಾರ, ಮೇ 30- ಸ್ಪೀಕರ್ ಆಗಿ ನೇಮಿಸಿರುವ ಮೂಲಕ ಕೋಲಾರ, ಮೇ 30- ಸ್ಪೀಕರ್ ಆಗಿ ನೇಮಿಸಿರುವ ಮೂಲಕ ನನ್ನ ಕೈ ಬಾಯಿ ಕಟ್ಟಿ ಹಾಕಲು ಸಾಧ್ಯವಿಲ್ಲ. [more]
ಬೆಂಗಳೂರು, ಮೇ 30- ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿ ಜೈಲು ಪಾಲಾಗಿರುವ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್‍ಗೆ ನ್ಯಾಯಾಲಯ ಜಾಮೀನು ನಿರಾಕರಿಸಿದೆ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ