ಬಿಜೆಪಿಯಅವೈಜ್ಞಾನಿಕ ನೋಟು ಅಮಾನೀಕರಣ ಮತ್ತು ಜಿಎಸ್‍ಟಿಯಿಂದಾಗಿ ಬೆಂಗಳೂರಿನ ಹಲವು ಗಾರ್ಮೆಂಟ್ಸ್ ಫ್ಯಾಕ್ಟರಿಗಳು ಬಾಂಗ್ಲಾಕ್ಕೆ ವಲಸೆ : ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ
ಬೆಂಗಳೂರು, ಮೇ 9-ಬಿಜೆಪಿ ಸರ್ಕಾರದ ಅವೈಜ್ಞಾನಿಕ ನೋಟು ಅಮಾನೀಕರಣ ಮತ್ತು ಜಿಎಸ್‍ಟಿಯಿಂದಾಗಿ ದೇಶದಲ್ಲಿ ಹಲವು ಗಾರ್ಮೆಂಟ್ಸ್ ಫ್ಯಾಕ್ಟರಿಗಳು ಮುಚ್ಚಿ ಹೋಗಿದ್ದು, ಬೆಂಗಳೂರಿನ ಹಲವು ಗಾರ್ಮೆಂಟ್ಸ್ ಫ್ಯಾಕ್ಟರಿಗಳ ಬಾಂಗ್ಲಾಕ್ಕೆ [more]