ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯವರು ಹೊರ ರಾಜ್ಯದವರು-ಪೋಲೀಸ್ ಆಯುಕ್ತ ಭಾಸ್ಕರ್‍ರಾವ್
ಬೆಂಗಳೂರು, ಡಿ.21- ಪೌರತ್ವ ಕಾಯ್ದೆ ವಿರೋಧಿಸಿ ನಗರದಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೊರ ರಾಜ್ಯದವರು ಭಾಗವಹಿಸಿದ್ದರು ಎಂದು ನಗರ ಪೋಲೀಸ್ ಆಯುಕ್ತ ಭಾಸ್ಕರ್‍ರಾವ್ ತಿಳಿಸಿದರು. [more]