ಬೆಂಗಳೂರು

ಗಾಂಧೀಜಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದು ಖಂಡನೀಯ

ಬೆಂಗಳೂರು, ಮೇ 20-ಗಾಂಧೀಜಿಯವರು ಸಾಮಾನ್ಯ ಸೇವೆಯಿಂದ ಮಹಾತ್ಮ್ಮ ಎಂದು ಕರೆಸಿಕೊಂಡವರು. ಅವರ ಕುರಿತು ಸರಿಯಾಗಿ ತಿಳಿದುಕೊಳ್ಳದೆ ಮಾತನಾಡುತ್ತಿರುವುದು ಖಂಡನೀಯ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ತಿಳಿಸಿದರು. [more]

ಬೆಂಗಳೂರು

ಮತ ಎಣಿಕೆ ಕೇಂದ್ರದಲ್ಲಿ ಅಭ್ಯರ್ಥಿಗಳು ಮತ್ತು ಏಜೆಂಟರು ಮೊಬೈಲ್ ಬಳಸುವಂತಿಲ್ಲ

ಬೆಂಗಳೂರು, ಮೇ 20-ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳ ಮತ ಎಣಿಕೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮದವರನ್ನು ಹೊರತುಪಡಿಸಿ ಅಭ್ಯರ್ಥಿ, ಏಜೆಂಟ್‍ಗಳಿಗೂ ಮೊಬೈಲ್ [more]

ಬೆಂಗಳೂರು

ಮತ ಎಣಿಕೆ ಏಜೆಂಟರು ಶಿಸ್ತುಬದ್ಧವಾಗಿ ವರ್ತಿಬೇಕು

ಬೆಂಗಳೂರು, ಮೇ 20-ಚುನಾವಣಾ ಏಜೆಂಟರು ಮತ ಎಣಿಕೆ ಕೇಂದ್ರದಲ್ಲಿ ತಮ್ಮ ಟೇಬಲ್ ಬಿಟ್ಟು ಓಡಾಡುವುದು, ಗಲಾಟೆ ಮಾಡುವುದು ಕಂಡುಬಂದರೆ ಎಣಿಕೆ ಕೇಂದ್ರದಿಂದ ಹೊರ ಹಾಕಲಾಗುವುದು ಎಂದು ನಗರ [more]

ಬೆಂಗಳೂರು

ಮೋದಿಯವರು ಮತ್ತೇ ಪ್ರಧಾನಿಯಾಗುವುದನ್ನು ಯಾವ ಶಕ್ತಿಗಳು ತಡೆಯಲು ಸಾಧ್ಯವಿಲ್ಲ

ಬೆಂಗಳೂರು,ಮೇ 20- ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ದೋಸ್ತಿ ಪಕ್ಷಗಳ ಘಟಾನುಘಟಿ ನಾಯಕರು ಸೋತು ಮನೆಗೆ ಹೋಗಲಿದ್ದಾರೆ ಎಂದು ರಾಜ್ಯ ಬಿಜೆಪಿ [more]

ಬೆಂಗಳೂರು

ಹೈಟೆನ್ಷನ್ ವೈರ್ ತಗುಲಿ ಗಾಯಗೊಂಡಿದ್ದ ಬಾಲಕ ಸಾವು

ಬೆಂಗಳೂರು,ಮೇ 20- ಬಿಬಿಎಂಪಿ ಮತ್ತು ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಹೈಟೆನ್ಷನ್ ವೈರ್ ತಗುಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಸಾವನ್ನಪ್ಪಿದ್ದಾನೆ. ಮೃತಪಟ್ಟ ಬಾಲಕನನ್ನು ನಿಖಿಲ್ ಎಂದು [more]

ಬೆಂಗಳೂರು

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿ-ಅದಕ್ಕಾಗಿ ಪಕ್ಷದ ಕಚೇರಿಯಲ್ಲಿ ವಿಶೇಷ ಪೂಜೆ

ಬೆಂಗಳೂರು,ಮೇ 20- ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿ ಎಂದು ಪ್ರಾರ್ಥಿಸಿ ಪಕ್ಷದ ಕಚೇರಿಯಲ್ಲಿಂದು ವಿಶೇಷವಾದ ಪೂಜೆ [more]

ಬೆಂಗಳೂರು

ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾಳೆ ದೆಹಲಿಗೆ

ಬೆಂಗಳೂರು, ಮೇ 20-ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದಿರುವ ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ಸರ್ಕಾರವನ್ನು ಪತನಗೊಳಿಸಲು ಮತ್ತೊಂದು ಸುತ್ತಿನ ಪ್ರಯತ್ನ ನಡೆಸಿದ್ದು, ಈಗಾಗಲೇ ಕಾರ್ಯಾಚರಣೆಗಿಳಿದಿದ್ದು, ನಾಳೆ ನವದೆಹಲಿಗೆ [more]

ಬೆಂಗಳೂರು

ಈ ತಿಂಗಳಿನಲ್ಲಿ ಸ್ಯಾಂಡಲ್‍ವುಡ್‍ನಲ್ಲಿ ಹಬ್ಬದ ವಾತವರಣ

ಬೆಂಗಳೂರು, ಮೇ 20- ಶುಭಾಶಯ ಶುಭಾಶಯ ನವ ವಧುವಿಗೂ, ನವ ವರನಿಗೂ ಶುಭಾಶಯ…. ಈ ದಿನ ಜನುಮದಿನ ಶುಭಾಶಯ ನಿಮಗೆ ಶುಭಾಶಯ…. ಇವು ಚಿತ್ರಗಳ ಗೀತೆಗಳಾಗಿದ್ದು ಈ [more]

ಬೆಂಗಳೂರು

ಮತಯಂತ್ರಗಳನ್ನು ತಿರುಚುವ ಪ್ರಯತ್ನ ನಡೆದಿದೆ-ಕಾಂಗ್ರೇಸ್ ಮುಖಂಡ ಬಿ.ಕೆ.ಹರಿಪ್ರಸಾದ್

ಬೆಂಗಳೂರು, ಮೇ.20- ಚುನಾವಣೋತ್ತರ ಸಮೀಕ್ಷೆಗಳ ಮೂಲಕ ಬಿಜೆಪಿ ಜನರ ಮನಸ್ಸನ್ನು ಬದಲಾವಣೆ ಮಾಡಿ ಮತಯಂತ್ರಗಳನ್ನು ತಿರುಚುವ ಪ್ರಯತ್ನ ನಡೆಸಿದೆ ಎಂದು ಹಿರಿಯ ಕಾಂಗ್ರೆಸಿಗ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿಂದು [more]

ಬೆಂಗಳೂರು

ಮನಸ್ಸಿನ ಸಮತ್ವ ಸಾಧಿಸಲು ಧ್ಯಾನ ಒಂದು ಸಾಧನ-ಶ್ರೀ ರವಿಶಂಕರ್ ಗುರೂಜಿ

ಬೆಂಗಳೂರು, ಮೇ 20- ಮನಸ್ಸಿನ ಸಮತ್ವದಿಂದ ರೋಗಿಗಳ ಸಮಸ್ಯೆಗಳನ್ನು ಅರಿಯುವ ಸಂವೇದನೆ ಬೆಳೆಯುತ್ತದೆ. ಹಾಗಾಗಲು ನಿರಂತರ ಧ್ಯಾನದ ಅವಶ್ಯಕತೆ ಇದೆ ಎಂದು ಆರ್ಟ್ ಆಪ್ ಲಿವೀಂಗ್ನ ಶ್ರೀ [more]

ಬೆಂಗಳೂರು

ಬಿಜೆಪಿಯಲ್ಲಿ ಆರಂಭಗೊಂಡ ಬಿರುಸಿನ ಚಟುವಟಿಕೆ

ಬೆಂಗಳೂರು, ಮೇ 20- ಚುನಾವಣೋತ್ತರ ಸಮೀಕ್ಷೆಯಲ್ಲಿ ದೋಸ್ತಿ ಪಕ್ಷಗಳನ್ನು ಹಿಮ್ಮೆಟ್ಟಿಸಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿರುವ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆಗಳು ಆರಂಭಗೊಂಡಿದ್ದು, ಎಲ್ಲಾ [more]

ಬೆಂಗಳೂರು

ಚುನಾವಣೋತ್ತರ ಸಮೀಕ್ಷೆ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಸಮಾಧಾನ

ಬೆಂಗಳೂರು, ಮೇ 20- ಇತ್ತೀಚೆಗೆ ನಡೆದಿರುವ ಚುನಾವಣೋತ್ತರ ಸಮೀಕ್ಷೆಗಳು ದೇಶದಲ್ಲಿ ಇನ್ನೂ ಪ್ರಧಾನಿ ನರೇಂದ್ರ ಮೋದಿ ಅಲೆ ಇದೆ ಎಂಬುದನ್ನು ನಂಬಿಸುವ ಪ್ರಯತ್ನ ನಡೆಸಿವೆ ಎಂದು ಮುಖ್ಯಮಂತ್ರಿ [more]

ಬೆಂಗಳೂರು

ಜೆಡಿಎಸ್ ಪಾಲಿಗೆ ಪ್ರತಿಷ್ಠೆಯ ವಿಷಯವಾಗಿರುವ ಚುನಾವಣೆ

ಹಾಸನ, ಮೇ 19- ಲೋಕ ಸಮರದ ಫಲಿತಾಂಶಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಕಳೆದ ಹಲವು ಚುನಾವಣೆಗೆ ಹೋಲಿಸಿದರೆ ಈ ಬಾರಿಯ ಲೋಕ ಚುನಾವಣೆ ವಿಶೇಷ ಮಹತ್ವ ಪಡೆದಿದೆ. ಅದರಲ್ಲೂ [more]

ಬೆಂಗಳೂರು

ಶಾಂತಿಯುತವಾಗಿ ನಡೆದ ಮತದಾನ

ಹುಬ್ಬಳ್ಳಿ,ಮೇ.19- ರಾಜ್ಯ ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿಗೆ ಕಾರಣ ಎನ್ನಲಾದ ಕುಂದಗೋಳ ಹಾಗೂ ಚಿಂಚೋಳಿ ಉಪಚುನಾವಣೆಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತ ಮತ್ತು ಮತದಾನ ಭರ್ಜರಿಯಾಗಿ ಸಾಗಿತ್ತು. [more]

ಬೆಂಗಳೂರು

ಶಿಕ್ಷಣದಿಂದ ನಾವು ಮುಂದೆ ಬರಲು ಸಾಧ್ಯ

ಬೆಂಗಳೂರು, ಮೇ 19-ಸ್ವಯಂ ಉದ್ಯೋಗ ಮಾಡುವುದರಿಂದ ಡಾಕ್ಟರ್, ಇಂಜಿನಿಯರಿಗಳಿಗಿಂತಲೂ ಹೆಚ್ಚಿನ ಸಂಪಾದನೆ ಮಾಡಬಹುದು ಹಾಗೂ ಉತ್ತಮ ಜೀವನ ಸಾಗಿಸಬಹುದು ಎಂದು ಎಸ್‍ಆರ್‍ಎಸ್ ಡೆವಲಪರ್ಸ್‍ನ ಆಂಜಿನಪ್ಪ ತಿಳಿಸಿದರು. ನಗರದ [more]

ಬೆಂಗಳೂರು

ನಾಮಪತ್ರಗಳನ್ನು ವಾಪಸ್ ಪಡೆಯಲು ನಾಳೆ ಕಡೆದಿನ

ಬೆಂಗಳೂರು, ಮೇ 19- ರಾಜ್ಯದ ಮಿನಿ ಮಹಾಸಮರ ಎಂದೇ ಪರಿಗಣಿತವಾಗಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಲ್ಲಿಕೆಯಾಗಿರುವ ನಾಮಪತ್ರಗಳನ್ನು ವಾಪಸ್ ಪಡೆಯಲು ನಾಳೆ ಕಡೆದಿನ. ಕಳೆದ ಮೇ 9ರಿಂದ [more]

No Picture
ಬೆಂಗಳೂರು

ನಾಳೆಯಿಂದ ದ್ವಿತೀಯ ಮತ್ತು ಪ್ರಥಮ ಪಿಯುಸಿ ತರಗತಿಗಳು ಆರಂಭ

ಬೆಂಗಳೂರು, ಮೇ 19- ಬೇಸಿಗೆ ರಜೆ ಅವಧಿ ಇಂದಿಗೆ ಮುಕ್ತಾಯವಾಗಿದ್ದು, ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ನಾಳೆಯಿಂದ ಆರಂಭವಾಗಲಿವೆ. ಪದವಿ ಪೂರ್ವ ಶಿಕ್ಷಣ ಇಲಾಖೆ 2019-20ನೆ [more]

ಬೆಂಗಳೂರು

ಶಾಸಕ ಮುನಿರತ್ನ ಅವರ ಮನೆ ಬಳಿ ನಿಗೂಢ ಸ್ಪೋಟ-ಘಟನೆಯಲ್ಲಿ ಒಬ್ಬರ ಸಾವು

ಬೆಂಗಳೂರು, ಮೇ 19- ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ನಿವಾಸದ ಬಳಿ ನಿಗೂಢ ಸ್ಫೋಟ ಸಂಭವಿಸಿ ವ್ಯಕ್ತಿಯೊಬ್ಬರ ದೇಹ ಛಿದ್ರಗೊಂಡು ಸಾವನ್ನಪ್ಪಿರುವ ಘಟನೆ [more]

ಬೆಂಗಳೂರು

ರೈಲಿಗೆ ಸಿಕ್ಕಿ ಅಪರಿಚಿತ ವ್ಯಕ್ತಿ ಸಾವು

ಬೆಂಗಳೂರು, ಮೇ 19- ಯಶವಂತಪುರ ಯಲಹಂಕ ರೈಲ್ವೆ ನಿಲ್ದಾಣ ಸಮೀಪ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಸುಮಾರು 35ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಗೋಧಿ ಬಣ್ಣ, 5 [more]

ಬೆಂಗಳೂರು

ಸಮಾಜ ಸುಧಾರಣೆಗೆ ಜೀವನದಲ್ಲಿ ಬಸವಣ್ಣನವರ ತತ್ವ ಅಳವಡಿಸಿಕೊಳ್ಳಬೇಕು-ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್

ಬೆಂಗಳೂರು, ಮೇ 19- ಸಮಾಜದಲ್ಲಿ ಮಹಿಳೆಯರಿಗೆ ಸಮಾನ ಸ್ಥಾನಮಾನ ಸಿಗಬೇಕೆಂದು ಪ್ರತಿಪಾದಿಸಿದವರು ಬಸವಣ್ಣನವರು ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ತಿಳಿಸಿದರು. ಜರಗನಹಳ್ಳಿಯ ಎಸ್.ಎಂ. ಕಲ್ಯಾಣ ಮಂಟಪದಲ್ಲಿ ವೀರಶೈವ [more]

ಬೆಂಗಳೂರು

ಶಾಂತಿಯುತವಾಗಿ ನಡೆದ ಮತದಾನ

ಬೆಂಗಳೂರು, ಮೇ 19- ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಪ್ಲಾಸ್ಟಿಕ್ ಇಟ್ಟರು ಸಮಸ್ಯೆ, ಪ್ಲಾಸ್ಟಿಕ್ ಸುಟ್ಟರು ಸಮಸ್ಯೆ-ತೇಜಸ್ವಿನಿ ಅನಂತಕುಮಾರ್

ಬೆಂಗಳೂರು, ಮೇ 19- ದೇಶದಲ್ಲಿ ಪ್ಲ್ಯಾಸ್ಟಿಕ್ ಬಳಕೆ ಹೆಚ್ಚಾಗಿದ್ದು. ಪ್ಲ್ಯಾಸ್ಟಿಕ್ ಇಟ್ಟರು ಸಮಸ್ಯೆ, ಸುಟ್ಟರು ಸಮಸ್ಯೆ ಎಂಬ ವಿನೂತನ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ ಎಂದು ಅದಮ್ಯ ಚೇತನದ ಅಧ್ಯಕ್ಷರಾದ [more]

ಬೆಂಗಳೂರು

ಇಂದು ತಿರುಪತಿಗೆ ತೆರಳಿದ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ

ಬೆಂಗಳೂರು, ಮೇ 17- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುಟುಂಬ ಸದಸ್ಯರೊಂದಿಗೆ ಇಂದು ಸಂಜೆ ತಿರುಪತಿಗೆ ತೆರಳಲಿದ್ದಾರೆ. ದೇವೇಗೌಡರು ತಮ್ಮ ಪತ್ನಿ ಚನ್ನಮ್ಮ ದೇವೇಗೌಡ [more]

ಬೆಂಗಳೂರು

ಇಂದು ನಡೆದ ನಾಮಪತ್ರಗಳ ಪರಿಶೀಲನೆ

ಬೆಂಗಳೂರು, ಮೇ 17- ರಾಜ್ಯದ ಮಿನಿ ಮಹಾಸಮರ ಎಂದೇ ಪರಿಗಣಿತವಾಗಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪರಿಶೀಲನೆ ಇಂದು ನಡೆದಿದ್ದು, ಸಂಜೆ ವೇಳೆಗೆ ಕ್ರಮಬದ್ಧವಾದ ಹಾಗೂ [more]

ಬೆಂಗಳೂರು

ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ-ಕುಪೇಂದ್ರ ರೆಡ್ಡಿ

ಬೆಂಗಳೂರು, ಮೇ 17- ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಮುಖ್ಯಮಂತ್ರಿಯಾಗಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕೆ ಹೇಳಿದ್ದಾರೆ ಎಂಬುದು ತಮಗೆ ಗೊತ್ತಿಲ್ಲ ಎಂದು ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ [more]