ಬೆಂಗಳೂರು

ಬರಪರಿಸ್ಥಿತಿ ನಿರ್ವಹಣೆಯಲ್ಲಿ ಲೋಪವಾಗದಂತೆ ಜಿಲ್ಲಾಧಿಕಾರಿಗಳು ಕಾರ್ಯ ನಿರ್ವಹಿಸಬೇಕು-ಸಿಎಂ ಕುಮಾರಸ್ವಾಮಿ

ಬೆಂಗಳೂರು, ಮೇ 15- ಕುಡಿಯುವ ನೀರು ಪೂರೈಕೆ, ಜಾನುವಾರುಗಳ ಮೇವು, ಜನರಿಗೆ ಉದ್ಯೋಗ ನೀಡುವುದೂ ಸೇರಿದಂತೆ ಬರಪರಿಸ್ಥಿತಿ ನಿರ್ವಹಣೆಯಲ್ಲಿ ಲೋಪವಾಗದಂತೆ ಆಯಾ ಜಿಲ್ಲಾಡಳಿತ ಕಾರ್ಯ ನಿರ್ವಹಿಸಬೇಕೆಂದು ಮುಖ್ಯಮಂತ್ರಿ [more]

ಬೆಂಗಳೂರು

ಯಡಿಯೂರಪ್ಪನವರಿಗೆ ಬಸವಣ್ಣ ತತ್ವಗಳ ಬಗ್ಗೆ ಅರಿವಿಲ್ಲ-ದಿನೇಶ್ ಗುಂಡುರಾವ್

ಬೆಂಗಳೂರು, ಮೇ 15-ಆರ್‍ಎಸ್‍ಎಸ್‍ನಂತಹ ಕೋಮುವಾದಿಗಳ ಜೊತೆಗೆ ಗುರುತಿಸಿಕೊಂಡಿರುವಂತಹ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಸವಣ್ಣ ತತ್ವಗಳ ಬಗ್ಗೆ ಅರಿವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲಿಂಗಾಯತರು [more]

ಬೆಂಗಳೂರು

ಜಗದೀಶ್ ಶೆಟ್ಟರ್ ಟೈಂ ಬಾಂಬ್ ಎಕ್ಸ್ಫರ್ಟ್-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 15-ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟೈಂ ಬಾಂಬ್ ಎಕ್ಸ್ಪರ್ಟ್ ಆಗಿದ್ದು, ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ಆಗಾಗ್ಗೆ ಜೋಕುಗಳನ್ನು ಮಾಡುತ್ತಿರುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ [more]

ಬೆಂಗಳೂರು

ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಿಎಂ

ಬೆಂಗಳೂರು, ಮೇ 15-ಕುಡಿಯುವ ನೀರು ಸೇರಿದಂತೆ ಬರ ಪರಿಸ್ಥಿತಿ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ನಡೆಸಿದರು. ರಾಜ್ಯದಲ್ಲಿ ಕುಡಿಯುವ [more]

ಬೆಂಗಳೂರು

ಮಳೆ ಕೊರತೆ ಹಿನ್ನಲೆ ರಾಜ್ಯದಲ್ಲಿ ಮೋಡ ಬಿತ್ತನೆ-ಸಚಿವ ಕೃಷ್ಣಭೈರೇಗೌಡ

ಬೆಂಗಳೂರು, ಮೇ 15-ಮುಂಗಾರು ಮಳೆ ಕೊರತೆ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೋಡ ಬಿತ್ತನೆ(ಮಳೆ ಪ್ರಮಾಣ ಹೆಚ್ಚಿಸಲು) ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ [more]

ಬೆಂಗಳೂರು

ರೋಚಕವಾಗಿ ಮುಕ್ತಾಯಗೊಂಡ ಪಿಕಲ್ ಬಾಲ್ ಚಾಂಪಿಯನ್‍ಷಿಪ್ ಪಂದ್ಯಾವಳಿ

ಬೆಂಗಳೂರು, ಮೇ 14-ಕರ್ನಾಟಕ ರಾಜ್ಯ ಪಿಕಲ್ ಬಾಲ್ ಅಸೋಸಿಯೇಷನ್ ಹಾಗೂ ಡೆಕಥ್ಲೋನ್ ಇಟಿಎ ಸಹಯೋಗದಲ್ಲಿ ನಗರದ ಇಟಿಎ ಮಾಲ್‍ನಲ್ಲಿ ನಡೆದ ಸಮ್ಮರ್ ಉತ್ಸವ್ ಪಿಕಲ್ ಬಾಲ್ ಚಾಂಪಿಯನ್‍ಷಿಪ್ [more]

ಬೆಂಗಳೂರು

ಮೇ 23ರ ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಎಲ್ಲಾ ಗೊಂದಲಗಳಿಗೂ ತೆರೆ

ಬೆಂಗಳೂರು, ಮೇ 14- ರಾಜ್ಯದ ಮೈತ್ರಿ ಸರ್ಕಾರದಲ್ಲಿ ಉಂಟಾಗಿರುವ ಗೊಂದಲ, ಕಾಂಗ್ರೆಸ್-ಜೆಡಿಎಸ್ ಶಾಸಕರ ನಡುವಿನ ವಾಕ್ಸಮರಗಳಿಗೆ ಮೇ 23ರಂದು ಪ್ರಕಟವಾಗುವ ಲೋಕಸಭಾ ಚುನಾವಣಾ ಫಲಿತಾಂಶ ತೆರೆ ಎಳೆಯುವ [more]

ಬೆಂಗಳೂರು

ನಾಳೆ ಮುಖ್ಯಮಂತ್ರಿಗಳಿಂದ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ

ಬೆಂಗಳೂರು, ಮೇ 14- ರಾಜ್ಯದಲ್ಲಿ ಕೈಗೊಂಡಿರುವ ಬರ ಪರಿಸ್ಥಿತಿ ನಿರ್ವಹಣೆ, ಕುಡಿಯುವ ನೀರು ಪೂರೈಕೆ ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಜಿಲ್ಲಾಧಿಕಾರಿಗಳು ಹಾಗೂ [more]

ಬೆಂಗಳೂರು

ನಿಯಂತ್ರಣ ತಪ್ಪಿ ಉರುಳಿಬಿದ್ದ ಬೈಕ್-ಘಟನೆಯಲ್ಲಿ ಬೈಕ್ ಸವಾರನ ಸಾವು

ಬೆಂಗಳೂರು,ಮೇ 14- ಮುಂದೆ ಹೋಗುತ್ತಿದ್ದ ಬಸ್‍ನ್ನು ಹಿಂದಿಕ್ಕಲು ಬೈಕ್ ಸವಾರ ಮುನ್ನುಗ್ಗಿದಾಗ ನಿಯಂತ್ರಣ ತಪ್ಪಿ ಉರುಳಿ ಬಸ್ ಚಕ್ರಕ್ಕೆ ಸಿಕ್ಕಿ ಮೃತಪಟ್ಟಿರುವ ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್ [more]

No Picture
ಬೆಂಗಳೂರು

ಹುತಾತ್ಮ ಯೋಧರ ಕುಟುಂಬದ ಸಬಲೀಕರಣಕ್ಕಾಗಿ ವಿಶೇಷ ಕಾರ್ಯಕ್ರಮ

ಬೆಂಗಳೂರು,ಮೇ 14- ಹುತಾತ್ಮ ಯೋಧರ ಕುಟುಂಬದ ಸಬಲೀಕರಣಕ್ಕಾಗಿ ವಸಂತ ರತ್ನ ಫೌಂಡೇಷನ್ ವತಿಯಿಂದ 2ವರ್ಷಗಳ ಕಾಲ ವಿಶೇಷ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಷನ್ ಸಂಸ್ಥಾಪಕಿ ಶುಭಾಷಿಣಿ ವಸಂತ [more]

ಬೆಂಗಳೂರು

ಕಾಂಗ್ರೇಸ್ ಸಖ್ಯ ಬಿಟ್ಟು ಬಿಜೆಪಿ ಜತೆಯಲ್ಲಿ ಪರ್ಯಾಯ ಸರ್ಕಾರ ರಚನೆ-ಮುಖ್ಯಮಂತ್ರಿ ಮೇಲೆ ಒತ್ತಡ ಹೇರಿದ ನಾಯಕರು

ಬೆಂಗಳೂರು,ಮೇ 14-ಮೈತ್ರಿಧರ್ಮ ಮರೆತು ಹಾದಿಬೀದಿಯಲ್ಲಿ ಜೆಡಿಎಅಸ್ ಪಕ್ಷವನ್ನು ಟೀಕಿಸುತ್ತಿರುವ ಸಿದ್ಧರಾಮಯನವರ ಬೆಂಬಲಿಗರ ವರ್ತನೆ ಇದೇ ರೀತಿ ಮುಂದುವರಿಯುವ ಲಕ್ಷಣಗಳು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಖ್ಯವನ್ನು ಬಿಟ್ಟು [more]

ಬೆಂಗಳೂರು

ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ ದಲಿತ ಸಂಘರ್ಷ ಸಮಿತಿ

ಬೆಂಗಳೂರು,ಮೇ 14- ರಾಜ್ಯ ಸರ್ಕಾರ ರೂಪಿಸಿದ್ದ ಎಸ್ಟಿ-ಎಸ್ಟಿ ಮುಂಬಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಸುಪ್ರೀಂಕೋರ್ಟ್ ಸಮ್ಮತಿಸಿರುವುದನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸ್ವಾಗತಿಸುತ್ತದೆ ಎಂದು ಸಮಿತಿಯ [more]

ಬೆಂಗಳೂರು

ಬಿಪಿಎಲ್ ಕುಟುಂಬದ ಯುವಕ/ಯುವತಿಯರಿಗೆ ತಾಂತ್ರಿಕ ಕೌಶಲ್ಯಗಳ ಉಚಿತ ತರಬೇತಿ

ಬೆಂಗಳೂರು,ಮೇ 14- ಭಾರತ ಹಾಗೂ ಕರ್ನಾಟಕ ಸರ್ಕಾರದ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ (ಡಿಡಿಯು-ಜಿಕೆವೈ)ಯಡಿ ಗ್ರಾಮೀಣ ಭಾಗದ ಬಿಪಿಎಲ್ ಕುಟುಂಬದ ಯುವಕ/ಯುವತಿಯರಿಗೆ ವೃತ್ತಿ ಆಧಾರಿತ [more]

ಬೆಂಗಳೂರು

ಶ್ರೀ ನಾದಬ್ರಹ್ಮ ಸಂಗೀತ ಸಭಾದಿಂದ 14ನೇ ರಾಜ್ಯಮಟ್ಟದ ಕಾರ್ಯಕ್ರಮ

ಬೆಂಗಳೂರು,ಮೇ 14- ಶ್ರೀ ನಾದಬ್ರಹ್ಮ ಸಂಗೀತ ಸಭಾವು ಆ.23ರಿಂದ 25ರವರೆಗೆ 14ನೇ ರಾಜ್ಯಮಟ್ಟದ ನಾದ ಕಿಶೋರೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ತಾಳವಾದ್ಯ ನುಡಿಸುವಿಕೆ ಹೊರತುಪಡಿಸಿ ಹಿಂದೂಸ್ತಾನಿ ಮತ್ತು ಶಾಸ್ತ್ರೀಯ [more]

ಬೆಂಗಳೂರು

ಮನೆಯಿಂದಲೇ ಹಸಿ ಕಸ, ಒಣ ಕಸ ವಿಂಗಡಣೆಯಾಗಬೇಕು-ನ್ಯಾ.ಸುಭಾಷ್ ಬಿ.ಆಡಿ

ಬೆಂಗಳೂರು,ಮೇ 14- ನಗರ ಪ್ರದೇಶದ ಕಸವಿಲೇವಾರಿ ಸಮರ್ಪಕವಾಗಿ ನಡೆಯಲು ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಜನರು ಒಟ್ಟಾಗಿ ಕಾರ್ಯ ನಿರ್ವಹಿಸಬೇಕು ಎಂದು ರಾಜ್ಯ ಘನತ್ಯಾಜ್ಯ ನಿಯಂತ್ರಣ ಪ್ರಾಧಿಕಾರದ ಮುಖ್ಯಸ್ಥರಾದ [more]

ಬೆಂಗಳೂರು

ಸರಕು ಸಾಗಾಣಿಕೆ ವಾಹನಗಳಲ್ಲಿ ಜನರನ್ನು ಕೊಂಡಯ್ಯುವಾಗ ಅಪಘಾತ ಸಂಭವಿಸಿದರೆ ಮಾಲೀಕರೇ ಹೊಣೆ-ಜಿಲ್ಲಾಧಿಕಾರಿ ಸಿ.ಎಸ್.ಕರೀಗೌಡ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 14- ಸರಕು ಸಾಗಾಣಿಕೆ ವಾಹನಗಳಲ್ಲಿ ಜನರನ್ನು ಕೊಂಡೊಯ್ದು ಅಪಘಾತ ಸಂಭವಿಸಿದಲ್ಲಿ ಅಂತಹ ವಾಹನಗಳ ಮಾಲೀಕರನ್ನು ಹೊಣೆಗಾರರನ್ನಾಗಿ ಮಾಡಿ ಕ್ರಿಮಿನಲ್ ಮೊಕ್ಕದ್ದಮೆ ದಾಖಲಿಸಲಾಗುವುದು [more]

ಬೆಂಗಳೂರು

ಸಿದ್ದರಾಮಯ್ಯ ಮತ್ತು ಎಚ್.ವಿಶ್ವನಾಥ್ ನಡುವೆ ಮುಂದುವರೆದ ವಾಕ್ಸಮರ

ಬೆಂಗಳೂರು, ಮೇ 14- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ನಡುವಿನ ವಾಕ್ಸಮರ ಮತ್ತಷ್ಟು ಮುಂದುವರೆದಿದ್ದು, ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್‍ನಲ್ಲಿ ವಿಶ್ವನಾಥ್ ಅವರನ್ನು [more]

ಬೆಂಗಳೂರು

ಬಿಬಿಎಂಪಿಯಿಂದ ದಾಖಲೆ ಆಸ್ತಿ ತೆರಿಗೆ ಸಂಗ್ರಹ

ಬೆಂಗಳೂರು, ಮೇ 14- ಕೇವಲ ಎರಡು ತಿಂಗಳಲ್ಲಿ 1221 ಕೋಟಿ ಆಸ್ತಿ ತೆರಿಗೆ ಸಂಗ್ರಹ ಮಾಡುವ ಮೂಲಕ ಬಿಬಿಎಂಪಿ ದಾಖಲೆ ಬರೆದಿದೆ. ತೆರಿಗೆ ಸಂಗ್ರಹವಾಗಿರುವುದನ್ನು ಗಮನಿಸಿದರೆ ನಗರದ [more]

ಬೆಂಗಳೂರು

ಮೈತ್ರಿ ಪಕ್ಷಗಳ ನಾಯಕರು ಬಾಯಿಗೆ ಬಂದಂತೆ ಮಾತನಾಡುವದನ್ನು ನಿಲ್ಲಿಸಬೇಕು-ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮೇ 13-ಜೆಡಿಎಸ್-ಕಾಂಗ್ರೆಸ್‍ನ ಮೈತ್ರಿ ಆರೋಗ್ಯಕರವಾಗಿ ಮುಂದುವರೆಯಬೇಕಾದರೆ ಎರಡೂ ಪಕ್ಷಗಳ ನಾಯಕರು ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಬೇಕೆಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ರಾಜಕೀಯವಾಗಿ ಈವರೆಗೂ ಮೌನವಾಗಿದ್ದ ಎಲ್ಲರೂ [more]

ಬೆಂಗಳೂರು

ಸಿದ್ದರಾಮಯ್ಯ ಆನೆ ಇದ್ದಂತೆ-ಶಾಸಕ ಎಸ್.ಟಿ.ಸೋಮಶೇಖರ್

ಬೆಂಗಳೂರು, ಮೇ 13-ನಾವು ಕೂಡ ಮೈತ್ರಿಯನ್ನು ಹಿಡಿದುಕೊಂಡು ಕುಳಿತಿಲ್ಲ ಎಂದು ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್, ಜೆಡಿಎಸ್ ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು [more]

ಬೆಂಗಳೂರು

ಮೈತ್ರಿ ಇಷ್ಟವಿದ್ದರೆ ಇರಿ-ಇಲ್ಲದಿದ್ದರೆ ನಿಮ್ಮ ದಾರಿ ನೀವು ನೋಡಿಕೊಳ್ಳಿ-ಕುಪೇಂದ್ರ ರೆಡ್ಡಿ

ಬೆಂಗಳೂರು, ಮೇ 13-ಅಧಿಕಾರಕ್ಕಾಗಿ ನಾವು ಕಾಂಗ್ರೆಸ್ ಮನೆ ಬಾಗಿಲಿಗೆ ಹೋಗಿರಲಿಲ್ಲ, ಅವರಾಗಿಯೇ ಬಂದು ಬೇಷರತ್ ಬೆಂಬಲ ನೀಡಿದ್ದಾರೆ. ಈಗ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಹಾದಿಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಮೈತ್ರಿ [more]

ಬೆಂಗಳೂರು

ಸಿದ್ದರಾಮಯ್ಯನವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು-ಎಚ್.ವಿಶ್ವನಾಥ್

ಬೆಂಗಳೂರು, ಮೇ 13- ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಅವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಉಳಿದ ನಾಲ್ಕು ವರ್ಷ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಉತ್ತಮ ಕೆಲಸ ಮಾಡಲು ಸಹಕಾರ ನೀಡಬೇಕು [more]

ಬೆಂಗಳೂರು

29ರಂದು ಬಿಬಿಎಂಪಿ ಉಪಚುನಾವಣೆ-ಮೈತ್ರಿ ಪಕ್ಷದ ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು, ಮೇ 13-ಬಿಬಿಎಂಪಿ ಸದಸ್ಯರ ನಿಧನದಿಂದ ತೆರವಾಗಿದ್ದ ಎರಡು ವಾರ್ಡ್‍ಗಳಿಗೆ ಇದೇ 29ರಂದು ಚುನಾವಣೆ ನಡೆಯಲಿದ್ದು, ಮೈತ್ರಿ ಪಕ್ಷದ ಅಭ್ಯರ್ಥಿಗಳಾಗಿ ಪಳನಿಯಮ್ಮ ಹಾಗೂ ಸುಶೀಲಾ ಸುರೇಶ್ ಆಯ್ಕೆಯಾಗಿದ್ದಾರೆ. [more]

ಬೆಂಗಳೂರು

ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ-ಟಿ.ಎ.ಶರವಣ

ಬೆಂಗಳೂರು,ಮೇ 13- ಆಡಳಿತಾರೂಢ ದೋಸ್ತಿ ಸರ್ಕಾರದಲ್ಲಿ ಉಂಟಾಗಿರುವ ಸಣ್ಣಪುಟ್ಟ ಸಮಸ್ಯೆಗಳನ್ನು ಎರಡು ಪಕ್ಷಗಳ ಮುಖಂಡರು ಒಂದೆಡೆ ಕುಳಿತು ಚರ್ಚಿಸಿ ಪರಿಹರಿಸುತ್ತಾರೆ ಎಂದು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಹೇಳಿದ್ದಾರೆ. [more]

ಬೆಂಗಳೂರು

ಜೆಡಿಎಸ್ ವರಿಷ್ಟ ದೇವೇಗೌಡರನ್ನು ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಮೇ 13- ರಾಜ್ಯ ದೋಸ್ತಿ ಸರ್ಕಾರದ ನಾಯಕರ ನಡುವೇ ಮಾತಿನ ಸಮರಕ್ಕೆ ಕಾರಣವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರ ಹೇಳಿಕೆ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ [more]