ಸಧ್ಯದಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ-ಮಾಜಿ ಸಿ.ಎಂ.ಯಡಿಯೂರಪ್ಪ
ಬೆಂಗಳೂರು,ಮೇ1-ಹಿರಿಯ ಮುತ್ಸದ್ಧಿ , ಕೇಂದ್ರದ ಮಾಜಿ ಸಚಿವ, ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಬಲದಿಂದಾಗಿ ರಾಜ್ಯ ರಾಜಕಾರಣದಲ್ಲಿ ಸದ್ಯದಲ್ಲೇ ಭಾರೀ ಬದಲಾವಣೆಯಾಗಲಿದೆ ಎಂದು ರಾಜ್ಯ ಬಿಜೆಪಿ [more]
ಬೆಂಗಳೂರು,ಮೇ1-ಹಿರಿಯ ಮುತ್ಸದ್ಧಿ , ಕೇಂದ್ರದ ಮಾಜಿ ಸಚಿವ, ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಬಲದಿಂದಾಗಿ ರಾಜ್ಯ ರಾಜಕಾರಣದಲ್ಲಿ ಸದ್ಯದಲ್ಲೇ ಭಾರೀ ಬದಲಾವಣೆಯಾಗಲಿದೆ ಎಂದು ರಾಜ್ಯ ಬಿಜೆಪಿ [more]
ಬೆಂಗಳೂರು, ಮೇ1- ನಾಲ್ಕು ಕಡೆ ಮತದಾನದ ಗುರುತಿನ ಚೀಟಿ ಹೊಂದಿರುವ ಹಿನ್ನೆಲೆಯಲ್ಲಿ ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿರುವ ಸುಭಾಷ್ ರಾಥೋಡ್ ಅವರ ನಾಮಪತ್ರವನ್ನು ರದ್ದುಪಡಿಸುವಂತೆ ಬಿಜೆಪಿ [more]
ಬೆಂಗಳೂರು,ಮೇ1- ಲೋಕಸಭೆ ಚುನಾವಣೆ ನಂತರ ಸಮ್ಮಿಶ್ರ ಸರ್ಕಾರ ಪತನವಾಗುವುದು ಗ್ಯಾರಂಟಿ. ಇದಕ್ಕೆ ಕಾಂಗ್ರೆಸ್ ನಾಯಕರೇ ಮುನ್ನುಡಿ ಬರೆಯಲಿದ್ದಾರೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ. ನಾವು [more]
ಬೆಂಗಳೂರು,ಮೇ1-ಇಂದು 87ನೇ ವಸಂತಕ್ಕೆ ಕಾಲಿಟ್ಟ ಕೇಂದ್ರದ ಮಾಜಿ ಸಚಿವ, ಹಿರಿಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಅವರಿಗೆ ಬಿಜೆಪಿ ನಾಯಕರು ಹೂಗುಚ್ಛ ನೀಡಿ ಶುಭ ಕೋರಿದರು. ಡಾಲರ್ಸ್ ಕಾಲೋನಿಯಲ್ಲಿರುವ ಅವರ [more]
ಬೆಂಗಳೂರು,ಮೇ1- ಲಿಂಗಾಯತ ಪ್ರತ್ಯೇಕ ಧರ್ಮದ ಕುರಿತಾದ ಫೇಕ್ ಲೆಟರ್ ವಿಚಾರವಾಗಿ ಟ್ವಿಟರ್‍ನಲ್ಲಿ ಗೃಹ ಸಚಿವ ಎಂ.ಬಿ ಪಾಟೀಲ್ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಪರಸ್ಪರ ಕಾಲೆಳೆದುಕೊಂಡಿದ್ದಾರೆ. ಶೋಭಾ [more]
ಬೆಂಗಳೂರು,ಮೇ1- ಸಕಾಲಕ್ಕೆ ಆಸ್ತಿ ವಿವರ ಸಲ್ಲಿಸದ ಹಾಗೂ ಸುಳ್ಳು ಮಾಹಿತಿ ನೀಡಿದ 30 ಪುರಪಿತೃಗಳು ಅವಧಿಗೂ ಮುನ್ನವೇ ತಮ್ಮ ಸ್ಥಾನ ಕಳೆದುಕೊಳ್ಳುವರೇ..?! ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ್ [more]
ಬೆಂಗಳೂರು, ಮೇ1- ಫನಿ ಚಂಡಮಾರುತದ ಅಬ್ಬರಕ್ಕೆ ನಗರ ತತ್ತರಿಸಿದ್ದು, ನಿನ್ನೆ ಸುರಿದ ಮೊದಲ ಮಹಾ ಮಳೆಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ನಿನ್ನೆ ಸುರಿದ ಭಾರೀ ಮಳೆಗೆ ಗರುಡಾಚಾರ್‍ಪಾಳ್ಯ ವಾರ್ಡ್‍ನಲ್ಲಿರುವ [more]
ಬೆಂಗಳೂರು,ಮೇ1- ಕುಡಿಯುವ ನೀರಿಗೂ ಪರದಾಟ, ಜಾನುವಾರುಗಳಿಗೆ ಮೇವಿಲ್ಲ, ದುಡಿಯುವ ಕೈಗಳಿಗೆ ಕೆಲಸವೂ ಇಲ್ಲ. ತಲೆಮೇಲೆ ಕೈ ಹೊತ್ತ ಅನ್ನದಾತ ದಿಕ್ಕು ಕಾಣದೆ ಕಂಗಾಲಾಗಿದ್ದಾನೆ. ರಾಜ್ಯದಲ್ಲಿ ಈ ಬಾರೀ [more]
ಬೆಂಗಳೂರು,ಮೇ1-ಚಿಂಚೋಳಿ ಮತ್ತು ಕುಂದಗೋಳ ಉಪಚುನಾವಣೆಗಳು ರಾಜ್ಯ ರಾಜಕಾರಣದ ದೃಷ್ಟಿಯಿಂದ ಮಹತ್ವದ್ದಾಗಿದ್ದು, ಕಾಂಗ್ರೆಸ್-ಬಿಜೆಪಿ ಎರಡೂ ಪಕ್ಷಗಳು ಈ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿವೆ. ಬಿಜೆಪಿ ಈಗಾಗಲೇ ಎರಡೂ ಕ್ಷೇತ್ರಗಳಿಗೂ [more]
ಬೆಂಗಳೂರು, ಮೇ 1- ಭಾರತದ ಕೈಮಗ್ಗ ಮತ್ತು ಕರಕುಶಲ ವಸ್ತುಗಳನ್ನು ಪ್ರೋತ್ಸಾಹೀಸುವ ಪ್ರಯತ್ನದಲ್ಲಿ ಹಾಗೂ ಭಾರತದ ಸಮೃದ್ಧ ಪರಂಪರೆಯನ್ನು ಪ್ರದರ್ಶಿಸುವ ಉದ್ದೇಶದೊಂದಿಗೆ ಭಾರತ ಸರ್ಕಾರದ ಜವಳಿ ಇಲಾಖೆಯ [more]
ಬೆಂಗಳೂರು, ಮೇ 1- ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೇವೆ ಸಲ್ಲಿಸುವದರಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಇದುವರೆಗೂ ಒಟ್ಟು 235 ರಾಷ್ಟ್ರೀಯ, ಅಂತರಾಷ್ಟ್ರೀಯ ಪ್ರಶಸ್ತಿಗಳಿಗೆ ನಿಗಮ [more]
ಬೆಂಗಳೂರು, ಮೇ 1-ವಿಧಾನಸಭೆ ಉಪಚುನಾವಣೆ ನಡೆಯುತ್ತಿರುವ ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರಗಳನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿರುವ ಕಾಂಗ್ರೆಸ್ ಗೆಲುವಿಗಾಗಿ ರಣವ್ಯೂಹವನ್ನೇ ರಚಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂಚೋಳಿ ಕ್ಷೇತ್ರದಲ್ಲಿ [more]
ಬೆಂಗಳೂರು, ಮೇ 1- ಹಲವಾರು ಉದ್ಯಮಿಗಳು, ರಾಜಕಾರಣಿಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದ ಆಟೋ ಚಾಲಕರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಬೇನಾಮಿ [more]
ಬೆಂಗಳೂರು, ಮೇ 1- ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಿಬಿಡಬೇಕು ಎಂಬ ಉತ್ಸಾಹದಲ್ಲಿದ್ದ ಕೈ ಶಾಸಕರಿಗೆ ಬಿಜೆಪಿ ಪಾಳಯದಿಂದ ನೀರಸ ಪ್ರತಿಕ್ರಿಯೆ ಸಿಕ್ಕಿದ್ದರಿಂದ ತ್ರಿಶಂಕು ಸ್ಥಿತಿಗೆ ತಲುಪುವಂತಾಗಿದೆ. [more]
ಬೆಂಗಳೂರು, ಮೇ 1- ಬಿಸಿಲಿನಿಂದ ಬಸವಳಿದಿದ್ದ ರಾಜ್ಯದ ಜನತೆಗೆ ವರುಣನ ಆಗಮನದಿಂದ ಕೊಂಚ ತಂಪೆರದಂತಾದರೆ ಮತ್ತೊಂದೆಡೆ ಅಲ್ಲಲ್ಲಿ ರೈತರ ಬೆಳೆಗಳು ನೆಲ ಕಚ್ಚಿದ್ದು, ಕೆಲವೆಡೆ ಮನೆಗಳಿಗೆ ಹಾನಿ [more]
* ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 30 2018-19ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶವು ಇಂದು ಪ್ರಕಟವಾಗಿದ್ದು, ಒಟ್ಟು ಶೇ 88.24 ರಷ್ಟು ಫಲಿತಾಂಶ ಪಡೆದು ಬೆಂಗಳೂರು [more]
ಬೆಂಗಳೂರು ಏ.30-ಕುಟುಂಬದವರೆಲ್ಲಾ ಊರಿಗೆತೆರಳಿದಾಗ ಮನೆಯ ನೀಗ ಒಡೆದು ಒಳನುಗ್ಗಿದ ಚೋರರು ಬೀರುವನ್ನುಒಡೆದುಚಿನ್ನಾಭರಣ ಹಾಗೂ ಇತರೆ ವಸ್ತುಗಳನ್ನು ದೋಚಿರುವಘಟನೆ ಹೆಣ್ಣೂರು ಪೆÇಲೀಸ್‍ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಬೂಸಾಬ್‍ಪಾಳ್ಯ, 2ನೇ ಕ್ರಾಸ್, [more]
ಬೆಂಗಳೂರು ಏ.30-ಖಾಲಿ ನಿವೇಶನವೊಂದರ ಬಳಿ ಅಪರಿಚಿತ ಶವ ಪತ್ತೆಯಾಗಿದ್ದು, ದುಷ್ಕರ್ಮಿಗಳು ಈತನನ್ನು ಬೀರು ಬಾಟಲಿಯಿಂದಒಡೆದು ಕೊಲೆ ಮಾಡಿರುವಘಟನೆ ಮೈಕೋಲೇಔಟ್ ಪೆÇಲೀಸ್‍ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯಾಬ್ಯಾಂಕ್ ಲೇಔಟ್‍ನಆರ್‍ಟಿಒಕಚೇರಿ ಸಮೀಪದ [more]
ಬೆಂಗಳೂರು, ಏ.30- ಚಿಕ್ಕಬಳ್ಳಾಪುರದ ಹೊರವಲಯದಲ್ಲಿ ವೇಗವಾಗಿ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಸೆಕ್ಯೂರಿಟಿಗಾರ್ಡ್ ಸ್ಥಳದಲ್ಲೇ ಸಾವನ್ನಪ್ಪಿರುವಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಎಸ್‍ಜೆಸಿ ಐಟಿ ಕಾಲೇಜಿನ [more]
ಬೆಂಗಳೂರು, ಏ.30- ನೆರೆಮನೆಯಾತನೇ 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಎಸ್.ಜೆ.ಪಾರ್ಕ್‍ಠಾಣೆ ಪೆÇಲೀಸರುಆತನನ್ನು ಬಂಧಿಸಿ ಫೆÇೀಕ್ಸೊಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇಲ್ಲಿನ ನಿವಾಸಿ ಅನ್ವರ್ ಬಂಧಿತಆರೋಪಿ. [more]
ಬೆಂಗಳೂರು, ಏ.30- ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮೇ 7ರ ಬಸವಜಯಂತಿ ದಿನದೊಳಗೆ ಜಗರಿಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅಳವಡಿಸದಿದ್ದರೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ರಾಜ್ಯಾದ್ಯಂತ ಬೃಹತ್ [more]
ಬೆಂಗಳೂರು, ಏ.30- ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆ ಮೇಲೆ ಹೊಂದುತ್ತಿರುವ ಕೆಟ್ಟ ವಾಯು ಗುಣಮಟ್ಟ ಮತ್ತು ಅದರಿಂದ ಅವರ ಆರೋಗ್ಯದ ಮೇಲೆ ಬೀರುತ್ತಿರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ [more]
ಬೆಂಗಳೂರು, ಏ.30- ಸಂವಿಧಾನದ ಅನುಚ್ಛೇದ 14ರ ಮತ್ತು 46ರಂತೆ ವಿಶೇಷವಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಆರ್ಥಿಕವಾಗಿ ಸಶಕ್ತಿಕರಣಗೊಂಡು ಸಮಾಜದ ಮುಖ್ಯವಾಹಿನಿಗೆ ತರುವಂತೆ ಹೈಕೋರ್ಟ್ [more]
ಬೆಂಗಳೂರು, ಏ.30- ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಆನೇಕಲ್‍ನ ಸೆಂಟ್‍ಫಿಲೊಮಿನ್ ಹೈಸ್ಕೂಲ್ ವಿದ್ಯಾರ್ಥಿನಿ ಸೃಜನಾಗೆ ಶಾಲೆಯ ಶಿಕ್ಷಕರು [more]
ಬೆಂಗಳೂರು, ಏ.30-ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಇನ್ನು ಮುಂದೆ ಆರೋಗ್ಯಾಧಿಕಾರಿಗಳು ತಪಾಸಣೆ ನಡೆಸದೆ ಭಕ್ತರಿಗೆ ಪ್ರಸಾದ ವಿತರಿಸುವಂತಿಲ್ಲ. ಏಕೆಂದರೆ ರಾಜ್ಯ ಸರ್ಕಾರ ಇನ್ನೆರಡು ದಿನಗಳಲ್ಲಿ ಹೊಸ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ